nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಹಲವು ಸಮಸ್ಯೆ ಬಗ್ಗೆ ಪ್ರಧಾನಿಗಳ ಜತೆ ಸಿಎಂ ಚರ್ಚೆ: ಸಚಿವ ಪರಮೇಶ್ವರ್

    November 16, 2025

    ಆಗ್ನೆಯ ಪದವೀಧರರ ಮತದಾರರರ ನೋಂದಣಿ: ನ.25ರಿಂದ ಡಿ.10ರವರೆಗೆ ಮುಂದೂಡಿಕೆ

    November 16, 2025

    ಮಹಿಳೆಯ ಸಾವಿನ ಬಗ್ಗೆ ಅನುಮಾನ: ಪುತ್ರನಿಂದ ದೂರು

    November 16, 2025
    Facebook Twitter Instagram
    ಟ್ರೆಂಡಿಂಗ್
    • ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಹಲವು ಸಮಸ್ಯೆ ಬಗ್ಗೆ ಪ್ರಧಾನಿಗಳ ಜತೆ ಸಿಎಂ ಚರ್ಚೆ: ಸಚಿವ ಪರಮೇಶ್ವರ್
    • ಆಗ್ನೆಯ ಪದವೀಧರರ ಮತದಾರರರ ನೋಂದಣಿ: ನ.25ರಿಂದ ಡಿ.10ರವರೆಗೆ ಮುಂದೂಡಿಕೆ
    • ಮಹಿಳೆಯ ಸಾವಿನ ಬಗ್ಗೆ ಅನುಮಾನ: ಪುತ್ರನಿಂದ ದೂರು
    • ವಿವಿಧ ಬ್ಯಾಂಕ್ ಗಳ ನಿಷ್ಕ್ರಿಯ ಖಾತೆಗಳಲ್ಲಿದೆ 110.45 ಕೋಟಿ ಹಣ!
    • ಎಗ್ಗಿಲ್ಲದೆ ನಡೆಯುತ್ತಿದೆ ಗಣಿಗಾರಿಕೆ: ಅರಣ್ಯ ಇಲಾಖೆ ನಿದ್ರಾವಸ್ಥೆಗೆ ಜಾರಿದೆ: ಅಧಿಕಾರಿಗಳಿಗೆ ಉಪಲೋಕಾಯುಕ್ತರಿಂದ ತರಾಟೆ
    • ಮುಖ್ಯ ಶಿಕ್ಷಕಿಯಿಂದ ಕಿರುಕುಳ ಆರೋಪ: ತರಗತಿ ಬಹಿಷ್ಕರಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ
    • ಎರಡೂವರೆ ವರ್ಷದಲ್ಲಿ 5,800 ಬಸ್‌ ಖರೀದಿ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
    • ಜೀವ ಪರವಾದ ಸುಸ್ಥಿರ ಸಂಶೋಧನೆಗಳತ್ತ ಗಮನ ಹರಿಸಬೇಕಿದೆ: ಪ್ರೊ.ಎ.ಎಚ್‌.ರಾಜಾಸಾಬ್‌
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಧ್ಯಂತರ ಬಜೆಟ್ ಯುವ ಭಾರತದ ಯುವ ಆಕಾಂಕ್ಷೆಗಳನ್ನು ಪ್ರತಿಬಿಂಬಿಸುತ್ತದೆ: ಪ್ರಧಾನಿ ನರೇಂದ್ರ ಮೋದಿ
    ರಾಷ್ಟ್ರೀಯ ಸುದ್ದಿ February 1, 2024

    ಮಧ್ಯಂತರ ಬಜೆಟ್ ಯುವ ಭಾರತದ ಯುವ ಆಕಾಂಕ್ಷೆಗಳನ್ನು ಪ್ರತಿಬಿಂಬಿಸುತ್ತದೆ: ಪ್ರಧಾನಿ ನರೇಂದ್ರ ಮೋದಿ

    By adminFebruary 1, 2024No Comments1 Min Read
    modhi

    ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಮಧ್ಯಂತರ ಬಜೆಟ್‍ನ್ನು ಪ್ರಧಾನಿ ನರೇಂದ್ರ ಮೋದಿಯವರು ವಿನೂತನ ಬಜೆಟ್ ಎಂದು ಕರೆದಿದ್ದಾರೆ. ಈ ಬಜೆಟ್ ಯುವ ಭಾರತದ ಯುವ ಆಕಾಂಕ್ಷೆಗಳನ್ನು ಪ್ರತಿಬಿಂಬಿಸುತ್ತದೆ ಎಂದು ಅವರು ಹೇಳಿದ್ದಾರೆ.

    ಬಜೆಟ್‍ ನಲ್ಲಿ ಎರಡು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಸಂಶೋಧನೆ ಮತ್ತು ಆವಿಷ್ಕಾರಕ್ಕಾಗಿ 1 ಲಕ್ಷ ಕೋಟಿ ರೂ. ನಿಧಿಯನ್ನು ಘೋಷಿಸಲಾಗಿದೆ. 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ಭರವಸೆಯನ್ನು ಈ ಬಜೆಟ್ ನೀಡುತ್ತದೆ. ಇದು ವಿಕಸಿತ ಭಾರತದ ಎಲ್ಲಾ 4 ಸ್ತಂಭಗಳಾದ ಯುವ, ಗರೀಬ್, ಮಹಿಳಾ ಮತ್ತು ಕಿಸಾನ್ ಅಂಶಗಳನ್ನು ಸಶಕ್ತಗೊಳಿಸುತ್ತದೆ ಎಂದು ಅವರು ಹೇಳಿದ್ದಾರೆ.


    Provided by
    Provided by

    ಆದಾಯ ತೆರಿಗೆ ವಿನಾಯಿತಿಯಿಂದ ಮಧ್ಯಮ ವರ್ಗದ ಸುಮಾರು 1 ಕೋಟಿಗೂ ಹೆಚ್ಚು ಜನರಿಗೆ ಪ್ರಯೋಜನವಾಗಲಿದೆ. ಈ ಬಜೆಟ್ ‍ನಲ್ಲಿ ರೈತರಿಗಾಗಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಬಡವರು ಮತ್ತು ಮಧ್ಯಮ ವರ್ಗದವರ ಸಬಲೀಕರಣ ಮತ್ತು ಅವರಿಗೆ ಅವಕಾಶಗಳನ್ನು ಸೃಷ್ಟಿಸಲು ಬಜೆಟ್ ಒತ್ತು ನೀಡುತ್ತದೆ. ಬಡವರಿಗೆ ಇನ್ನೂ 2 ಕೋಟಿ ಮನೆಗಳನ್ನು ನಿರ್ಮಿಸಿಕೊಡುವುದಾಗಿ ಘೋಷಣೆ ಮಾಡಲಾಗಿದೆ. ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೂ ಆಯುಷ್ಮಾನ್ ಭಾರತ್ ಯೋಜನೆಯ ಲಾಭ ಸಿಗಲಿದೆ ಎಂದಿದ್ದಾರೆ.

     

    admin
    • Website

    Related Posts

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಹಲವು ಸಮಸ್ಯೆ ಬಗ್ಗೆ ಪ್ರಧಾನಿಗಳ ಜತೆ ಸಿಎಂ ಚರ್ಚೆ: ಸಚಿವ ಪರಮೇಶ್ವರ್

    November 16, 2025

    ಬೆಂಗಳೂರು: ಕಬ್ಬು ಬೆಳೆಗಾರರ  ಸಮಸ್ಯೆ ಸೇರಿ ರಾಜ್ಯದ ಹಲವು ವಿಷಯಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಬಳಿಕ ಸಿಎಂ…

    ಆಗ್ನೆಯ ಪದವೀಧರರ ಮತದಾರರರ ನೋಂದಣಿ: ನ.25ರಿಂದ ಡಿ.10ರವರೆಗೆ ಮುಂದೂಡಿಕೆ

    November 16, 2025

    ಮಹಿಳೆಯ ಸಾವಿನ ಬಗ್ಗೆ ಅನುಮಾನ: ಪುತ್ರನಿಂದ ದೂರು

    November 16, 2025

    ವಿವಿಧ ಬ್ಯಾಂಕ್ ಗಳ ನಿಷ್ಕ್ರಿಯ ಖಾತೆಗಳಲ್ಲಿದೆ 110.45 ಕೋಟಿ ಹಣ!

    November 16, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.