nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರ್ಕಾರದ ಗ್ಯಾರೆಂಟಿ ಯೋಜನೆಗಳು ಮಹಿಳೆಯರು, ಯುವಕರಿಗೆ ಉಪಯುಕ್ತವಾಗಿದೆ: ಮಾಜಿ ಅಡ್ವೊಕೇಟ್ ಜನರಲ್ ಪ್ರೊ.ರವಿವರ್ಮ ಕುಮಾರ್

    September 21, 2026

    ತುಮಕೂರು ದಸರಾ ಉತ್ಸವ: ಅಕ್ಟೋಬರ್ 17ರಂದು ದಸರಾ ಕವಿಗೋಷ್ಠಿ – ಸ್ವರಚಿತ ಕವನಗಳ ಆಹ್ವಾನ

    September 20, 2026

    ಸಾಧಕರಿಗೆ ರಾಜ್ಯ ಮಟ್ಟದ ‘ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ’: ಅರ್ಜಿ ಆಹ್ವಾನ

    September 20, 2026
    Facebook Twitter Instagram
    ಟ್ರೆಂಡಿಂಗ್
    • ಸರ್ಕಾರದ ಗ್ಯಾರೆಂಟಿ ಯೋಜನೆಗಳು ಮಹಿಳೆಯರು, ಯುವಕರಿಗೆ ಉಪಯುಕ್ತವಾಗಿದೆ: ಮಾಜಿ ಅಡ್ವೊಕೇಟ್ ಜನರಲ್ ಪ್ರೊ.ರವಿವರ್ಮ ಕುಮಾರ್
    • ತುಮಕೂರು ದಸರಾ ಉತ್ಸವ: ಅಕ್ಟೋಬರ್ 17ರಂದು ದಸರಾ ಕವಿಗೋಷ್ಠಿ – ಸ್ವರಚಿತ ಕವನಗಳ ಆಹ್ವಾನ
    • ಸಾಧಕರಿಗೆ ರಾಜ್ಯ ಮಟ್ಟದ ‘ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ’: ಅರ್ಜಿ ಆಹ್ವಾನ
    • ಬುಕ್ಕಾಪಟ್ಟಣದಲ್ಲಿ ಪ್ರಜಾಸೇವಾ ಆಂದೋಲನ ಸಭೆ: ತಹಶೀಲ್ದಾರ್ ಆನಂದ್ ಕುಮಾರ್ ವಿರುದ್ಧ ಎಂಎಲ್ಸಿ ಬೆಂಬಲಿಗರ ತೀವ್ರ ಆಕ್ರೋಶ
    • ನಾರಂಜಾ ಸಹಕಾರಿ ಸಕ್ಕರೆ ಕಾರ್ಖಾನೆ ಬಡ್ಡಿ ಮನ್ನಾ ಹಾಗೂ ಒಟಿಎಸ್ ಅವಕಾಶಕ್ಕೆ ಸೂರ್ಯಕಾಂತ್ ನಾಗಮಾರಪಳ್ಳಿ ಆಗ್ರಹ
    • ಬೀದರ್ ಜಿಲ್ಲೆಯನ್ನು ಸಂಪೂರ್ಣ ಬರಪೀಡಿತ ಎಂದು ಘೋಷಿಸಿ: ಮುಖ್ಯಮಂತ್ರಿಗೆ ರೈತ ಸಂಘದ ಆಗ್ರಹ
    • ಔರಾದ್‌ ತಾಲೂಕು ‘ಬರ’ ಘೋಷಣೆಗೆ ಆಗ್ರಹಿಸಿ ಬೀದಿಗಿಳಿದ ರೈತರು: ಸರ್ಕಾರಕ್ಕೆ 10 ದಿನಗಳ ಗಡುವು ನೀಡಿದ ಶಾಸಕ ಪ್ರಭು ಚವ್ಹಾಣ್
    • ಬೋಧಕ ವರ್ಗ ಹಾಗೂ ಗ್ರಂಥಾಲಯದ ಜ್ಞಾನವನ್ನು ಸದುಪಯೋಗಪಡಿಸಿಕೊಳ್ಳಿ: ಡಾ. ಶಶಿಕುಮಾರ್ ಎಚ್.ಸಿ.
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಈ ದಿನದ ಆರೋಗ್ಯ ಮಾಹಿತಿ
    ಆರೋಗ್ಯ December 24, 2023

    ಈ ದಿನದ ಆರೋಗ್ಯ ಮಾಹಿತಿ

    By adminDecember 24, 2023No Comments1 Min Read
    food

    ಬಾಳೆಕಾಯಿಯಲ್ಲೂ ಇವೆ ಅನೇಕ ಆರೋಗ್ಯ ಪ್ರಯೋಜನಗಳು:

    ಬಾಳೆ ಕಾಯಿಯನ್ನು ತಿನ್ನುವುದರಿಂದ ಹಲವಾರು ಅರೋಗ್ಯ ಪ್ರಯೋಜನಗಳಿವೆ. ಬಾಳೆ ಕಾಯಿ ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಪೊಟ್ಯಾಸಿಯಮ್, ವಿಟಮಿನ್ ಬಿ6 ಮತ್ತು ವಿಟಮಿನ್ ಸಿ ಸಮೃದ್ಧವಾಗಿದೆ. ಬಾಳೆ ಕಾಯಿಯು ಕರುಳಿನ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಹಸಿವನ್ನು ಕಡಿಮೆ ಮಾಡುತ್ತದೆ. ಇವುಗಳಲ್ಲಿರುವ ಪೆಕ್ಟಿನ್ ತೂಕ ಹೆಚ್ಚಾಗುವುದನ್ನು ತಡೆಯುತ್ತದೆ. ಹೃದ್ರೋಗ, ಕ್ಯಾನ್ಸರ್, ಕಣ್ಣಿನ ಸಮಸ್ಯೆಗಳನ್ನು ತಡೆಯುತ್ತದೆ.

    ನುಗ್ಗೆ ಸೊಪ್ಪಿನಿಂದ ಎಷ್ಟು ಪ್ರಯೋಜನಗಳಿವೆ ಗೊತ್ತಾ?:

    ಆಯುರ್ವೇದದಲ್ಲಿ ನುಗ್ಗೆ ಸೊಪ್ಪಿಗೆ ವಿಶೇಷ ಸ್ಥಾನವಿದೆ. ಇದನ್ನು ಅಮೃತವೆಂದು ಪರಿಗಣಿಸಲಾಗುತ್ತದೆ. ಏಕೆಂದರೆ ನುಗ್ಗೆ ಸೊಪ್ಪು 300ಕ್ಕೂ ಹೆಚ್ಚು ರೋಗಗಳನ್ನು ಗುಣಪಡಿಸುತ್ತದೆ ಎನ್ನುತ್ತಾರೆ ತಜ್ಞರು. ಈ ನುಗ್ಗೆ ಸೊಪ್ಪಿನಲ್ಲಿ ವಿಟಮಿನ್ ಸಿ ಇದ್ದು ಇದು ರೋಗನಿರೋಧಕ ಶಕ್ತಿಯನ್ನು ಸುಧಾರಿಸುತ್ತದೆ. ಇದು ಮಧುಮೇಹಿಗಳಿಗೂ ಒಳ್ಳೆಯದು. ನುಗ್ಗೆ ಸೊಪ್ಪು ಮೂಳೆಗಳಿಗೆ ಅಗತ್ಯವಾದ ಕ್ಯಾಲ್ಸಿಯಂ ಮತ್ತು ಮೆಗ್ನಿಸಿಯಮ್ ಅನ್ನು ಒದಗಿಸುತ್ತದೆ ಎಂದು ತಜ್ಞರು ಬಹಿರಂಗಪಡಿಸಿದ್ದಾರೆ.

    ಚಳಿಗಾಲದಲ್ಲಿ ಮೀನು ತಿನ್ನುತ್ತೀರಾ? ಇವುಗಳನ್ನು ಮೊದಲು ತಿಳಿದುಕೊಳ್ಳಿ:

    ಚಳಿಗಾಲ ಬಂತೆಂದರೆ ನೆಗಡಿ, ಕೆಮ್ಮಿನಂಥ ಸಮಸ್ಯೆಗಳು ಕಾಡುತ್ತವೆ. ಈ ಸಮಸ್ಯೆಯನ್ನು ಕಡಿಮೆ ಮಾಡಲು ನಿತ್ಯವೂ ಒಂದಿಷ್ಟು ಆಹಾರಗಳನ್ನು ಸೇವಿಸುವುದು ಮತ್ತು ಕೆಲವನ್ನು ಸೇವಿಸದೇ ಇರುವುದು ಒಳ್ಳೆಯದು. ಮೀನನ್ನು ಸೇವಿಸುವುದರಿಂದ ದೇಹದಲ್ಲಿ ಅಗತ್ಯವಾದ ಒಮೆಗಾ ತ್ರಿ ಕೊಬ್ಬಿನಾಮ್ಲಗಳ ಕೊರತೆಯನ್ನು ಕಡಿಮೆ ಮಾಡುತ್ತದೆ, ಇದು ದೃಷ್ಟಿ ಸುಧಾರಿಸುತ್ತದೆ. ಇದು ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ ಮತ್ತು ಹೃದಯದ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ. ಇನ್ನು ಮೀನುಗಳನ್ನು ಆಹಾರದಲ್ಲಿ ಸೇರಿಸುವುದರಿಂದ ಉಸಿರಾಟದ ಸಮಸ್ಯೆಗಳ ಮೇಲೆ ಪರಿಣಾಮ ಬೀರುತ್ತದೆ.

    admin
    • Website

    Related Posts

    ಕರಿಬೇವು ಇನ್ನು ಮುಂದೆ ಬಾಡಿಹೋಗಲ್ಲ; ಫ್ರೆಶ್ ಆಗಿ ದೀರ್ಘಕಾಲ ಇಡಲು ಸರಳ ಸಲಹೆಗಳು!

    August 31, 2026

    (ಬಳ್ಳಿ ಕಾಡು ಹಣ್ಣು ) ಬ್ಲ್ಯಾಕ್ ಬೆರಿ ಬೀಜಗಳ ರಹಸ್ಯ ಮತ್ತು ಅವುಗಳ ಅದ್ಭುತ ಆರೋಗ್ಯ ಪ್ರಯೋಜನಗಳು….

    August 29, 2026

    ಸಾವು ಹತ್ತಿರವಾದಾಗ ದೇಹ ನೀಡುವ ಮುನ್ಸೂಚನೆಗಳೇನು?

    July 26, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸರ್ಕಾರದ ಗ್ಯಾರೆಂಟಿ ಯೋಜನೆಗಳು ಮಹಿಳೆಯರು, ಯುವಕರಿಗೆ ಉಪಯುಕ್ತವಾಗಿದೆ: ಮಾಜಿ ಅಡ್ವೊಕೇಟ್ ಜನರಲ್ ಪ್ರೊ.ರವಿವರ್ಮ ಕುಮಾರ್

    September 21, 2026

    ತುಮಕೂರು: ಮೂರು ವರ್ಷಗಳ ಹಿಂದೆ ರಾಜ್ಯ ಸರ್ಕಾರ ಜಾರಿಗೆ ತಂದ ಗೃಹಲಕ್ಷ್ಮಿ, ಯುವನಿಧಿ ಯೋಜನೆಗಳು ಮಹಿಳೆಯರಿಗೆ ಹಾಗೂ ಯುವ ಜನತೆಗೆ…

    ತುಮಕೂರು ದಸರಾ ಉತ್ಸವ: ಅಕ್ಟೋಬರ್ 17ರಂದು ದಸರಾ ಕವಿಗೋಷ್ಠಿ – ಸ್ವರಚಿತ ಕವನಗಳ ಆಹ್ವಾನ

    September 20, 2026

    ಸಾಧಕರಿಗೆ ರಾಜ್ಯ ಮಟ್ಟದ ‘ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ’: ಅರ್ಜಿ ಆಹ್ವಾನ

    September 20, 2026

    ಬುಕ್ಕಾಪಟ್ಟಣದಲ್ಲಿ ಪ್ರಜಾಸೇವಾ ಆಂದೋಲನ ಸಭೆ: ತಹಶೀಲ್ದಾರ್ ಆನಂದ್ ಕುಮಾರ್ ವಿರುದ್ಧ ಎಂಎಲ್ಸಿ ಬೆಂಬಲಿಗರ ತೀವ್ರ ಆಕ್ರೋಶ

    September 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.