nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    ದೇಶದಲ್ಲಿ ಪೆಟ್ರೋಲ್, ಡೀಸೆಲ್, ಗ್ಯಾಸ್ ಕೊರತೆಯಿಲ್ಲ; ಕಾಂಗ್ರೆಸ್ ಜನರ ದಾರಿ ತಪ್ಪಿಸುತ್ತಿದೆ: ಪ್ರಲ್ಹಾದ್ ಜೋಶಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026
    Facebook Twitter Instagram
    ಟ್ರೆಂಡಿಂಗ್
    • ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ
    • ದೇಶದಲ್ಲಿ ಪೆಟ್ರೋಲ್, ಡೀಸೆಲ್, ಗ್ಯಾಸ್ ಕೊರತೆಯಿಲ್ಲ; ಕಾಂಗ್ರೆಸ್ ಜನರ ದಾರಿ ತಪ್ಪಿಸುತ್ತಿದೆ: ಪ್ರಲ್ಹಾದ್ ಜೋಶಿ
    • LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!
    • ದೇಶದಲ್ಲಿ ವಾಣಿಜ್ಯ LPG ಕೊರತೆ: ಇದು ಬಿಜೆಪಿ ಸೃಷ್ಟಿಸಿದ ಬಿಕ್ಕಟ್ಟು:  ಪ್ರಿಯಾಂಕ್ ಖರ್ಗೆ ಕಿಡಿ
    • ತುಮಕೂರು: ಸಮಾನ ವೇತನ ಮತ್ತು ಸುರಕ್ಷತೆಗೆ ಆಗ್ರಹಿಸಿ ಮಹಿಳೆಯರಿಂದ ಬೃಹತ್ ಪ್ರತಿಭಟನೆ
    • ಸಿಲಿಂಡರ್ ಕೊರತೆ: ತುಮಕೂರಿನ ಇಂದಿರಾ ಕ್ಯಾಂಟೀನ್‌ ಗಳಿಗೆ ಬೀಗ!
    • ಗರ್ಭಕಂಠದ ಕ್ಯಾನ್ಸರ್ ನಿಂದ ಎಚ್ ಪಿ ವಿ ಲಸಿಕೆ ರಕ್ಷಣೆ ನೀಡುತ್ತದೆ: ತಹಶೀಲ್ದಾರ್ ಮೋಹನಕುಮಾರಿ
    • ಹಬ್ಬಗಳ ಆಚರಣೆಯ ಮಧ್ಯೆ ಧರ್ಮಗಳನ್ನು ತರಬಾರದು:  ಶಾಂತಿ ಸಭೆಯಲ್ಲಿ ಆರ್.ಕಿರಣ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗಣರಾಜ್ಯೋತ್ಸವ ಸಮಾರಂಭ: ಎರಡು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿರುವ 1,500 ಮಕ್ಕಳು
    ಜಿಲ್ಲಾ ಸುದ್ದಿ January 25, 2024

    ಗಣರಾಜ್ಯೋತ್ಸವ ಸಮಾರಂಭ: ಎರಡು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿರುವ 1,500 ಮಕ್ಕಳು

    By adminJanuary 25, 2024No Comments1 Min Read
    students

    ಬೆಂಗಳೂರು: ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಜ. 26ರಂದು ಗಣರಾಜ್ಯೋತ್ಸವ ಸಮಾರಂಭ ನಡೆಯಲಿದ್ದು, ಎರಡು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ 1,500 ಮಕ್ಕಳು ಭಾಗವಹಿಸಲಿದ್ದಾರೆ.

    ಮೈದಾನದಲ್ಲಿ ಪೂರ್ವಭಾವಿ ಸಿದ್ಧತೆಗಳನ್ನು ಪರಿಶೀಲಿಸಿದ ನಂತರ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾ‌ರ್ ಗಿರಿನಾಥ್, ಹೆಗ್ಗನಹಳ್ಳಿ ಕರ್ನಾಟಕ ಪಬ್ಲಿಕ್ ಶಾಲೆಯ 700 ಮಕ್ಕಳು, ಪಿಳ್ಳಣ್ಣಗಾರ್ಡನ್ ಬಿಬಿಎಂಪಿ ಸಂಯುಕ್ತ ಪದವಿಪೂರ್ವ ಕಾಲೇಜಿನ 700 ಮಕ್ಕಳು ನೃತ್ಯ ಮಾಡಲಿದ್ದಾರೆ ಎಂದು ತಿಳಿಸಿದರು.


    Provided by
    Provided by

    ಕೇರಳ ಪೊಲೀಸ್, ಸ್ಕೌಟ್ಸ್-ಗೈಡ್ಸ್, ಎನ್‌ ಸಿಸಿ, ಸೇವಾದಳ ಮತ್ತು ವಿವಿಧ ಶಾಲೆಗಳ ಮಕ್ಕಳು ಕವಾಯತು ಮತ್ತು ಬ್ಯಾಂಡ್ ‌ಗಳನ್ನು 38 ತುಕಡಿಗಳಲ್ಲಿ 1,150 ಮಂದಿ ನಡೆಸಿಕೊಡಲಿದ್ದಾರೆ. ಎಂಇಜಿ ತಂಡ ‘ಕಳರಿಪಯಟ್ಟು’, ಎಎಸ್‌ ಸಿ ಸೆಂಟರ್‌ ನ ಅನೀಶ್ ಥಾಮಸ್ ತಂಡದವರು ‘ದ್ವಿಚಕ್ರ ವಾಹನ ಸಾಹಸ’ ಪ್ರದರ್ಶನ ನೀಡಲಿದ್ದಾರೆ. ಎಸ್ ‌ಎಫ್ ವಿಶೇಷ ತಂಡದ ಜೇಮ್ಸ್ ಅವರು ‘ಅಡಗು ತಾಣಗಳಲ್ಲಿ ಹೊಕ್ಕು ದಾಳಿ ಮಾಡುವ ನಿರೂಪಣೆ’ಯನ್ನು ನಡೆಸಿ ಕೊಡಲಿದ್ದಾರೆ ಎಂದು ಹೇಳಿದರು.

    ನಗರ ಪೊಲೀಸ್ ಕಮಿಷನರ್‌ ದಯಾನಂದ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ. ದಯಾನಂದ್‌ ಉಪಸ್ಥಿತರಿದ್ದರು.

    admin
    • Website

    Related Posts

    ದೇಶದಲ್ಲಿ ವಾಣಿಜ್ಯ LPG ಕೊರತೆ: ಇದು ಬಿಜೆಪಿ ಸೃಷ್ಟಿಸಿದ ಬಿಕ್ಕಟ್ಟು:  ಪ್ರಿಯಾಂಕ್ ಖರ್ಗೆ ಕಿಡಿ

    March 14, 2026

    ಗರ್ಭಕಂಠದ ಕ್ಯಾನ್ಸರ್ ನಿಂದ ಎಚ್ ಪಿ ವಿ ಲಸಿಕೆ ರಕ್ಷಣೆ ನೀಡುತ್ತದೆ: ತಹಶೀಲ್ದಾರ್ ಮೋಹನಕುಮಾರಿ

    March 13, 2026

    ಹಬ್ಬಗಳ ಆಚರಣೆಯ ಮಧ್ಯೆ ಧರ್ಮಗಳನ್ನು ತರಬಾರದು:  ಶಾಂತಿ ಸಭೆಯಲ್ಲಿ ಆರ್.ಕಿರಣ್

    March 13, 2026

    Comments are closed.

    Our Picks

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    ಸಿಲ್ಚಾರ್ (ಅಸ್ಸಾಂ): ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮಗಳನ್ನು ಕಡಿಮೆ ಮಾಡಲು ಕೇಂದ್ರ ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದೆ. ಆದರೆ, ಇಂತಹ…

    ದೇಶದಲ್ಲಿ ಪೆಟ್ರೋಲ್, ಡೀಸೆಲ್, ಗ್ಯಾಸ್ ಕೊರತೆಯಿಲ್ಲ; ಕಾಂಗ್ರೆಸ್ ಜನರ ದಾರಿ ತಪ್ಪಿಸುತ್ತಿದೆ: ಪ್ರಲ್ಹಾದ್ ಜೋಶಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026

    ದೇಶದಲ್ಲಿ ವಾಣಿಜ್ಯ LPG ಕೊರತೆ: ಇದು ಬಿಜೆಪಿ ಸೃಷ್ಟಿಸಿದ ಬಿಕ್ಕಟ್ಟು:  ಪ್ರಿಯಾಂಕ್ ಖರ್ಗೆ ಕಿಡಿ

    March 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.