nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾಡುಬೆಗೂರಿನಲ್ಲಿ ದಲಿತ ಮಹಿಳೆ ಮೇಲೆ ದೌರ್ಜನ್ಯ: ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸ್ಥಳೀಯರ ಆಗ್ರಹ

    July 15, 2026

    ಸರಗೂರು: ಚಿಕ್ಕದೇವಮ್ಮ ಬೆಟ್ಟದಲ್ಲಿ ಆಷಾಢ ಅಮಾವಾಸ್ಯೆ ವಿಶೇಷ ಪೂಜೆ; ಸಹಸ್ರಾರು ಭಕ್ತರ ಭಾಗಿ

    July 15, 2026

    ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಯುಜಿಸಿ ಗಮನಹರಿಸಬೇಕಿದೆ: ಡಾ.ಜಿ.ಪರಮೇಶ್ವರ್

    July 14, 2026
    Facebook Twitter Instagram
    ಟ್ರೆಂಡಿಂಗ್
    • ಕಾಡುಬೆಗೂರಿನಲ್ಲಿ ದಲಿತ ಮಹಿಳೆ ಮೇಲೆ ದೌರ್ಜನ್ಯ: ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸ್ಥಳೀಯರ ಆಗ್ರಹ
    • ಸರಗೂರು: ಚಿಕ್ಕದೇವಮ್ಮ ಬೆಟ್ಟದಲ್ಲಿ ಆಷಾಢ ಅಮಾವಾಸ್ಯೆ ವಿಶೇಷ ಪೂಜೆ; ಸಹಸ್ರಾರು ಭಕ್ತರ ಭಾಗಿ
    • ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಯುಜಿಸಿ ಗಮನಹರಿಸಬೇಕಿದೆ: ಡಾ.ಜಿ.ಪರಮೇಶ್ವರ್
    • ತುಮಕೂರು: ಜುಲೈ 15ರಿಂದ ಉಚಿತ ಯೋಗ ತರಬೇತಿ, ತರಗತಿಗಳು ಆರಂಭ
    • ಅರಸೀಕೆರೆ–ಯಲಹಂಕ ಮೆಮು ರೈಲಿಗೆ ಹಸಿರು ನಿಶಾನೆ
    • ಮಾದಕ ವ್ಯಸನಗಳಿಗೆ ಒಳಗಾದರೆ ನಿಮ್ಮ ಇಡೀ ಜೀವನವೇ ನಾಶವಾಗುತ್ತದೆ: ಜನಜಾಗೃತಿ ವೇದಿಕೆ ಸದಸ್ಯ ಶಿವಕುಮಾರ್
    • ಪ್ರತಿ ಠಾಣೆಗಳಲ್ಲಿ 2ನೆ ಭಾನುವಾರ ಪರಿಶಿಷ್ಟರ ಸಭೆ: ಪ್ರಿಯಾಂಕ್ ಖರ್ಗೆ
    • ಮೀನುಗಾರರಿಗೆ ಸೌಲಭ್ಯ ಸಹಾಯಧನ : ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ‘ಅಗ್ನಿಪಥ್’​ ಎಂಬ ವಿಶೇಷ ಯೋಜನೆ ಮೂಲಕ ವಾಯುಪಡೆಯಲ್ಲಿ ಅಗ್ನಿವೀರ್​ ವಾಯು ಹುದ್ದೆಗಳಿಗೆ ಅರ್ಜಿ ಆಹ್ವಾನ
    ರಾಜ್ಯ ಸುದ್ದಿ February 10, 2024

    ‘ಅಗ್ನಿಪಥ್’​ ಎಂಬ ವಿಶೇಷ ಯೋಜನೆ ಮೂಲಕ ವಾಯುಪಡೆಯಲ್ಲಿ ಅಗ್ನಿವೀರ್​ ವಾಯು ಹುದ್ದೆಗಳಿಗೆ ಅರ್ಜಿ ಆಹ್ವಾನ

    By adminFebruary 10, 2024No Comments1 Min Read
    agnipath

    ಯುವ ಜನತೆಗೆ ದೇಶ ಸೇವೆ ಮಾಡುವ ಅವಕಾಶ ಕಲ್ಪಿಸುವ ಉದ್ದೇಶದಿಂದ ರಕ್ಷಣಾ ಇಲಾಖೆ ‘ಅಗ್ನಿಪಥ್’​ ಎಂಬ ವಿಶೇಷ ಯೋಜನೆ ಜಾರಿಗೆ ತಂದಿದೆ. ಇದರ ಮೂಲಕ ವಾಯುಪಡೆಯಲ್ಲಿ ಅಗ್ನಿವೀರ್​ ವಾಯು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಗ್ನಿಪಥ್​ ಮೂಲಕ ಈಗಾಗಲೇ ಸಾವಿರಾರು ಯುವಜನತೆ ರಾಷ್ಟ್ರ ರಕ್ಷಣೆಗಾಗಿ ನಾಲ್ಕು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ ಎಂದು ವರದಿ ತಿಳಿಸಿದೆ.

    ಹುದ್ದೆಗಳ ವಿವರ: ಅವಿವಾಹಿತ ಯುವಕ/ಯುವತಿಯರು ಅಗ್ನಿವೀರ್​​ ಹುದ್ದೆಯ ನೇಮಕಾತಿಯಲ್ಲಿ ಪಾಲ್ಗೊಳ್ಳಬಹುದು. ಎಷ್ಟು ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ ಎಂಬ ನಿರ್ದಿಷ್ಟ ಸಂಖ್ಯೆಯನ್ನು ಅಧಿಸೂಚನೆಯಲ್ಲಿ ತಿಳಿಸಿಲ್ಲ.

    ವಿದ್ಯಾರ್ಹತೆ: ಪಿಯುಸಿ (ಗಣಿತ, ಭೌತಶಾಸ್ತ್ರ ಮತ್ತು ಇಂಗ್ಲಿಷ್​​)/ ಮೂರು ವರ್ಷಗಳ ಡಿಪ್ಲೊಮಾ ಪದವಿ ಪಡೆದಿರಬೇಕು. ವಯೋಮಿತಿ: ಜನವರಿ 2, 2004ರಿಂದ ಜುಲೈ 2, 2007ರ ನಡುವೆ ಜನಿಸಿದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು.

    ವೇತನ: ಈ ಹುದ್ದೆಗಳಿಗೆ ಮೊದಲ ವರ್ಷ 30,000, ಎರಡನೇ ವರ್ಷದಲ್ಲಿ 33,000, ಮೂರನೇ ವರ್ಷದಲ್ಲಿ 36,500 ನಾಲ್ಕನೇ ವರ್ಷ 40,000 ರೂ. ವೇತನವಿದೆ.

    ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆನ್​ ಲೈನ್​ ಮೂಲಕ ಅರ್ಜಿ ಸಲ್ಲಿಸಬೇಕು. ಎಲ್ಲಾ ವರ್ಗದ ಅಭ್ಯರ್ಥಿಗಳು 550 ರೂ ಅರ್ಜಿ ಶುಲ್ಕ ಪಾವತಿಸಬೇಕು.

    ಆಯ್ಕೆ ಪ್ರಕ್ರಿಯೆ: ಲಿಖಿತ, ದೈಹಿಕ ಸಾಮರ್ಥ್ಯ, ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ. ಜನವರಿ 17ರಿಂದಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಫೆಬ್ರವರಿ 6 ಅಂತಿಮ ದಿನವೆಂದು ನಿಗದಿಪಡಿಸಲಾಗಿತ್ತು. ಆದರೆ, ಇದೀಗ ಅರ್ಜಿ ಸಲ್ಲಿಕೆ ದಿನವನ್ನು ಫೆ.11ರವರೆಗೆ ವಿಸ್ತರಿಸಲಾಗಿದೆ.

    ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ indianairforce.nic.in ಅಥವಾ agnipathvayu.cdac.in/AV/ ಈ ಜಾಲತಾಣಕ್ಕೆ ಭೇಟಿ ನೀಡಿಲು ಸೂಚಿಸಲಾಗಿದೆ.


    Provided by
    Provided by
    admin
    • Website

    Related Posts

    ಪ್ರತಿ ಠಾಣೆಗಳಲ್ಲಿ 2ನೆ ಭಾನುವಾರ ಪರಿಶಿಷ್ಟರ ಸಭೆ: ಪ್ರಿಯಾಂಕ್ ಖರ್ಗೆ

    July 14, 2026

    14 ವರ್ಷದ ಬಾಲಕಿ ತಾಯಿಯಾದ ಪ್ರಕರಣ; ಪೋಕ್ಸೋ ಕೇಸ್ ದಾಖಲು: ನಾಲ್ವರು ವೈದ್ಯರ ವಿರುದ್ಧವೂ FIR

    July 13, 2026

    ಸರ್ಕಾರದ ಚಿತಾವಣೆಯಿಂದ ಬಿಡದಿ ಟೌನ್‌ ಶಿಪ್‌ ಗೆ ಸರ್ವೆ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

    July 13, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಕಾಡುಬೆಗೂರಿನಲ್ಲಿ ದಲಿತ ಮಹಿಳೆ ಮೇಲೆ ದೌರ್ಜನ್ಯ: ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸ್ಥಳೀಯರ ಆಗ್ರಹ

    July 15, 2026

    ಸರಗೂರು: ತಾಲ್ಲೂಕಿನ ಕಾಡುಬೆಗೂರು ಗ್ರಾಮದಲ್ಲಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ದಲಿತ ಮಹಿಳೆಯ ಮೇಲೆ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದ್ದು, ಗ್ರಾಮದಲ್ಲಿ…

    ಸರಗೂರು: ಚಿಕ್ಕದೇವಮ್ಮ ಬೆಟ್ಟದಲ್ಲಿ ಆಷಾಢ ಅಮಾವಾಸ್ಯೆ ವಿಶೇಷ ಪೂಜೆ; ಸಹಸ್ರಾರು ಭಕ್ತರ ಭಾಗಿ

    July 15, 2026

    ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಯುಜಿಸಿ ಗಮನಹರಿಸಬೇಕಿದೆ: ಡಾ.ಜಿ.ಪರಮೇಶ್ವರ್

    July 14, 2026

    ತುಮಕೂರು: ಜುಲೈ 15ರಿಂದ ಉಚಿತ ಯೋಗ ತರಬೇತಿ, ತರಗತಿಗಳು ಆರಂಭ

    July 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.