ಇದೇ ತಿಂಗಳ 22ರಂದು ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ರಾಮಮಂದಿರದಲ್ಲಿ ಶ್ರೀರಾಮನ ಪ್ರತಿಷ್ಠಾಪನೆ ನಡೆಯಲಿದೆ.
ಈ ಕಾರ್ಯಕ್ರಮವನ್ನು ಆಯೋಜಿಸಲು ವ್ಯವಸ್ಥೆ ಮಾಡಲಾಗುತ್ತಿದೆ. ಉತ್ತರಾಖಂಡ ಸರ್ಕಾರವೂ ಈ ಪ್ರಕ್ರಿಯೆಯಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದೆ.
ಶ್ರೀರಾಮನ ಜನ್ಮದಿನವಾದ ಜನವರಿ 22 ರಂದು ರಾಜ್ಯದ ಮದ್ಯದಂಗಡಿಗಳು ಮತ್ತು ಬಾರ್ ಗಳು ಬಂದ್ ಮಾಡಲು ಆದೇಶಿಸಲಾಗಿದೆ. ಎಲ್ಲರೂ ಇದನ್ನು ಪಾಲಿಸಬೇಕು ಎಂದು ಉತ್ತರಾಖಂಡ ಅಬಕಾರಿ ಆಯುಕ್ತ ಹರಿಚಂದ್ರ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.


