ತುರುವೇಕೆರೆ: ತಾಲ್ಲೂಕಿನ ಮಾಯಸಂದ್ರ ಹೋಬಳಿಯ ಸೊರವನಹಳ್ಳಿ ಗ್ರಾಮ ಪಂಚಾಯ್ತಿಯ 2ನೇ ಅವಧಿಯ ಅಧ್ಯಕ್ಷರ ಚುನಾವಣೆಯಲ್ಲಿ 16 ಸದಸ್ಯ ಸಂಖ್ಯಾಬಲದಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಜಾಬೀರ್ ಹುಸೇನ್ ರವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು
ಈ ಹಿಂದಿನ ಅಧ್ಯಕ್ಷರ ಪತಿ ಕೃಷ್ಣಸ್ವಾಮಿ ನೇತೃತ್ವದಲ್ಲಿ ಅಧ್ಯಕ್ಷಗಾದಿ ಹಿಡಿದಿದ್ದಾರೆ. ಈ ಸಂದರ್ಭದಲ್ಲಿ ಚುನಾವಣಾಧಿಕಾರಿ ತಹಶೀಲ್ದಾರ್, ನೈಮುನ್ನಿಸ್ಸಾ, ಕಾಂತರಾಜು, ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ವಾಸು, ಬಿಲ್. ಕಲೆಕ್ಟರ್ ಬಾಲಕುಮಾರ್ ಪಂಚಾಯ್ತಿಯ ಸದಸ್ಯರು ಹಾಜರಿದ್ದರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700