ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೈಸೂರು ಜಿಲ್ಲೆಯ ನಂಜನಗೂಡು ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಿರುವ ಕವಲಂದೆ, ಅಂತರಸಂತೆ, ಜಯಪುರ ಪೊಲೀಸ್ ಠಾಣೆಗಳನ್ನು ಉದ್ಘಾಟಿಸಿದರು.
ಕ್ಷೇತ್ರದ ಶಾಸಕರಾದ ದರ್ಶನ್ ಧ್ರುವನಾರಾಯಣ್, ಗೃಹ ಸಚಿವರಾದ ಜಿ.ಪರಮೇಶ್ವರ್, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಕ್ಷೇತ್ರದ ಶಾಸಕರಾದ ಅನಿಲ್ ಚಿಕ್ಕಮಾದು, ರವಿಶಂಕರ್, ಎ.ಆರ್.ಕೃಷ್ಣಮೂರ್ತಿ, ಆಶ್ರಯ ಸಮಿತಿ ಅಧ್ಯಕ್ಷರಾದ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಸೇರಿ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.


