nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಮಕ್ಕಳ ಜನನ ಪ್ರಮಾಣಪತ್ರ ಲೋಪದೋಷ ನಿವಾರಣೆಗೆ ಸರ್ಕಾರಿ ಆದೇಶ

    July 13, 2026

    ತುಮಕೂರು: ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿಗೆ ಅರ್ಜಿ ಆಹ್ವಾನ

    July 13, 2026

    ವಿದ್ಯುತ್ ಶಾಕ್‌ ನಿಂದ ವಿದ್ಯಾರ್ಥಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

    July 13, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಮಕ್ಕಳ ಜನನ ಪ್ರಮಾಣಪತ್ರ ಲೋಪದೋಷ ನಿವಾರಣೆಗೆ ಸರ್ಕಾರಿ ಆದೇಶ
    • ತುಮಕೂರು: ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿಗೆ ಅರ್ಜಿ ಆಹ್ವಾನ
    • ವಿದ್ಯುತ್ ಶಾಕ್‌ ನಿಂದ ವಿದ್ಯಾರ್ಥಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ
    • ಮಗು ಪಡೆಯಲು ಪ್ಲ್ಯಾನ್ ಮಾಡ್ತಿದ್ದೀರಾ? ಹಾಗಾದ್ರೆ ದಂಪತಿಗಳು ಈ ಒಂದು ಹವ್ಯಾಸ ರೂಢಿಸಿಕೊಳ್ಳಿ!
    • 723 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೆಇಎ
    • ಬೆಳಗಾವಿ: ರಿಪೇರಿ ವೇಳೆ ಕುಸಿದು ಬಿದ್ದ ಮನೆ — ಇಬ್ಬರು ಕಾರ್ಮಿಕರು ದುರ್ಮರಣ
    • ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ನೆರವೇರಿದ ಗಾಯಕಿ ಎಸ್.ಜಾನಕಿ ಅಂತ್ಯಕ್ರಿಯೆ; ಚಿತೆಗೆ ಮೊಮ್ಮಗಳಿಂದ ಅಗ್ನಿಸ್ಪರ್ಶ
    • ಚೆಂಪುಗಾನಹಳ್ಳಿಯಲ್ಲಿ ಅದ್ದೂರಿಯಾಗಿ ಜರುಗಿದ ಮಾರಮ್ಮನ ಜಾತ್ರೆ: ಮನೆ ಮನೆ ಬಳಿ ಪೆಂಡಾಲ್, ಭರ್ಜರಿ ಬಾಡೂಟ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೊಕ್ಕೆ, ಸಿಹಿ ತಿನಿಸು ಬೇಡ; ಆ ಹಣವನ್ನ ಅನಾಥಾಶ್ರಮಕ್ಕೆ ನೀಡಿ: ಬೆಂಗಳೂರು ಪೊಲೀಸ್ ಆಯುಕ್ತ ಬಿ. ದಯಾನಂದ್ 
    ರಾಜ್ಯ ಸುದ್ದಿ January 2, 2024

    ಬೊಕ್ಕೆ, ಸಿಹಿ ತಿನಿಸು ಬೇಡ; ಆ ಹಣವನ್ನ ಅನಾಥಾಶ್ರಮಕ್ಕೆ ನೀಡಿ: ಬೆಂಗಳೂರು ಪೊಲೀಸ್ ಆಯುಕ್ತ ಬಿ. ದಯಾನಂದ್ 

    By adminJanuary 2, 2024No Comments1 Min Read
    b dayanandh

    ಬೊಕ್ಕೆ, ಸಿಹಿತಿನಿಸು ಬೇಡ, ಆ ಹಣವನ್ನ ಅನಾಥಾಶ್ರಮಕ್ಕೆ ನೀಡಿ ಎಂದು  ತಮ್ಮ ಕಿರಿಯ ಅಧಿಕಾರಿಗಳಿಗೆ ಬೆಂಗಳೂರು ಪೊಲೀಸ್ ಕಮಿಷನರ್​ ಬಿ. ದಯಾನಂದ್ ಅವರು ವಿಶೇಷ ಸೂಚನೆ ನೀಡಿ ಮಾದರಿಯಾಗಿದ್ದಾರೆ.

    ಹೊಸ ವರ್ಷ ಮತ್ತು ಕೆಲ ವಿಶೇಷ ದಿನಗಳಲ್ಲಿ ಹಿರಿಯ ಅಧಿಕಾರಿಗಳಿಗೆ ಕಿರಿಯ ಅಧಿಕಾರಿಗಳು ಹೂ ಗುಚ್ಚ, ಸಿಹಿ ತಿನಿಸು ನೀಡಿ ಶುಭಾಶಯ ಕೋರೋದು ವಾಡಿಕೆ. ಆದರೆ ಈ ಬಾರಿ ಹೊಸ ವರ್ಷಕ್ಕೆ ಶುಭಾಶಯ ತಿಳಿಸಲು ಬರುವ ಕಿರಿಯ ಅಧಿಕಾರಿಗಳು ಬೊಕ್ಕೆ, ಸಿಹಿ ತಿನಿಸು ತರದೆ ಆ ಹಣವನ್ನ ಅನಾಥಾಶ್ರಮಕ್ಕೆ ನೀಡಿ  ಎಂದು ಬಿ. ದಯಾನಂದ್ ತಿಳಿಸಿದ್ದಾರೆ.

    ಹಾಗೆಯೇ ಅನಾಥಾಶ್ರಮಗಳಿಗೆ ಸಹಾಯ ಮಾಡಿದ ಆ ಫೋಟೋವನ್ನ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಿ. ಫೋಟೋ ಹಂಚಿಕೊಳ್ಳುವುದರಿಂದ ಮತ್ತೊಬ್ಬರಿಗೂ ಮಾದರಿಯಾಗುತ್ತೀರಾ ಎಂದು ಬಿ. ದಯಾನಂದ್ ಸಲಹೆ ನೀಡಿದ್ದಾರೆ.


    Provided by
    Provided by
    admin
    • Website

    Related Posts

    723 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೆಇಎ

    July 12, 2026

    ಬೆಳಗಾವಿ: ರಿಪೇರಿ ವೇಳೆ ಕುಸಿದು ಬಿದ್ದ ಮನೆ — ಇಬ್ಬರು ಕಾರ್ಮಿಕರು ದುರ್ಮರಣ

    July 12, 2026

    ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ನೆರವೇರಿದ ಗಾಯಕಿ ಎಸ್.ಜಾನಕಿ ಅಂತ್ಯಕ್ರಿಯೆ; ಚಿತೆಗೆ ಮೊಮ್ಮಗಳಿಂದ ಅಗ್ನಿಸ್ಪರ್ಶ

    July 12, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಮಕ್ಕಳ ಜನನ ಪ್ರಮಾಣಪತ್ರ ಲೋಪದೋಷ ನಿವಾರಣೆಗೆ ಸರ್ಕಾರಿ ಆದೇಶ

    July 13, 2026

    ತುಮಕೂರು: ಜನನ ಪ್ರಮಾಣ ಪತ್ರಗಳಲ್ಲಿ ಮಗುವಿನ ಹೆಸರು, ತಂದೆ ತಾಯಿ ಹೆಸರು, ಇನಿಷಿಯಲ್ ಹಾಗೂ ಇತರೆ ವಿವರಗಳಲ್ಲಿ ಉಂಟಾಗುವ ಸಣ್ಣಪುಟ್ಟ…

    ತುಮಕೂರು: ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿಗೆ ಅರ್ಜಿ ಆಹ್ವಾನ

    July 13, 2026

    ವಿದ್ಯುತ್ ಶಾಕ್‌ ನಿಂದ ವಿದ್ಯಾರ್ಥಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

    July 13, 2026

    ಮಗು ಪಡೆಯಲು ಪ್ಲ್ಯಾನ್ ಮಾಡ್ತಿದ್ದೀರಾ? ಹಾಗಾದ್ರೆ ದಂಪತಿಗಳು ಈ ಒಂದು ಹವ್ಯಾಸ ರೂಢಿಸಿಕೊಳ್ಳಿ!

    July 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.