nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿ: ಡಿಎಲ್‌ ಆರ್‌ ಸಿ–ಡಿಸಿಸಿ ಸಭೆಯಲ್ಲಿ ಸಂಸದ ಈ.ತುಕಾರಾಮ್ ತಾಕೀತು

    March 6, 2026

    ಮಾಧ್ಯಮಗಳು ಅವಕಾಶ ವಂಚಿತ ಸಮುದಾಯಗಳ ಧ್ವನಿಯಾಗಬೇಕು: ಪ್ರೊ.ಬಿ.ಕೆ.ರವಿ

    March 6, 2026

    ರೈತರ ಮೇಲಿನ ಶೋಷಣೆಯನ್ನು ಖಂಡಿಸಿ ಮಾ.9 ಧರಣಿ ಸತ್ಯಾಗ್ರಹಕ್ಕೆ ಹಸಿರು ಸೇನೆ ಕರೆ

    March 6, 2026
    Facebook Twitter Instagram
    ಟ್ರೆಂಡಿಂಗ್
    • ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿ: ಡಿಎಲ್‌ ಆರ್‌ ಸಿ–ಡಿಸಿಸಿ ಸಭೆಯಲ್ಲಿ ಸಂಸದ ಈ.ತುಕಾರಾಮ್ ತಾಕೀತು
    • ಮಾಧ್ಯಮಗಳು ಅವಕಾಶ ವಂಚಿತ ಸಮುದಾಯಗಳ ಧ್ವನಿಯಾಗಬೇಕು: ಪ್ರೊ.ಬಿ.ಕೆ.ರವಿ
    • ರೈತರ ಮೇಲಿನ ಶೋಷಣೆಯನ್ನು ಖಂಡಿಸಿ ಮಾ.9 ಧರಣಿ ಸತ್ಯಾಗ್ರಹಕ್ಕೆ ಹಸಿರು ಸೇನೆ ಕರೆ
    • ಬೀದರ್: ‘ಐಕಾನ್ ಆಫ್ ಡೆಕ್ಕನ್ ಸೀಸನ್–3’ ಫ್ಯಾಷನ್ ಮಾಡೆಲಿಂಗ್ ಸ್ಪರ್ಧೆ; ನೋಂದಣಿ ಆರಂಭ
    • ಹದಗೆಟ್ಟ ರಸ್ತೆ; ಸಂಚಾರ ಬಲು ಹೈರಾಣ: ಶೇಂಬೆಳ್ಳಿ ಗ್ರಾಮಸ್ಥರ ಆಕ್ರೋಶ
    • ಹಸೆ ಮಣೆ ಮೇಲೆ ಕುಂಡ್ರಿಸಿ ಕೊಡಬೇಕಿತ್ತೇನೋ ದುಡ್ಡ? | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 2)
    • ಮಳೆಗಾಲ ಆರಂಭಕ್ಕೂ ಮುನ್ನ ಸರ್ಕಾರಿ ಕಟ್ಟಡಗಳ ಮೇಲ್ಛಾವಣಿ ಸ್ವಚ್ಛಗೊಳಿಸಿ: ಶಾಸಕ ಕೆ.ಎನ್.ರಾಜಣ್ಣ ಸೂಚನೆ
    • ಕುಣಿಗಲ್: ಮಾ.25ರಂದು ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿಯ ಮಹಾರಥೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಂತ್ರಿಗಳು ಅಧಿಕಾರದ ವ್ಯಾಮೋಹದಿಂದ ಇನ್ನು ದೂರ ಬಂದಿಲ್ಲ: ಹೆಚ್.​​ಡಿ. ಕುಮಾರಸ್ವಾಮಿ
    ರಾಜ್ಯ ಸುದ್ದಿ January 9, 2024

    ಮಂತ್ರಿಗಳು ಅಧಿಕಾರದ ವ್ಯಾಮೋಹದಿಂದ ಇನ್ನು ದೂರ ಬಂದಿಲ್ಲ: ಹೆಚ್.​​ಡಿ. ಕುಮಾರಸ್ವಾಮಿ

    By adminJanuary 9, 2024No Comments1 Min Read
    kumaraswami

    ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ಆಗಿಲ್ಲ. ಇದನ್ನು ನಾನು ಹೇಳುತ್ತಿಲ್ಲ. ಸಿಎಂ ಅವರ ಆರ್ಥಿಕ ಸಲಹೆಗಾರ ರಾಯರೆಡ್ಡಿ ಅವರೇ ಹೇಳುತ್ತಿದ್ದಾರೆ. ಸರ್ಕಾರ ಬಂದು 8 ತಿಂಗಳಾಗಿದೆ. ಬರ ಪರಿಹಾರ ವಿಚಾರದಲ್ಲಿ ಯಾವ ರೀತಿ ನಡೆದುಕೊಳ್ಳುತ್ತಿದೆ ಎಂದು ಗೊತ್ತಿದೆ. 2 ಸಾವಿರ ರೂಪಾಯಿ ಎಷ್ಟು ಜನಕ್ಕೆ ಹೋಗಿದೆ ಅನ್ನೋದು ಗೊತ್ತಿದೆ. ಮಂತ್ರಿಗಳು ಅಧಿಕಾರದ ವ್ಯಾಮೋಹದಿಂದ ಇನ್ನು ದೂರ ಬಂದಿಲ್ಲ ಎಂದು ಹೆಚ್. ಡಿಕೆ ವಾಗ್ದಾಳಿ ನಡೆಸಿದರು.

    ಅನ್ನಭಾಗ್ಯ’ ಅಕ್ಕಿಯಿಂದಲೇ ಅಯೋಧ್ಯೆಯ ರಾಮ ಮಂದಿರದ ಆಹ್ವಾನದ ಮಂತ್ರಾಕ್ಷತೆಯನ್ನು ಕೊಡುತ್ತಿದ್ದಾರೆ ಎಂಬ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿಕೆಗೆ  ಮಾಜಿ ಸಿಎಂ ಹೆಚ್ ​​ಡಿ ಕುಮಾರಸ್ವಾಮಿ ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ.


    Provided by
    Provided by

    ಅಕ್ಕಿಯನ್ನು ದೊಡ್ಡ ಆಲಹಳ್ಳಿಯಲ್ಲಿ ಬೆಳೆದು ಕಳುಹಿಸಿರುವುದಾ? ರಾಮಮಂದಿರಕ್ಕೆ ಹೋಗಲು ಆಹ್ವಾನ ಕೊಡಬೇಕಾ..? ರಾಮಮಂದಿರಕ್ಕೆ ಎಲ್ಲರೂ ಬರಬಹುದು ಎಂದು ಪ್ರಧಾನಿ ಹೇಳಿದ್ದಾರೆ. ಕಾರ್ಯಕ್ರಮ ನಡೆಯುವ ದಿನ ದೊಡ್ಡಮಟ್ಟದಲ್ಲಿ ಜನರು ಸೇರುತ್ತಾರೆ. ಮುಂದೆ ಸಾರ್ವಜನಿಕರಿಗೂ ಅವಕಾಶ ಇದೆ, ಆಗ ಹೋಗಬಹುದು. ರಾಮನ ಮೇಲೆ ಭಕ್ತಿ ಇರುವವರು ಹೋಗಬಹುದು ಎಂದರು.

     

     

    admin
    • Website

    Related Posts

    ಮೋದಿ ಕಾರ್ಯಕ್ರಮಕ್ಕೆ ₹33 ಕೋಟಿ ವೆಚ್ಚ; ಜನರನ್ನು ಕರೆತರಲು ಸರ್ಕಾರ ಖರ್ಚು ಮಾಡಿದ್ದು ಬರೋಬ್ಬರಿ ₹6.5 ಕೋಟಿ!

    March 5, 2026

    ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್

    March 4, 2026

    ವಿದೇಶಿ ಪ್ರವಾಸಕ್ಕೆ ಹೋಗಿದ್ದ ಶಾಸಕರು ವಾಪಸ್: ಯಾರ್ಯಾರು, ಏನೇನು ಅಧ್ಯಯನ ಮಾಡಿದ್ರು ?

    March 4, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿ: ಡಿಎಲ್‌ ಆರ್‌ ಸಿ–ಡಿಸಿಸಿ ಸಭೆಯಲ್ಲಿ ಸಂಸದ ಈ.ತುಕಾರಾಮ್ ತಾಕೀತು

    March 6, 2026

    ಬಳ್ಳಾರಿ: ಕೇಂದ್ರ ಮತ್ತು ರಾಜ್ಯ ಸರ್ಕಾರದ ಬ್ಯಾಂಕ್ ವಲಯ ಯೋಜನೆಗಳನ್ನು ಜನರಿಗೆ ತಲುಪಿಸಲು ಸರ್ಕಾರಿ ಅಧಿಕಾರಿಗಳು ಮತ್ತು ಬ್ಯಾಂಕ್ ಅಧಿಕಾರಿಗಳು…

    ಮಾಧ್ಯಮಗಳು ಅವಕಾಶ ವಂಚಿತ ಸಮುದಾಯಗಳ ಧ್ವನಿಯಾಗಬೇಕು: ಪ್ರೊ.ಬಿ.ಕೆ.ರವಿ

    March 6, 2026

    ರೈತರ ಮೇಲಿನ ಶೋಷಣೆಯನ್ನು ಖಂಡಿಸಿ ಮಾ.9 ಧರಣಿ ಸತ್ಯಾಗ್ರಹಕ್ಕೆ ಹಸಿರು ಸೇನೆ ಕರೆ

    March 6, 2026

    ಬೀದರ್: ‘ಐಕಾನ್ ಆಫ್ ಡೆಕ್ಕನ್ ಸೀಸನ್–3’ ಫ್ಯಾಷನ್ ಮಾಡೆಲಿಂಗ್ ಸ್ಪರ್ಧೆ; ನೋಂದಣಿ ಆರಂಭ

    March 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.