nammatumakuru

    Subscribe to Updates

    Get the latest creative news from FooBar about art, design and business.

    What's Hot

    ಯುಜಿ ನೀಟ್–2026: ವೈದ್ಯಕೀಯ ಮತ್ತು ದಂತವೈದ್ಯಕೀಯ ಆನ್‌ ಲೈನ್‌ ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ

    October 22, 2026

    ವೈದ್ಯಕೀಯ ಸೀಟುಗಳ ಹೆಚ್ಚುವರಿ ಸ್ಟ್ರೇ ವೇಕೆನ್ಸಿ ಸುತ್ತು: ಕೆಇಎ (KEA) ಮಹತ್ವದ ಪ್ರಕಟಣೆ

    October 22, 2026

    ದಸರಾ ವೇದಿಕೆಯಲ್ಲಿ ಸಚಿವರನ್ನು ತಡೆದ ಪೊಲೀಸ್ ಅಧಿಕಾರಿ; ತನಿಖೆಗೆ ಸಿಎಂ ಆದೇಶ

    October 22, 2026
    Facebook Twitter Instagram
    ಟ್ರೆಂಡಿಂಗ್
    • ಯುಜಿ ನೀಟ್–2026: ವೈದ್ಯಕೀಯ ಮತ್ತು ದಂತವೈದ್ಯಕೀಯ ಆನ್‌ ಲೈನ್‌ ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ
    • ವೈದ್ಯಕೀಯ ಸೀಟುಗಳ ಹೆಚ್ಚುವರಿ ಸ್ಟ್ರೇ ವೇಕೆನ್ಸಿ ಸುತ್ತು: ಕೆಇಎ (KEA) ಮಹತ್ವದ ಪ್ರಕಟಣೆ
    • ದಸರಾ ವೇದಿಕೆಯಲ್ಲಿ ಸಚಿವರನ್ನು ತಡೆದ ಪೊಲೀಸ್ ಅಧಿಕಾರಿ; ತನಿಖೆಗೆ ಸಿಎಂ ಆದೇಶ
    • ನವೆಂಬರ್ 13ರಂದು ಜಗತ್ತು ಅಂತ್ಯವಾಗುತ್ತಾ? 1960ರ ವಿಜ್ಞಾನಿಗಳ ಲೆಕ್ಕಾಚಾರ ಮತ್ತೆ ಚರ್ಚೆಯಲ್ಲಿ!
    • ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ! ಮುಂದಿನ 3 ದಿನ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
    • ಕುಣಿಗಲ್ ನಲ್ಲಿ ವಿಜಯ ದಶಮಿ ಆಚರಣೆ: ಹರಿದು ಬಂದ ಜನ ಸಾಗರ, ಕುದುರೆ ಏರಿದ ತಹಶೀಲ್ದಾರ್
    • ಹಬ್ಬಗಳ ಆಚರಣೆಯಿಂದ ಧಾರ್ಮಿಕ ಚಿಂತನೆ ಜಾಗೃತಿ: ಶಮಿಪೂಜೆಯಲ್ಲಿ ಶ್ರೀ ಶಿವಸಿದ್ಧೇಶ್ವರ ಸ್ವಾಮೀಜಿ
    • ಚಿಕ್ಕನಾಯಕನಹಳ್ಳಿ: ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಚಗೊಳಿಸಿರುವ ಘಟನೆ: ಶಿಕ್ಷಕರ ವಿರುದ್ದ ಆಕ್ರೋಶ
    ರಾಜ್ಯ ಸುದ್ದಿ December 23, 2023

    ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಚಗೊಳಿಸಿರುವ ಘಟನೆ: ಶಿಕ್ಷಕರ ವಿರುದ್ದ ಆಕ್ರೋಶ

    By adminDecember 23, 2023No Comments1 Min Read
    students

    ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಚಗೊಳಿಸಿರುವ ಘಟನೆ   ಬೆಂಗಳೂರಿನಲ್ಲಿ ನಡೆದಿದ್ದು,  ಇದೀಗ ಶಿಕ್ಷಕರ ವಿರುದ್ದ ಆಕ್ರೋಶ ವ್ಯಕ್ತಪಡಿಸಿ ಮಕ್ಕಳ ಪೋಷಕರು ಪ್ರತಿಭಟನೆ ನಡೆಸಿದ್ದಾರೆ.

    ಬೆಂಗಳೂರಿನ ಪೀಣ್ಯ ಬಳಿಯ ಆಂದ್ರಹಳ್ಳಿಯಲ್ಲಿರುವ  ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಶಾಲೆಯ ಶಾಲಾ ಮಕ್ಕಳಿಂದ ಶಿಕ್ಷಕರು ಶೌಚಾಲಯ ಕ್ಲೀನ್ ಮಾಡಿಸಿರುವ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

    ವೀಡಿಯೋ ವೈರಲ್ ಆಗುತ್ತಿದ್ದಂತೆ ಆಂದ್ರಹಳ್ಳಿ ಸರ್ಕಾರಿ ಶಾಲೆಯ ಬಳಿ ಸ್ಥಳೀಯ ನಿವಾಸಿಗಳು, ಮಕ್ಕಳ ಪೋಷಕರು ಆಗಮಿಸಿ ಶಿಕ್ಷಕರ ವಿರುದ್ದ ಪ್ರತಿಭಟನೆ ನಡೆಸಿದ್ದಾರೆ.

    ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನ್ ಮಾಡಿಸಿದ ಶಾಲೆಯ ಶಿಕ್ಷಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಮುಂದೆ ಇಂತಹ ಘಟನೆ ಆಗದಂತೆ ಎಚ್ಚರಿಕೆ ವಹಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

    ಇತ್ತೀಚೆಗೆ ಕೋಲಾರದಲ್ಲಿ ವಸತಿ ಶಾಲೆಯ ವಿದ್ಯಾರ್ಥಿನಿಯರಿಂದ ಶೌಚಗುಂಡಿಯನ್ನು ಕ್ಲೀನ್ ಮಾಡಿಸಿದ ಘಟನೆ ನಡೆದಿತ್ತು.

    admin
    • Website

    Related Posts

    ಯುಜಿ ನೀಟ್–2026: ವೈದ್ಯಕೀಯ ಮತ್ತು ದಂತವೈದ್ಯಕೀಯ ಆನ್‌ ಲೈನ್‌ ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ

    October 22, 2026

    ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ! ಮುಂದಿನ 3 ದಿನ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    October 22, 2026

    ಮೈಸೂರು ದಸರಾ ಇತಿಹಾಸದಲ್ಲೇ ಮೊದಲ ಬಾರಿಗೆ ವಜ್ರಮುಷ್ಟಿ ಕಾಳಗ ರದ್ದು! ಕಾರಣವೇನು?

    October 21, 2026

    Comments are closed.

    Our Picks

    ಹೊಸದಾಗಿ ಕೆಲಸಕ್ಕೆ ಸೇರಿದವರಿಗೆ ₹15,000 ಸಿಗುತ್ತಾ? ಕೇಂದ್ರದ ಉದ್ಯೋಗ ಯೋಜನೆಯ ಅರ್ಹತೆಗಳೇನು?

    October 21, 2026

    ಫೇಸ್‌ ಬುಕ್‌, ಇನ್‌ ಸ್ಟಾಗ್ರಾಂನಲ್ಲಿ ರಾಜಕೀಯ ಪೋಸ್ಟ್‌ ಗಳಿಗೆ ಬ್ರೇಕ್‌? ಮೆಟಾಗೆ ಕೇಂದ್ರದ ಮಹತ್ವದ ಸೂಚನೆ!

    October 20, 2026

    ಇಎಸ್‌ ಐಸಿ ಮಹತ್ವದ ಅಪ್‌ ಡೇಟ್:  ಇಎಸ್‌ ಐಸಿ ವಿಮಾದಾರರಿಗೆ ಸಿಹಿ ಸುದ್ದಿ:‌ ಎಷ್ಟು ಸಿಗಲಿದೆ ಈ ಹಣ?

    October 20, 2026

    ಜಿಯೋ ಗ್ರಾಹಕರಿಗೆ ಶಾಕ್! ಉಚಿತ ಹಾಟ್‌ ಸ್ಟಾರ್ ಸೌಲಭ್ಯ ಬಂದ್‌; OTT ಪ್ರಿಯರಿಗೆ ಇನ್ನು ಯಾವುದು ಬೆಸ್ಟ್‌ ಪ್ಲಾನ್?

    October 19, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಯುಜಿ ನೀಟ್–2026: ವೈದ್ಯಕೀಯ ಮತ್ತು ದಂತವೈದ್ಯಕೀಯ ಆನ್‌ ಲೈನ್‌ ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ

    October 22, 2026

    ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) 2026ನೇ ಸಾಲಿನ ಯುಜಿ ವೈದ್ಯಕೀಯ (Medical) ಮತ್ತು ದಂತವೈದ್ಯಕೀಯ (Dental) ಕೋರ್ಸ್‌ಗಳ ಪ್ರವೇಶಕ್ಕಾಗಿ…

    ವೈದ್ಯಕೀಯ ಸೀಟುಗಳ ಹೆಚ್ಚುವರಿ ಸ್ಟ್ರೇ ವೇಕೆನ್ಸಿ ಸುತ್ತು: ಕೆಇಎ (KEA) ಮಹತ್ವದ ಪ್ರಕಟಣೆ

    October 22, 2026

    ದಸರಾ ವೇದಿಕೆಯಲ್ಲಿ ಸಚಿವರನ್ನು ತಡೆದ ಪೊಲೀಸ್ ಅಧಿಕಾರಿ; ತನಿಖೆಗೆ ಸಿಎಂ ಆದೇಶ

    October 22, 2026

    ನವೆಂಬರ್ 13ರಂದು ಜಗತ್ತು ಅಂತ್ಯವಾಗುತ್ತಾ? 1960ರ ವಿಜ್ಞಾನಿಗಳ ಲೆಕ್ಕಾಚಾರ ಮತ್ತೆ ಚರ್ಚೆಯಲ್ಲಿ!

    October 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.