ಇಂದು ದೇಶಾದ್ಯಂತ 75ನೇ ಗಣರಾಜ್ಯೋತ್ಸವ ಸಂಭ್ರಮವಾಗಿದ್ದು, ಹುತಾತ್ಮ ಯೋಧರಿಗೆ ಪ್ರಧಾನಿ ನರೇಂದ್ರ ಮೋದಿ ನಮನ ಸಲ್ಲಿಸಿದರು.
ದೆಹಲಿಯ ರಾಷ್ಟ್ರೀಯ ಸಮರ ಸ್ಮಾರಕಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ, ಪುಷ್ಪ ಗುಚ್ಛ ಇರಿಸಿ ಹುತಾತ್ಮ ವೀರ ಯೋಧರ ಸ್ಮಾರಕಕ್ಕೆ ಪ್ರಧಾನಿ ಮೋದಿ ನಮನ ಸಲ್ಲಿಸಿದರು. ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸೇನಾಧಿಕಾರಿಗಳು ಸಾಥ್ ನೀಡಿದರು.


