nammatumakuru

    Subscribe to Updates

    Get the latest creative news from FooBar about art, design and business.

    What's Hot

    ತೋಟದಲ್ಲಿ ಗಾಂಜಾ ಬೆಳೆದ ಪೊಲೀಸಪ್ಪನ ಪುತ್ರ: 950 ಗ್ರಾಂ ಸೊಪ್ಪು ವಶಕ್ಕೆ

    September 22, 2026

    ತುಮಕೂರು: ಉದ್ಯೋಗಕ್ಕಾಗಿ ನೇರ ಸಂದರ್ಶನ

    September 22, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026
    Facebook Twitter Instagram
    ಟ್ರೆಂಡಿಂಗ್
    • ತೋಟದಲ್ಲಿ ಗಾಂಜಾ ಬೆಳೆದ ಪೊಲೀಸಪ್ಪನ ಪುತ್ರ: 950 ಗ್ರಾಂ ಸೊಪ್ಪು ವಶಕ್ಕೆ
    • ತುಮಕೂರು: ಉದ್ಯೋಗಕ್ಕಾಗಿ ನೇರ ಸಂದರ್ಶನ
    • ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು
    • ನಾಲೆಯಲ್ಲಿ ನವವಿವಾಹಿತೆ ಅನುಮಾನಾಸ್ಪದ ಕಣ್ಮರೆ: ಪತಿ ಹಾಗೂ ಕುಟುಂಬದ ವಿರುದ್ಧ ಕೊಲೆ ಆರೋಪ
    • ಕಸ್ತೂರಿರಂಗನ್ ವರದಿ ಜಾರಿಯಾದರೆ 10 ಜಿಲ್ಲೆಗಳ ಜನಜೀವನಕ್ಕೆ ಹೊಡೆತ: ಡಿ.ಕೆ. ಶಿವಕುಮಾರ್
    • ಮಹಿಳಾ PSIಗೆ ಕಪಾಳಮೋಕ್ಷ ಪ್ರಕರಣ: ಹೈಕೋರ್ಟ್ ಸೂಚನೆ ಬಳಿಕ ಶಾಸಕ ಸುರೇಶ್ ಗೌಡ ಪುತ್ರಿ ಐಶ್ವರ್ಯ ಕ್ಷಮೆಯಾಚನೆ
    • ರಾಜ್ಯಾದ್ಯಂತ ಲೋಕಾಯುಕ್ತ ದಾಳಿ: ಭ್ರಷ್ಟಾಚಾರ ಆರೋಪ ಹೊತ್ತ ಅಧಿಕಾರಿಗಳಿಗೆ ಶಾಕ್!
    • ಡಿಸಿಎಂ ತವರಲ್ಲೇ ದಲಿತ ಅಪ್ರಾಪ್ತ ಬಾಲಕನ ಭೀಕರ ಕೊಲೆ: ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಕುಣಿದಿದ್ದೇ ತಪ್ಪಾಯ್ತಾ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಇಂದಿರಾ ಕ್ಯಾಂಟೀನ್ ಮತ್ತು ಮಧ್ಯಾಹ್ನದ ಶಾಲಾ ಊಟದಲ್ಲಿ ಸಿರಿಧಾನ್ಯ ಬಳಕೆ: ಸಿಎಂ ಸಿದ್ದರಾಮಯ್ಯ  
    ರಾಜ್ಯ ಸುದ್ದಿ January 6, 2024

    ಇಂದಿರಾ ಕ್ಯಾಂಟೀನ್ ಮತ್ತು ಮಧ್ಯಾಹ್ನದ ಶಾಲಾ ಊಟದಲ್ಲಿ ಸಿರಿಧಾನ್ಯ ಬಳಕೆ: ಸಿಎಂ ಸಿದ್ದರಾಮಯ್ಯ  

    By adminJanuary 6, 2024No Comments1 Min Read
    indhira canteen

    ಇಂದಿರಾ ಕ್ಯಾಂಟೀನ್ ಮತ್ತು ಮಧ್ಯಾಹ್ನದ ಶಾಲಾ ಊಟದಲ್ಲಿ ಸಿರಿಧಾನ್ಯ ಬಳಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕೃಷಿ ಇಲಾಖೆ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ 2024 ಮತ್ತು ಸಿರಿಧಾನ್ಯ ತಿನಿಸುಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳನ್ನು ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿದರು.

    ನಮ್ಮ ರಾಜ್ಯದ ಜನರು ಮತ್ತು ಶಾಲಾ ಮಕ್ಕಳು ಸದೃಢವಾಗಿ, ಆರೋಗ್ಯವಂತರಾಗಲು ಇಂದಿರಾ ಕ್ಯಾಂಟೀನ್ ಮತ್ತು ಶಾಲಾ ಊಟದಲ್ಲಿ ಸಿರಿ ಧಾನ್ಯ ಬಳಸುವ ಸಂಬಂಧ ಸದ್ಯದಲ್ಲೇ ಸಂಬಂಧಪಟ್ಟ ಇಲಾಖೆಗಳ ಸಭೆ ಕರೆದು ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ತಿಳಿಸಿದರು.

    ಹಾಗೆಯೇ ಉತ್ತಮ ಗುಣಮಟ್ಟದ ಸಿರಿಧಾನ್ಯ ಬೀಜ ಉತ್ಪಾದನೆ, ಹೊಸ ತಳಿ ಅಭಿವೃದ್ಧಿ ಹಾಗೂ ಸಿರಿಧಾನ್ಯ ರಫ್ತಿಗೆ ಅನುಕೂಲ ಆಗುವಂತೆ ಸಿರಿಧಾನ್ಯ ಬೆಳೆಗೆ ಪ್ರೋತ್ಸಾಹದಾಯಕವಾಗಿ ಅಗತ್ಯ ಕೇಂದ್ರವನ್ನು ರಾಜ್ಯ ಸರ್ಕಾರ ಸ್ಥಾಪಿಸಲಿದೆ.

    ಎಲ್ಲಿ ಮಳೆ ಕಡಿಮೆ ಬೀಳುತ್ತದೆಯೋ, ಭೂಮಿಯ ಫಲವತ್ತತೆ ಕಡಿಮೆ ಇರುವ ಪ್ರದೇಶಗಳಲ್ಲೂ ಬೆಳೆಯಬಹುದಾದ ಸಿರಿಧಾನ್ಯ ಉತ್ತಮ ಆರೋಗ್ಯಕ್ಕೆ ಬಹಳ ಸಹಕಾರಿ. ಇದಕ್ಕಾಗಿ ರಾಜ್ಯ ಸರ್ಕಾರ ನಿರಂತರವಾಗಿ ಸಿರಿಧಾನ್ಯ ಮೇಳವನ್ನು ನಿರಂತರವಾಗಿ ಆಯೋಜಿಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

    ಸಾರಜನಕ, ಲವಣ, ವಿಟಮಿನ್ ಮತ್ತು ನಾರಿನ ಅಂಶಗಳು ಸಿರಿಧಾನ್ಯಗಳಲ್ಲಿ ಹೆಚ್ಚಾಗಿವೆ. ಇವತ್ತಿನ ಹಲವು ಕಾಯಿಲೆಗಳಿಗೆ ರಸಾಯನಿಕ ಮಿಶ್ರಿತ ಆಹಾರ ಪದಾರ್ಥ ಸೇವನೆ ಕೂಡ ಒಂದು ಪ್ರಮುಖ ಕಾರಣವಾಗಿದೆ ಎಂದು ಅಧ್ಯಯನಗಳು ಹೇಳುತ್ತಿವೆ. ಇದಕ್ಕೆ ಸಾವಯವ ಸಿರಿಧಾನ್ಯ ಸೇವನೆ ಉತ್ತಮ ಪರಿಹಾರ ಆಗುತ್ತಿದೆ ಎಂದು ಹೇಳಿದರು.

    ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಪಶು ಸಂಗೋಪನಾ ಸಚಿವ ಕೆ. ವೆಂಕಟೇಶ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೇರಿ ಮತ್ತಿತರರು ಉಪಸ್ಥಿತರಿದ್ದರು.

    admin
    • Website

    Related Posts

    ಕಸ್ತೂರಿರಂಗನ್ ವರದಿ ಜಾರಿಯಾದರೆ 10 ಜಿಲ್ಲೆಗಳ ಜನಜೀವನಕ್ಕೆ ಹೊಡೆತ: ಡಿ.ಕೆ. ಶಿವಕುಮಾರ್

    September 22, 2026

    ನಾಗಪುರ ದೀಕ್ಷಾಭೂಮಿ ಯಾತ್ರೆಗೆ ಸಮಾಜ ಕಲ್ಯಾಣ ಇಲಾಖೆಯಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

    September 19, 2026

    ಯುಪಿಐ ಮೇಲಿನ ಶುಲ್ಕ ವಿಧಿಸುವ ನಿರ್ಧಾರ ಡಿಜಿಟಲ್ ಆರ್ಥಿಕತೆಗೆ ಹಿನ್ನಡೆ: ಡಿಸಿಎಂ ಡಾ.ಜಿ.ಪರಮೇಶ್ವರ್ ಆತಂಕ

    September 18, 2026

    Comments are closed.

    Our Picks

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಗುಬ್ಬಿ

    ತೋಟದಲ್ಲಿ ಗಾಂಜಾ ಬೆಳೆದ ಪೊಲೀಸಪ್ಪನ ಪುತ್ರ: 950 ಗ್ರಾಂ ಸೊಪ್ಪು ವಶಕ್ಕೆ

    September 22, 2026

    ಗುಬ್ಬಿ: ತೋಟದಲ್ಲಿ ಅಮಲು ಭರಿಸುವ ಗಾಂಜಾ ಗಿಡಗಳನ್ನು ಗೊಬ್ಬರ ಹಾಕಿ ಸೊಗಸಾಗಿ ಬೆಳೆಸಿದ್ದ ಖಚಿತ ಮಾಹಿತಿ ಮೇರೆಗೆ ಚೇಳೂರು ಪೊಲೀಸರು…

    ತುಮಕೂರು: ಉದ್ಯೋಗಕ್ಕಾಗಿ ನೇರ ಸಂದರ್ಶನ

    September 22, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026

    ನಾಲೆಯಲ್ಲಿ ನವವಿವಾಹಿತೆ ಅನುಮಾನಾಸ್ಪದ ಕಣ್ಮರೆ: ಪತಿ ಹಾಗೂ ಕುಟುಂಬದ ವಿರುದ್ಧ ಕೊಲೆ ಆರೋಪ

    September 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.