nammatumakuru

    Subscribe to Updates

    Get the latest creative news from FooBar about art, design and business.

    What's Hot

    ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ

    June 29, 2025

    ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ

    June 29, 2025

    88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ

    June 29, 2025
    Facebook Twitter Instagram
    ಟ್ರೆಂಡಿಂಗ್
    • ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ
    • ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ
    • 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ
    • ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ
    • ಕಾನೂನು ಬಾಹಿರ ಚಟುವಟಿಕೆ ಗಮನಕ್ಕೆ ಬಂದ್ರೆ ಗಮನಕ್ಕೆ ತನ್ನಿ: ಪತ್ರಕರ್ತರಿಗೆ ವೃತ ನಿರೀಕ್ಷಕ ಪ್ರಸನ್ನ ಕುಮಾರ್ ಮನವಿ
    • ತುರ್ತು ಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿಯಲ್ಲಿ ಇವತ್ತು ದೇಶವಿದೆ: ಸಚಿವ ಸಂತೋಷ್ ಲಾಡ್
    • ಕೊಳೆತು ನಾರುತ್ತಿದ್ದ ನಾಯಿಯ ಜೊತೆಗೆ ಮಹಿಳೆ ವಾಸ:  ಪ್ಲಾಟ್ ನೊಳಗೆ ಹೋದ ಪೊಲೀಸರಿಗೆ ಶಾಕ್
    • ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಸಂವಿಧಾನ ಸಮರ್ಪಣಾ ದಿನದ ಆಚರಣೆ
    ತುಮಕೂರು November 27, 2021

    ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಸಂವಿಧಾನ ಸಮರ್ಪಣಾ ದಿನದ ಆಚರಣೆ

    By adminNovember 27, 2021No Comments2 Mins Read
    samvidhana

    ತುಮಕೂರು: ನಗರದ ಜಿಲ್ಲಾಧಿಕಾರಿಗಳ ಕಛೇರಿ ಮುಂಭಾಗ ಡಾ.ಅಂಬೇಡ್ಕರ್  ರಸ್ತೆಯಲ್ಲಿ  ತುಮಕೂರು ಜಿಲ್ಲೆಯ ದಲಿತ ಸಂಘಟನೆಗಳ ಒಕ್ಕೂಟದ ಸಹಯೋಗದಲ್ಲಿ ಸಂವಿಧಾನ ಸಮರ್ಪಣೆ ದಿನಾಚರಣೆ ನಡೆಯಿತು.

    ತುಮಕೂರು ತಾಲ್ಲೂಕಿನ ತಹಶೀಲ್ದಾರ್ ಮೋಹನ್ ಕುಮಾರ್ ರವರು  ಸಂವಿಧಾನ ಸಮರ್ಪಣೆ ಪೀಠಿಕೆಗೆ ಪುಷ್ಪ ನಮನ ಸಲ್ಲಿಸುವ ಮೂಲಕ  ಉದ್ಘಾಟಿಸಿ ಸಂವಿಧಾನ ಪೀಠಿಕೆಗೆ ನಮನಗಳನ್ನು ಸಲ್ಲಿಸಿದರು.


    Provided by

    ದಲಿತ ಸಂಘಟನೆಗಳ ಮುಖಂಡರು ಸಂವಿಧಾನದ ಪೀಠಿಕೆ ಓದುವುದು ಈ ಕಾರ್ಯಕ್ರಮದಲ್ಲಿ ವಿನೂತನವಾಗಿದ್ದು, ಸಂವಿಧಾನ ಉಳಿವಿಗಾಗಿ ಎಲ್ಲರೂ ಹೋರಾಟ ನಡೆಸಲು ಪ್ರಮಾಣ ಮಾಡಲಾಯಿತು.

    ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಕೂಟ್ಟ ಶಂಕರ್ ರವರು, ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ತಮ್ಮ ಬಾಲ್ಯದ ದಿನಗಳಲ್ಲಿ ಹಲವಾರು ರೀತಿಯಲ್ಲಿ ಶೋಷಣೆ ಅವಮಾನಗಳನ್ನು ಅನುಭವಿಸಿ  ಉನ್ನತ ಮಟ್ಟದ ವಿದ್ಯಾಭ್ಯಾಸ ಮಾಡುವ ಮೂಲಕ ಕರುಡು ಸಮಿತಿಯ ಸದಸ್ಯರಾಗಿ ದೇಶದಲ್ಲಿ ಅಸ್ಪೃಶ್ಯತೆ ಅಸಮಾನತೆ ಹೋಗಲಾಡಿಸಿ ಸಮಾನತೆಯ ದೃಷ್ಟಿಯಿಂದ ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲು ದೊರೆಯುವ ಸಲುವಾಗಿಯೇ ಸಂವಿಧಾನ ರಚಿಸಿದ್ದಾರೆ ಎಂದರು.

    ಭಾರತದ ಎಲ್ಲಾ ಪ್ರಜೆಗಳಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯವನ್ನು ದೊರೆಯುವಂತೆ  ಮಾಡುವುದಕ್ಕಾಗಿ 1949ನೇಯ ಇಸವಿಯ  ನವಂಬರ್ ತಿಂಗಳ 26ನೇ ದಿನದಂದು ಭಾರತದ  ಸಂಸತ್ತಿನಲ್ಲಿ ಅವರು ಬರೆದಂತಹ ಸಂವಿಧಾನವನ್ನು ಅರ್ಪಿಸುವ ಮೂಲಕ  ಈ ದೇಶದಲ್ಲಿ ಸಮಾನತೆಯನ್ನು ಸಾರಿದ್ದಾರೆ . ಅಂತಹ ಪವಿತ್ರವಾದ ಸಂವಿಧಾನವನ್ನು ಕೆಲವು ಪಟ್ಟಭದ್ರ ಹಿತಾಸಕ್ತಿ ಕೈಗಳು ಸಂವಿಧಾನವನ್ನು ಅಳಿಸುವ ಸಂಚು ಮಾಡಲು ಯತ್ನಿಸುತ್ತಿದ್ದಾರೆ. ಆದರೆ ದೇಶದ ಹಿರಿಮೆಯನ್ನು ಸಾರುವಂತ ಸಂವಿಧಾನವನ್ನು ಉಳಿಸುವುದು ನಮ್ಮೆಲ್ಲರ ಕರ್ತವ್ಯ  ಈ ನಿಟ್ಟಿನಲ್ಲಿ ದೇಶದ  ಪ್ರತಿಯೊಬ್ಬ ನಾಗರಿಕರು ಒಟ್ಟಾಗಿ ಹೋರಾಟ ಮಾಡುವ ಅನಿವಾರ್ಯತೆ ನಮ್ಮ ಮುಂದಿದೆ ಎಂದು ಕರೆ ನೀಡಿದರು.

    ಈ ಕಾರ್ಯಕ್ರಮದಲ್ಲಿ ದಲಿತ ಮುಖಂಡರಾದ ರಂಗಯ್ಯ,  ಭಾನುಪ್ರಕಾಶ್, ವೀರುಪಾಕ್ಷ್, ಗೂಳುರು ರಾಜಣ್ಣ, ಟಿ.ಸಿ. ರಾಮಯ್ಯ , ಜೆ.ಸಿ.ಬಿ.ವೆಂಕಟೇಶ್, ಯೋಗೀಶ್ ಮೇಳೇಕಲ್ಲಹಳ್ಳಿ, ಬಂಡೆ ಕುಮಾರ್, ಕೆಂಪರಾಜು, ಕೂರ ರಾಜಣ್ಣ, ಮಾರುತಿ ಪ್ರಸಾದ್, ನಟರಾಜ್, ರಾಮಮೂರ್ತಿ,  ಕೌತಮಾರನಳ್ಳಿ  ಶಿವರಾಜ್, ಛಲವಾದಿ ಶೇಖರ್,  ಅಮರ್ ಟಿ.ಸಿ.,   ಸುರೇಶ್, ಕೂಡೆಯಾಲ ಮಹದೇವ್, ರಂಗಸ್ವಾಮಿ ಹಾಗೂ ಹಲವಾರು ದಲಿತ ಸಂಘಟನೆಯ ಮುಖಂಡರುಗಳು ಭಾಗವಹಿಸಿದ್ದರು.

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ

    June 29, 2025

    ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ

    June 29, 2025

    ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು

    June 28, 2025
    Our Picks

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025

    24 ಬಾಲಕಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ

    June 29, 2025

    ತುಮಕೂರು :  ಟೈಯರ್ ಸ್ಫೋಟಗೊಂಡು ಚಾಲಕನ ನಿಯಂತ್ರಣ ತಪ್ಪಿದ ಕೆ ಎಸ್ ಆರ್ ಟಿ ಸಿ ಬಸ್ ರಸ್ತೆ ಪಕ್ಕದ…

    ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ

    June 29, 2025

    88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ

    June 29, 2025

    ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ

    June 29, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.