ತಿಪಟೂರು: ನಗರದ ಹಳೆ ಬಸ್ ನಿಲ್ದಾಣ ಮುಂಭಾಗದ ನಗರಸಭಾ ಮಳಿಗೆಯಲ್ಲಿ ಕರ್ನಾಟಕ ಸರ್ಕಾರದ ಬಹು ಮಹತ್ವಾಕಾಂಕ್ಷೆಯ ಯೋಜನೆಯಾದ ಕರ್ನಾಟಕ ಒನ್ ಸಮಗ್ರ ನಾಗರೀಕ ಸೇವಾ ಕೇಂದ್ರವನ್ನು ಶಾಸಕ ಕೆ. ಷಡಕ್ಷರಿ ಉದ್ಘಾಟಿಸಿದರು.
ವೈದ್ಯರಾದ ಡಾ.ಜಿ.ಬಿ. ವಿವೇಚನ್ ಮತ್ತು ಡಾ. ಜಿ. ಎಸ್.ಶ್ರೀಧರ್, ಇ-ಆಡಳಿತ ಇಲಾಖೆಯ ಸಂಯೋಜನಾಧಿಕಾರಿಗಳಾದ ಉಮೇಶ್, ಎಲ್.ಸುರೇಶ್, ಎ.ಆರ್. .ಟಿ .ಓ .ಸುಧಾಮಣಿ, ಸಿಡಿಪಿಓ ಅಶೋಕ್, ಬೆಸ್ಕಾಂ A.W. ಮನೋಹರ್, ಗ್ರೇಡ್ 2 ತಹಶೀಲ್ದಾರ್ ಜಗನ್ನಾಥ್, ಶಿರಸ್ತೆದಾರ್ ರವಿಕುಮಾರ್, ಕೆ.ಎಂ.ಎಫ್ ನಿರ್ದೇಶಕ ಮಾದೀಹಳ್ಳಿ ಪ್ರಕಾಶ್, ಪತ್ರಕರ್ತ ಬಿ.ಟಿ.ಕುಮಾರ್, ಕರ್ನಾಟಕ ಒನ್ ನ ಜಿ. ರೋಹನ್ ರಾಜ್, ಎಐಟಿಯುಸಿ ಗೋವಿಂದರಾಜ್ ಮುಖಂಡರಾದ ಶಾಂತಪ್ಪ ಮತ್ತು ಲೋಕನಾಥ್ ಸಿಂಗ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.
ವರದಿ: ಆನಂದ ತಿಪಟೂರು


