ಬೆಂಗಳೂರು: ಸಾರ್ವಜನಿಕ ಸ್ಥಳದಲ್ಲೇ ಯುವತಿ ಎದುರಿಗೆ ವ್ಯಕ್ತಿಯೊಬ್ಬನಿಂದ ಹಸ್ತ ಮೈಥುನ ಮಾಡಿರುವ ಘಟನೆ ಮಹಾದೇವಪುರದ ಪಾರ್ಕ್ ಎದುರಿನ ಸರ್ವೀಸ್ ರಸ್ತೆಯಲ್ಲಿ ನಡೆದಿದೆ.
ಕಾರನ್ನ ಪಾರ್ಕ್ ಮಾಡಿ ಕಾರಿನಲ್ಲಿ ಯುವತಿ ಕುಳಿತುಕೊಂಡಿದ್ದ. ಆ ಸಮಯದಲ್ಲಿ ಕಾರಿನ ಮುಂಭಾಗದಲ್ಲಿ ಹಸ್ತಮೈಥುನ ಮತ್ತು ಅಸಭ್ಯ ವರ್ತನೆ ತೋರಲಾಗಿದೆ.
ಅದನ್ನ ನೋಡಿ ಹೆದರಿಕೆಯಿಂದ ಯುವತಿ ಕಾರ್ ಡೋರ್ ಲಾಕ್ ಮಾಡಿಕೊಂಡಿದ್ದಾಳೆ. ಮಹಾದೇವಪುರ ಪೊಲೀಸ್ ಠಾಣೆಗೆ ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ಸೂಚನೆ ನೀಡಲಾಗಿದೆ.


