nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಟ್ಟದೇವರಕೆರೆ ಹೇಮಾವತಿ ನಾಲಾ ಕಾಮಗಾರಿಗೆ ಪೂಜೆ ಸಲ್ಲಿಸಿದ ಶಾಸಕ ಸಿ.ಬಿ.ಸುರೇಶ್‌ ಬಾಬು

    September 9, 2026

    ಸೆಪ್ಟೆಂಬರ್ 12 ರಂದು ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆ ಪದಗ್ರಹಣ ಸಮಾರಂಭ

    September 9, 2026

    ಕೆ.ಎನ್. ರಾಜಣ್ಣರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರನ್ನಾಗಿ ನೇಮಿಸಲು ಆಗ್ರಹ

    September 9, 2026
    Facebook Twitter Instagram
    ಟ್ರೆಂಡಿಂಗ್
    • ಪಟ್ಟದೇವರಕೆರೆ ಹೇಮಾವತಿ ನಾಲಾ ಕಾಮಗಾರಿಗೆ ಪೂಜೆ ಸಲ್ಲಿಸಿದ ಶಾಸಕ ಸಿ.ಬಿ.ಸುರೇಶ್‌ ಬಾಬು
    • ಸೆಪ್ಟೆಂಬರ್ 12 ರಂದು ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆ ಪದಗ್ರಹಣ ಸಮಾರಂಭ
    • ಕೆ.ಎನ್. ರಾಜಣ್ಣರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರನ್ನಾಗಿ ನೇಮಿಸಲು ಆಗ್ರಹ
    • ಬಿಸಿಲಿನ ತಾಪಕ್ಕೆ ಬ್ಯಾಟರಿಗಳ ಸ್ಫೋಟ : ಹೊತ್ತಿ ಉರಿದ ವಾಹನ
    • ಇ–ಕೆವೈಸಿ:  ಸರ್ವರ್ ಸಮಸ್ಯೆ ಬಗೆಹರಿಸುವಂತೆ ನ್ಯಾಯಬೆಲೆ ಅಂಗಡಿ ಮಾಲೀಕರಿಂದ ತಹಶೀಲ್ದಾರ್ ಅವರಿಗೆ ಮನವಿ
    • ಕೊಳಗೇರಿಗಳಲ್ಲಿ ವಾಸವಾಗಿರುವ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆಗೆ ಐತಿಹಾಸಿಕ ಹೆಜ್ಜೆ
    • ಆಧ್ಯಾತ್ಮಿಕ ಸಾಧನೆಯಿಂದ ಬದುಕಿಗೆ ಆನಂದ: ವೀರಭದ್ರ ಶಿವಾಚಾರ್ಯ ಮಹಾಸ್ವಾಮೀಜಿ
    • ಪಡಿತರ ಚೀಟಿ: 5 ವರ್ಷಗಳಿಗೊಮ್ಮೆ ಇ–ಕೆವೈಸಿ ಕಡ್ಡಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದೇಶಾದ್ಯಂತ ಮಂಗನ ಕಾಯಿಲೆ ಭೀತಿ: ಪರಿಹಾರವೇನು?
    ರಾಷ್ಟ್ರೀಯ ಸುದ್ದಿ February 8, 2024

    ದೇಶಾದ್ಯಂತ ಮಂಗನ ಕಾಯಿಲೆ ಭೀತಿ: ಪರಿಹಾರವೇನು?

    By adminFebruary 8, 2024No Comments1 Min Read
    monkey fever

    ದೇಶಾದ್ಯಂತ ಮಂಗನ ಕಾಯಿಲೆ ಅತ್ಯಂತ ವೇಗವಾಗಿ ಹಬ್ಬುತ್ತಿದೆ ಎಂದು ವರದಿಯಾಗಿದೆ. ಸಹಜವಾಗಿ ಈ ಸುದ್ದಿಯಿಂದ ಜನ ಭಯಭೀತರಾಗಿದ್ದಾರೆ. ಮಂಗನ ಖಾಯಿಲೆ, ಅಥವಾ Kyasanur Forest Disease (KFD) ಅಂತ ಜ್ವರವನ್ನು ಕರೆಯಲಾಗುತ್ತದೆ.

    ಅರಣ್ಯ ಪ್ರದೇಶಗಳಲ್ಲಿ ವಾಸವಿರುವ ಕೋತಿಯ ವೈರಸ್ ಗಳಿಂದ ಇದು ವೇಗವಾಗಿ ಹಬ್ಬುತ್ತದೆ. ಜ್ವರ, ತಲೆನೋವು, ಸ್ನಾಯು ನೋವು, ವಾಂತಿ ಮುಂತಾದ ರೋಗ ಲಕ್ಷಣಗಳನ್ನು ಹೊಂದಿದೆ. ಸದ್ಯ ೪೯ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿದೆ.

    ಎರಡು ಮಂದಿ ಸಾವಿಗೀಡಾಗಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಆತಂಕ ಬೇಡ ಕಟ್ಟೆಚ್ಚರ ವಹಿಸಿ ಎಂದು ಜಿಲ್ಲಾ ವೈದ್ಯಾಧಿಕಾರಿ ಪಿ ದಿನೇಶ್ ಮಾದ್ಯಮಗಳಿಗೆ ತಿಳಿಸಿದ್ದಾರೆ.

    ಹೇಗೆ ಹರಡುತ್ತದೆ?:

    ಮಂಗನ ಖಾಯಿಲೆ ಅಥವಾ Kyasanur Forest Disease (KFD), ಇದೊಂದು Haemaphysalis ಕುಲಕ್ಕೆ ಸೇರಿದ ಉಣುಗುಗಾಗಿದ್ದು ರೋಗಗ್ರಸ್ತ ಕೋತಿಯ ದೇಹದಲ್ಲಿದ್ದ ಉಣುಗು(Tick) ಕೋತಿಯ ಮರಣಾನಂತರ ಉದುರಿ ಗಾಳಿಯ ಮೂಲಕ ಜಾನುವಾರುಗಳಿಗೆ ಹರಡುತ್ತದೆ. ಅಲ್ಲಿಂದ ನೇರವಾಗಿ ಮನುಷ್ಯನ ದೇಹಕ್ಕೆ ಅಂಟಿಕೊಳ್ಳುತ್ತದೆ. ಈ ರೋಗವು ಮನುಷ್ಯನಿಂದ ಮನುಷ್ಯನಿಗೆ ಹರಡುವುದಿಲ್ಲ ಎನ್ನುವುದು ಸಮಾಧಾನಕರ ವಿಚಾರ.

    ಪರಿಹಾರವೇನು?: ಈ ರೋಗವನ್ನು ರಕ್ತ ಪರೀಕ್ಷೆಯ ಮೂಲಕ ಪತ್ತೆ ಮಾಡಲಾಗುತ್ತದೆ. ಜ್ವರ ಕಾಣಿಸಿಕೊಳ್ಳುತ್ತಿದ್ದಂತೆಯೆ ನಿರ್ಲಕ್ಷ್ಯಿಸದೆ ವೈದ್ಯರನ್ನು ಭೇಟಿಯಾಗಿ. ದೇಹದಲ್ಲಿ ನಿರ್ಜಲೀಕರಣವಾಗದಂತೆ ಎಚ್ಚರವಹಿಸಿ ಶುದ್ಧವಾದ, ಕಾಯಿಸಿದ ನೀರನ್ನು ಹೆಚ್ಚು ಸೇವಿಸುವುದು ಉತ್ತಮ.

    ದೇಹ ನಿರೋಧಕ ಶಕ್ತಿ ಹೆಚ್ಚಿಸುವ ಆಹಾರವನ್ನು ಸೇವಿಸಿ. ಮನೆಯಿಂದ ಹೊರಗೆ ಹೋಗುವಾಗ ದೇಹ ಪೂರ್ತಿ ಮುಚ್ಚುವಂತಹ ಬಟ್ಟೆಯನ್ನು ಧರಿಸಿ ಹಾಗೂ ಆದಷ್ಟು ಕಾಲಿಗೆ ಬೂಟ್ ಧರಿಸಿ ಉಣುಗು ಕಚ್ಚುವುದರಿಂದ ರಕ್ಷಿಸಿಕೊಳ್ಖಬಹುದು. ಮಲಗುವಾಗ ಸೊಳ್ಳೆ ಪರದೆಯನ್ನು ಬಳಸಿ. ದನದ ಹಾಲು ಬಳಸುವಾಗ ಎಚ್ಚರವಹಿಸುವುದು ಉತ್ತಮ. ಏಕೆಂದರೆ ಜಾನುವಾರುಗಳಿಗೆ ಉಣುಗು ಕಚ್ಚುವ ಸಂಭವ ಹೆಚ್ಚಾಗಿರುವುದರಿಂದ ಕಾಯಿಲೆ ಹರಡುವ ಸಂಭವವಿರುತ್ತದೆ. ಹಾಗಾಗಿ ಮೇಲೆ ಉಲ್ಲೇಖಿಸಿರುವ ಯಾವುದೇ ರೋಗ ಲಕ್ಷಣಗಳು ಕಂಡು ಬಂದರೂ ನಿರ್ಲಕ್ಷಿಸದೆ ವೈದ್ಯರನ್ನು ಭೇಟಿಯಾಗಿ.

     

    admin
    • Website

    Related Posts

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಚಿಕ್ಕನಾಯಕನಹಳ್ಳಿ

    ಪಟ್ಟದೇವರಕೆರೆ ಹೇಮಾವತಿ ನಾಲಾ ಕಾಮಗಾರಿಗೆ ಪೂಜೆ ಸಲ್ಲಿಸಿದ ಶಾಸಕ ಸಿ.ಬಿ.ಸುರೇಶ್‌ ಬಾಬು

    September 9, 2026

    ಚಿಕ್ಕನಾಯಕನಹಳ್ಳಿ: ರೈತರು ಸಹಕಾರ ನೀಡಿದರೆ ಸಾದ್ಯವಾದಷ್ಟು ಬೇಗ ಕಾಮಗಾರಿಯನ್ನು ಮುಗಿಸಲಾಗುವುದು ಭೂಸ್ವಾಧೀನ ಪಡಿಸಿಕೊಂಡಿರುವ ರೈತರು ಅಗತ್ಯ ದಾಖಲೆಗಳನ್ನು ನೀಡಿ ನಿಮ್ಮ…

    ಸೆಪ್ಟೆಂಬರ್ 12 ರಂದು ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆ ಪದಗ್ರಹಣ ಸಮಾರಂಭ

    September 9, 2026

    ಕೆ.ಎನ್. ರಾಜಣ್ಣರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರನ್ನಾಗಿ ನೇಮಿಸಲು ಆಗ್ರಹ

    September 9, 2026

    ಬಿಸಿಲಿನ ತಾಪಕ್ಕೆ ಬ್ಯಾಟರಿಗಳ ಸ್ಫೋಟ : ಹೊತ್ತಿ ಉರಿದ ವಾಹನ

    September 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.