nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ

    May 4, 2026

    ಮೊಬೈಲ್ ರಿಪೇರಿ, ಸರ್ವಿಸ್ ತರಬೇತಿಗೆ ಅರ್ಜಿ ಆಹ್ವಾನ

    May 4, 2026

    ಶೃಂಗೇರಿ ಕ್ಷೇತ್ರದಲ್ಲಿ ಮರು ಎಣಿಕೆ ಬಳಿಕ ಬಿಜೆಪಿಯ ಡಿ.ಎನ್. ಜೀವರಾಜ್‌ ಗೆ ಗೆಲುವು

    May 4, 2026
    Facebook Twitter Instagram
    ಟ್ರೆಂಡಿಂಗ್
    • ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ
    • ಮೊಬೈಲ್ ರಿಪೇರಿ, ಸರ್ವಿಸ್ ತರಬೇತಿಗೆ ಅರ್ಜಿ ಆಹ್ವಾನ
    • ಶೃಂಗೇರಿ ಕ್ಷೇತ್ರದಲ್ಲಿ ಮರು ಎಣಿಕೆ ಬಳಿಕ ಬಿಜೆಪಿಯ ಡಿ.ಎನ್. ಜೀವರಾಜ್‌ ಗೆ ಗೆಲುವು
    • ಬಾಗಲಕೋಟೆ ಉಪಚುನಾವಣೆ: ಬಿಜೆಪಿಗೆ ಶಾಕ್ ನೀಡಿದ ಕಾಂಗ್ರೆಸ್; ವೀರಣ್ಣ ಚರಂತಿಮಠ ವಿರುದ್ಧ ಉಮೇಶ್ ಮೇಟಿಗೆ ಭರ್ಜರಿ ಜಯ!
    • ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ
    • ತಿಪಟೂರು: ರೈತರನ್ನು ಒಕ್ಕಲೆಬ್ಬಿಸಿದರೆ ಉಗ್ರ ಹೋರಾಟ: ಕೆ.ಟಿ.ಶಾಂತಕುಮಾರ್ ಎಚ್ಚರಿಕೆ
    • ಪಾವಗಡದಲ್ಲಿ ಭೂಮಾಫಿಯಾ ದಂಧೆ: ಗೌಡೆಟಿ ಪ್ರಭಾಕರ್ ಗಂಭೀರ ಆರೋಪ
    • ಮೇ 10ರಂದು ಮೃತ್ಯುಂಜಯ ಶ್ರೀಗಳ ಗುರುವಂದನೆ: ಬೆಳ್ಳಾವಿ ಕಾರದ ವೀರ ಬಸವ ಮಹಾಸ್ವಾಮಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 33 ನೇ ರಾಷ್ಟ್ರೀಯ ಸಬ್ ಜೂನಿಯರ್ ಖೋಖೋ ಪಂದ್ಯಾವಳಿ: ಚಾಂಪಿಯನ್  ಆಗಿ ಹೊರಹೊಮ್ಮಿದ ಮಹಾರಾಷ್ಟ್ರದ ತಂಡಗಳು
    ರಾಜ್ಯ ಸುದ್ದಿ December 19, 2023

    33 ನೇ ರಾಷ್ಟ್ರೀಯ ಸಬ್ ಜೂನಿಯರ್ ಖೋಖೋ ಪಂದ್ಯಾವಳಿ: ಚಾಂಪಿಯನ್  ಆಗಿ ಹೊರಹೊಮ್ಮಿದ ಮಹಾರಾಷ್ಟ್ರದ ತಂಡಗಳು

    By adminDecember 19, 2023No Comments2 Mins Read
    thipatooru

    ತಿಪಟೂರು: ನಗರದ ಕಲ್ಪತರು ಕ್ರೀಡಾಂಗಣದಲ್ಲಿ ತಿಪಟೂರು ಸ್ಪೋರ್ಟ್ಸ್ ಕ್ಲಬ್ ಆಯೋಜನೆಯ ಕಣ್ಮನ ಸೆಳೆಯುವ ದೀಪಾಲಂಕಾರದಿಂದ, 25ಕ್ಕೂ ಹೆಚ್ಚು ರಾಜ್ಯಗಳು, ಸಾವಿರಕ್ಕೂ ಅಧಿಕ ಕ್ರೀಡಾಪಟುಗಳು ಆಗಮಿಸಿ  ನಡೆಸಿಕೊಟ್ಟ 33 ನೇ ರಾಷ್ಟ್ರೀಯ ಸಬ್ ಜೂನಿಯರ್ ಖೋಖೋ ಪಂದ್ಯಾವಳಿಯಲ್ಲಿ ಬಾಲಕ ಬಾಲಕಿಯರ ವಿಭಾಗದಲ್ಲಿ ಮಹಾರಾಷ್ಟ್ರದ ಎರಡು ತಂಡಗಳು ಚಾಂಪಿಯನ್  ಗಳಾಗಿ ಹೊರಹೊಮ್ಮಿದವು.

    ಬಾಲಕಿಯರ ವಿಭಾಗದಲ್ಲಿ ಮಹಾರಾಷ್ಟ್ರ ತಂಡವು ಕರ್ನಾಟಕ ತಂಡವನ್ನು 16=14ಅಂಕಗಳೊಂದಿಗೆ ಮಣಿಸಿ ಪ್ರಥಮ ಸ್ಥಾನಗಳಿಸಿತು. ಕರ್ನಾಟಕ ದ್ವಿತೀಯ ಸ್ಥಾನ ಪಡೆದಿದ್ದು. ಕೊಲ್ಲಾಪುರ ತೃತೀಯ ಸ್ಥಾನ ರಾಜಸ್ಥಾನ ನಾಲ್ಕನೇ ಸ್ಥಾನಗಳಿಸಿತು. ಹತ್ತು ಸಾವಿರ ನಗದು,ಆಕರ್ಷಕ ಟ್ರೋಫಿಯನ್ನು  ನೀಡಲಾಯಿತು.


    Provided by
    Provided by

    ಬಾಲಕರ ವಿಭಾಗದಲ್ಲಿ  ಮಹಾರಾಷ್ಟ್ರ ತಂಡವು 34=20 ಕರ್ನಾಟಕ ತಂಡವನ್ನು ಮಣಿಸಿ. ಪ್ರಥಮ ಸ್ಥಾನ ಪಡೆಯಿತು. ದ್ವಿತೀಯ ಸ್ಥಾನ ಕರ್ನಾಟಕ, ತೃತೀಯ ಸ್ಥಾನವನ್ನು ತೆಲಂಗಾಣ ಪಡೆದು  ನಾಲ್ಕನೇ ಸ್ಥಾನವನ್ನು ಡೆಲ್ಲಿ ಅಲಂಕರಿಸಿತು, ಪ್ರಥಮ ಸ್ಥಾನ ಪಡೆದ ತಂಡಕ್ಕೆ ಹತ್ತು ಸಾವಿರ ನಗದು ಬಹುಮಾನ ಆಕರ್ಷಕ ಟ್ರೋಫಿ ನೀಡಲಾಯಿತು. ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ಕ್ರೀಡಾಪಟುಗಳಿಗೆ ಟ್ರಾಲಿ ಬ್ಯಾಗ್ ಉಡುಗೊರೆಯಾಗಿ ನೀಡಲಾಯಿತು. ಐದು ದಿನಗಳ ಈ ಪಂದ್ಯ ಅದ್ಭುತ ರೋಮಾಂಚನಕಾರಿಯಾಗಿ ಕ್ರೀಡಾಭಿಮಾನಿಗಳನ್ನು ಕ್ರೀಡಾಪಟುಗಳು ರಂಜಿಸಿದರು. ಎರಡು ತಂಡಗಳ ಆಟಗಾರರು ಕ್ರೀಡಾ ಸ್ಪೂರ್ತಿ ಮೆರೆದರು. ಸ್ಥಳೀಯ ಶಾಲಾ ಕಾಲೇಜುಗಳು, ಕಲ್ಯಾಣ ಮಂಟಪಗಳನ್ನು ಸಂಸ್ಥೆ ಮತ್ತು ಮಾಲೀಕರು ಉಚಿತವಾಗಿ ನೀಡಿ ಕ್ರೀಡಾಭಿಮಾನ ಮೆರೆದರು. ಸ್ಪೋರ್ಟ್ಸ್ ನ ಸದಸ್ಯರು ವಿದ್ಯಾರ್ಥಿಗಳು ಕ್ರೀಡಾಂಗಣದಲ್ಲಿ ಸ್ವಚ್ಛತೆಯಲ್ಲಿ ಪಾಲ್ಗೊಂಡಿದ್ದರು. ಅಂತಿಮ ಪಂದ್ಯವನ್ನು ನೋಡಲು ಕಲ್ಪತರು ಕ್ರೀಡಾಂಗಣದಲ್ಲಿ10 ಸಾವಿರಕ್ಕೂ ಅಧಿಕ ಜನ ಭಾಗವಹಿಸಿದ್ದರು.

    ಬಾಕ್ಸ್-ರಾಷ್ಟ್ರೀಯ ಜೂನಿಯರ್ ಖೋ ಖೋ ಪಂದ್ಯ ಇಡೀ ರಾಷ್ಟ್ರಕ್ಕೆ ಮಾದರಿಯಾಗಿದೆ. ರಾಷ್ಟ್ರೀಯ ಮಟ್ಟದಲ್ಲಿ ಉಪಾಧ್ಯಕ್ಷ ಸ್ಥಾನ ಅಲಂಕರಿಸಿದ ಪರಿಣಾಮವಾಗಿ, ಜಿಲ್ಲಾ ಕೇಂದ್ರದ ಎಲ್ಲಾ ಅರ್ಹತೆ ಇರುವ ತಿಪಟೂರನ್ನು  ರಾಜ್ಯಗಳಿಗೆ ಪರಿಚಯಿಸುವ ಕೀರ್ತಿ ಸಿಕ್ಕಿದ್ದು ಪುಣ್ಯದ ಕೆಲಸ. ಮುಂದಿನ ದಿನಗಳಲ್ಲಿ ಸೀನಿಯರ್ ಕಬ್ಬಡಿ, ಬ್ಯಾಟ್ಮಿಟನ್, ಅಂತಹ  ಕ್ರೀಡೆಗಳನ್ನು ಆಯೋಜನೆ ಮಾಡಲಾಗುತ್ತದೆ. ಇತ್ತೀಚಿನ ಪ್ರಧಾನ ಮಂತ್ರಿಗಳ ಮಾನ್ ಕಿ ಬಾತ್ ಕಾರ್ಯಕ್ರಮದಲ್ಲಿ ಖೋ ಖೋ ಪದ್ಯಕ್ಕೆ ಹೆಚ್ಚಿನ ಆದ್ಯತೆ ನೀಡಲು ಮಾನ್ಯ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ತಿಳಿಸಿದ್ದಾರೆ. ಖ್ಯಾತ ಕ್ರಿಕೆಟ್ ಪಟು ವಿರಾಟ್ ಕೊಹ್ಲಿ ಮೊದಲು ಇದೇ ಆಟದ ಆಟಗಾರರಾಗಿದ್ದರು. ಕ್ರೀಡಾಪಟುಗಳು ಹೆಚ್ಚಿನ ಆದ್ಯತೆ ನೀಡಬೇಕು.

    ಲೋಕೇಶ್ವರ್ ರಾಷ್ಟ್ರೀಯ ಖೋ ಖೋ ಸಮಿತಿ ಉಪಾಧ್ಯಕ್ಷರು ಹಾಗೂ ರಾಜ್ಯ ಮತ್ತು ತಿಪಟೂರು ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷರು ಉಪಸ್ಥಿತರಿದ್ದರು.

    ವರದಿ: ಆನಂದ್ ತಿಪಟೂರು

    admin
    • Website

    Related Posts

    ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ

    May 4, 2026

    ಬಾಗಲಕೋಟೆ ಉಪಚುನಾವಣೆ: ಬಿಜೆಪಿಗೆ ಶಾಕ್ ನೀಡಿದ ಕಾಂಗ್ರೆಸ್; ವೀರಣ್ಣ ಚರಂತಿಮಠ ವಿರುದ್ಧ ಉಮೇಶ್ ಮೇಟಿಗೆ ಭರ್ಜರಿ ಜಯ!

    May 4, 2026

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ

    May 4, 2026

    ಬೆಂಗಳೂರು: ಹಾಸನ ಜಿಲ್ಲೆಯ ಯಸಳೂರು ವಲಯದಲ್ಲಿ 2023 ಡಿಸೆಂಬರ್ 4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರ,…

    ಮೊಬೈಲ್ ರಿಪೇರಿ, ಸರ್ವಿಸ್ ತರಬೇತಿಗೆ ಅರ್ಜಿ ಆಹ್ವಾನ

    May 4, 2026

    ಶೃಂಗೇರಿ ಕ್ಷೇತ್ರದಲ್ಲಿ ಮರು ಎಣಿಕೆ ಬಳಿಕ ಬಿಜೆಪಿಯ ಡಿ.ಎನ್. ಜೀವರಾಜ್‌ ಗೆ ಗೆಲುವು

    May 4, 2026

    ಬಾಗಲಕೋಟೆ ಉಪಚುನಾವಣೆ: ಬಿಜೆಪಿಗೆ ಶಾಕ್ ನೀಡಿದ ಕಾಂಗ್ರೆಸ್; ವೀರಣ್ಣ ಚರಂತಿಮಠ ವಿರುದ್ಧ ಉಮೇಶ್ ಮೇಟಿಗೆ ಭರ್ಜರಿ ಜಯ!

    May 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.