ಮಣಿಪುರ: ಶಸ್ತ್ರಸಜ್ಜಿತ ದುಷ್ಕರ್ಮಿಗಳು ಗಾಯಕನ ಹೆಂಡತಿ ಮತ್ತು ತಾಯಿಗೆ ಬಂದೂಕು ತೋರಿಸಿ ನಂತರ ಗಾಯಕನನ್ನು ಅಪಹರಿಸಿದ ಘಟನೆ ಮಣಿಪುರದಲ್ಲಿ ನಡೆದಿದೆ.
ಪೊಲೀಸರ ಪ್ರಕಾರ, ಘಟನೆ ನಡೆದಿದ್ದು ಬಂದೂಕುದಾರಿಗಳು ಮಣಿಪುರದ ಗಾಯಕ ಅಖು ಚಿಂಗಾಂಗ್ ಬಾಮ್ ಅವರನ್ನು ಅಪಹರಿಸಿದ್ದಾರೆ. ದುಷ್ಕರ್ಮಿಗಳಿಂದ ಅಪಹರಣಕ್ಕೊಳಗಾಗಿರುವ ಗಾಯಕ ಅಖು ಚಿಂಗಾಂಗ್ಬಾಮ್ ಇಂಫಾಲ್ ಪೂರ್ವದ ಖುರೈ ನಿವಾಸಿ.


