nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಜ್ಯದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಯ ಜನಪರ ಸರ್ಕಾರ ಅಧಿಕಾರಕ್ಕೆ ತನ್ನಿ: ಹೆಚ್.ಡಿ.ಕುಮಾರಸ್ವಾಮಿ ಕರೆ

    May 6, 2026

    ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲೇ ಕಳ್ಳತನ: 1.20 ಕೆಜಿ ಚಿನ್ನಾಭರಣ ಲೂಟಿ ಮಾಡಿದ ಸಂಬಂಧಿಕ ಸೇರಿ ಇಬ್ಬರ ಬಂಧನ

    May 6, 2026

    ನಟ ವಿಜಯ್ ಜನಪ್ರಿಯತೆ ಮತಗಳಾಗಿ ಪರಿವರ್ತನೆಯಾಗಬಹುದು ಎಂದು ನಾವು ಭಾವಿಸಿರಲಿಲ್ಲ: ಜಿ. ಪರಮೇಶ್ವರ್

    May 6, 2026
    Facebook Twitter Instagram
    ಟ್ರೆಂಡಿಂಗ್
    • ರಾಜ್ಯದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಯ ಜನಪರ ಸರ್ಕಾರ ಅಧಿಕಾರಕ್ಕೆ ತನ್ನಿ: ಹೆಚ್.ಡಿ.ಕುಮಾರಸ್ವಾಮಿ ಕರೆ
    • ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲೇ ಕಳ್ಳತನ: 1.20 ಕೆಜಿ ಚಿನ್ನಾಭರಣ ಲೂಟಿ ಮಾಡಿದ ಸಂಬಂಧಿಕ ಸೇರಿ ಇಬ್ಬರ ಬಂಧನ
    • ನಟ ವಿಜಯ್ ಜನಪ್ರಿಯತೆ ಮತಗಳಾಗಿ ಪರಿವರ್ತನೆಯಾಗಬಹುದು ಎಂದು ನಾವು ಭಾವಿಸಿರಲಿಲ್ಲ: ಜಿ. ಪರಮೇಶ್ವರ್
    • ಚಿಕ್ಕನಾಯಕನಹಳ್ಳಿ: ಆಗಸ್ಟ್‌ನಲ್ಲಿ ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್‌ — ಸಾರ್ವಜನಿಕರಿಗೆ ಸುವರ್ಣಾವಕಾಶ
    • ತುರ್ತು ಸಂದರ್ಭದಲ್ಲಿ ಜೀವ ರಕ್ಷಕನಾಗಲಿದ್ದಾನೆ ಸಾಮಾನ್ಯ ನಾಗರಿಕ: ‘ತಾಯಿ’ ಯೋಜನೆಗೆ ಚಾಲನೆ
    • ವೀರಾಂಜನೇಯ ಸ್ವಾಮಿ ದೇವಾಲಯದ ಹುಂಡಿ ಕಳವು:  ದೂರು ದಾಖಲು
    • ಹೋಂಸ್ಟೇ: ಅಧಿಕೃತ ನೋಂದಣಿಗೆ ಸೂಚನೆ
    • ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಟ್ರ್ಯಾಕ್ಟರ್ ​ಗೆ ಕಾರು ಡಿಕ್ಕಿ: ಸ್ಥಳದಲ್ಲೇ ನಾಲ್ವರು ಸಾವು
    ರಾಜ್ಯ ಸುದ್ದಿ January 26, 2024

    ಟ್ರ್ಯಾಕ್ಟರ್ ​ಗೆ ಕಾರು ಡಿಕ್ಕಿ: ಸ್ಥಳದಲ್ಲೇ ನಾಲ್ವರು ಸಾವು

    By adminJanuary 26, 2024No Comments1 Min Read
    bagalakote

    ಬಾಗಲಕೋಟೆ: ಜಿಲ್ಲೆಯ ತುಂಬರಮಟ್ಟಿ ಕ್ರಾಸ್​ ಬಳಿ ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ​ಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ. ವಿಜಯಪುರ ಜಿಲ್ಲೆಯ ಹೊನಗನಹಳ್ಳಿ ಗ್ರಾಮದ ಮಲ್ಲು ಪೂಜಾರಿ(24), ಕಲ್ಲಪ್ಪ ಕೌಟಗಿ(34), ಕಾಮಾಕ್ಷಿ ಬಡಿಗೇರ(35), ತುಕಾರಾಮ್ ತಳೇವಾಡ(30) ಮೃತಪಟ್ಟವರಾಗಿದ್ದಾರೆ.

    ಇವರು ಬಾದಾಮಿಯಿಂದ ಹೊನಗನಹಳ್ಳಿಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಬಾಗಲಕೋಟೆ ಎಸ್‌ ಪಿ ಅಮರನಾಥ ರೆಡ್ಡಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜೆಸಿಬಿ ಮೂಲಕ ಕಬ್ಬು ತೆರವುಗೊಳಿಸಿ ಕಾರು ಹೊರತೆಗೆಯಲಾಯಿತು. ಮೃತದೇಹಗಳನ್ನು ಬೀಳಗಿ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.


    Provided by
    Provided by

     

    admin
    • Website

    Related Posts

    ರಾಜ್ಯದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಯ ಜನಪರ ಸರ್ಕಾರ ಅಧಿಕಾರಕ್ಕೆ ತನ್ನಿ: ಹೆಚ್.ಡಿ.ಕುಮಾರಸ್ವಾಮಿ ಕರೆ

    May 6, 2026

    ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲೇ ಕಳ್ಳತನ: 1.20 ಕೆಜಿ ಚಿನ್ನಾಭರಣ ಲೂಟಿ ಮಾಡಿದ ಸಂಬಂಧಿಕ ಸೇರಿ ಇಬ್ಬರ ಬಂಧನ

    May 6, 2026

    ನಟ ವಿಜಯ್ ಜನಪ್ರಿಯತೆ ಮತಗಳಾಗಿ ಪರಿವರ್ತನೆಯಾಗಬಹುದು ಎಂದು ನಾವು ಭಾವಿಸಿರಲಿಲ್ಲ: ಜಿ. ಪರಮೇಶ್ವರ್

    May 6, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರಾಜ್ಯದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಯ ಜನಪರ ಸರ್ಕಾರ ಅಧಿಕಾರಕ್ಕೆ ತನ್ನಿ: ಹೆಚ್.ಡಿ.ಕುಮಾರಸ್ವಾಮಿ ಕರೆ

    May 6, 2026

    ತುಮಕೂರು: ರಾಜ್ಯದ ಪ್ರಸ್ತುತ ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿಗೆ ಜನರು ಬೇಸತ್ತಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್…

    ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲೇ ಕಳ್ಳತನ: 1.20 ಕೆಜಿ ಚಿನ್ನಾಭರಣ ಲೂಟಿ ಮಾಡಿದ ಸಂಬಂಧಿಕ ಸೇರಿ ಇಬ್ಬರ ಬಂಧನ

    May 6, 2026

    ನಟ ವಿಜಯ್ ಜನಪ್ರಿಯತೆ ಮತಗಳಾಗಿ ಪರಿವರ್ತನೆಯಾಗಬಹುದು ಎಂದು ನಾವು ಭಾವಿಸಿರಲಿಲ್ಲ: ಜಿ. ಪರಮೇಶ್ವರ್

    May 6, 2026

    ಚಿಕ್ಕನಾಯಕನಹಳ್ಳಿ: ಆಗಸ್ಟ್‌ನಲ್ಲಿ ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್‌ — ಸಾರ್ವಜನಿಕರಿಗೆ ಸುವರ್ಣಾವಕಾಶ

    May 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.