nammatumakuru

    Subscribe to Updates

    Get the latest creative news from FooBar about art, design and business.

    What's Hot

    ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!

    March 3, 2026

    ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ

    March 3, 2026

    ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್  ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ

    March 3, 2026
    Facebook Twitter Instagram
    ಟ್ರೆಂಡಿಂಗ್
    • ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!
    • ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ
    • ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್  ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ
    • ಕೊರಟಗೆರೆ: ಜೂನ್–ಜುಲೈ ವೇಳೆಗೆ ತಲುಪಲಿದೆ ಎತ್ತಿನಹೊಳೆ ನೀರು: ಸಚಿವ ಡಾ.ಜಿ.ಪರಮೇಶ್ವರ್ ಭರವಸೆ
    • ತುರುವೇಕೆರೆ ರಾಗಿ ಖರೀದಿ ಕೇಂದ್ರ: ಎಪಿಎಂಸಿ ರಸ್ತೆಯುದ್ದಕ್ಕೂ ರಾಗಿ ತುಂಬಿದ ಟ್ರ್ಯಾಕ್ಟರ್‌ ಗಳ ಕ್ಯೂ!
    • ತಿಪಟೂರು: ಅಕ್ರಮವಾಗಿ ಸಾಗಿಸುತ್ತಿದ್ದ 119 ಚೀಲ ರಾಗಿ ಜಪ್ತಿ: ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ
    • ಪ್ರಜ್ವಲ್ ರೇವಣ್ಣ ಜೈಲು ಸೇರಲು ಕುಮಾರಸ್ವಾಮಿಯೇ ಕಾರಣ: ಶಾಸಕ ಕದಲೂರು ಉದಯ್ ಸ್ಫೋಟಕ ಆರೋಪ
    • ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಊಹಾ-ಪೋಹ ಸುದ್ದಿ ಮಾಡುವುದೇ ವೃತ್ತಿಪರತೆಯಾ?: ಸಿಎಂ ಸಿದ್ದರಾಮಯ್ಯ ಅವರಿಂದ ಪತ್ರಕರ್ತರಿಗೆ ತರಾಟೆ
    ರಾಜ್ಯ ಸುದ್ದಿ December 23, 2023

    ಊಹಾ-ಪೋಹ ಸುದ್ದಿ ಮಾಡುವುದೇ ವೃತ್ತಿಪರತೆಯಾ?: ಸಿಎಂ ಸಿದ್ದರಾಮಯ್ಯ ಅವರಿಂದ ಪತ್ರಕರ್ತರಿಗೆ ತರಾಟೆ

    By adminDecember 23, 2023No Comments1 Min Read
    mysore

    ಊಹಾ-ಪೋಹ ಸುದ್ದಿ ಮಾಡುವುದೇ ವೃತ್ತಿಪರತೆಯಾ ? ಕಲ್ಪಿಸಿಕೊಂಡು, ಊಹಿಸಿಕೊಂಡು ಸುದ್ದಿ ಮಾಡುವವರು ಹೆಚ್ಚಾಗಿರುವುದು ಕೆಟ್ಟ ಬೆಳವಣಿಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೇಸರ ವ್ಯಕ್ತಪಡಿಸಿದರು.

    ಜಿಲ್ಲಾ ಪತ್ರಕರ್ತರ ಸಂಘದ ನೂತನ ಪತ್ರಿಕಾ ಭವನ ಮತ್ತು ತರಬೇತಿ ಕೇಂದ್ರದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಸಂವಿಧಾನ ವಿರೋಧಿಗಳನ್ನೂ ಪ್ರಶ್ನಿಸದೇ ಹೋದರೆ, ಅವರನ್ನೂ ನೀವು ಗೌರವದಿಂದ ನಡೆಸಿಕೊಂಡರೆ ನಿಮ್ಮನ್ನು ಸಮಾಜದ ನಾಲ್ಕನೇ ಅಂಗ ಅಂತ ಕರೆಯೋಕೆ ಆಗ್ತದಾ? ವಸ್ತುನಿಷ್ಠ ಸುದ್ದಿ-ಸತ್ಯದ ವರದಿ ಮಾತ್ರ ಸಮಾಜಮುಖಿ ಆಗಿರುತ್ತದೆ ಎಂದು ಹೇಳಿದರು.


    Provided by
    Provided by

    ಅಸಮಾನತೆ ಯಾಕಿನ್ನೂ ಸಮಾಜದಲ್ಲಿದೆ, ಸಂವಿಧಾನದ ವಿರುದ್ಧ ಮಾತಾಡುವವರೂ ಇದ್ದಾರೆ. ಇಂಥವರಿಂದ ಸಮಾಜಕ್ಕೆ ಆಗುವ ಹಾನಿಯನ್ನು ಪತ್ರಕರ್ತರು ವಿಶ್ಲೇಷಿಸಿ ಬರೆಯಬೇಕು. ಇವತ್ತು ಪತ್ರಿಕಾ ಕ್ಷೇತ್ರದಲ್ಲಿ ವೃತ್ತಿಪರತೆ ಇಲ್ಲವಾಗಿ ವ್ಯಾಪಾರ ಹೆಚ್ಚಾಗಿರುವುದು ಅನಾರೋಗ್ಯಕಾರಿ ಬೆಳವಣಿಗೆ. ಸಣ್ಣ ಪತ್ರಿಕೆಗಳ ತವರೂರು ಮೈಸೂರು ಪತ್ರಿಕಾ ವೃತ್ತಿ ಪರತೆಗೆ ಹೆಸರಾಗಿತ್ತು ಎಂದರು.

    ಓದುಗರು ಮಾಧ್ಯಮಗಳ ಬಗ್ಗೆ ಕುತೂಹಲ, ಆಸಕ್ತಿ ಕಳೆದುಕೊಂಡರೆ ಅದಕ್ಕೆ ವೃತ್ತಿಪರತೆ ಇಲ್ಲವಾಗಿದ್ದೇ ಕಾರಣ. ನನ್ನ ಕಾರಿನ ಮೇಲೆ ಕಾಗೆ ಕುಳಿತದ್ದನ್ನೂ ಸುದ್ದಿ ಮಾಡ್ತೀರಿ, ಚರ್ಚೆ ಮಾಡ್ತೀರಿ. ಕಾಗೆ ಕುಳಿತರೆ ನಿಮಗೇನು ನಷ್ಟ? ಸಮಾಜಕ್ಕೇನು ನಷ್ಟ ಎಂದು ಪ್ರಶ್ನಿಸಿದರು.
    ಗಂಡ ಹೆಂಡತಿ ಜಗಳ ಸುದ್ದಿ ಮಾಡ್ತೀರಲ್ಲಾ ಅದರಿಂದ ಸಮಾಜಕ್ಕೆ ಏನು ಪ್ರಯೋಜನ? ಇಂಥದ್ದನ್ನೆಲ್ಲಾ ಸ್ಟೋರಿ ಮಾಡಿದರೆ ಮಾಧ್ಯಮಗಳ ಬಗ್ಗೆ ಜನ ಕುತೂಹಲ ಕಳೆದುಕೊಳ್ಳದೆ ಇನ್ನೇನಾಗುತ್ತದೆ ಎಂದ ಅವರು, ನಾನು ಶಂಕುಸ್ಥಾಪನೆ ಮಾಡಿದ ಪತ್ರಿಕಾ ಭವನ ಮತ್ತು ತರಬೇತಿ ಕೇಂದ್ರವನ್ನು ನಾನೇ ಉದ್ಘಾಟಿಸುತ್ತೇನೆ, ಅದಕ್ಕೆ ಅಗತ್ಯ ನೆರವು ನೀಡುವುದಾಗಿ ತಿಳಿಸಿದರು.

     

    admin
    • Website

    Related Posts

    ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ

    March 3, 2026

    ಪ್ರಜ್ವಲ್ ರೇವಣ್ಣ ಜೈಲು ಸೇರಲು ಕುಮಾರಸ್ವಾಮಿಯೇ ಕಾರಣ: ಶಾಸಕ ಕದಲೂರು ಉದಯ್ ಸ್ಫೋಟಕ ಆರೋಪ

    March 3, 2026

    ವಿಶ್ವಶಾಂತಿಯ ಸಂದೇಶವನ್ನು ಜಗತ್ತಿಗೆ ನೀಡಿದ ಕೀರ್ತಿ ವೀರಶೈವ ಧರ್ಮಕ್ಕೆ ಸಲ್ಲುತ್ತದೆ: ಕೆ.ಇ.ಚಿದಾನಂದಪ್ಪ

    March 3, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸ್ಪೆಷಲ್ ನ್ಯೂಸ್

    ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!

    March 3, 2026

    ಬ್ಯಾಂಕಾಕ್: ಪ್ರೀತಿ ಹಾಗೂ ಮದುವೆ ವಿಚಾರದಲ್ಲಿ ಜಗತ್ತಿನಲ್ಲಿ ಆಗಾಗ ವಿಚಿತ್ರ ಘಟನೆಗಳು ನಡೆಯುತ್ತಲೇ ಇರುತ್ತವೆ. ಇದೀಗ ಥೈಲ್ಯಾಂಡ್‌ ನ ಮಹಿಳೆಯೊಬ್ಬರು…

    ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ

    March 3, 2026

    ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್  ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ

    March 3, 2026

    ಕೊರಟಗೆರೆ: ಜೂನ್–ಜುಲೈ ವೇಳೆಗೆ ತಲುಪಲಿದೆ ಎತ್ತಿನಹೊಳೆ ನೀರು: ಸಚಿವ ಡಾ.ಜಿ.ಪರಮೇಶ್ವರ್ ಭರವಸೆ

    March 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.