nammatumakuru

    Subscribe to Updates

    Get the latest creative news from FooBar about art, design and business.

    What's Hot

    ಒಂದೇ ದೃಶ್ಯಕ್ಕೆ ಇಷ್ಟೊಂದು ಖರ್ಚಾ? ‘ರಾಮಾಯಣ’ ಚಿತ್ರದ ರಥದ ಬೆಲೆ ಕೇಳಿದರೆ ಅಚ್ಚರಿಯಾಗುತ್ತೆ!

    November 7, 2026

    ಜಿಯೋ ಗ್ರಾಹಕರಿಗೆ ಸಿಹಿಸುದ್ದಿ; ಉಚಿತವಾಗಿ 5 ತಿಂಗಳ ವೈ–ಫೈ, ಒಟಿಟಿ ಸೇವೆ ಪಡೆಯುವುದು ಹೇಗೆ?

    November 7, 2026

    ಸಾವಿನ ಬಳಿಕ 13 ದಿನ ಆತ್ಮ ಮನೆಯಲ್ಲೇ ಇರುತ್ತದೆಯೇ? 

    November 7, 2026
    Facebook Twitter Instagram
    ಟ್ರೆಂಡಿಂಗ್
    • ಒಂದೇ ದೃಶ್ಯಕ್ಕೆ ಇಷ್ಟೊಂದು ಖರ್ಚಾ? ‘ರಾಮಾಯಣ’ ಚಿತ್ರದ ರಥದ ಬೆಲೆ ಕೇಳಿದರೆ ಅಚ್ಚರಿಯಾಗುತ್ತೆ!
    • ಜಿಯೋ ಗ್ರಾಹಕರಿಗೆ ಸಿಹಿಸುದ್ದಿ; ಉಚಿತವಾಗಿ 5 ತಿಂಗಳ ವೈ–ಫೈ, ಒಟಿಟಿ ಸೇವೆ ಪಡೆಯುವುದು ಹೇಗೆ?
    • ಸಾವಿನ ಬಳಿಕ 13 ದಿನ ಆತ್ಮ ಮನೆಯಲ್ಲೇ ಇರುತ್ತದೆಯೇ? 
    • ತಿಪಟೂರು: ನೂತನ ಕನಕ ಭವನದ ಮೇಲ್ಚಾವಣಿ ನಿರ್ಮಾಣಕ್ಕೆ ಕೆಪಿಸಿಸಿ ಸದಸ್ಯ ವಿ. ಯೋಗೇಶ್ ಭರವಸೆ
    • ಸೋನಾಳ ಗ್ರಾ.ಪಂ. ಸಾಮಾಜಿಕ ಪರಿಶೋಧನೆ ಗ್ರಾಮ ಸಭೆ: ವಿಬಿ–ಜಿ ರಾಮ್ ಜಿ ಯೋಜನೆಯ ಸೌಲಭ್ಯ ಪ್ರತಿಯೊಬ್ಬರಿಗೂ ಮುಟ್ಟಲಿ: ಸೂರ್ಯಕಾಂತ ಎಕಲಾರ
    • ಮಧುಗಿರಿ: ಪಟ್ಟಣದಲ್ಲಿ ಹೊಸ ಬಾರ್‌ ಗಳಿಗೆ ಅನುಮತಿ ಬೇಡ: ಡಾ. ಕೆ.ಎಸ್. ಪಾಂಡುರಂಗಾರೆಡ್ಡಿ
    • ಹಲ್ಕುರಿಕೆ ಕೆರೆಗೆ ನೀರು: ನ.23ರ ಗಡುವು | ನೀರು ಹರಿಸದಿದ್ದರೆ ಬೃಹತ್ ಪಾದಯಾತ್ರೆ: ಜೆಡಿಎಸ್ ಮುಖಂಡ ಶಾಂತ್ ಕುಮಾರ್ ಎಚ್ಚರಿಕೆ
    • ಶಿವಕುಮಾರ ಸ್ವಾಮೀಜಿ ವೃತ್ತದ ಹೆಸರು ಬದಲಾವಣೆಯಾಗಲ್ಲ; ಬಸ್ ದರ ಏರಿಕೆ ಅನಿವಾರ್ಯ: ಡಾ. ಜಿ. ಪರಮೇಶ್ವರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶ್ರವಣೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಾರ್ಷಿಕೋತ್ಸವ ಕಾರ್ಯಕ್ರಮ
    ಜಿಲ್ಲಾ ಸುದ್ದಿ February 3, 2024

    ಶ್ರವಣೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಾರ್ಷಿಕೋತ್ಸವ ಕಾರ್ಯಕ್ರಮ

    By adminFebruary 3, 2024No Comments1 Min Read
    shravanuru

    ಹೊಳೆನರಸೀಪುರ: ಖಾಸಗಿ ಶಾಲೆಗಿಂತ ಏನ್ ಕಮ್ಮಿ ಇಲ್ಲ ಸರ್ಕಾರಿ ಶಾಲೆಯ ಸಮಾರಂಭಗಳು ಎಂದು ಶ್ರವಣೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಎಮ್.ಎಚ್.ಮಹೆಂದ್ರರವರು ಅಭಿಪ್ರಾಯ ಪಟ್ಟರು.

    ತಾಲ್ಲೂಕಿನ ಶ್ರವಣೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2023–24ನೇ ಸಾಲಿನ ಶಾಲಾ ವಾರ್ಷಿಕೋತ್ಸವವನ್ನು ಎಸ್.ಡಿ.ಎಂ.ಸಿ.ಅಧ್ಯಕ್ಷರಾದ ಪುಟ್ಟರಾಜು ಅವರು ಅಧ್ಯಕ್ಷತೆಯಲ್ಲಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

    ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ತಾಲೂಕಿನಲ್ಲಿ ನಮ್ಮ ಶಾಲೆ ಎರಡನೇ ಸ್ಥಾನದಲ್ಲಿದೆ. ಇನ್ನು ಹೆಚ್ಚಿನ ರೀತಿಯಲ್ಲಿ ಪೋಷಕರು ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸಿ ಎಂದು ಕರೆ ನೀಡಿದರು.

    ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಯತೀಶ್ ಮಾತನಾಡಿ, ತಿಂಗಳಿಗೆ ಒಂದು ಸಲ ಆದರು ಶಾಲೆಗೆ ಭೇಟಿ ನೀಡಿ ಮಕ್ಕಳ ಬಗ್ಗೆ ವಿಚಾರಿಸಿ, ಶಿಕ್ಷಕರಿಗೆ ಪ್ರೋತ್ಸಾಹ ನೀಡಿದರೆ ಉತ್ತಮ ಶಿಕ್ಷಣ ದೊರೆಯುತ್ತದೆ ಎಂದು ತಿಳಿಸಿದರು.

    ಈ ಕಾರ್ಯಕ್ರಮದಲ್ಲಿ ವಿಶೇಷ ವಿಕಲಚೇತನರ ಮಕ್ಕಳಿಗೆ ಕ್ಷೇತ್ರ ಸಮನ್ವಯ ಸಂಪನ್ಮೂಲ ಶಿಕ್ಷಕರಾದ ಓಂಕಾರಪ್ಪ ಅಂಗವಿಕಲ ದೃಢೀಕರಣ ಪತ್ರ ವಿತರಣೆ ಮಾಡಿದರು.

    ಬಣ್ಣ ಬಣ್ಣದ ಉಡುಗೆ ತೊಟ್ಟು ಸುಂದರ ಜಾನಪದ ಮತ್ತು ಚಲನಚಿತ್ರ ಗೀತೆಗಳಿಗೆ ಶಾಲಾ ಮಕ್ಕಳು ಕುಣಿದು ಕುಪ್ಪಳಿಸಿದರು.

    ಈ ಸಂದರ್ಭದಲ್ಲಿ ಗ್ರಾಮಪಂಚಾಯಿತಿ ಉಪಾಧ್ಯಕ್ಷರಾದ ಕೃಷ್ಣೇಗೌಡ,   ಸಮೂಹ ಸಂಪನ್ಮೂಲ ವ್ಯಕ್ತಿ ಪ್ರಶಾಂತ್, ಮೇಕಪ್ ಲೋಕೇಶ್,  ಮೋಹನ್ ಆಚಾರ್ಯ, ಶಾಲಾ ಮುಖ್ಯ ಶಿಕ್ಷಕ ಕೃಷ್ಣಪ್ಪ, ವಿರೂಪಾಕ್ಷ ಶಿಕ್ಷಕರು, ಸೋಮಶೇಖರ್ ಶಿಕ್ಷಕರು,  ಸುಕನ್ಯಾ ಶಿಕ್ಷಕಿ,  ಸುನೀತಾ ಶಿಕ್ಷಕಿ,  ಪಾರ್ವತಿ ಶಿಕ್ಷಕಿ, ಡೈರಿ ರಘು ಹಾಗೂ ಶ್ರವಣೂರು ಗ್ರಾಮಸ್ಥರು ಸುತ್ತಮುತ್ತ ಹಳ್ಳಿಯ ಶಾಲಾ ಶಿಕ್ಷಕರರು ಮತ್ತು ಪೋಷಕರು ಉಪಸ್ಥಿತರಿದ್ದರು.

    ವರದಿ: ಮಂಜು ಶ್ರವಣೂರು

    admin
    • Website

    Related Posts

    ಸೋನಾಳ ಗ್ರಾ.ಪಂ. ಸಾಮಾಜಿಕ ಪರಿಶೋಧನೆ ಗ್ರಾಮ ಸಭೆ: ವಿಬಿ–ಜಿ ರಾಮ್ ಜಿ ಯೋಜನೆಯ ಸೌಲಭ್ಯ ಪ್ರತಿಯೊಬ್ಬರಿಗೂ ಮುಟ್ಟಲಿ: ಸೂರ್ಯಕಾಂತ ಎಕಲಾರ

    November 7, 2026

    ಹೊಲದಲ್ಲಿ ಬೆಳೆದಿದ್ದ ₹9.5 ಲಕ್ಷ ಮೌಲ್ಯದ ಗಾಂಜಾ ಗಿಡ ಜಪ್ತಿ: ಇಬ್ಬರು ಆರೋಪಿಗಳ ಬಂಧನ

    November 6, 2026

    ಬೀದರ್: ಬಸ್ ಹಾಗೂ ಹಾಲಿನ ದರ ಏರಿಕೆ ಖಂಡಿಸಿ ಬಿಜೆಪಿ ತೀವ್ರ ಪ್ರತಿಭಟನೆ

    November 6, 2026

    Comments are closed.

    Our Picks

    ಜಿಯೋ ಗ್ರಾಹಕರಿಗೆ ಸಿಹಿಸುದ್ದಿ; ಉಚಿತವಾಗಿ 5 ತಿಂಗಳ ವೈ–ಫೈ, ಒಟಿಟಿ ಸೇವೆ ಪಡೆಯುವುದು ಹೇಗೆ?

    November 7, 2026

     ವಿಶ್ವವಿಖ್ಯಾತ ತಾಜ್ ಮಹಲ್‌ ಗೆ ರಾತ್ರಿ ಲೈಟಿಂಗ್ ವ್ಯವಸ್ಥೆ ಏಕಿಲ್ಲ? ಇದರ ಹಿಂದಿದೆ ಅಚ್ಚರಿಯ ಕಾರಣ!

    November 6, 2026

    ವೈವಿಧ್ಯತೆಯಲ್ಲಿ ಏಕತೆ ಸಾರುವ ದಿನವಿದು; ಅಕ್ಟೋಬರ್ 31ರಂದು ಏಕೆ ರಾಷ್ಟ್ರೀಯ ಏಕತಾ ದಿನ ಆಚರಿಸುತ್ತಾರೆ?

    October 31, 2026

    ವಂಚನೆಗೆ ಹಣ ಕಳೆದುಕೊಂಡವರಿಗೆ ಬ್ಯಾಂಕ್‌ ಗಳೇ ಪರಿಹಾರ ನೀಡಬೇಕಾ? ಸುಪ್ರೀಂ ಕೋರ್ಟ್ ಮಹತ್ವದ ಪ್ರಸ್ತಾಪ ಇಲ್ಲಿದೆ

    October 31, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸ್ಪೆಷಲ್ ನ್ಯೂಸ್

    ಒಂದೇ ದೃಶ್ಯಕ್ಕೆ ಇಷ್ಟೊಂದು ಖರ್ಚಾ? ‘ರಾಮಾಯಣ’ ಚಿತ್ರದ ರಥದ ಬೆಲೆ ಕೇಳಿದರೆ ಅಚ್ಚರಿಯಾಗುತ್ತೆ!

    November 7, 2026

    ನಿತೇಶ್ ತಿವಾರಿ ನಿರ್ದೇಶನದ ಬಹುನಿರೀಕ್ಷಿತ ‘ರಾಮಾಯಣ’ ಸಿನಿಮಾ ಈಗಾಗಲೇ ಭಾರಿ ಕುತೂಹಲ ಮೂಡಿಸಿದೆ. ರಣಬೀರ್ ಕಪೂರ್, ಯಶ್, ಸಾಯಿ ಪಲ್ಲವಿ…

    ಜಿಯೋ ಗ್ರಾಹಕರಿಗೆ ಸಿಹಿಸುದ್ದಿ; ಉಚಿತವಾಗಿ 5 ತಿಂಗಳ ವೈ–ಫೈ, ಒಟಿಟಿ ಸೇವೆ ಪಡೆಯುವುದು ಹೇಗೆ?

    November 7, 2026

    ಸಾವಿನ ಬಳಿಕ 13 ದಿನ ಆತ್ಮ ಮನೆಯಲ್ಲೇ ಇರುತ್ತದೆಯೇ? 

    November 7, 2026

    ತಿಪಟೂರು: ನೂತನ ಕನಕ ಭವನದ ಮೇಲ್ಚಾವಣಿ ನಿರ್ಮಾಣಕ್ಕೆ ಕೆಪಿಸಿಸಿ ಸದಸ್ಯ ವಿ. ಯೋಗೇಶ್ ಭರವಸೆ

    November 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.