nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೆ.ಆರ್.ಪೇಟೆ: ರಂಗ ಕುಣಿತ ಸ್ಪರ್ಧೆಯಲ್ಲಿ ಶ್ರವಣೂರು ತಂಡಕ್ಕೆ ಪ್ರಥಮ ಬಹುಮಾನ

    May 22, 2026

    ಕರ್ನಾಟಕ ರಾಜ್ಯ ರೈತ ಸಂಘ: ಕೊರಟಗೆರೆ ನಗರ ನೂತನ ಘಟಕ ಸ್ಥಾಪನೆ

    May 21, 2026

    ಕೋಡಿಗೇನಹಳ್ಳಿ: ಗ್ರಾಮೀಣ ಭಾಗದಲ್ಲೂ ಔಷಧ ಅಂಗಡಿಗಳು ಬಂದ್: ಬೇಡಿಕೆಗಳೇನು?

    May 21, 2026
    Facebook Twitter Instagram
    ಟ್ರೆಂಡಿಂಗ್
    • ಕೆ.ಆರ್.ಪೇಟೆ: ರಂಗ ಕುಣಿತ ಸ್ಪರ್ಧೆಯಲ್ಲಿ ಶ್ರವಣೂರು ತಂಡಕ್ಕೆ ಪ್ರಥಮ ಬಹುಮಾನ
    • ಕರ್ನಾಟಕ ರಾಜ್ಯ ರೈತ ಸಂಘ: ಕೊರಟಗೆರೆ ನಗರ ನೂತನ ಘಟಕ ಸ್ಥಾಪನೆ
    • ಕೋಡಿಗೇನಹಳ್ಳಿ: ಗ್ರಾಮೀಣ ಭಾಗದಲ್ಲೂ ಔಷಧ ಅಂಗಡಿಗಳು ಬಂದ್: ಬೇಡಿಕೆಗಳೇನು?
    • ಸರ್ಕಾರಿ ಗೋಮಾಳ ತೆರವಿಗೆ ಗ್ರಾಮಸ್ಥರ ಆಗ್ರಹ: 4.28 ಎಕರೆ ಬದಲು 18.27 ಎಕರೆ ಗೋಮಾಳ ಅಕ್ರಮ ಖಾತೆ ಆರೋಪ
    • ಕೊರಟಗೆರೆ: ದ್ವಿಚಕ್ರ ವಾಹನದ ಮೇಲೆ ಬಿದ್ದ ಗೂಡ್ಸ್ ವಾಹನ: ಸವಾರ ಸಾವು
    • ತುಮಕೂರು ಜಿಲ್ಲೆಯ ಅಸ್ತಿತ್ವ ಕಳೆಯಬೇಡಿ: ಬೆಂಗಳೂರು ಉತ್ತರ ಜಿಲ್ಲೆ ಪ್ರಸ್ತಾಪಕ್ಕೆ ಬಿಜೆಪಿ ವಿರೋಧ
    • ತುಮಕೂರು: ಅಕ್ರಮ ಶೆಡ್ ನಿರ್ಮಿಸಲು ಹೊರಟಿರುವವರನ್ನು ತೆರವುಗೊಳಿಸಲು ಮನವಿ
    • ಕುಣಿಗಲ್: ಗ್ರಾಪಂ ಸ್ವತ್ತಿನಲ್ಲಿ ಅಕ್ರಮ ಮಳಿಗೆ: ಒತ್ತುವರಿ ಜಾಗದಲ್ಲಿ ಗ್ರಂಥಾಲಯಕ್ಕೆ ದಲಿತ ಸಂಘಟನೆ ಆಗ್ರಹ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕನ್ನಡ ಮನಸ್ಸುಗಳ ಸಹಕಾರವೇ ಕನ್ನಡಕ್ಕೆ ಶಕ್ತಿ: ಹೊ.ಮ.ನಾಗರಾಜು
    ಪಾವಗಡ January 28, 2024

    ಕನ್ನಡ ಮನಸ್ಸುಗಳ ಸಹಕಾರವೇ ಕನ್ನಡಕ್ಕೆ ಶಕ್ತಿ: ಹೊ.ಮ.ನಾಗರಾಜು

    By adminJanuary 28, 2024No Comments1 Min Read
    kannada sahithya

    ವೈ.ಎನ್.ಹೊಸಕೋಟೆ : ಕನ್ನಡ ಮನಸ್ಸುಗಳ ಸಹಕಾರಿ ಗುಣವೇ ಕನ್ನಡ ಬೆಳವಣಿಗೆಗೆ ಶಕ್ತಿಯಾಗಿದೆ ಎಂದು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಘಟಕದ ಅಧ್ಯಕ್ಷ ಹೊ.ಮ.ನಾಗರಾಜು ತಿಳಿಸಿದರು.

    ಗ್ರಾಮದಲ್ಲಿ ಶನಿವಾರದಂದು ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿ ಅವರು, ಇತ್ತೀಚೆಗೆ ಹೋಬಳಿ ಘಟಕದ ವತಿಯಿಂದ ರಂಗಸಮುದ್ರದಲ್ಲಿ ಹಮ್ಮಿಕೊಂಡಿದ್ದ ೨ನೇ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸು ಕಂಡಿದೆ. ಇದಕ್ಕೆ ರಂಗಸಮುದ್ರ ಮತ್ತು ಹೋಬಳಿಯ ಕನ್ನಡ ಮನಸುಗಳ ಸಹಕಾರ ಮತ್ತು ಸ್ಪಂದನೆಯೇ ಮೂಲ ಕಾರಣವಾಗಿದ್ದು, ಯಶಸ್ಸಿಗೆ ಶ್ರಮಿಸಿದ ಪ್ರತಿಯೊಬ್ಬರಿಗೂ ಅಭಿನಂದನಾಪೂರ್ವಕ ಧನ್ಯವಾದಗಳು. ಜಿಲ್ಲೆ, ತಾಲ್ಲೂಕು ಮತ್ತು ಹೋಬಳಿ ಘಟಕಗಳ ಪದಾಧಿಕಾರಿಗಳ ಮತ್ತು ಹಿರಿಯ ಕನ್ನಡ ಚೇತನಗಳ ಮಾರ್ಗದರ್ಶನ ಸಲಹೆ ಸೂಚನೆಗಳಂತೆ ಎಲ್ಲರೂ ಒಗ್ಗೂಡಿ ಕಾರ್ಯಕ್ರಮ ರೂಪಿಸಿದ ಪರಿಣಾಮ ಯಶಸ್ವಿ ಸಮ್ಮೇಳನ ನೆರವೇರಿಸಲು ಸಾಧ್ಯವಾಗಿದೆ. ಗಡಿಭಾಗದಲ್ಲಿ ಕನ್ನಡ ನಿರಂತರವಾಗಿ ಪಸರಿಸಲು ಪ್ರತಿಯೊಬ್ಬರ ಕೊಡುಗೆ ಅಪಾರವಾಗಿದೆ ಎಂದರು.


    Provided by
    Provided by

    ತಾಲ್ಲೂಕು ಕಸಾಪ ಅಧ್ಯಕ್ಷ ಕಟ್ಟಾನರಸಿಂಹಮೂರ್ತಿ ಮಾತನಾಡಿ, ಕನ್ನಡ ಕಾರ್ಯಕ್ರಮ ರೂಪಿಸುವಲ್ಲಿ ಹಲವು ಎಡರು ತೊಡರುಗಳು ಬರುವುದು ಸಹಜ. ಅವುಗಳೆಲ್ಲವನ್ನೂ ಮೀರಿ ಹೋಬಳಿ ಪರಿಮಿತಿಯಲ್ಲಿ ಸಾಹಿತ್ಯ ಪರಿಷತ್ತಿನ ತತ್ವಗಳಡಿಯಲ್ಲಿ ೨ನೇ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿದೆ. ಈ ಕಾರ್ಯ ಮಾಡುವಲ್ಲಿ ಹೋಬಳಿ ಘಟಕದ ಎಲ್ಲಾ ಪದಾಧಿಕಾರಿಗಳಿಗೆ ಮತ್ತು ರಂಗಸಮುದ್ರ ಮತ್ತು ದೊಡ್ಡೇನಹಳ್ಳಿಯ ಜನತೆಯ ಶ್ರಮ ಫಲಿಸಿದೆ. ಮುಂದಿನ ದಿನಗಳಲ್ಲಿ ಇದೇ ರಂಗಸಮುದ್ರ ಗ್ರಾಮದಲ್ಲಿ ರಾಜ್ಯಕ್ಕೆ ಮಾದರಿಯಾಗುವಂತಹ ಮತ್ತಷ್ಟು ಕನ್ನಡ ಚಟುವಟಿಕೆಗಳನ್ನು ನಿರ್ವಹಿಸಲಾಗುವುದು ಎಂದು ತಿಳಿಸಿದರು.

    ತಾಲ್ಲೂಕು ಘಟಕದ ಕಾರ್ಯದರ್ಶಿ ಐ.ಎ.ನಾರಾಯಣಪ್ಪ ಪ್ರಾಸ್ಥಾವಿಕ ನುಡಿದರು. ಮತ್ತೋರ್ವ ಕಾರ್ಯದರ್ಶಿ ರಂಗಪ್ಪ, ರಂಗಸಮುದ್ರ ಗ್ರಾಮಪಂಚಾಯಿತಿ ಸದಸ್ಯ ನರಸಿಂಹನಾಯಕ, ಕಲಾವಿದ ಎನ್.ಅರ್.ಲಿಂಗಪ್ಪ ಮಾತನಾಡಿದರು.

    ಕಾರ್ಯಕ್ರಮದಲ್ಲಿ ರಂಗಸಮುದ್ರದ ಗ್ರಾ.ಪಂ. ಸದಸ್ಯ ಮಹಲಿಂಗಪ್ಪ, ಕಸಾಪ ಹಿರಿಯ ಸದಸ್ಯರಾದ ಇ.ವಿ.ಶ್ರೀಧರ್, ಕಲಾವಿದರಾದ ಕೋಲಾಟ ನಾಗರಾಜು, ಬಲರಾಮ, ಮರಿಸ್ವಾಮಿ, ದೈಹಿಕ ಶಿಕ್ಷಕರಾದ ಮಾಲತಿ, ಮಾರಣ್ಣ, ಹೆಚ್.ಕೆ.ಅಶ್ವಥನಾರಾಯಣ, ದೇವಿಕ, ಶಿಕ್ಷಕಿಯರಾದ ಗಿರಿಜಮ್ಮ, ಜಯಶ್ರೀ ಇತರರನ್ನು ಅಭಿನಂದಿಸಲಾಯಿತು.

    ಹೋಬಳಿ ಘಟಕದ ಕಾರ್ಯದರ್ಶಿಗಳಾದ ಚಂದ್ರಶೇಖರ್ ಮುದ್ರಾಡಿ ಮತ್ತು ರಾಮಲಿಂಗಯ್ಯ, ಸದಸ್ಯರಾದ ಎ.ಓ.ನಾಗರಾಜು, ತಿರುಮಲೇಶ್, ಶ್ರೀಶೈಲಮೂರ್ತಿ, ಪಿ.ಹರಿಕೃಷ್ಣ, ಶಿವಯ್ಯ ಇತರರು ಇದ್ದರು.

    ವರದಿ: ನಂದೀಶ್ ನಾಯ್ಕ ಪಾವಗಡ

    admin
    • Website

    Related Posts

    ಭೀಕರ ಅಪಘಾತ: ಶನಿಮಹಾತ್ಮ ದೇವಾಲಯ ವ್ಯವಸ್ಥಾಪಕ ಜಗನ್ನಾಥ್ ನಿಧನ

    May 20, 2026

    ಸಾಧನ ಸಮಾವೇಶಕ್ಕೆ ಸರ್ಕಾರಿ ನೌಕರರ ಬಳಕೆ: ಹೈಕೋರ್ಟ್ ಮೆಟ್ಟಿಲೇರಲು ಮುಂದಾದ ಬಿಜೆಪಿ

    May 18, 2026

    ಪಾವಗಡ: 1ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

    May 14, 2026

    Comments are closed.

    Our Picks

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಕೆ.ಆರ್.ಪೇಟೆ: ರಂಗ ಕುಣಿತ ಸ್ಪರ್ಧೆಯಲ್ಲಿ ಶ್ರವಣೂರು ತಂಡಕ್ಕೆ ಪ್ರಥಮ ಬಹುಮಾನ

    May 22, 2026

    ಕೆ.ಆರ್.ಪೇಟೆ: ಸರಳ ಸಜ್ಜನಿಕೆಯ ಹಾಗೂ ಬಡವರ ಹೃದಯ ಮಿಡಿತ ಎಂದೇ ಹೆಸರಾದ ಆರ್.ಟಿ.ಓ ಮಲ್ಲಿಕಾರ್ಜುನ ಅವರ ಹುಟ್ಟುಹಬ್ಬದ ಪ್ರಯುಕ್ತ ಕೆ.ಆರ್.ಪೇಟೆ…

    ಕರ್ನಾಟಕ ರಾಜ್ಯ ರೈತ ಸಂಘ: ಕೊರಟಗೆರೆ ನಗರ ನೂತನ ಘಟಕ ಸ್ಥಾಪನೆ

    May 21, 2026

    ಕೋಡಿಗೇನಹಳ್ಳಿ: ಗ್ರಾಮೀಣ ಭಾಗದಲ್ಲೂ ಔಷಧ ಅಂಗಡಿಗಳು ಬಂದ್: ಬೇಡಿಕೆಗಳೇನು?

    May 21, 2026

    ಸರ್ಕಾರಿ ಗೋಮಾಳ ತೆರವಿಗೆ ಗ್ರಾಮಸ್ಥರ ಆಗ್ರಹ: 4.28 ಎಕರೆ ಬದಲು 18.27 ಎಕರೆ ಗೋಮಾಳ ಅಕ್ರಮ ಖಾತೆ ಆರೋಪ

    May 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.