nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

    May 5, 2026

    ಪತ್ನಿಯ ಭೀಕರ ಕೊಲೆ: ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ತುಮಕೂರು ನ್ಯಾಯಾಲಯ

    May 5, 2026

    ಗುಬ್ಬಿ: ಮೇ 25ರಂದು ಬಸವ ಜಯಂತಿ ಆಚರಣೆ

    May 5, 2026
    Facebook Twitter Instagram
    ಟ್ರೆಂಡಿಂಗ್
    • ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ
    • ಪತ್ನಿಯ ಭೀಕರ ಕೊಲೆ: ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ತುಮಕೂರು ನ್ಯಾಯಾಲಯ
    • ಗುಬ್ಬಿ: ಮೇ 25ರಂದು ಬಸವ ಜಯಂತಿ ಆಚರಣೆ
    • ಹಜ್ ಯಾತ್ರಿಕರ ಪ್ರಾರ್ಥನೆಯಲ್ಲಿ ರಾಜ್ಯದ ಒಳಿತಿರಲಿ: ವಿಮಾನಯಾನಕ್ಕೆ ಚಾಲನೆ ನೀಡಿ ಸಿಎಂ ಸಿದ್ದರಾಮಯ್ಯ ಕರೆ
    • ಸರ್ಕಾರಿ ಶಾಲೆ ಉಳಿಸುವ ಸಂಕಲ್ಪದೊಂದಿಗೆ: ಮಕ್ಕಳ ಬೇಸಿಗೆ ಶಿಬಿರ
    • ಬಾತುಕೋಳಿ ಹಿಡಿಯಲು ಹೋಗಿ ಕೆರೆಯಲ್ಲಿ ಮುಳುಗಿ ನಾಲ್ವರು ಮಕ್ಕಳು ಸಾವು, ಓರ್ವನ ಸ್ಥಿತಿ ಗಂಭೀರ
    • ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ
    • ಮೊಬೈಲ್ ರಿಪೇರಿ, ಸರ್ವಿಸ್ ತರಬೇತಿಗೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಸಾರ್ವಜನಿಕರ ರಕ್ಷಣೆಗೆ ಪೊಲೀಸರಿಂದ ಸೂಕ್ತ ವ್ಯವಸ್ಥೆ
    ರಾಜ್ಯ ಸುದ್ದಿ December 27, 2023

    ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಸಾರ್ವಜನಿಕರ ರಕ್ಷಣೆಗೆ ಪೊಲೀಸರಿಂದ ಸೂಕ್ತ ವ್ಯವಸ್ಥೆ

    By adminDecember 27, 2023No Comments1 Min Read
    b dayanand

    ಬೆಂಗಳೂರು: ಹೊಸ ವರ್ಷಾಚರಣೆಗೆ ರಾಜ್ಯ ರಾಜಧಾನಿ ಬೆಂಗಳೂರು ಸಿದ್ದವಾಗುತ್ತಿದೆ. ಅದರಂತೆ ಕಾನೂನು ಸುವ್ಯವಸ್ಥೆ ಕಾಪಾಡಲು ನಗರ ಪೊಲೀಸರು ತಯಾರಿ ನಡೆಸುತ್ತಿದ್ದಾರೆ.

    ಹೊಸ ವರ್ಷಾಚರಣೆ ವೇಳೆ ಜನರ ಸುರಕ್ಷತೆ ನಮ್ಮ ಆದ್ಯ ಕರ್ತವ್ಯ. ಯಾವುದೇ ಕಾರಣಕ್ಕೂ ಮಹಿಳೆ ಮತ್ತು ಮಕ್ಕಳಿಗೆ ಸಮಸ್ಯೆ ಆಗಬಾರದು. ಅಹಿತಕರ ಘಟನೆ ನಡೆಯದಂತೆ ಸೂಕ್ತ ವ್ಯವಸ್ಥೆಗಳನ್ನು ಮಾಡುತ್ತಿದ್ದೇವೆ. ಹೊಸ ವರ್ಷಾಚರಣೆ ದಿವಸ ಕ್ಲಬ್​ಗಳಿಗೆ ರಾತ್ರಿ 1 ಗಂಟೆಯವರೆಗೆ ಅವಕಾಶ ನೀಡಲಾಗಿದೆ. ವೈನ್ ಶಾಪ್​ ಗಳಿಗೆ ರಾತ್ರಿ 12 ಗಂಟೆಯವರೆಗೆ ಅವಕಾಶ ನೀಡಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್​ ಆಯುಕ್ತ ಬಿ.ದಯಾನಂದ್ ಹೇಳಿದರು.


    Provided by
    Provided by

    ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಭದ್ರತೆಗೆ ಇಬ್ಬರು ಹೆಚ್ಚುವರಿ ಪೊಲೀಸ್ ಆಯುಕ್ತರನ್ನು ನಿಯೋಜಿಸಲಾಗಿದೆ. ಓರ್ವ ಜಂಟಿ ಪೊಲೀಸ್ ಆಯುಕ್ತ, 15 ಡಿಸಿಪಿ, 45 ಎಸಿಪಿ, 160 ಪಿಐ, 600 ಸಬ್​​ಇನ್ಸ್​​ಪೆಕ್ಟರ್​​ಗಳು, 600 ಎಎಸ್​​ಐ, 1800 ಹೆಡ್​ಕಾನ್ಸ್​ಟೇಬಲ್ಸ್​, 5,200 ಕಾನ್ಸ್​ಟೇಬಲ್​​ಗಳನ್ನು ಭದ್ರತೆಗೆ ನಿಯೋಜನೆ ಮಾಡಲಾಗುವುದು ಎಂದು ತಿಳಿಸಿದರು.

    ಫ್ಲೈ ಓವರ್​ ಮೇಲೆ ವೇಗವಾಗಿ ವಾಹನ ಚಲಾಯಿಸುವುದು ಮತ್ತು ವ್ಹೀಲಿಂಗ್​ ಮಾಡುವುದನ್ನು ತಡೆಗಟ್ಟಲು ಎಲ್ಲ ಫ್ಲೈ ಓವರ್ ​ಗಳನ್ನು ಬಂದ್​ ಮಾಡಲಾಗುತ್ತದೆ. ಸಂಜೆ 6ರಿಂದ ಬೆಳಗ್ಗೆ 6ವರೆಗೆ ಫ್ಲೈ ಓವರ್ ಬಂದ್ ಮಾಡಲಿದ್ದೇವೆ. ಏರ್ ​ಪೋರ್ಟ್​ ರಸ್ತೆ ಹೊರತುಪಡಿಸಿ ಉಳಿದೆಡೆ ಸಿಸಿಟಿವಿ ಅಳವಡಿಕೆ. ಹಲವೆಡೆ ಡ್ರೋನ್ ಕ್ಯಾಮರಾ ಕಾರ್ಯಾಚರಣೆ ಕೂಡ ಇರಲಿದೆ. ಕೋರಮಂಗಲ, ಇಂದಿರಾನಗರ 100 ಅಡಿ ರಸ್ತೆಗಳಲ್ಲಿ ಹೆಚ್ಚಿನ ಭದ್ರತೆ ನೀಡಲಾಗುತ್ತದೆ. ಸಿವಿಲ್​​ ಡ್ರಸ್​​ಗಳಲ್ಲಿ ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ ಎಂದರು.

    admin
    • Website

    Related Posts

    ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

    May 5, 2026

    ಹಜ್ ಯಾತ್ರಿಕರ ಪ್ರಾರ್ಥನೆಯಲ್ಲಿ ರಾಜ್ಯದ ಒಳಿತಿರಲಿ: ವಿಮಾನಯಾನಕ್ಕೆ ಚಾಲನೆ ನೀಡಿ ಸಿಎಂ ಸಿದ್ದರಾಮಯ್ಯ ಕರೆ

    May 5, 2026

    ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ

    May 4, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

    May 5, 2026

    ಬೆಂಗಳೂರು: ದಕ್ಷಿಣ ಭಾರತದ ರಾಜ್ಯಗಳಾದ ಕರ್ನಾಟಕ ಮತ್ತು ತೆಲಂಗಾಣದ ಹಾದಿಯಲ್ಲೇ ಈಗ ಕೇರಳ ಮತ್ತು ತಮಿಳುನಾಡು ರಾಜ್ಯಗಳ ಮತದಾರರು ಕೂಡ…

    ಪತ್ನಿಯ ಭೀಕರ ಕೊಲೆ: ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ತುಮಕೂರು ನ್ಯಾಯಾಲಯ

    May 5, 2026

    ಗುಬ್ಬಿ: ಮೇ 25ರಂದು ಬಸವ ಜಯಂತಿ ಆಚರಣೆ

    May 5, 2026

    ಹಜ್ ಯಾತ್ರಿಕರ ಪ್ರಾರ್ಥನೆಯಲ್ಲಿ ರಾಜ್ಯದ ಒಳಿತಿರಲಿ: ವಿಮಾನಯಾನಕ್ಕೆ ಚಾಲನೆ ನೀಡಿ ಸಿಎಂ ಸಿದ್ದರಾಮಯ್ಯ ಕರೆ

    May 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.