ಜಾತಿಗಣತಿ ವರದಿಯನ್ನು ಸ್ವೀಕಾರ ಮಾಡಬೇಕು ಎಂದು ಹಿಂದುಳಿದ ಸಮುದಾಯಗಳ ಮಠಾಧೀಶರು ಇಂದು ಸಿಎಂ ಸಿದ್ದರಾಮಯ್ಯರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಒತ್ತಾಯಿಸಿದ್ದಾರೆ. ವರದಿ ನೀಡಲು 2 ತಿಂಗಳ ಕಾಲಾವಧಿ ವಿಸ್ತರಣೆಯಾಗಿದೆ.
ಜಯಪ್ರಕಾಶ್ ಹೆಗ್ಡೆ ಅವರು ಕಾಂತರಾಜು ವರದಿಯನ್ನೇ ಕೊಡಲು ಸಾಧ್ಯವಿಲ್ಲ ಎಂದಿದ್ದು, ಈ ಬಗ್ಗೆ ಕಾನೂನು ಸಲಹೆ ಪಡೆದು ಮುಂದುವರೆಯಲಾಗುವುದು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಮಠಗಳಿಗೆ ಜಮೀನು ಕೊಡುವ ಬಗ್ಗೆ ಕಾನೂನು ಸಲಹೆ ಪಡೆದು ಮುಂದುವರೆಯಲಾಗುವುದು. ಇದೇ ಸಂದರ್ಭದಲ್ಲಿ ಮಠಗಳಿಗೆ ಜಮೀನು ಕೊಡುವ ಬಗ್ಗೆ ಸ್ವಾಮೀಜಿಗಳು ಪ್ರಸ್ತಾಪಿಸಿದ್ದು ತಹಸೀಲ್ದಾರ್ ಗೆ ಈ ಬಗ್ಗೆ ವರದಿ ನೀಡಲು ಸೂಚಿಸಲಾಗಿದೆ ಎಂದು ಸಿಎಂ ಹೇಳಿದ್ದಾರೆ.


