nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!

    March 6, 2026

    ಕರ್ನಾಟಕ ಬಜೆಟ್ 2026: ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ 1,846 ಕಿ.ಮೀ ರಸ್ತೆ ಅಭಿವೃದ್ಧಿ ಘೋಷಣೆ

    March 6, 2026

    ಕನ್ನಡಿಗರ ಬಾಳಿನಲ್ಲಿ ಹೊಸ ಭರವಸೆ ಮೂಡಿಸಲು ಸರ್ಕಾರ ಬದ್ಧ: ಬಜೆಟ್ ಕುರಿತು ಡಿಕೆಶಿ ಮೆಚ್ಚುಗೆ

    March 6, 2026
    Facebook Twitter Instagram
    ಟ್ರೆಂಡಿಂಗ್
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!
    • ಕರ್ನಾಟಕ ಬಜೆಟ್ 2026: ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ 1,846 ಕಿ.ಮೀ ರಸ್ತೆ ಅಭಿವೃದ್ಧಿ ಘೋಷಣೆ
    • ಕನ್ನಡಿಗರ ಬಾಳಿನಲ್ಲಿ ಹೊಸ ಭರವಸೆ ಮೂಡಿಸಲು ಸರ್ಕಾರ ಬದ್ಧ: ಬಜೆಟ್ ಕುರಿತು ಡಿಕೆಶಿ ಮೆಚ್ಚುಗೆ
    • ಯಾವ ಇಲಾಖೆಗೆ ಎಷ್ಟು ಅನುದಾನ? ಇಲ್ಲಿದೆ ಸಂಪೂರ್ಣ ವಿವರ
    • ಶಾಲಾ–ಕಾಲೇಜುಗಳಲ್ಲಿ 15,000 ಬೋಧಕರ ಭರ್ತಿ: ಶಿಕ್ಷಣ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಭರ್ಜರಿ ಕೊಡುಗೆ
    • ರಾಜ್ಯ ಬಜೆಟ್ 2026 – ಸಿಎಂ ಸಿದ್ದರಾಮಯ್ಯರಿಂದ ಜನಪ್ರಿಯ ಘೋಷಣೆಗಳ ಮಹಾಪೂರ
    • ಪಾವಗಡ: ಸಾಧಕರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನ
    • ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿ: ಡಿಎಲ್‌ ಆರ್‌ ಸಿ–ಡಿಸಿಸಿ ಸಭೆಯಲ್ಲಿ ಸಂಸದ ಈ.ತುಕಾರಾಮ್ ತಾಕೀತು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 2024 ರ ಕ್ಯಾಲೆಂಡರ್ ಬಿಡುಗಡೆ ಮಾಡಿದ ಸಂಸ್ಥಾಪಕ ರಾಜ್ಯಾಧ್ಯಕ್ಷ ಶಂಕರ್ ಗೌಡ್ರು ಕೆ.ಆರ್
    ರಾಜ್ಯ ಸುದ್ದಿ January 17, 2024

    2024 ರ ಕ್ಯಾಲೆಂಡರ್ ಬಿಡುಗಡೆ ಮಾಡಿದ ಸಂಸ್ಥಾಪಕ ರಾಜ್ಯಾಧ್ಯಕ್ಷ ಶಂಕರ್ ಗೌಡ್ರು ಕೆ.ಆರ್

    By adminJanuary 17, 2024No Comments1 Min Read
    nelamangala

    ನೆಲಮಂಗಲ: ಕರ್ನಾಟಕ ರಣಧೀರರ ವೇದಿಕೆಯ ಕೇಂದ್ರ ಕಚೇರಿ ಆವರಣದಲ್ಲಿ ಇಂದು ನೂತನ ಪದಾಧಿಕಾರಿಗಳ ಸೇರ್ಪಡೆ ಕಾರ್ಯಕ್ರಮ ಹಾಗೂ 2024 ರ ಸಂಘಟನೆಯ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮ ಅದ್ದೂರಿಯಿಂದ ನೆರವೇರಿಸಲಾಯಿತು.

    ಪದಾಧಿಕಾರಿಗಳ ಸೇರ್ಪಡೆ ಹಾಗೂ 2024 ರ ಸಂಘಟನೆಯ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮದಲ್ಲಿ ನಾಡು-ನುಡಿ, ನೆಲ-ಜಲ,ಗಡಿ-ಭಾಷೆಯ ವಿಚಾರದಲ್ಲಿ ನಮ್ಮ ಸಂಘಟನೆಯ ಸಕ್ರಿಯವಾಗಿ ಹೋರಾಟಗಳನ್ನು ಮಾಡುತ್ತಿದ್ದು ಸಂತೋಷಕರವಾದ ವಿಚಾರವಾಗಿರುತ್ತದೆ, ಆದರೆ ಇತ್ತೀಚಿನ ದಿನಗಳಲ್ಲಿ ಈ ಮಂಡು ಸರ್ಕಾರಗಳು ಇಲ್ಲಸಲ್ಲದ ಕೇಸುಗಳನ್ನಾಗಿ ಕನ್ನಡಪರ ಹೋರಾಟಗಾರರನ್ನ ಹತ್ತಿಕ್ಕುವ ಕೆಲಸ ಮಾಡುತ್ತಿದೆ.


    Provided by
    Provided by

    ಈ ಕೂಡಲೇ ಇಂತಹ ನೀಚ ಕೃತ್ಯಗಳನ್ನು ಕೈ ಬಿಡದಂತೆ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆಯನ್ನು ನೀಡುತ್ತಿದ್ದೇವೆ. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯದ್ಯಂತ ಬೃಹತ್ ಮಟ್ಟದ ಹೋರಾಟವನ್ನು ಮಾಡಬೇಕಾಗುತ್ತದೆ, ಏನು ಈಗ ನೂತನವಾಗಿ ಸೇರ್ಪಡೆಗೊಂಡಿರುವಂತಹ ಎಲ್ಲಾ ಕಾರ್ಯಕರ್ತರು ನಾಡು ನುಡಿ ವಿಚಾರಕ್ಕೆ ಕಾನೂನು ಬದ್ಧವಾಗಿ ಹೋರಾಟ ಮಾಡುವಲ್ಲಿ ಸೈನಿಕರಂತೆ ಸಿದ್ಧವಾಗಬೇಕು. ಅಂಬೇಡ್ಕರ್  ರವರು ನೀಡಿದಂತಹ ಸಂವಿಧಾನವನ್ನು ಅರ್ಥಗರ್ಭಿತವಾಗಿ ಬಳಸಿಕೊಳ್ಳುವ ನಿಟ್ಟಿನಲ್ಲಿ, ಸ್ವತಂತ್ರ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಕನ್ನಡದ ಕಲೆ ಇಮ್ಮಡಿ ಪುಲಿಕೇಶಿಯಂತೆ, ನಾಡಿನಲ್ಲಿ ಒಬ್ಬೊಬ್ಬರು ಒಬ್ಬೊಬ್ಬ ಸೇನಾನಿಯಂತೆ ಆಗಬೇಕು. ಕರ್ನಾಟಕ ರಣಧೀರರ ವೇದಿಕೆ ಸಂಘಟನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಶಂಕರ್ ಗೌಡ್ರು.ಕೆ.ಆರ್ ರವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

    ಇದೇ ಸಂದರ್ಭದಲ್ಲಿ ಕರ್ನಾಟಕ ರಣಧೀರರ ವೇದಿಕೆಯ ಸಲಹಾ ಸಮಿತಿಯ ಅಧ್ಯಕ್ಷರಾದ ಬಿ.ಎನ್. ವಿಜಯಕುಮಾರ್, ಸಂಘಟನೆ ರಾಜ್ಯ ನ್ಯಾಯ ಸಮಿತಿ ಘಟಕದ ಗೌರವಾಧ್ಯಕ್ಷರಾದ ಹೆಚ್.ಜಿ.ರಾಮಾಂಜನೇಯ, ರಾಜ್ಯ ಸಂಚಾಲಕರಾದ ರಾಕೇಶ್ ಕುಮಾರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಲಾಘಟಕದ ಉಮೇಶ್ , ನೆಲಮಂಗಲ ತಾಲೂಕು ಸಂಚಾಲಕರಾದ ರಮೇಶ್, ನೆಲಮಂಗಲ ತಾಲ್ಲೂಕು ಪದಾಧಿಕಾರಿಗಳಾದ ನವೀನ್, ಅಮಾನ್, ಗುಂಟೆಪಾಳ್ಯ ಗ್ರಾಮ ಶಾಖೆಯ ಪದಾಧಿಕಾರಿಗಳು, ಶ್ಯಾಮ ಭಟ್ಟರಪಾಳ್ಯ ಗ್ರಾಮ ಶಾಖೆಯ ಪದಾಧಿಕಾರಿಗಳು, ಮಧುರೆ ಹೋಬಳಿ ಅಧ್ಯಕ್ಷರಾದ ಮುನಿರಾಜ್ ರವರು ಹಾಗೂ ಇನ್ನಿತರರು ಹಾಜರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ

    admin
    • Website

    Related Posts

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!

    March 6, 2026

    ಕರ್ನಾಟಕ ಬಜೆಟ್ 2026: ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ 1,846 ಕಿ.ಮೀ ರಸ್ತೆ ಅಭಿವೃದ್ಧಿ ಘೋಷಣೆ

    March 6, 2026

    ಕನ್ನಡಿಗರ ಬಾಳಿನಲ್ಲಿ ಹೊಸ ಭರವಸೆ ಮೂಡಿಸಲು ಸರ್ಕಾರ ಬದ್ಧ: ಬಜೆಟ್ ಕುರಿತು ಡಿಕೆಶಿ ಮೆಚ್ಚುಗೆ

    March 6, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!

    March 6, 2026

    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ 2026-27ನೇ ಸಾಲಿನ ಕರ್ನಾಟಕ ಬಜೆಟ್‌ನಲ್ಲಿ ಮದ್ಯ ಪ್ರಿಯರಿಗೆ ಭಾರಿ ಶಾಕ್ ನೀಡಿದ್ದಾರೆ.…

    ಕರ್ನಾಟಕ ಬಜೆಟ್ 2026: ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ 1,846 ಕಿ.ಮೀ ರಸ್ತೆ ಅಭಿವೃದ್ಧಿ ಘೋಷಣೆ

    March 6, 2026

    ಕನ್ನಡಿಗರ ಬಾಳಿನಲ್ಲಿ ಹೊಸ ಭರವಸೆ ಮೂಡಿಸಲು ಸರ್ಕಾರ ಬದ್ಧ: ಬಜೆಟ್ ಕುರಿತು ಡಿಕೆಶಿ ಮೆಚ್ಚುಗೆ

    March 6, 2026

    ಯಾವ ಇಲಾಖೆಗೆ ಎಷ್ಟು ಅನುದಾನ? ಇಲ್ಲಿದೆ ಸಂಪೂರ್ಣ ವಿವರ

    March 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.