nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎನ್‌ ಎಂಎಂಎಸ್‌ ಆ್ಯಪ್‌ ಅಪ್‌ ಡೇಟ್‌ ಕಿರಿಕಿರಿ: ಬೀದರ್‌ ನಲ್ಲಿ ಹೈರಾಣಾದ ಕೂಲಿ ಕಾರ್ಮಿಕರು

    September 23, 2026

    ಬೀದರ್: ಹೊಲದಲ್ಲಿ 1.5 ಲಕ್ಷ ರೂ. ಮೌಲ್ಯದ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ

    September 23, 2026

    ಬೀದರ್: ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ್ ಮನೆ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತರ ದಾಳಿ

    September 23, 2026
    Facebook Twitter Instagram
    ಟ್ರೆಂಡಿಂಗ್
    • ಎನ್‌ ಎಂಎಂಎಸ್‌ ಆ್ಯಪ್‌ ಅಪ್‌ ಡೇಟ್‌ ಕಿರಿಕಿರಿ: ಬೀದರ್‌ ನಲ್ಲಿ ಹೈರಾಣಾದ ಕೂಲಿ ಕಾರ್ಮಿಕರು
    • ಬೀದರ್: ಹೊಲದಲ್ಲಿ 1.5 ಲಕ್ಷ ರೂ. ಮೌಲ್ಯದ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ
    • ಬೀದರ್: ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ್ ಮನೆ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತರ ದಾಳಿ
    • ರಾಜ್ಯದಲ್ಲಿ ಬರ ಘೋಷಿತ ತಾಲೂಕುಗಳ ಸಂಖ್ಯೆ 177ಕ್ಕೆ ಏರಿಕೆ: ಮೂರನೇ ಹಂತದಲ್ಲಿ 53 ಹೊಸ ತಾಲೂಕುಗಳು ಸೇರ್ಪಡೆ!
    • ಹೊಳೆನರಸೀಪುರ: ಕುಪ್ಪೆ ಗ್ರಾಮದಲ್ಲಿ ಕತ್ತಲೆಯಲ್ಲಿ ಮುಳುಗಿದ ಪ್ರಮುಖ ವೃತ್ತಗಳು; 35 ದಿನ ಕಳೆದರೂ ಕಣ್ಣುಮುಚ್ಚಿ ಕುಳಿತ ಪಿಡಿಒಗಳು!
    • ಹೊಳೆನರಸೀಪುರ: ತಾತನಹಳ್ಳಿ ಡೈರಿ ಅವ್ಯವಸ್ಥೆ – ಸಾವಿರಾರು ಲೀಟರ್ ಹಾಲು ಹಾಳು, ರೈತರಿಂದ ಆಕ್ರೋಶಭರಿತ ಪ್ರತಿಭಟನೆ
    • ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್
    • ತೋಟದಲ್ಲಿ ಗಾಂಜಾ ಬೆಳೆದ ಪೊಲೀಸಪ್ಪನ ಪುತ್ರ: 950 ಗ್ರಾಂ ಸೊಪ್ಪು ವಶಕ್ಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕರ್ನಾಟಕಕ್ಕೂ ಲಗ್ಗೆ ಇಟ್ಟ ಜೆಎನ್.1 ಉಪತಳಿ: ಪ್ರತಿ ನಿತ್ಯ 5 ಸಾವಿರ ಟೆಸ್ಟ್: ದಿನೇಶ್ ಗುಂಡೂರಾವ್
    ರಾಜ್ಯ ಸುದ್ದಿ December 27, 2023

    ಕರ್ನಾಟಕಕ್ಕೂ ಲಗ್ಗೆ ಇಟ್ಟ ಜೆಎನ್.1 ಉಪತಳಿ: ಪ್ರತಿ ನಿತ್ಯ 5 ಸಾವಿರ ಟೆಸ್ಟ್: ದಿನೇಶ್ ಗುಂಡೂರಾವ್

    By adminDecember 27, 2023No Comments2 Mins Read
    dinesh gundurao

    ಬೆಂಗಳೂರು: ಕೋವಿಡ್ ರೂಪಾಂತರಿ ಜೆಎನ್.1 ಉಪತಳಿ ಕರ್ನಾಟಕಕ್ಕೂ ಲಗ್ಗೆ ಇಟ್ಟಿದೆ. ಈ ಸಂಬಂಧ ಡಿಸೆಂಬರ್ 26ರಂದು ರಾಜ್ಯ ಸಂಪುಟ ಉಪಸಮಿತಿ ಸಭೆ ನಡೆದಿದ್ದು, ಉಪತಳಿ ನಿಯಂತ್ರಣದ ಬಗ್ಗೆ ಮಹತ್ವದ ಚರ್ಚೆಗಳು ನಡೆದಿವೆ.

    ಇನ್ನು ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಉಪಸಮಿತಿಯ ಅಧ್ಯಕ್ಷ ದಿನೇಶ್ ಗುಂಡೂರಾವ್, ರಾಜ್ಯದಲ್ಲಿ ಜೆಎನ್.1 ಉಪತಳಿ ಹೆಚ್ಚಾಗುವ ಸಾಧ್ಯತೆಗಳಿವೆ. ಡಿಸೆಂಬರ್ 25ರ 60 ಸ್ಯಾಂಪಲ್ಸ್ ನಲ್ಲಿ 34 JN.1 ಪ್ರಕರಣಗಳು ಪತ್ತೆಯಾಗಿವೆ. ಟೆಸ್ಟ್ ಹೆಚ್ಚಿಗೆ ಮಾಡಿದಷ್ಟು ಸ್ಪ್ರೆಡಿಂಗ್ ಗೊತ್ತಾಗುತ್ತೆ. ಹೀಗಾಗಿ ಇಂದಿನಿಂದ ನಿತ್ಯ 5 ಸಾವಿರ ಟೆಸ್ಟ್ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

    ಹಿಂದೆ ಆದ ತಪ್ಪು ಆಗಬಾರದು ಎಂದು ಸಿಎಂ ಸ್ಪಷ್ಟವಾಗಿ ಹೇಳಿದ್ದಾರೆ. ಇದು ಆಶ್ಚರ್ಯ ಪಡುವ ವಿಚಾರ ಅಲ್ಲ. ಇದು ಎಕ್ಸ್ ಪೆಕ್ಟ್ ಮಾಡಲಾಗಿತ್ತು. Variant of interest ಅಂತ WHO ತಿಳಿಸಿದೆ. ರಿಸ್ಕ್ ಫ್ಯಾಕ್ಟರಿ ಅಡೈಸರಿ ಬಂದಿಲ್ಲ. ಇದು ಸಮಾಧಾನಕರ ವಿಚಾರ. ಆದರೂ ಎಚ್ಚರಿಕೆ ಅಗತ್ಯ ಎಂದು ಹೇಳಿದರು.

    ಸಿಎಂ ಎಚ್ಚರಿಕೆಯಿಂದ ಇರಿ ಎಂದು ಸಲಹೆ ನೀಡಿದ್ದಾರೆ. ICU ಪರಿಶೀಲನೆ ನಡೆಸಲಿದ್ದೇವೆ. ಆಕ್ಸಿಜನ್ ಸಪ್ಲೈ , LMO ರಾಜ್ಯದಲ್ಲಿ ಸಜ್ಜುಗೊಳಿಸಲು ತಿಳಿಸಲಾಗಿದೆ. ಆಕ್ಸಿಜನ್ ಕೊರತೆಯಾಗದಂತೆ ಎಚ್ಚರವಹಿಸಲು ಸೂಚಿಸಲಾಗಿದೆ. 436 ಪಾಸಿಟಿವ್ ಪ್ರಕರಣಗಳ ಪೈಕಿ 400 ಜನ ಹೋಂ ಐಸೋಲೇಷನ್ ನಲ್ಲಿದ್ದಾರೆ. 7 ಜನ ಐಸಿಯು ನಲ್ಲಿದ್ದಾರೆ. ಖುದ್ದು ನಮ್ಮ ಆರೋಗ್ಯ ಇಲಾಖೆ ಅಧಿಕಾರಿಗಳು ಟ್ರ್ಯಾಕಿಂಗ್ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದರು.

    4 ಆಕ್ಸಿಜನ್ ಕಂಟೈನರ್ ಖರೀದಿ ಮಾಡಲಿದ್ದೇವೆ. ಆಸ್ಪತ್ರೆ ಮತ್ತು ಮನೆಯಲ್ಲಿ ಇರುವವರಿಗೆ ಈ ಆಕ್ಸಿಜನ್ ಕಂಟೈನರ್ ಉಪಯೋಗವಾಗಲಿದೆ. ಮೊದಲ ಹಾಗೂ ಎರಡನೇ ಡೋಸ್ ಪಡೆದಿದ್ದಾರೆ. ಅವರಿಗೆಲ್ಲ ಮುನ್ನೆಚ್ಚರಿಕೆಗಾಗಿ ಲಸಿಕೆ ನೀಡಲಾಗುತ್ತೆ. ಕೇಂದ್ರ ಸರ್ಕಾರದಿಂದ 30 ಸಾವಿರ ಮುನ್ನೆಚ್ಚರಿಕೆ ವ್ಯಾಕ್ಸಿನ್ ಕೇಳಿದ್ದು, ಉಪ ಸಮಿತಿಯಲ್ಲಿ ಖರೀದಿಗೆ ನಿರ್ಧಾರ ಮಾಡಲಾಗಿದೆ ಎಂದು ಹೇಳಿದರು.

    ಕೋ ಮಾರ್ಬಿಟ್, ಹೆಲ್ತ್ ವರ್ಕಸ್ ಸೇರಿ ಹಲವರಿಗೆ precautionary ವ್ಯಾಕ್ಸಿನ್ ಕೊಡಲಾಗುತ್ತದೆ. ಸುವೆಜ್ ಸರ್ವಲೆನ್ಸ್ ಮೂಲಕ ಕೂಡಾ ಕೊವಿಡ್ ಟ್ಯ್ರಾಕ್ ಮಾಡಲಾಗುತ್ತೆ. ಆರೋಗ್ಯ ಸಿಬ್ಬಂದಿಗೆ ಪ್ಲೂ ವ್ಯಾಕ್ಸಿನ್ ನೀಡಲು ನಿರ್ಧರಿಸಲಾಗಿದೆ. ಇದಕ್ಕಾಗಿ 30 ಸಾವಿರ ಕೋರ್ಬಿ ವ್ಯಾಕ್ಸ್ ಖರೀದಿಸಲಿದ್ದೇವೆ ಎಂದು ವಿವರಿಸಿದರು.

    admin
    • Website

    Related Posts

    ಬೀದರ್: ಹೊಲದಲ್ಲಿ 1.5 ಲಕ್ಷ ರೂ. ಮೌಲ್ಯದ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ

    September 23, 2026

    ಕಸ್ತೂರಿರಂಗನ್ ವರದಿ ಜಾರಿಯಾದರೆ 10 ಜಿಲ್ಲೆಗಳ ಜನಜೀವನಕ್ಕೆ ಹೊಡೆತ: ಡಿ.ಕೆ. ಶಿವಕುಮಾರ್

    September 22, 2026

    ನಾಗಪುರ ದೀಕ್ಷಾಭೂಮಿ ಯಾತ್ರೆಗೆ ಸಮಾಜ ಕಲ್ಯಾಣ ಇಲಾಖೆಯಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

    September 19, 2026

    Comments are closed.

    Our Picks

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಎನ್‌ ಎಂಎಂಎಸ್‌ ಆ್ಯಪ್‌ ಅಪ್‌ ಡೇಟ್‌ ಕಿರಿಕಿರಿ: ಬೀದರ್‌ ನಲ್ಲಿ ಹೈರಾಣಾದ ಕೂಲಿ ಕಾರ್ಮಿಕರು

    September 23, 2026

    ಔರಾದ್‌/ಬೀದರ್ : ಗ್ರಾಮೀಣ ಪ್ರದೇಶಗಳಲ್ಲಿ ವಿಬಿ–ಜಿ ರಾಮ್‌ ಜಿ ಯೋಜನೆಯಡಿ ಕೂಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಎನ್‌ ಎಂಎಂಎಸ್‌ (NMMS)…

    ಬೀದರ್: ಹೊಲದಲ್ಲಿ 1.5 ಲಕ್ಷ ರೂ. ಮೌಲ್ಯದ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ

    September 23, 2026

    ಬೀದರ್: ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ್ ಮನೆ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತರ ದಾಳಿ

    September 23, 2026

    ರಾಜ್ಯದಲ್ಲಿ ಬರ ಘೋಷಿತ ತಾಲೂಕುಗಳ ಸಂಖ್ಯೆ 177ಕ್ಕೆ ಏರಿಕೆ: ಮೂರನೇ ಹಂತದಲ್ಲಿ 53 ಹೊಸ ತಾಲೂಕುಗಳು ಸೇರ್ಪಡೆ!

    September 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.