ಬೆಂಗಳೂರು: 14 ವರ್ಷದ ಬಾಲಕಿಗೆ ಬಿಬಿಎಂಪಿ ಕಸದ ಟ್ರಕ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಸಾವನ್ನಪ್ಪಿದ ಘಟನೆ ಪುಲಕೇಶಿನಗರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ಮಸೀದಿ ರಸ್ತೆ ಬಳಿ ನಡೆದಿದೆ.
ಈಕೆ ನಗರದ ಖಾಸಗಿ ಶಾಲೆಯೊಂದರಲ್ಲಿ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ವಿಧ್ಯಾರ್ಥಿನಿಯಾಗಿದ್ದಳು. ಪುಲಕೇಶಿನಗರ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


