nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರ್ಕಾರಿ ಶಾಲಾ ಶಿಕ್ಷಕಿಯ ಭೀಕರ ಕೊಲೆ; ಮಾರಕಾಸ್ತ್ರಗಳಿಂದ ಕೊಚ್ಚಿ ಶವಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

    April 7, 2026

    ಉಪಚುನಾವಣೆಯ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ: ಡಿ.ಕೆ.ಸುರೇಶ್ ವಿಶ್ವಾಸ

    April 7, 2026

    ಶಿರಾ: ಕಾರ್ಯಕರ್ತರೇ ಶಾಶ್ವತ, ಬಿಜೆಪಿ ಅಧಿಕಾರದಲ್ಲಿ ಪುನಃ ಹಿಂದಿ ಜಾರಿ: ಬಿಜೆಪಿ 46ನೇ ವರ್ಷದ ಸಂಸ್ಥಾಪನಾ ದಿನ ಆಚರಣೆ

    April 7, 2026
    Facebook Twitter Instagram
    ಟ್ರೆಂಡಿಂಗ್
    • ಸರ್ಕಾರಿ ಶಾಲಾ ಶಿಕ್ಷಕಿಯ ಭೀಕರ ಕೊಲೆ; ಮಾರಕಾಸ್ತ್ರಗಳಿಂದ ಕೊಚ್ಚಿ ಶವಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು
    • ಉಪಚುನಾವಣೆಯ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ: ಡಿ.ಕೆ.ಸುರೇಶ್ ವಿಶ್ವಾಸ
    • ಶಿರಾ: ಕಾರ್ಯಕರ್ತರೇ ಶಾಶ್ವತ, ಬಿಜೆಪಿ ಅಧಿಕಾರದಲ್ಲಿ ಪುನಃ ಹಿಂದಿ ಜಾರಿ: ಬಿಜೆಪಿ 46ನೇ ವರ್ಷದ ಸಂಸ್ಥಾಪನಾ ದಿನ ಆಚರಣೆ
    • ಬಿಜೆಪಿ ಇತಿಹಾಸ, ಸಿದ್ಧಾಂತ ಜನರಿಗೆ ತಿಳಿಸಿ: ಕಾರ್ಯಕರ್ತರಿಗೆ ಶಾಸಕ ಜ್ಯೋತಿ ಗಣೇಶ್ ಕರೆ
    • ಹೊನ್ನುಡಿಕೆಯಲ್ಲಿ ನರ ಮತ್ತು ಮನೋರೋಗ ತಪಾಸಣಾ ಶಿಬಿರ: ಮಾನಸಿಕ ಆರೋಗ್ಯದ ಬಗ್ಗೆ ಎಚ್ಚರಿಕೆ ಅಗತ್ಯ ಎಂದ ಮಾಜಿ ಶಾಸಕ ಎಚ್.ನಿಂಗಪ್ಪ
    • ಮಧುಗಿರಿ: ಸ್ಮಾರ್ಟ್ ಮೀಟರ್ ಅಳವಡಿಕೆಗೆ ರೈತ ಸಂಘದ ತೀವ್ರ ವಿರೋಧ; ಏಪ್ರಿಲ್ 13ಕ್ಕೆ ಪ್ರತಿಭಟನೆ
    • ವೈ.ಎನ್.ಹೊಸಕೋಟೆ: ಶಾಲಾ ಆವರಣದಲ್ಲಿ ಮದ್ಯದ ಬಾಟಲಿಗಳ ರಾಶಿ: ಕುಡುಕರ ಅಡ್ಡೆಯಾದ ವಿದ್ಯಾಮಂದಿರ
    • ಏ.15ರ ನಂತರ ಮನೆ ಮನೆಗೆ ಜನ ಗಣತಿ ಕಾರ್ಯಕರ್ತರು ಭೇಟಿ | ನಾಗರಿಕರು ಸ್ವಯಂ ಗಣತಿಯಲ್ಲಿ ಭಾಗವಹಿಸಿ: ತಹಶೀಲ್ದಾರ್ ಮಂಜುನಾಥ್ ಕೆ. ಕರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಈ ದಿನದ ಆರೋಗ್ಯ ಮಾಹಿತಿ
    ಆರೋಗ್ಯ January 29, 2024

    ಈ ದಿನದ ಆರೋಗ್ಯ ಮಾಹಿತಿ

    By adminJanuary 29, 2024No Comments1 Min Read
    food

    ಆರೋಗ್ಯಕ್ಕೆ ಏಲಕ್ಕಿ ತುಂಬಾನೇ ಉಪಯುಕ್ತ:

    ಹೃದಯದ ಆರೋಗ್ಯವನ್ನು ಸುಧಾರಿಸುವಲ್ಲಿ ಏಲಕ್ಕಿ ಪ್ರಮುಖ ಪಾತ್ರ ವಹಿಸುತ್ತದೆ. ಹಾಲಿನಲ್ಲಿ ಒಂದು ಚಿಟಿಕೆ ಏಲಕ್ಕಿ ಪುಡಿ ಮತ್ತು ಶುಂಠಿ ಹಾಕಿ ಕುಡಿದರೆ, ರಕ್ತದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡುತ್ತದೆ. ಇದನ್ನು ನಿಯಮಿತವಾಗಿ ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವು ಸ್ಥಿರವಾಗಿರುತ್ತದೆ. ಮಧುಮೇಹದಿಂದ ಬಳಲುತ್ತಿರುವವರಿಗೆ ಏಲಕ್ಕಿ ಉಪಯುಕ್ತವಾಗಿದೆ. ಬಾಯಿ ದುರ್ವಾಸನೆ ಸಮಸ್ಯೆಗೆ ಏಲಕ್ಕಿ ರಾಮಬಾಣ.


    Provided by
    Provided by

    ಮೊಸರನ್ನ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು:

    ಮೊಸರನ್ನ ತಿನ್ನುವುದರಿಂದ ಆರೋಗ್ಯಕ್ಕೆ ಯಾವುದೇ ತೊಂದರೆ ಇಲ್ಲ. ಮೊಸರನ್ನ ತಿನ್ನುವುದರಿಂದ ಆರೋಗ್ಯಕ್ಕೆ ಹಲವಾರು ಪ್ರಯೋಜನಗಳಿವೆ. ಮೊಸರನ್ನದಲ್ಲಿ ಪೌಷ್ಠಿಕಾಂಶ ಸಮೃದ್ಧವಾಗಿದೆ. ಮೊಸರನ್ನವು ದೇಹವನ್ನು ತಂಪಾಗಿಸುತ್ತದೆ. ತೂಕವನ್ನು ಇಳಿಸಿಕೊಳ್ಳಲು ಸಹಾಯಕ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

    ಹಾಲು ಮತ್ತು ಮೀನು ಮಾತ್ರವಲ್ಲ: ಈ ತರಕಾರಿಗಳಲ್ಲಿಯೂ ಇದೆ ಕ್ಯಾಲ್ಸಿಯಂ:

    ಕ್ಯಾಲ್ಸಿಯಂ ದೇಹಕ್ಕೆ ಬೇಕಾದ ಮುಖ್ಯ ಅಂಶಗಳಲ್ಲಿ ಒಂದಾಗಿದೆ. ಆದರೆ ನಮ್ಮಲ್ಲಿ ಹೆಚ್ಚಿನವರು ಕ್ಯಾಲ್ಸಿಯಂ ಎಂದಾಕ್ಷಣ ಹಾಲು ಅಥವಾ ಮೀನಿನ ಬಗ್ಗೆ ಯೋಚಿಸುತ್ತಾರೆ. ಕ್ಯಾಲ್ಸಿಯಂ ಅನ್ನು ಹಾಲು ಮತ್ತು ಮೀನಿನಿಂದ ಮಾತ್ರವಲ್ಲದೆ ಕೆಲವು ರೀತಿಯ ಆಹಾರದಿಂದಲೂ ಪಡೆಯಬಹುದು ಎಂದು ತಜ್ಞರು ಹೇಳುತ್ತಾರೆ. ಬೊಕೊಲಿ, ಬಿಳಿ ಬೀನ್ಸ್, ಸೋಯಾದಿಂದ ತಯಾರಿಸಿದ ತೋಫು, ಚಿಯಾ ಬೀಜಗಳು ಮತ್ತು ಬೆಂಡೆಕಾಯಿಯಲ್ಲೂ ಕ್ಯಾಲ್ಸಿಯಂ ಇರುತ್ತದೆ. ಇವುಗಳನ್ನು ಸೇವಿಸುವ ಮೂಲಕ ದೇಹದಲ್ಲಿ ಕ್ಯಾಲ್ಸಿಯಂ ಹೆಚ್ಚಿಸಿಕೊಳ್ಳಬಹುದು.

    ಹೃದಯದ ಕಾಯಿಲೆಗಳಿಗೆ ಹಸಿರು ಎಲೆ ತರಕಾರಿ ಉತ್ತಮ:

    ಹಸಿರು ಎಲೆಗಳ ತರಕಾರಿಗಳು ನಮ್ಮ ಹೃದಯಕ್ಕೆ ಮಾತ್ರವಲ್ಲದೆ ಇಡೀ ದೇಹಕ್ಕೆ ಒಳ್ಳೆಯದು. ಇವು ಪ್ರೋಟೀನ್, ಜೀವಸತ್ವಗಳು ಮತ್ತು ಖನಿಜಗಳಿಂದ ಸಮೃದ್ಧವಾಗಿದೆ. ಈ ಸೊಪ್ಪುಗಳು ಆರೋಗ್ಯವನ್ನು ರಕ್ಷಿಸುವ ಸಾಮರ್ಥ್ಯವನ್ನು ಹೊಂದಿವೆ. ಹಸಿರು ಸೊಪ್ಪನ್ನು ನಿಯಮಿತವಾಗಿ ಸೇವಿಸುವುದರಿಂದ ನಮ್ಮ ಹೃದಯದ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು.

    admin
    • Website

    Related Posts

    ಈ 3 ತಪ್ಪುಗಳು ನಿಮ್ಮ ಲಿವರ್ ಗೆ ಹಾನಿ ಮಾಡುತ್ತದೆ: ಈಗಲೇ ಬದಲಿಸಿಕೊಳ್ಳಿ

    February 22, 2026

    8 ತಿಂಗಳಲ್ಲಿ 31 ಕೆಜಿ ತೂಕ ಇಳಿಸಿದ ಫಿಟ್‌ ನೆಸ್ ತಜ್ಞೆ; ತೂಕ ಇಳಿಸಲು ಇಲ್ಲಿವೆ 3 ಪ್ರಮುಖ ಸೂತ್ರಗಳು!

    January 20, 2026

    ವಿದ್ಯಾರ್ಥಿನಿಯರಿಗೆ ಮುಟ್ಟಿನ ಕಪ್ ಬಳಕೆ: ಶಿಕ್ಷಕಿಯರು ಮತ್ತು ತಾಯಂದಿರಿಗೆ ಜಾಗೃತಿ ಮೂಡಿಸಲು ಆರೋಗ್ಯ ಇಲಾಖೆ ನಿರ್ಧಾರ

    January 20, 2026

    Comments are closed.

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss

    ಸರ್ಕಾರಿ ಶಾಲಾ ಶಿಕ್ಷಕಿಯ ಭೀಕರ ಕೊಲೆ; ಮಾರಕಾಸ್ತ್ರಗಳಿಂದ ಕೊಚ್ಚಿ ಶವಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

    April 7, 2026

    ಕಲಬುರಗಿ: ಜಿಲ್ಲೆಯ ಕಮಲಾಪುರ ತಾಲೂಕಿನ ಕಲ್ಮೂಡ ಗ್ರಾಮದ ಬಳಿ ಸರ್ಕಾರಿ ಶಾಲಾ ಶಿಕ್ಷಕಿಯೊಬ್ಬರನ್ನು ಅತಿ ಕ್ರೂರವಾಗಿ ಕೊಲೆ ಮಾಡಿ, ಸಾಕ್ಷ್ಯ…

    ಉಪಚುನಾವಣೆಯ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ: ಡಿ.ಕೆ.ಸುರೇಶ್ ವಿಶ್ವಾಸ

    April 7, 2026

    ಶಿರಾ: ಕಾರ್ಯಕರ್ತರೇ ಶಾಶ್ವತ, ಬಿಜೆಪಿ ಅಧಿಕಾರದಲ್ಲಿ ಪುನಃ ಹಿಂದಿ ಜಾರಿ: ಬಿಜೆಪಿ 46ನೇ ವರ್ಷದ ಸಂಸ್ಥಾಪನಾ ದಿನ ಆಚರಣೆ

    April 7, 2026

    ಬಿಜೆಪಿ ಇತಿಹಾಸ, ಸಿದ್ಧಾಂತ ಜನರಿಗೆ ತಿಳಿಸಿ: ಕಾರ್ಯಕರ್ತರಿಗೆ ಶಾಸಕ ಜ್ಯೋತಿ ಗಣೇಶ್ ಕರೆ

    April 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.