nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ

    February 9, 2026

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026
    Facebook Twitter Instagram
    ಟ್ರೆಂಡಿಂಗ್
    • ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ
    • ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ
    • ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ
    • ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
    • ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ
    • ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು
    • ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು
    • ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಈ ದಿನದ ಆರೋಗ್ಯ ಮಾಹಿತಿ
    ಆರೋಗ್ಯ December 29, 2023

    ಈ ದಿನದ ಆರೋಗ್ಯ ಮಾಹಿತಿ

    By adminDecember 29, 2023No Comments1 Min Read
    food

    ಗಂಟಲು ನೋವು, ಕಫದಿಂದ ಕಿರಿಕಿರಿ, ಊತಕ್ಕೆ ಹೇಳಿ ಗುಡ್ ಬೈ: ಕೇವಲ ಈ ಟಿಪ್ಸ್ ಅನುಸರಿಸಿದರೆ ಸಾಕು..!

    ಗಂಟಲು ನೋವು, ಕಫದಿಂದ ಕಿರಿಕಿರಿ, ಕೆಮ್ಮಿನಿಂದಾಗಿ ನೋವು ಮತ್ತು ಊತವು ಬದಲಾಗುತ್ತಿರುವ ಋತುವಿನಲ್ಲಿ ಸಾಮಾನ್ಯ ಸಮಸ್ಯೆಗಳಾಗಿವೆ. ಇದನ್ನು ತಪ್ಪಿಸಲು ಅರಿಶಿನ ಪುಡಿ ಬೆರೆಸಿದ ಉಗುರು ಬೆಚ್ಚಗಿನ ನೀರಿನಲ್ಲಿ ಬಾಯಿ ಮುಕ್ಕಳಿಸಬೇಕು. ಇದನ್ನು ಉಪ್ಪು ನೀರಿನೊಂದಿಗೂ ಸಹ ಮಾಡಬಹುದು ಹೀಗೆ ಮಾಡಿದರೆ ಗಂಟಲು ನೋವು, ಕಿರಿಕಿರಿ ಕಡಿಮೆಯಾಗುತ್ತದೆ. ಜತೆಗೆ ಉಗುರು ಬೆಚ್ಚಗಿನ ನೀರಿನಲ್ಲಿ ನಿಂಬೆಯನ್ನು ಸೇವಿಸುವುದರಿಂದ ಗಂಟಲಿನ ಊತವು ಕಡಿಮೆಯಾಗುತ್ತದೆ.


    Provided by
    Provided by

    ಮೂಲಂಗಿ ಎಲೆಯಲ್ಲಿದೆ ಆರೋಗ್ಯ..

    ಮೂಲಂಗಿಯನ್ನು ಅಡುಗೆಗೆ ಬಳಕೆ ಮಾಡುವುದು ಸಾಮಾನ್ಯ. ಆದರೆ ಮೂಲಂಗಿ ಎಲೆಯಲ್ಲಿ ಹೆಚ್ಚಿನ ಪೋಷಕಾಂಶ ಇದೆ. ಇದರ ಸೇವನೆ ಮಾಡುವುದರಿಂದ ಜೀರ್ಣಕ್ರಿಯೆ ವ್ಯವಸ್ಥೆಯ ಕಾರ್ಯವನ್ನು ಸುಧಾರಿಸುತ್ತದೆ. ಕರುಳಿನ ಕಾರ್ಯವನ್ನು ಸುಗಮಗೊಳಿಸುತ್ತದೆ. ಮೂಲಂಗಿ ಎಲೆಗಳನ್ನು ತಿನ್ನುವುದರಿಂದ ಮಲಬದ್ಧತೆ, ಆಮ್ಮಿಯತೆ ಮತ್ತು ಗ್ಯಾಸ್ ತಡೆಯುತ್ತದೆ. ಜೀರ್ಣಕ್ರಿಯೆ ಸಮಸ್ಯೆಯಿಂದ ಬಳಲುತ್ತಿರುವವರು ಮೂಲಂಗಿ ಎಲೆಗಳನ್ನು ಆಹಾರದಲ್ಲಿ ಸೇರಿಸುವುದು ಒಳ್ಳೆಯದು. ಇದು ರಕ್ತದಲ್ಲಿನ ಹಿಮೊಗ್ಲೋಬಿನ್ ಅಂಶವನ್ನು ಹೆಚ್ಚಿಸುತ್ತದೆ.

    ಕಪ್ಪು ಬೆಳ್ಳುಳ್ಳಿಯಲ್ಲಿವೆ ಹಲವು ಆರೋಗ್ಯ ಪ್ರಯೋಜನಗಳು:

    ಆಹಾರದಲ್ಲಿ ಕಪ್ಪು ಬೆಳ್ಳುಳ್ಳಿಯನ್ನು ಉಪಯೋಗಿಸುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ. ಇದು ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ರಕ್ತದಲ್ಲಿನ ಗ್ಲಕೋಸ್ ಅನ್ನು ನಿಯಂತ್ರಿಸುತ್ತದೆ. ಮೆದುಳು ಮತ್ತು ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ. ದೀರ್ಘಕಾಲದ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ. ಪುರುಷರಲ್ಲಿ ಲೈಂಗಿಕ ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತದೆ.

    ಜಾಯಿಕಾಯಿಯಿಂದ ದೇಹಕ್ಕಾಗುವ ಪ್ರಯೋಜನಗಳೇನು..? ಇಲ್ಲಿದೆ ಈ ಬಗ್ಗೆ ಇಂಟೆರೆಸ್ಟಿಂಗ್ ಮಾಹಿತಿ:

    ಜಾಯಿಕಾಯಿಯಲ್ಲಿ ಫೈಬರ್, ಥಯಾಮಿನ್, ವಿಟಮಿನ್ ಬಿ6, ಕ್ಯಾಲ್ಸಿಯಂ, ಕಬ್ಬಿಣ, ಮ್ಯಾಂಗನೀಸ್ ಮುಂತಾದ ಪೋಷಕಾಂಶಗಳು ಹೇರಳವಾಗಿವೆ. ಜಾಯಿಕಾಯಿ ಉರಿಯೂತ ನಿವಾರಕ ಗುಣಗಳನ್ನು ಹೊಂದಿದೆ. ಸೋಂಕುಗಳನ್ನು ತಡೆಯುತ್ತದೆ. ನೋವು ನಿವಾರಕದಂತೆ ಕೆಲಸ ಮಾಡುತ್ತದೆ. ನೆಮ್ಮದಿಯ ನಿದ್ರೆಯನ್ನು ನೀಡುತ್ತದೆ. ದರಲ್ಲಿನ ಮಿರಿಸ್ಟಿಸಿನ್ ಮೆದುಳಿನ ಚಟುವಟಿಕೆಯನ್ನು ಹೆಚ್ಚಿಸುತ್ತದೆ. ದುರ್ಬಲ ಲೈಂಗಿಕ ಸಾಮರ್ಥ್ಯ & ಬಂಜೆತನ ಸಮಸ್ಯೆಗಳಿಂದ ಬಳಲುತ್ತಿರುವ ಪುರುಷರಿಗೆ ಜಾಯಿಕಾಯಿ ಉತ್ತಮ ಫಲಿತಾಂಶವನ್ನು ನೀಡುತ್ತದೆ.

    admin
    • Website

    Related Posts

    8 ತಿಂಗಳಲ್ಲಿ 31 ಕೆಜಿ ತೂಕ ಇಳಿಸಿದ ಫಿಟ್‌ ನೆಸ್ ತಜ್ಞೆ; ತೂಕ ಇಳಿಸಲು ಇಲ್ಲಿವೆ 3 ಪ್ರಮುಖ ಸೂತ್ರಗಳು!

    January 20, 2026

    ವಿದ್ಯಾರ್ಥಿನಿಯರಿಗೆ ಮುಟ್ಟಿನ ಕಪ್ ಬಳಕೆ: ಶಿಕ್ಷಕಿಯರು ಮತ್ತು ತಾಯಂದಿರಿಗೆ ಜಾಗೃತಿ ಮೂಡಿಸಲು ಆರೋಗ್ಯ ಇಲಾಖೆ ನಿರ್ಧಾರ

    January 20, 2026

    ಸದೃಢ ದೇಹ ಮತ್ತು ಮಾಂಸಖಂಡಗಳ ಬೆಳವಣಿಗೆಗೆ ಇಲ್ಲಿವೆ 7 ಅದ್ಭುತ ಆಹಾರಗಳು!

    January 11, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಗುಬ್ಬಿ

    ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ

    February 9, 2026

    ಗುಬ್ಬಿ: ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಇದುವರೆಗೂ ಗೆದ್ದಂತ  ಜನ ಪ್ರತಿನಿಧಿಗಳು ಯಾರು ಸಹ ಪದವೀಧರರಿಗೆ ಅನುಕೂಲವಾಗುವಂತಹ ಕೆಲಸ ಮಾಡಿಲ್ಲ ಎಂದು…

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.