nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!

    March 6, 2026

    ಕರ್ನಾಟಕ ಬಜೆಟ್ 2026: ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ 1,846 ಕಿ.ಮೀ ರಸ್ತೆ ಅಭಿವೃದ್ಧಿ ಘೋಷಣೆ

    March 6, 2026

    ಕನ್ನಡಿಗರ ಬಾಳಿನಲ್ಲಿ ಹೊಸ ಭರವಸೆ ಮೂಡಿಸಲು ಸರ್ಕಾರ ಬದ್ಧ: ಬಜೆಟ್ ಕುರಿತು ಡಿಕೆಶಿ ಮೆಚ್ಚುಗೆ

    March 6, 2026
    Facebook Twitter Instagram
    ಟ್ರೆಂಡಿಂಗ್
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!
    • ಕರ್ನಾಟಕ ಬಜೆಟ್ 2026: ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ 1,846 ಕಿ.ಮೀ ರಸ್ತೆ ಅಭಿವೃದ್ಧಿ ಘೋಷಣೆ
    • ಕನ್ನಡಿಗರ ಬಾಳಿನಲ್ಲಿ ಹೊಸ ಭರವಸೆ ಮೂಡಿಸಲು ಸರ್ಕಾರ ಬದ್ಧ: ಬಜೆಟ್ ಕುರಿತು ಡಿಕೆಶಿ ಮೆಚ್ಚುಗೆ
    • ಯಾವ ಇಲಾಖೆಗೆ ಎಷ್ಟು ಅನುದಾನ? ಇಲ್ಲಿದೆ ಸಂಪೂರ್ಣ ವಿವರ
    • ಶಾಲಾ–ಕಾಲೇಜುಗಳಲ್ಲಿ 15,000 ಬೋಧಕರ ಭರ್ತಿ: ಶಿಕ್ಷಣ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಭರ್ಜರಿ ಕೊಡುಗೆ
    • ರಾಜ್ಯ ಬಜೆಟ್ 2026 – ಸಿಎಂ ಸಿದ್ದರಾಮಯ್ಯರಿಂದ ಜನಪ್ರಿಯ ಘೋಷಣೆಗಳ ಮಹಾಪೂರ
    • ಪಾವಗಡ: ಸಾಧಕರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನ
    • ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿ: ಡಿಎಲ್‌ ಆರ್‌ ಸಿ–ಡಿಸಿಸಿ ಸಭೆಯಲ್ಲಿ ಸಂಸದ ಈ.ತುಕಾರಾಮ್ ತಾಕೀತು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಲೋಕಸಭೆಗೆ ಕುಮಾರಸ್ವಾಮಿ ಸ್ಪರ್ಧಿಸುತ್ತಾರಾ?: ದೇವೇಗೌಡರು ಹೇಳಿದ್ದೇನು?
    ರಾಜ್ಯ ಸುದ್ದಿ January 13, 2024

    ಲೋಕಸಭೆಗೆ ಕುಮಾರಸ್ವಾಮಿ ಸ್ಪರ್ಧಿಸುತ್ತಾರಾ?: ದೇವೇಗೌಡರು ಹೇಳಿದ್ದೇನು?

    By adminJanuary 13, 2024No Comments1 Min Read
    h d devegowda

    ಬೆಂಗಳೂರು: ನಾನು ಈ ಸಲ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ. ಇನ್ನೂ ಎರಡು ವರ್ಷಗಳ ಕಾಲ ರಾಜ್ಯಸಭಾ ಸದಸ್ಯ ಅವಧಿ ಇದೆ. ನನಗೆ 91 ವರ್ಷ ವಯಸ್ಸಾಗಿದೆ. ಜ್ಞಾಪಕ ಶಕ್ತಿ ಇದೆ, ಓಡಾಡಲು ಕಷ್ಟವಾಗುತ್ತದೆ. ಆದರೂ‌ ಜೆಡಿಎಸ್, ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಹೇಳಿದರು.

    ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಹೆಚ್.ಡಿ.ಕುಮಾರಸ್ವಾಮಿ ಸ್ಪರ್ಧೆ ಮಾಡುವ ಬಗ್ಗೆ ನಿರ್ಧಾರ ಮಾಡಿಲ್ಲ. ಗಾಳಿ ಸುದ್ದಿಗಳ ಬಗ್ಗೆ ನಾನು ಮಾತನಾಡಲ್ಲ. ಮೋದಿ ಅವರು ಏನಾದರೂ ಹೇಳಿದರೇ, ಆಗ ನಾವೆಲ್ಲಾ ಕುಳಿತು ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ ಎಂದರು.


    Provided by
    Provided by

    ಇನ್ನು ಹೆಚ್.ಡಿ.ಕುಮಾರಸ್ವಾಮಿ ಕೇಂದ್ರ ಸಚಿವರಾಗುವ ವಿಚಾರ ನನ್ನ ಮುಂದೆ ಚರ್ಚೆಯಾಗಿಲ್ಲ. ಪ್ರಧಾನಿ ನರೇಂದ್ರ ಮೋದಿಯವರ ಮನಸ್ಸಿನಲ್ಲಿ ಏನಿದೆಯೋ ಗೊತ್ತಿಲ್ಲ. ಅವರು ಯಾವುದನ್ನೂ ಬಿಟ್ಟುಕೊಡುವುದಿಲ್ಲ. ಅವರ ಜೊತೆಗಿರುವ ಪೊಲೀಸರಿಗೂ ಗೊತ್ತಾಗಲ್ಲ ಎಂದು ಹೇಳಿದರು.

    ಹಾಸನ ಲೋಕಸಭಾ ಕ್ಷೇತ್ರದಿಂದ ಪ್ರಜ್ವಲ್ ರೇವಣ್ಣ ಅಥವಾ ಡಾ.ಮಂಜುನಾಥ್ ಯಾರು ಸ್ಪರ್ಧೆ ಮಾಡುತ್ತಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಯಾಕೆ ಆ ಸಮಸ್ಯೆಗಳು? ಪ್ರಜ್ವಲ್ಗೆ ಪ್ರಧಾನಿ ಮೋದಿ ಅವರು ಆಶೀರ್ವಾದ ಮಾಡಿದ್ದಾರೆ. ಹೆಚ್ಡಿ ಕುಮಾರಸ್ವಾಮಿ ಅವರು ಕೂಡಾ ಆಶೀರ್ವಾದ ಮಾಡುತ್ತಾರೆ. ನಾನೂ ಆಶೀರ್ವಾದ ಮಾಡುತ್ತೇನೆ, ಜನರು ಆಶೀರ್ವಾದ ಮಾಡುತ್ತಾರೆ ಎಂದು ಹೇಳುವ ಮೂಲಕ ಹಾಸನದಿಂದ ಮತ್ತೆ ಪ್ರಜ್ವಲ್ ರೇವಣ್ಣ ಸ್ಪರ್ಧೆ ಮಾಡುತ್ತಾರೆ ಎಂಬ ಸುಳಿವು ಬಿಟ್ಟುಕೊಟ್ಟರು.

    admin
    • Website

    Related Posts

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!

    March 6, 2026

    ಕರ್ನಾಟಕ ಬಜೆಟ್ 2026: ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ 1,846 ಕಿ.ಮೀ ರಸ್ತೆ ಅಭಿವೃದ್ಧಿ ಘೋಷಣೆ

    March 6, 2026

    ಕನ್ನಡಿಗರ ಬಾಳಿನಲ್ಲಿ ಹೊಸ ಭರವಸೆ ಮೂಡಿಸಲು ಸರ್ಕಾರ ಬದ್ಧ: ಬಜೆಟ್ ಕುರಿತು ಡಿಕೆಶಿ ಮೆಚ್ಚುಗೆ

    March 6, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!

    March 6, 2026

    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ 2026-27ನೇ ಸಾಲಿನ ಕರ್ನಾಟಕ ಬಜೆಟ್‌ನಲ್ಲಿ ಮದ್ಯ ಪ್ರಿಯರಿಗೆ ಭಾರಿ ಶಾಕ್ ನೀಡಿದ್ದಾರೆ.…

    ಕರ್ನಾಟಕ ಬಜೆಟ್ 2026: ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ 1,846 ಕಿ.ಮೀ ರಸ್ತೆ ಅಭಿವೃದ್ಧಿ ಘೋಷಣೆ

    March 6, 2026

    ಕನ್ನಡಿಗರ ಬಾಳಿನಲ್ಲಿ ಹೊಸ ಭರವಸೆ ಮೂಡಿಸಲು ಸರ್ಕಾರ ಬದ್ಧ: ಬಜೆಟ್ ಕುರಿತು ಡಿಕೆಶಿ ಮೆಚ್ಚುಗೆ

    March 6, 2026

    ಯಾವ ಇಲಾಖೆಗೆ ಎಷ್ಟು ಅನುದಾನ? ಇಲ್ಲಿದೆ ಸಂಪೂರ್ಣ ವಿವರ

    March 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.