nammatumakuru

    Subscribe to Updates

    Get the latest creative news from FooBar about art, design and business.

    What's Hot

    ದುರ್ಗದಕೆರೆ, ನಾಗತಿಕೆರೆಗೆ ಎತ್ತಿನ ಹೊಳೆ ನೀರು: ಶಾಸಕ ಸಿ.ಬಿ.ಸುರೇಶ್ ಬಾಬು

    September 21, 2026

    ಅಧಿಕಾರಿಗಳು ಉಡಾಫೆ ಧೋರಣೆ ಬಿಡಿ: ಶಾಸಕ ಎಸ್.ಆರ್.ಶ್ರೀನಿವಾಸ್ ತರಾಟೆ

    September 21, 2026

    ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

    September 21, 2026
    Facebook Twitter Instagram
    ಟ್ರೆಂಡಿಂಗ್
    • ದುರ್ಗದಕೆರೆ, ನಾಗತಿಕೆರೆಗೆ ಎತ್ತಿನ ಹೊಳೆ ನೀರು: ಶಾಸಕ ಸಿ.ಬಿ.ಸುರೇಶ್ ಬಾಬು
    • ಅಧಿಕಾರಿಗಳು ಉಡಾಫೆ ಧೋರಣೆ ಬಿಡಿ: ಶಾಸಕ ಎಸ್.ಆರ್.ಶ್ರೀನಿವಾಸ್ ತರಾಟೆ
    • ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
    • ಅಹಿಂದ ವರ್ಗ ಒಂದಾಗದಿದ್ದರೆ ನಾಶ: ಎಸ್.ಟಿ ಶ್ರೀನಿವಾಸ್ ಕಳವಳ
    • ವಿವಿಧ ಸಾಲ ಸೌಲಭ್ಯ: ಆರ್ಯವೈಶ್ಯ ಸಮುದಾಯದವರಿಂದ ಅರ್ಜಿ ಆಹ್ವಾನ
    • ಉಪ್ಪಾರ ಜನಾಂಗದವರಿಗೆ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
    • ತುರುವೇಕೆರೆ: ಸಮುದಾಯ ಸಂಘಟಕ ಹುದ್ದೆಗೆ ಅರ್ಜಿ ಆಹ್ವಾನ
    • ಬೀದರ್: ವಿವಿಧೆಡೆ ಜಿಪಂ ಸಿಇಒ ಗಿತ್ತೆ ಮಾಧವ ವಿಠ್ಠಲರಾವ್ ದಿಢೀರ್ ಭೇಟಿ; ವಿವಿಧ ಕಾಮಗಾರಿಗಳ ಪರಿಶೀಲನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಾರ್ವಜನಿಕ ಆಸ್ತಿ ಹಾನಿ ಉಂಟು ಮಾಡಿದ ಪ್ರಕರಣ: ಕರವೇ ಅಧ್ಯಕ್ಷ ಟಿ.ಎ. ನಾರಾಯಣಗೌಡ ಅವರ ಜಾಮೀನು ಅರ್ಜಿ ನಾಳೆ ವಿಚಾರಣೆ
    ರಾಜ್ಯ ಸುದ್ದಿ January 10, 2024

    ಸಾರ್ವಜನಿಕ ಆಸ್ತಿ ಹಾನಿ ಉಂಟು ಮಾಡಿದ ಪ್ರಕರಣ: ಕರವೇ ಅಧ್ಯಕ್ಷ ಟಿ.ಎ. ನಾರಾಯಣಗೌಡ ಅವರ ಜಾಮೀನು ಅರ್ಜಿ ನಾಳೆ ವಿಚಾರಣೆ

    By adminJanuary 10, 2024No Comments1 Min Read
    narayagowda

    2017 ರಲ್ಲಿ ಸಾರ್ವಜನಿಕ ಆಸ್ತಿ ಪಾಸ್ತಿಗೆ ಹಾನಿ ಉಂಟು ಮಾಡಿದ ಪ್ರಕರಣ, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ. ನಾರಾಯಣಗೌಡ ಅವರು ಸಲ್ಲಿಸಿದ್ದ ಜಾಮೀನು ಅರ್ಜಿ ಆದೇಶವನ್ನ ಬೆಂಗಳೂರಿನ 30ನೇ ಎಸಿಎಂಎಂ ಕೋರ್ಟ್‌ ನಾಳೆಗೆ ಕಾಯ್ದಿರಿಸಿದೆ.

    ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಕರವೇ ಅಧ್ಯಕ್ಷ ನಾರಾಯಣಗೌಡ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಬೆಂಗಳೂರಿನ 30ನೇ ಎಸಿಎಂಎಂ ಕೋರ್ಟ್‌ ನಾಳೆಗೆ ಮುಂದೂಡಿದೆ. ಈ ಹಿನ್ನೆಲೆಯಲ್ಲಿ ನಾರಾಯಣಗೌಡ ಅವರನ್ನು ಪೊಲೀಸರು ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ದಿದ್ದಾರೆ.

    ವಾಣಿಜ್ಯ ಮಳಿಗೆ ಅಂಗಡಿಗಳಲ್ಲಿ ಕನ್ನಡ ನಾಮಫಲಕ ಕಡ್ಡಾಯಕ್ಕೆ ಆಗ್ರಹಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಬಂಧಿತರಾಗಿದ್ದ ನಾರಾಯಣಗೌಡರಿಗೆ ಎರಡು ದಿನಗಳ ಹಿಂದೆ ಜಾಮೀನು ಸಿಕ್ಕಿತ್ತು. ಜೈಲಿನಿಂದ ಹೊರಬಂದ ಬಳಿಕ 2017 ರಲ್ಲಿ ಸಾರ್ವಜನಿಕ ಆಸ್ತಿ ಪಾಸ್ತಿಗೆ ಹಾನಿ ಉಂಟು ಮಾಡಿದ ಪ್ರಕರಣ ಸಂಬಂಧ ಮತ್ತೆ ಪೊಲೀಸರು ನಾರಾಯಣಗೌಡರನ್ನ ವಶಕ್ಕೆ ಪಡೆದಿದ್ದರು.

    admin
    • Website

    Related Posts

    ನಾಗಪುರ ದೀಕ್ಷಾಭೂಮಿ ಯಾತ್ರೆಗೆ ಸಮಾಜ ಕಲ್ಯಾಣ ಇಲಾಖೆಯಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

    September 19, 2026

    ಯುಪಿಐ ಮೇಲಿನ ಶುಲ್ಕ ವಿಧಿಸುವ ನಿರ್ಧಾರ ಡಿಜಿಟಲ್ ಆರ್ಥಿಕತೆಗೆ ಹಿನ್ನಡೆ: ಡಿಸಿಎಂ ಡಾ.ಜಿ.ಪರಮೇಶ್ವರ್ ಆತಂಕ

    September 18, 2026

    ರಾಜ್ಯದಲ್ಲಿ ಮುಂದುವರಿದ ಬರ ಮೌಲ್ಯಮಾಪನ: ಒಟ್ಟು 124 ತಾಲೂಕುಗಳು ‘ಬರಪೀಡಿತ’ ಘೋಷಣೆ

    September 18, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಚಿಕ್ಕನಾಯಕನಹಳ್ಳಿ

    ದುರ್ಗದಕೆರೆ, ನಾಗತಿಕೆರೆಗೆ ಎತ್ತಿನ ಹೊಳೆ ನೀರು: ಶಾಸಕ ಸಿ.ಬಿ.ಸುರೇಶ್ ಬಾಬು

    September 21, 2026

    ಚಿಕ್ಕನಾಯಕನಹಳ್ಳಿ: ಹೊನ್ನೇಬಾಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರು ಹಾಗೂ ಮುಖಂಡರ ಮನವಿಗೆ ಸ್ಪಂದಿಸಿ ತಾಲೂಕಿನ ಕಸಬಾ ಹೋಬಳಿಯ ದುರ್ಗದಕೆರೆ ಹಾಗೂ…

    ಅಧಿಕಾರಿಗಳು ಉಡಾಫೆ ಧೋರಣೆ ಬಿಡಿ: ಶಾಸಕ ಎಸ್.ಆರ್.ಶ್ರೀನಿವಾಸ್ ತರಾಟೆ

    September 21, 2026

    ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

    September 21, 2026

    ಅಹಿಂದ ವರ್ಗ ಒಂದಾಗದಿದ್ದರೆ ನಾಶ: ಎಸ್.ಟಿ ಶ್ರೀನಿವಾಸ್ ಕಳವಳ

    September 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.