nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಧುಗಿರಿ: ಮಾರ್ಚ್ 7ರಿಂದ ಕಬಡ್ಡಿ ಪಂದ್ಯಾಟ

    March 5, 2026

    ಮೋದಿ ಕಾರ್ಯಕ್ರಮಕ್ಕೆ ₹33 ಕೋಟಿ ವೆಚ್ಚ; ಜನರನ್ನು ಕರೆತರಲು ಸರ್ಕಾರ ಖರ್ಚು ಮಾಡಿದ್ದು ಬರೋಬ್ಬರಿ ₹6.5 ಕೋಟಿ!

    March 5, 2026

    ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ:  ಡಿ.ಕೆ.ಸುರೇಶ್

    March 4, 2026
    Facebook Twitter Instagram
    ಟ್ರೆಂಡಿಂಗ್
    • ಮಧುಗಿರಿ: ಮಾರ್ಚ್ 7ರಿಂದ ಕಬಡ್ಡಿ ಪಂದ್ಯಾಟ
    • ಮೋದಿ ಕಾರ್ಯಕ್ರಮಕ್ಕೆ ₹33 ಕೋಟಿ ವೆಚ್ಚ; ಜನರನ್ನು ಕರೆತರಲು ಸರ್ಕಾರ ಖರ್ಚು ಮಾಡಿದ್ದು ಬರೋಬ್ಬರಿ ₹6.5 ಕೋಟಿ!
    • ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ:  ಡಿ.ಕೆ.ಸುರೇಶ್
    • ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್
    • ರಾಜ್ಯ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡುವ ಅಗತ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ
    • ವಿದೇಶಿ ಪ್ರವಾಸಕ್ಕೆ ಹೋಗಿದ್ದ ಶಾಸಕರು ವಾಪಸ್: ಯಾರ್ಯಾರು, ಏನೇನು ಅಧ್ಯಯನ ಮಾಡಿದ್ರು ?
    • ಖಮೇನಿ  ಹತ್ಯೆ ಹಿನ್ನೆಲೆ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸುವವರ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ ಜಿ.ಪರಮೇಶ್ವರ್ ಎಚ್ಚರಿಕೆ
    • ಚಿಕ್ಕನಾಯಕನಹಳ್ಳಿ: ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಲು ಶಾಸಕ ಸುರೇಶ್‌ ಬಾಬು ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಇಬ್ಬರು ಮಕ್ಕಳಿಗೆ ಯಶಸ್ವಿಯಾಗಿ ಪ್ರೀ ಎಮ್ಟಿವ್ ಕಿಡ್ನಿ ಟ್ರಾನ್ಸ್‌ ಪ್ಲಾಂಟೇಶನ್
    ರಾಜ್ಯ ಸುದ್ದಿ December 20, 2023

    ಇಬ್ಬರು ಮಕ್ಕಳಿಗೆ ಯಶಸ್ವಿಯಾಗಿ ಪ್ರೀ ಎಮ್ಟಿವ್ ಕಿಡ್ನಿ ಟ್ರಾನ್ಸ್‌ ಪ್ಲಾಂಟೇಶನ್

    By adminDecember 20, 2023No Comments1 Min Read
    doctor

    ಬೆಳಗಾವಿ: ಹುಕ್ಕೇರಿ ತಾಲೂಕಿನ 17 ವರ್ಷದ ಬಾಲಕಿ ಮತ್ತು ಹಳಿಯಾಳದ 9 ವರ್ಷದ ಬಾಲಕನಿಗೆ ಬೆಳಗಾವಿಯ ಕೆಎಲ್ ಇಎಸ್ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಯಶಸ್ವಿಯಾಗಿ ಪ್ರೀ ಎಮ್ಟಿವ್ (preemptive) ಮೂತ್ರಪಿಂಡ ಕಸಿ ಮಾಡಲಾಯಿತು.

    17 ವರ್ಷದ ಹುಡುಗಿ ತನ್ನ ತಾಯಿಯಿಂದ ಮತ್ತು 9 ವರ್ಷದ ಹುಡುಗ ತನ್ನ ಅಜ್ಜಿಯಿಂದ ಕಿಡ್ನಿ ಪಡೆದಿದ್ದಾರೆ. ಇಬ್ಬರೂ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದರು. ಅವರನ್ನು ಉಳಿಸಿಕೊಳ್ಳಲು ಡಯಾಲಿಸಿಸ್ ಅಥವಾ ಕಿಡ್ನಿ ಟ್ರಾನ್ಸ್‌ ಪ್ಲಾಂಟೇಶನ್‌ ಗೆ ಅನಿವಾರ್ಯವಾಗಿತ್ತು.


    Provided by
    Provided by

    ಪೀಡಿಯಾಟ್ರಿಕ್ ನೆಪ್ರಾಲಜಿಸ್ಟ್ ಡಾ. ಮಹಾಂತೇಶ ವಿ. ಪಾಟೀಲ್ ಅವರ ಟೀಮ್ ಯಶಸ್ವಿಯಾಗಿ ಕಿಡ್ನಿ ಟ್ರಾನ್ಸ್‌ ಪ್ಲಾಂಟೇಶನ್ ನಡೆಸಿತು. ಉತ್ತರ ಕರ್ನಾಟಕದಲ್ಲಿ ಕೆಎಲ್ ಇ ಆಸ್ಪತ್ರೆಯಲ್ಲಿ ಮಾತ್ರ ಈ ಸೌಲಭ್ಯವಿದೆ.

    ಮಕ್ಕಳು ಡಯಾಲಿಸಿಸ್‌ ಗೆ ಒಳಗಾಗುವುದು ಬಹಳ ಕಷ್ಟ. ಮತ್ತು ಡಯಾಲಿಸಿಸ್ ಸಮಯದಲ್ಲಿ ಪೋಷಕರು ಮತ್ತು ಮಕ್ಕಳು ಇಬ್ಬರೂ ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಾರೆ. ಮಕ್ಕಳು ವಿದ್ಯಾಭ್ಯಾಸ ವಂಚಿತರಾದರೆ, ಪಾಲಕರು ಉದ್ಯೋಗ ಕಳೆದು ಕೊಳ್ಳಬೇಕಾಗುತ್ತದೆ. ಆದ್ದರಿಂದ ಡಯಾಲಿಸಿಸ್‌ ಗಿಂತ ಕಿಡ್ನಿ ಕಸಿ ಮಾಡುವುದು ಮಕ್ಕಳಿಗೆ ಉತ್ತಮ ಚಿಕಿತ್ಸೆಯಾಗಿದೆ. ಕಿಡ್ನಿ ಕಸಿ ನಂತರ ಇಬ್ಬರೂ ರೋಗಿಗಳು ಉತ್ತಮವಾಗಿ ಚೇತರಿಸಿಕೊಂಡಿದ್ದಾರೆ ಎಂದು ಕಿಡ್ನಿ ಟ್ರಾನ್ಸ್ ಪ್ಲಾಂಟೇಶನ್ ನೇತೃತ್ವ ವಹಿಸಿದ್ದ ಖ್ಯಾತ ಮಕ್ಕಳ ತಜ್ಞ ಡಾ. ಮಹಾಂತೇಶ ಪಾಟೀಲ ತಿಳಿಸಿದ್ದಾರೆ.

    ಜೆ.ಎನ್. ಮೆಡಿಕಲ್ ಕಾಲೇಜಿನ ಪ್ರಾಚಾರ್ಯ ಡಾ. ಎನ್. ಎಸ್. ಮಹಾಂತಶೆಟ್ಟಿ ಅವರ ಸಹಕಾರದಲ್ಲಿ ಮೂತ್ರಶಾಸ್ತ್ರಜ್ಞರಾದ ಡಾ. ಆರ್ ಬಿ ನೇರ್ಲಿ, ಡಾ. ವಿಕ್ರಮ್ ಪ್ರಭಾ, ನಾಳೀಯ ಶಸ್ತ್ರಚಿಕಿತ್ಸಕ ಡಾ. ರಿಚರ್ಡ್ ಸಲ್ಡಾನ್ಹಾ, ಅರಿವಳಿಕೆ ತಜ್ಞ ಡಾ. ಮಾನೆ ಮತ್ತು ಡಾ. ವಿನಾಯಕ ಜನ್ನು ಸಹಕಾರ ನೀಡಿದರು.

    ಕೆಎಲ್ ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಮತ್ತು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ದಯಾನಂದ ಅವರು ಯಶಸ್ವಿ ಶಸ್ತ್ರ ಚಿಕಿತ್ಸೆ ನಡೆಸಿದ ವೈದ್ಯರ ತಂಡವನ್ನು ಅಭಿನಂದಿಸಿದ್ದಾರೆ.

    admin
    • Website

    Related Posts

    ಮೋದಿ ಕಾರ್ಯಕ್ರಮಕ್ಕೆ ₹33 ಕೋಟಿ ವೆಚ್ಚ; ಜನರನ್ನು ಕರೆತರಲು ಸರ್ಕಾರ ಖರ್ಚು ಮಾಡಿದ್ದು ಬರೋಬ್ಬರಿ ₹6.5 ಕೋಟಿ!

    March 5, 2026

    ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್

    March 4, 2026

    ವಿದೇಶಿ ಪ್ರವಾಸಕ್ಕೆ ಹೋಗಿದ್ದ ಶಾಸಕರು ವಾಪಸ್: ಯಾರ್ಯಾರು, ಏನೇನು ಅಧ್ಯಯನ ಮಾಡಿದ್ರು ?

    March 4, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಮಧುಗಿರಿ: ಮಾರ್ಚ್ 7ರಿಂದ ಕಬಡ್ಡಿ ಪಂದ್ಯಾಟ

    March 5, 2026

    ಮಧುಗಿರಿ: ತಾಲೂಕಿನ ಪುರವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೆಹರು ಯುವ ಕ್ರೀಡಾ ಸಂಘದ ವತಿಯಿಂದ ಈರಣ್ಣ ನಾಯಕ ಕಪ್ ರಾಜ್ಯ…

    ಮೋದಿ ಕಾರ್ಯಕ್ರಮಕ್ಕೆ ₹33 ಕೋಟಿ ವೆಚ್ಚ; ಜನರನ್ನು ಕರೆತರಲು ಸರ್ಕಾರ ಖರ್ಚು ಮಾಡಿದ್ದು ಬರೋಬ್ಬರಿ ₹6.5 ಕೋಟಿ!

    March 5, 2026

    ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ:  ಡಿ.ಕೆ.ಸುರೇಶ್

    March 4, 2026

    ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್

    March 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.