nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಏಪ್ರಿಲ್ 25 ರಂದು ಈ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ

    April 24, 2026

    ಎಸ್.ಎಸ್.ಎಲ್.ಸಿ. ಫಲಿತಾಂಶ: ಸಹನಾ ಆಂಗ್ಲ ಮಾಧ್ಯಮ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ

    April 23, 2026

    ದ್ವಿಭಾಷ ಮಾಧ್ಯಮದ ಹೆಸರಿನಲ್ಲಿ ಕನ್ನಡವನ್ನು ನಿರ್ಲಕ್ಷ್ಯಸಲಾಗುತ್ತಿದೆ: ಎಐಡಿಎಸ್ ಓ ಪ್ರತಿಭಟನೆ

    April 23, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಏಪ್ರಿಲ್ 25 ರಂದು ಈ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ
    • ಎಸ್.ಎಸ್.ಎಲ್.ಸಿ. ಫಲಿತಾಂಶ: ಸಹನಾ ಆಂಗ್ಲ ಮಾಧ್ಯಮ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ
    • ದ್ವಿಭಾಷ ಮಾಧ್ಯಮದ ಹೆಸರಿನಲ್ಲಿ ಕನ್ನಡವನ್ನು ನಿರ್ಲಕ್ಷ್ಯಸಲಾಗುತ್ತಿದೆ: ಎಐಡಿಎಸ್ ಓ ಪ್ರತಿಭಟನೆ
    • ಆರ್ಥಿಕ ಶಿಸ್ತು ಇದ್ದರೆ ಸಹಕಾರಿ ಕ್ಷೇತ್ರ ಅಭಿವೃದ್ದಿ ಸಾಧ್ಯ: ಕೆ.ಎನ್.ರಾಜಣ್ಣ
    • ತುಮಕೂರು: ಒಂದೇ ವಾರದಲ್ಲಿ 32 ನವಿಲುಗಳ ಮಾರಣಹೋಮ; ಬಿಸಿಲಿನ ತಾಪಕ್ಕೆ ರಾಷ್ಟ್ರಪಕ್ಷಿಗಳು ಬಲಿ?
    • ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ; ಈಗ ತಮಾಷೆ ಮಾಡುವಂತೆಯೂ ಇಲ್ಲ: ಎಫ್‌ ಐಆರ್‌ ಗೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ
    • ಕರ್ನಾಟಕ SSLC ಪರೀಕ್ಷಾ ಫಲಿತಾಂಶ 2026 ಪ್ರಕಟ: ಶೇ. 94.10ರಷ್ಟು ಫಲಿತಾಂಶ, ದ.ಕ. ಜಿಲ್ಲೆ ಪ್ರಥಮ, ಕಲಬುರಗಿಗೆ ಕೊನೆಯ ಸ್ಥಾನ
    • ಉದ್ಯೋಗದಲ್ಲಿ ಕನ್ನಡಿಗರಿಗೆ ಮೊದಲ ಮನ್ನಣೆ ಸಿಗಬೇಕು: ಕರವೇ ಜಿಲ್ಲಾಧ್ಯಕ್ಷ ಅರುಣ್ ಕೃಷ್ಣಪ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮದ ಆಹ್ವಾನವನ್ನು ತಿರಸ್ಕರಿಸಿದ ಕಾಂಗ್ರೆಸ್
    ರಾಷ್ಟ್ರೀಯ ಸುದ್ದಿ January 11, 2024

    ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮದ ಆಹ್ವಾನವನ್ನು ತಿರಸ್ಕರಿಸಿದ ಕಾಂಗ್ರೆಸ್

    By adminJanuary 11, 2024No Comments1 Min Read
    congress

    ಅಯೋಧ್ಯೆಯಲ್ಲಿ ಜನವರಿ 22ರಂದು ನಡೆಯಲಿರುವ ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಹೋಗದಿರಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

    ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮದ ಆಹ್ವಾನವನ್ನು ಕಾಂಗ್ರೆಸ್ ಗೌರವಯುತವಾಗಿ ತಿರಸ್ಕರಿಸಿದೆ ಎನ್ನಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಹಾಗೂ ಲೋಕಸಭೆಯಲ್ಲಿ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಕಾರ್ಯಕ್ರಮಕ್ಕೆ ಹೋಗದಿರಲು ನಿರ್ಧರಿಸಿದ್ದಾರೆ


    Provided by
    Provided by

    ಇದೊಂದು ಆರ್‌ಎಸ್‌ಎಸ್‌ ಹಾಗೂ ಬಿಜೆಪಿಯ ಕಾರ್ಯಕ್ರಮವಾಗಿದ್ದು, ಹೀಗಾಗಿ ಇವರು ಪಾಲ್ಗೊಳ್ಳುವುದಿಲ್ಲ ಎಂದು ಕಾಂಗ್ರೆಸ್‌ ‍ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ನಮ್ಮ ದೇಶದಲ್ಲಿ ಲಕ್ಷಾಂತರ ಜನರು ರಾಮನನ್ನು ಪೂಜಿಸುತ್ತಾರೆ. ಧರ್ಮ ಎಂಬುದು ವೈಯಕ್ತಿಕ ವಿಷಯವಾಗಿದೆ. ಆದರೆ ಆರ್ ಎಸ್ ಎ ಸ್ ಮತ್ತು ಬಿಜೆಪಿಯವರು ಬಹಳ ಹಿಂದಿನಿಂದಲೂ ಅಯೋಧ್ಯೆಯಲ್ಲಿ ಮಂದಿರವನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ. ಬಿಜೆಪಿ ಮತ್ತು ಆರ್ ಎಸ್ ಎಸ್ ನಾಯಕರಿಂದ ಆಗುತ್ತಿರುವ ಈ ದೇವಾಲಯದ ಉದ್ಘಾಟನೆಯನ್ನು ಚುನಾವಣಾ ಲಾಭಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ ಎಂಬುದು ಬಹಳ ಸ್ಪಷ್ಟವಾಗಿದೆ.

    2019ರ ಸರ್ವೋಚ್ಚ ನ್ಯಾಯಾಲಯದ ತೀರ್ಪಿಗೆ ಬದ್ಧರಾಗಿ ಮತ್ತು ಶ್ರೀರಾಮನನ್ನು ಗೌರವಿಸುವ ಲಕ್ಷಾಂತರ ಜನರ ಭಾವನೆಗಳನ್ನು ಗೌರವಿಸಿ, ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಮತ್ತು ಅಧೀರ್ ರಂಜನ್ ಚೌಧರಿ ಅವರು ಆರೆಸ್ಸೆಸ್ ಮತ್ತು ಬಿಜೆಪಿಯವರು ಆಯೋಜಿಸಿರುವ ಕಾರ್ಯಕ್ರಮದ ಆಹ್ವಾನವನ್ನು ಗೌರವಯುತವಾಗಿ ತಿರಸ್ಕರಿಸಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

    admin
    • Website

    Related Posts

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಏಪ್ರಿಲ್ 25 ರಂದು ಈ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ

    April 24, 2026

    ತುಮಕೂರು: ಬೆಸ್ಕಾಂ ಕ್ಯಾತ್ಸಂದ್ರ ಉಪವಿಭಾಗದ ವ್ಯಾಪ್ತಿಯಲ್ಲಿ ತುರ್ತು ಲಿಂಕ್ ಲೈನ್ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಏಪ್ರಿಲ್ 25ರಂದು ನಗರದ…

    ಎಸ್.ಎಸ್.ಎಲ್.ಸಿ. ಫಲಿತಾಂಶ: ಸಹನಾ ಆಂಗ್ಲ ಮಾಧ್ಯಮ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ

    April 23, 2026

    ದ್ವಿಭಾಷ ಮಾಧ್ಯಮದ ಹೆಸರಿನಲ್ಲಿ ಕನ್ನಡವನ್ನು ನಿರ್ಲಕ್ಷ್ಯಸಲಾಗುತ್ತಿದೆ: ಎಐಡಿಎಸ್ ಓ ಪ್ರತಿಭಟನೆ

    April 23, 2026

    ಆರ್ಥಿಕ ಶಿಸ್ತು ಇದ್ದರೆ ಸಹಕಾರಿ ಕ್ಷೇತ್ರ ಅಭಿವೃದ್ದಿ ಸಾಧ್ಯ: ಕೆ.ಎನ್.ರಾಜಣ್ಣ

    April 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.