nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಗು ಪಡೆಯಲು ಪ್ಲ್ಯಾನ್ ಮಾಡ್ತಿದ್ದೀರಾ? ಹಾಗಾದ್ರೆ ದಂಪತಿಗಳು ಈ ಒಂದು ಹವ್ಯಾಸ ರೂಢಿಸಿಕೊಳ್ಳಿ!

    July 12, 2026

    723 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೆಇಎ

    July 12, 2026

    ಬೆಳಗಾವಿ: ರಿಪೇರಿ ವೇಳೆ ಕುಸಿದು ಬಿದ್ದ ಮನೆ — ಇಬ್ಬರು ಕಾರ್ಮಿಕರು ದುರ್ಮರಣ

    July 12, 2026
    Facebook Twitter Instagram
    ಟ್ರೆಂಡಿಂಗ್
    • ಮಗು ಪಡೆಯಲು ಪ್ಲ್ಯಾನ್ ಮಾಡ್ತಿದ್ದೀರಾ? ಹಾಗಾದ್ರೆ ದಂಪತಿಗಳು ಈ ಒಂದು ಹವ್ಯಾಸ ರೂಢಿಸಿಕೊಳ್ಳಿ!
    • 723 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೆಇಎ
    • ಬೆಳಗಾವಿ: ರಿಪೇರಿ ವೇಳೆ ಕುಸಿದು ಬಿದ್ದ ಮನೆ — ಇಬ್ಬರು ಕಾರ್ಮಿಕರು ದುರ್ಮರಣ
    • ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ನೆರವೇರಿದ ಗಾಯಕಿ ಎಸ್.ಜಾನಕಿ ಅಂತ್ಯಕ್ರಿಯೆ; ಚಿತೆಗೆ ಮೊಮ್ಮಗಳಿಂದ ಅಗ್ನಿಸ್ಪರ್ಶ
    • ಚೆಂಪುಗಾನಹಳ್ಳಿಯಲ್ಲಿ ಅದ್ದೂರಿಯಾಗಿ ಜರುಗಿದ ಮಾರಮ್ಮನ ಜಾತ್ರೆ: ಮನೆ ಮನೆ ಬಳಿ ಪೆಂಡಾಲ್, ಭರ್ಜರಿ ಬಾಡೂಟ!
    • ಔರಾದ್: ಕೂಲಿ ಕಾರ್ಮಿಕರಿಗೆ ‘ವಿಬಿ–ಜಿ ರಾಮ್ ಜಿ’ ಯೋಜನೆ ಕುರಿತು ಜಾಗೃತಿ
    • 9ರೂ. 50 ಪೈಸೆಗೋಸ್ಕರ ಕಾನೂನು ಕ್ರಮ: ಬ್ಯಾಂಕ್ ಮ್ಯಾನೇಜರ್ ಯಡವಟ್ಟಿಗೆ ರೈತ ಕಂಗಾಲು
    • ಕೊರಟಗೆರೆ: ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಉತ್ತಮ ಶಿಕ್ಷಣ ನೀಡುವ ಉದ್ದೇಶದಿಂದ ಶ್ರೀ ಶಾಲಾ ಇಂಟರ್ ನ್ಯಾಷನಲ್ ಸ್ಕೂಲ್ ಆರಂಭಿಸಲಾಯಿತು: ಡಾ.ಜಿ.ವೆಂಕಟರಾಮಯ್ಯ
    ಪಾವಗಡ December 31, 2023

    ಉತ್ತಮ ಶಿಕ್ಷಣ ನೀಡುವ ಉದ್ದೇಶದಿಂದ ಶ್ರೀ ಶಾಲಾ ಇಂಟರ್ ನ್ಯಾಷನಲ್ ಸ್ಕೂಲ್ ಆರಂಭಿಸಲಾಯಿತು: ಡಾ.ಜಿ.ವೆಂಕಟರಾಮಯ್ಯ

    By adminDecember 31, 2023No Comments1 Min Read
    shri shala

    ಪಾವಗಡ:  ಉತ್ತಮ ಶಿಕ್ಷಣ , ಎಲ್ಲರಿಗೂ , ಎಲ್ಲೆಡೆ ಸಿಗುವಂತಾಗಬೇಕು ಎನ್ನುವ ಉದ್ದೇಶದಿಂದ ಶ್ರೀ ಶಾಲಾ ಇಂಟರ್ ನ್ಯಾಷನಲ್ ಸ್ಕೂಲ್ ಆರಂಭಿಸಲಾಯಿತು ಎಂದು ಡಾ.ಜಿ.ವೆಂಕಟರಾಮಯ್ಯ ತಿಳಿಸಿದರು.

    ಪಾವಗಡ ಪಟ್ಟಣದ ಪ್ರತಿಷ್ಠಿತ ಶ್ರೀಶಾಲಾ ಇಂಟರ್ ನ್ಯಾಷನಲ್ ಸ್ಕೂಲ್ ಆವರಣದಲ್ಲಿ ಶನಿವಾರ ಆಯೋಜಿಸಲಾಗಿದ್ದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಗಡಿನಾಡು ಪಾವಗಡ ತಾಲ್ಲೂಕು ಬರಪೀಡಿತ , ಹಿಂದುಳಿದ ತಾಲ್ಲೂಕು ಎಂದು ಹಣೆಪಟ್ಟಿ ಪಡೆದುಕೊಂಡಿದೆ,  ಇಂತಹ ಪ್ರದೇಶದಲ್ಲಿ ಪೋಷಕರು ತಮ್ಮ ಮಕ್ಕಳನ್ನು ಉತ್ತಮ ಶಿಕ್ಷಣದ ಸಲುವಾಗಿ ಬೇರೆ ತಾಲ್ಲೂಕು, ಜಿಲ್ಲಾ ಕೇಂದ್ರಗಳಲ್ಲಿ ವಿದ್ಯಾಭ್ಯಾಸ ಮಾಡಿಸುತ್ತಿರುವುದು ಅವರ ಕಷ್ಟಗಳನ್ನು ಕಂಡು ನಮ್ಮ ತಾಲ್ಲೂಕಿನಲ್ಲೇ ಉತ್ತಮ ಶಿಕ್ಷಣ ಕೊಡಬೇಕು ಎಂಬ ಧ್ಯೇಯದಿಂದ ಸುಲಭ ಧರದಲ್ಲಿ ಸೌಲಭ್ಯ ಸಹಿತ ಶಿಕ್ಷಣ ಒದಗಿಸುವ ಸಲುವಾಗಿ ಈ ಶಾಲೆ ತೆರೆಯಲಾಗಿದೆ, ಇಂತಹ ಶಾಲೆಯಲ್ಲಿ ತಮ್ಮ ಮಕ್ಕಳನ್ನು ದಾಖಲು ಮಾಡುವಂತೆ ತಿಳಿಸಿದರು.

    ಶ್ರೀಶಾಲ ಇಂಟರ್ ನ್ಯಾಷನಲ್ ಸ್ಕೂಲ್ ನ ಸಂಸ್ಥಾಪನಾ ಮುಖ್ಯಸ್ಥರಾದ ರಾಮಾಂನೇಯಲು ಮಾತನಾಡಿ, ಮಕ್ಕಳಿಗೆ ಚಿಕ್ಕ ವಯಸ್ಸಿನಲ್ಲೆ ಉತ್ತಮ ಶಿಕ್ಷಣ ಕೊಡಿಸಿದರೆ ಮಕ್ಕಳ ಭವಿಷ್ಯ ಉಜ್ವಲವಾಗುತ್ತದೆ ಹಾಗೂ ಸಮಾಜದಲ್ಲಿ ಉತ್ತಮ ಸ್ಥಾನಮಾನ ಗಳಿಸಲು ನೆರವಾಗುತ್ತದೆ ಎಂದು ತಿಳಿಸಿದರು.

    ಇದೇ ವೇಳೆ  ಶಾಲೆಯ ಮಕ್ಕಳಿಂದ ಭರತನಾಟ್ಯ, ಗೀತಾ ಗಾಯನ, ನಾಟಕ, ನೃತ್ಯ ರೂಪಕ ವಿವಿಧ ಬಗೆಯ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರೆದಿದ್ದ ಪ್ರೇಕ್ಷಕರನ್ನು ರಂಜಿಸಿದವು.

    ಕಾರ್ಯಕ್ರಮದಲ್ಲಿ ಸಂಸ್ಥೆಯ ಮುಖ್ಯಸ್ಥರಾದ ಲಕ್ಷ್ಮೀವೆಂಕಟರಾಮಯ್ಯ, ಶಶಿಕಿರಣ್, ಶಾರದ ರಾಮಾಂಜನೇಯಲು, ಸಿ.ಪಿ.ಐ. ಗಿರೀಶ್, ಬಿ.ಇ.ಒ ಇಂದ್ರಣಮ್ಮ ಎಸ್.ಎಸ್.ಕೆ. ಸಂಘದ ಆನಂದರಾವ್, ಶ್ರೀನಿವಾಸ್, ಭೀಮನಕುಂಟೆ ಸತ್ಯನಾರಾಯಣ, ನಾರಯಣಪ್ಪ, ಬಿ.ಆರ್.ಸಿ ಪವನ್ ಕುಮಾರ್, ಪುರಸಭೆ ಸದಸ್ಯ ಗೋರ್ತಿ ನಾಗರಾಜ್, ಶ್ರೀನಿವಾಸ್ ರೆಡ್ಡಿ, ವಿದ್ಯಾಸಾಗರ್, ಪ್ರಿನ್ಸಿಪಲ್ ಮಂಜುಳಾ, ವ್ಯವಸ್ಥಾಪಕರಾದ ನಾಗೇಂದ್ರ ಮತ್ತಿತರರು ಹಾಜರಿದ್ದರು.

    ವರದಿ:  ನಂದೀಶ್ ನಾಯ್ಕ


    Provided by
    Provided by
    admin
    • Website

    Related Posts

    ವಿಶೇಷಚೇತನರು ಸಮಾಜದ ಮುಖ್ಯವಾಹಿನಿಗೆ ಬರಬೇಕು: ಪಾವಗಡ ಶಾಸಕ ಎಚ್.ವಿ. ವೆಂಕಟೇಶ್

    July 7, 2026

    ಪಾವಗಡ: ಶಾಲೆಗಳಲ್ಲಿ ಅಣುಕು ಮತದಾನ: ಪ್ರಜಾಪ್ರಭುತ್ವದ ಅರಿವು ಮೂಡಿಸುವ ಪರಿಣಾಮಕಾರಿ ಪ್ರಯೋಗ

    July 4, 2026

    ಇಂದಿರಾ ಗಾಂಧಿ ವಸತಿ ಶಾಲೆ ದುರವಸ್ಥೆ: ಅಧಿಕಾರಿಗಳ ನಿರ್ಲಕ್ಷ್ಯ ಕಂಡು ವಿದ್ಯಾರ್ಥಿಗಳು, ಪೋಷಕರು ಕಂಗಾಲು

    June 30, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಆರೋಗ್ಯ

    ಮಗು ಪಡೆಯಲು ಪ್ಲ್ಯಾನ್ ಮಾಡ್ತಿದ್ದೀರಾ? ಹಾಗಾದ್ರೆ ದಂಪತಿಗಳು ಈ ಒಂದು ಹವ್ಯಾಸ ರೂಢಿಸಿಕೊಳ್ಳಿ!

    July 12, 2026

    ನವದೆಹಲಿ: ಸಾಮಾನ್ಯವಾಗಿ ದಂಪತಿಗಳು ಮಗುವಿಗಾಗಿ ಪ್ರಯತ್ನಿಸುತ್ತಿರುವಾಗ (Trying for a baby) ಅವರ ಸಂಪೂರ್ಣ ಗಮನ ಒತ್ತಡ ಕಡಿಮೆ ಮಾಡಿಕೊಳ್ಳುವುದು,…

    723 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೆಇಎ

    July 12, 2026

    ಬೆಳಗಾವಿ: ರಿಪೇರಿ ವೇಳೆ ಕುಸಿದು ಬಿದ್ದ ಮನೆ — ಇಬ್ಬರು ಕಾರ್ಮಿಕರು ದುರ್ಮರಣ

    July 12, 2026

    ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ನೆರವೇರಿದ ಗಾಯಕಿ ಎಸ್.ಜಾನಕಿ ಅಂತ್ಯಕ್ರಿಯೆ; ಚಿತೆಗೆ ಮೊಮ್ಮಗಳಿಂದ ಅಗ್ನಿಸ್ಪರ್ಶ

    July 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.