nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಿವನ ವೇಷ ಮತ್ತು ರಾಜನ ಅಹಂಕಾರ: ಒಂದು ಸುಂದರ ನೀತಿ ಕಥೆ

    May 6, 2026

    ಐಪಿಎಲ್ ಫೈನಲ್ ಸ್ಥಳಾಂತರಕ್ಕೂ ಶಾಸಕರ ಟಿಕೆಟ್ ಬೇಡಿಕೆಗೂ ಸಂಬಂಧವಿಲ್ಲ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ

    May 6, 2026

    ಆಡಳಿತ ವಿರೋಧಿ ಅಲೆ ವಿಜಯ್ ಗೆಲುವಿಗೆ ಕಾರಣ: ಸುಮಲತಾ ಅಂಬರೀಷ್ ವಿಶ್ಲೇಷಣೆ

    May 6, 2026
    Facebook Twitter Instagram
    ಟ್ರೆಂಡಿಂಗ್
    • ಶಿವನ ವೇಷ ಮತ್ತು ರಾಜನ ಅಹಂಕಾರ: ಒಂದು ಸುಂದರ ನೀತಿ ಕಥೆ
    • ಐಪಿಎಲ್ ಫೈನಲ್ ಸ್ಥಳಾಂತರಕ್ಕೂ ಶಾಸಕರ ಟಿಕೆಟ್ ಬೇಡಿಕೆಗೂ ಸಂಬಂಧವಿಲ್ಲ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ
    • ಆಡಳಿತ ವಿರೋಧಿ ಅಲೆ ವಿಜಯ್ ಗೆಲುವಿಗೆ ಕಾರಣ: ಸುಮಲತಾ ಅಂಬರೀಷ್ ವಿಶ್ಲೇಷಣೆ
    • ರಾಜ್ಯದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಯ ಜನಪರ ಸರ್ಕಾರ ಅಧಿಕಾರಕ್ಕೆ ತನ್ನಿ: ಹೆಚ್.ಡಿ.ಕುಮಾರಸ್ವಾಮಿ ಕರೆ
    • ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲೇ ಕಳ್ಳತನ: 1.20 ಕೆಜಿ ಚಿನ್ನಾಭರಣ ಲೂಟಿ ಮಾಡಿದ ಸಂಬಂಧಿಕ ಸೇರಿ ಇಬ್ಬರ ಬಂಧನ
    • ನಟ ವಿಜಯ್ ಜನಪ್ರಿಯತೆ ಮತಗಳಾಗಿ ಪರಿವರ್ತನೆಯಾಗಬಹುದು ಎಂದು ನಾವು ಭಾವಿಸಿರಲಿಲ್ಲ: ಜಿ. ಪರಮೇಶ್ವರ್
    • ಚಿಕ್ಕನಾಯಕನಹಳ್ಳಿ: ಆಗಸ್ಟ್‌ನಲ್ಲಿ ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್‌ — ಸಾರ್ವಜನಿಕರಿಗೆ ಸುವರ್ಣಾವಕಾಶ
    • ತುರ್ತು ಸಂದರ್ಭದಲ್ಲಿ ಜೀವ ರಕ್ಷಕನಾಗಲಿದ್ದಾನೆ ಸಾಮಾನ್ಯ ನಾಗರಿಕ: ‘ತಾಯಿ’ ಯೋಜನೆಗೆ ಚಾಲನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಈ ದಿನದ ಆರೋಗ್ಯ ಮಾಹಿತಿ
    ರಾಜ್ಯ ಸುದ್ದಿ February 5, 2024

    ಈ ದಿನದ ಆರೋಗ್ಯ ಮಾಹಿತಿ

    By adminFebruary 5, 2024No Comments1 Min Read
    food

    ಬಾರ್ಲಿ ನೀರನ್ನು ಸೇವಿಸುವುದರಿಂದ ಈ ಸಮಸ್ಯೆಗಳನ್ನು ನಿಯಂತ್ರಣದಲ್ಲಿಡಬಹುದು:

    ಬಾರ್ಲಿ ನೀರನ್ನು ಆಯುರ್ವೇದದಲ್ಲಿ ಬಹಳ ದಿನಗಳಿಂದ ಬಳಸಲಾಗುತ್ತಿದೆ. ಇದು ಹಲವು ಸಮಸ್ಯೆಗಳಿಗೆ ರಾಮಬಾಣ. ಸಕ್ಕರೆಯನ್ನು ನಿಯಂತ್ರಿಸಲು ಬಾರ್ಲಿ ಸಹಾಯ ಮಾಡುತ್ತದೆ. ಇದನ್ನು ಸೇವಿಸುವುದರಿಂದ ಕಿಡ್ನಿ ಸಮಸ್ಯೆಗಳು, ಜೀರ್ಣಕ್ರಿಯೆ ಸಮಸ್ಯೆಗಳು, ಕೊಲೆಸ್ಟ್ರಾಲ್ ಮತ್ತು ಹೃದಯದ ಸಮಸ್ಯೆಗಳು ನಿಯಂತ್ರಣದಲ್ಲಿರುತ್ತವೆ. ಬಾರ್ಲಿ ನೀರಿನಲ್ಲಿ ಫೈಬ‌ರ್ ಸಮೃದ್ಧವಾಗಿದೆ. ಹಾಗಾಗಿ ಸಕ್ಕರೆ ಇರುವವರಿಗೆ ತುಂಬಾ ಒಳ್ಳೆಯದು. ಈ ಪೌಷ್ಟಿಕ ಪಾನೀಯವನ್ನು ಕುಡಿಯುವುದರಿಂದ ನಿರ್ಜಲೀಕರಣ ಸಮಸ್ಯೆ ಬರುವುದಿಲ್ಲ & ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ.


    Provided by
    Provided by

    ನುಗ್ಗೆ ಸೊಪ್ಪು ಹಲವು ಆರೋಗ್ಯ ಸಮಸ್ಯೆಗಳಿಗೆ ಔಷಧಿ: ಹೇಗೆ ಗೊತ್ತೇ?

    ಆಯುರ್ವೇದದಲ್ಲಿ ಔಷಧಿಗಳ ತಯಾರಿಕೆಯಲ್ಲಿ ನುಗ್ಗೆ ಮರದ ಪ್ರತಿಯೊಂದು ಭಾಗವನ್ನು ಬಳಸಲಾಗುತ್ತದೆ. ಹಾಗೆಯೇ ನುಗ್ಗೆ ಸೊಪ್ಪಿನಲ್ಲಿ ಹಲವಾರು ಆರೋಗ್ಯ ಗುಣಗಳಿವೆ. ಆಹಾರದ ಭಾಗವಾಗಿ ಇದನ್ನು ಬಳಸಿದರೆ, ಜ್ವರ ಕಡಿಮೆಯಾಗುತ್ತದೆ. ಮಲಬದ್ಧತೆ ಸಮಸ್ಯೆ ದೂರವಾಗುತ್ತದೆ. ತಲೆನೋವು ಕಡಿಮೆಯಾಗೋಕೆ ಇದು ರಾಮಬಾಣ. ರಕ್ತವು ಶುದ್ಧಿಯಾಗುತ್ತದೆ. ರಕ್ತಹೀನತೆ ಸಮಸ್ಯೆ ನಿವಾರಣೆಯಾಗುತ್ತದೆ.

    ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು ಬೆಟ್ಟದ ನೆಲ್ಲಿಕಾಯಿ:

    ಬೆಟ್ಟದ ನೆಲ್ಲಿಕಾಯಿಯ ಹಣ್ಣು, ಹೂವು, ಕಾಯಿ, ಎಲೆಗಳು, ಬೇರು ಮತ್ತು ತೊಗಟೆ ತುಂಬಾ ಔಷಧೀಯ ಗುಣವನ್ನು ಹೊಂದಿದೆ. ಇದನ್ನು ಆಹಾರದ ಒಂದು ಭಾಗವಾಗಿ ಆಗಾಗ ಸೇವನೆ ಮಾಡುತ್ತಿದ್ದರೆ, ಅಸಿಡಿಟಿ ಸಮಸ್ಯೆ ನಿವಾರಣೆಯಾಗುತ್ತದೆ. ಕಣ್ಣು ನೋವಿಗೆ ರಾಮಬಾಣವಾಗಿದೆ. ಬಿಳಿ ಮುಟ್ಟು ನಿವಾರಣೆಯಾಗುತ್ತದೆ. ಹಲ್ಲುನೋವು ಕಡಿಮೆಯಾಗುತ್ತದೆ. ಮೂಲವ್ಯಾಧಿ ಸಮಸ್ಯೆಯು ವಾಸಿಯಾಗುತ್ತದೆ.

    ಗಂಟಲು ನೋವಿನ ಸಂದರ್ಭದಲ್ಲಿ ಈ ಆಹಾರಗಳನ್ನು ಸೇವಿಸಬೇಡಿ:

    ಗಂಟಲು ಸೋಂಕು ಉಂಟಾದಾಗ ಏನಾದರು ತಿನ್ನಲು ಅಥವಾ ಕುಡಿಯಲು ಕಷ್ಟವಾಗುತ್ತದೆ. ಹಾಗಾದರೆ ಈ ಸಮಯದಲ್ಲಿ ಏನು ತಿನ್ನಬಾರದು ಎಂದು ನೋಡೋಣ. ಎಣ್ಣೆಯುಕ್ತ ಆಹಾರಗಳು ಜೀರ್ಣವಾಗಲು ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ. ಇದು ಜೀರ್ಣಾಂಗದಲ್ಲಿ ಬ್ಯಾಕ್ಟಿರಿಯಾದ ಬೆಳವಣಿಗೆಯ ಸಾಧ್ಯತೆಯನ್ನು ಹೆಚ್ಚಿಸುತ್ತದೆ. ಅಲ್ಲದೆ ಎಣ್ಣೆಯುಕ್ತ ಆಹಾರಗಳು ಗ್ಯಾಸ್, ಅಜೀರ್ಣ ಮತ್ತು ಕೆಲವೊಮ್ಮೆ ವಾಕರಿಕೆಗೆ ಕಾರಣವಾಗಬಹುದು.

    admin
    • Website

    Related Posts

    ಐಪಿಎಲ್ ಫೈನಲ್ ಸ್ಥಳಾಂತರಕ್ಕೂ ಶಾಸಕರ ಟಿಕೆಟ್ ಬೇಡಿಕೆಗೂ ಸಂಬಂಧವಿಲ್ಲ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ

    May 6, 2026

    ಆಡಳಿತ ವಿರೋಧಿ ಅಲೆ ವಿಜಯ್ ಗೆಲುವಿಗೆ ಕಾರಣ: ಸುಮಲತಾ ಅಂಬರೀಷ್ ವಿಶ್ಲೇಷಣೆ

    May 6, 2026

    ರಾಜ್ಯದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಯ ಜನಪರ ಸರ್ಕಾರ ಅಧಿಕಾರಕ್ಕೆ ತನ್ನಿ: ಹೆಚ್.ಡಿ.ಕುಮಾರಸ್ವಾಮಿ ಕರೆ

    May 6, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಶಿವನ ವೇಷ ಮತ್ತು ರಾಜನ ಅಹಂಕಾರ: ಒಂದು ಸುಂದರ ನೀತಿ ಕಥೆ

    May 6, 2026

    ಈಶ್ವರನು ಒಮ್ಮೆ ಭೂಲೋಕದಲ್ಲಿ ಕಷ್ಟದಲ್ಲಿರುವ ತನ್ನ ಭಕ್ತರಿಗೆ ಒಳ್ಳೆಯದು ಮಾಡಲೆಂದು ನಿರ್ಧರಿಸಿ ಒಂದು ನಾಯಿಯ ವೇಷ ಹಾಕಿಕೊಂಡು ಮೊದಲು ಒಂದು…

    ಐಪಿಎಲ್ ಫೈನಲ್ ಸ್ಥಳಾಂತರಕ್ಕೂ ಶಾಸಕರ ಟಿಕೆಟ್ ಬೇಡಿಕೆಗೂ ಸಂಬಂಧವಿಲ್ಲ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ

    May 6, 2026

    ಆಡಳಿತ ವಿರೋಧಿ ಅಲೆ ವಿಜಯ್ ಗೆಲುವಿಗೆ ಕಾರಣ: ಸುಮಲತಾ ಅಂಬರೀಷ್ ವಿಶ್ಲೇಷಣೆ

    May 6, 2026

    ರಾಜ್ಯದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಯ ಜನಪರ ಸರ್ಕಾರ ಅಧಿಕಾರಕ್ಕೆ ತನ್ನಿ: ಹೆಚ್.ಡಿ.ಕುಮಾರಸ್ವಾಮಿ ಕರೆ

    May 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.