nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್: ‘ಐಕಾನ್ ಆಫ್ ಡೆಕ್ಕನ್ ಸೀಸನ್–3’ ಫ್ಯಾಷನ್ ಮಾಡೆಲಿಂಗ್ ಸ್ಪರ್ಧೆ; ನೋಂದಣಿ ಆರಂಭ

    March 5, 2026

    ಹದಗೆಟ್ಟ ರಸ್ತೆ; ಸಂಚಾರ ಬಲು ಹೈರಾಣ: ಶೇಂಬೆಳ್ಳಿ ಗ್ರಾಮಸ್ಥರ ಆಕ್ರೋಶ

    March 5, 2026

    ಹಸೆ ಮಣೆ ಮೇಲೆ ಕುಂಡ್ರಿಸಿ ಕೊಡಬೇಕಿತ್ತೇನೋ ದುಡ್ಡ? | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 2)

    March 5, 2026
    Facebook Twitter Instagram
    ಟ್ರೆಂಡಿಂಗ್
    • ಬೀದರ್: ‘ಐಕಾನ್ ಆಫ್ ಡೆಕ್ಕನ್ ಸೀಸನ್–3’ ಫ್ಯಾಷನ್ ಮಾಡೆಲಿಂಗ್ ಸ್ಪರ್ಧೆ; ನೋಂದಣಿ ಆರಂಭ
    • ಹದಗೆಟ್ಟ ರಸ್ತೆ; ಸಂಚಾರ ಬಲು ಹೈರಾಣ: ಶೇಂಬೆಳ್ಳಿ ಗ್ರಾಮಸ್ಥರ ಆಕ್ರೋಶ
    • ಹಸೆ ಮಣೆ ಮೇಲೆ ಕುಂಡ್ರಿಸಿ ಕೊಡಬೇಕಿತ್ತೇನೋ ದುಡ್ಡ? | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 2)
    • ಮಳೆಗಾಲ ಆರಂಭಕ್ಕೂ ಮುನ್ನ ಸರ್ಕಾರಿ ಕಟ್ಟಡಗಳ ಮೇಲ್ಛಾವಣಿ ಸ್ವಚ್ಛಗೊಳಿಸಿ: ಶಾಸಕ ಕೆ.ಎನ್.ರಾಜಣ್ಣ ಸೂಚನೆ
    • ಕುಣಿಗಲ್: ಮಾ.25ರಂದು ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿಯ ಮಹಾರಥೋತ್ಸವ
    • ಮಧುಗಿರಿ: ಮಾರ್ಚ್ 7ರಿಂದ ಕಬಡ್ಡಿ ಪಂದ್ಯಾಟ
    • ಮೋದಿ ಕಾರ್ಯಕ್ರಮಕ್ಕೆ ₹33 ಕೋಟಿ ವೆಚ್ಚ; ಜನರನ್ನು ಕರೆತರಲು ಸರ್ಕಾರ ಖರ್ಚು ಮಾಡಿದ್ದು ಬರೋಬ್ಬರಿ ₹6.5 ಕೋಟಿ!
    • ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ:  ಡಿ.ಕೆ.ಸುರೇಶ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 29 ಮಂದಿ ಪತ್ರಕರ್ತರಿಗೆ ಒಲಿದ ‘ಪ್ರೆಸ್‌ ಕ್ಲಬ್ ಜೀವಮಾನ ಸಾಧನೆ ಪ್ರಶಸ್ತಿ’
    ರಾಜ್ಯ ಸುದ್ದಿ December 27, 2023

    29 ಮಂದಿ ಪತ್ರಕರ್ತರಿಗೆ ಒಲಿದ ‘ಪ್ರೆಸ್‌ ಕ್ಲಬ್ ಜೀವಮಾನ ಸಾಧನೆ ಪ್ರಶಸ್ತಿ’

    By adminDecember 27, 2023No Comments1 Min Read
    press

    ಬೆಂಗಳೂರು ಪ್ರೆಸ್‌ ಕ್ಲಬ್ ವತಿಯಿಂದ ಕೊಡಮಾಡುವ ‘ಪ್ರೆಸ್‌ಕ್ಲಬ್ ಜೀವಮಾನ ಸಾಧನೆ ಪ್ರಶಸ್ತಿ’ಗೆ 29 ಮಂದಿ ಪತ್ರಕರ್ತರು ಆಯ್ಕೆಯಾಗಿದ್ದಾರೆ.

    ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ ಹಾಗೂ ರಾಜಕೀಯ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಗೆ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಅವರಿಗೆ ‘ಪ್ರೆಸ್‌ಕ್ಲಬ್ ವಿಶೇಷ ಪ್ರಶಸ್ತಿ’ ಪ್ರಕಟ ಮಾಡಲಾಗಿದೆ.


    Provided by
    Provided by

    ಕಾರ್ಮಿಕ ಸಚಿವ ಸಂತೊಷ್ ಲಾಡ್ ಹಾಗೂ ಏಷ್ಯಾ ಬಾಸ್ಕೆಟ್ ಬಾಲ್ ಫೆಡರೇಷನ್ ಅಧ್ಯಕ್ಷರಾಗಿ ಆಯ್ಕೆಗೊಂಡ ಮೊದಲ ಕನ್ನಡಿಗ ಡಾ. ಕೆ. ಗೋವಿಂದರಾಜು ಅವರಿಗೆ ‘ಪ್ರೆಸ್‌ ಕ್ಲಬ್ ಪ್ರಶಸ್ತಿ ನೀಡಲಾಗಿದೆ.

    ಪ್ರೆಸ್‌ಕ್ಲಬ್ ಜೀವಮಾನ ಸಾಧನೆ ಪ್ರಶಸ್ತಿಗೆ ಭಾಜನರಾದ ಪತ್ರಕರ್ತರ ಪಟ್ಟಿ ಹೀಗಿದೆ ನೋಡಿ:

    ಸದಾಶಿವ ಶೆಣೈ. ಎಂ. ನಾಗರಾಜು, ಕೂಡ್ಲಿ ಗುರುರಾಜ್, ಕೆ.ಕೆ ಮೂರ್ತಿ, ರೂಪಾ ಆರ್. ರಾವ್, ಸತೀಶ್‌ಕುಮಾ‌ರ್ ಬಿ.ಎಸ್. ರಾಕೇಶ್ ಪ್ರಕಾಶ್, ಕೆ. ಆರ್. ಶಂಕರ್, ರಮೇಶ್ ಬಿ.ಎನ್, ಕಿರಣ್ ಹೆಚ್.ವಿ, ಚನ್ನಕೃಷ್ಣ ಪಿ.ಕೆ, ವಿಜಯ್‌ಕುಮಾರ್ ಮಲಗಿಹಾಳ್‌, ಮನೋಜ್‌ಕುಮಾರ್, ಮುತ್ತು. ಪಿ, ಶ್ರೀಕಂಠ ಶರ್ಮ. ಆರ್, ಸಿದ್ದೇಶ್‌ಕುಮಾರ್ ಹೆಚ್.ಪಿ, , ಜಿ, ಅನಂತರಾಮು ಸಂಕ್ಲಾಪುರ್. ಎಲ್, ಕೌಶಿಕ್. ಆರ್. ಲಕ್ಷ್ಮಿಸಾಗರ ಸ್ವಾಮಿಗೌಡ, ಚಿದಾನಂದ ಪಟೇಲ್, ಅಫ್ಘಾನ್ ಯಾಸ್ಮಿನ್, ಚಂದ್ರಶೇಖರ್. ಎಂ, ಭಾಸ್ಕರ್ ಕೆ.ಎಸ್. ಸುಭಾಷ್ ಹೂಗಾರ್, ಪ್ರಸನ್ನಕುಮಾರ್ ಲೂಯಿಸ್, ಶಂಕರೇಗೌಡ ಹೆಚ್.ಡಿ, o ಜನಾರ್ಧನಾಚಾರಿ ಕೆ.ಎಸ್. ಲಿಂಗರಾಜು ಡಿ. ನೊಣವಿನಕೆರೆ, ಮೋಹನ್‌ರಾವ್ ಸಾವಂತ್ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

    ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಡಿಸೆಂಬರ್ 31 ರಂದು ಬೆಳಿಗ್ಗೆ 11.30ಕ್ಕೆ ಪ್ರೆಸ್ ಕ್ಲಬ್ ಆವರಣದಲ್ಲಿ ನಡೆಯಲಿದ್ದು, ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್ ಅವರು ವರ್ಷದ ವ್ಯಕ್ತಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

    admin
    • Website

    Related Posts

    ಮೋದಿ ಕಾರ್ಯಕ್ರಮಕ್ಕೆ ₹33 ಕೋಟಿ ವೆಚ್ಚ; ಜನರನ್ನು ಕರೆತರಲು ಸರ್ಕಾರ ಖರ್ಚು ಮಾಡಿದ್ದು ಬರೋಬ್ಬರಿ ₹6.5 ಕೋಟಿ!

    March 5, 2026

    ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್

    March 4, 2026

    ವಿದೇಶಿ ಪ್ರವಾಸಕ್ಕೆ ಹೋಗಿದ್ದ ಶಾಸಕರು ವಾಪಸ್: ಯಾರ್ಯಾರು, ಏನೇನು ಅಧ್ಯಯನ ಮಾಡಿದ್ರು ?

    March 4, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್: ‘ಐಕಾನ್ ಆಫ್ ಡೆಕ್ಕನ್ ಸೀಸನ್–3’ ಫ್ಯಾಷನ್ ಮಾಡೆಲಿಂಗ್ ಸ್ಪರ್ಧೆ; ನೋಂದಣಿ ಆರಂಭ

    March 5, 2026

    ಬೀದರ್: ನಗರದ ಪ್ರತಿಭೆಗಳಿಗೆ ರಾಷ್ಟ್ರಮಟ್ಟದ ವೇದಿಕೆ ಕಲ್ಪಿಸುವ ಉದ್ದೇಶದಿಂದ ಎಸ್.ಪಿ. ಮಾಡೆಲಿಂಗ್ ಹಬ್ ವತಿಯಿಂದ ‘ಐಕಾನ್ ಆಫ್ ಡೆಕ್ಕನ್ ಸೀಸನ್–3…

    ಹದಗೆಟ್ಟ ರಸ್ತೆ; ಸಂಚಾರ ಬಲು ಹೈರಾಣ: ಶೇಂಬೆಳ್ಳಿ ಗ್ರಾಮಸ್ಥರ ಆಕ್ರೋಶ

    March 5, 2026

    ಹಸೆ ಮಣೆ ಮೇಲೆ ಕುಂಡ್ರಿಸಿ ಕೊಡಬೇಕಿತ್ತೇನೋ ದುಡ್ಡ? | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 2)

    March 5, 2026

    ಮಳೆಗಾಲ ಆರಂಭಕ್ಕೂ ಮುನ್ನ ಸರ್ಕಾರಿ ಕಟ್ಟಡಗಳ ಮೇಲ್ಛಾವಣಿ ಸ್ವಚ್ಛಗೊಳಿಸಿ: ಶಾಸಕ ಕೆ.ಎನ್.ರಾಜಣ್ಣ ಸೂಚನೆ

    March 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.