nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಟ ವಿಜಯ್ ಜನಪ್ರಿಯತೆ ಮತಗಳಾಗಿ ಪರಿವರ್ತನೆಯಾಗಬಹುದು ಎಂದು ನಾವು ಭಾವಿಸಿರಲಿಲ್ಲ: ಜಿ. ಪರಮೇಶ್ವರ್

    May 6, 2026

    ಚಿಕ್ಕನಾಯಕನಹಳ್ಳಿ: ಆಗಸ್ಟ್‌ನಲ್ಲಿ ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್‌ — ಸಾರ್ವಜನಿಕರಿಗೆ ಸುವರ್ಣಾವಕಾಶ

    May 6, 2026

    ತುರ್ತು ಸಂದರ್ಭದಲ್ಲಿ ಜೀವ ರಕ್ಷಕನಾಗಲಿದ್ದಾನೆ ಸಾಮಾನ್ಯ ನಾಗರಿಕ: ‘ತಾಯಿ’ ಯೋಜನೆಗೆ ಚಾಲನೆ

    May 6, 2026
    Facebook Twitter Instagram
    ಟ್ರೆಂಡಿಂಗ್
    • ನಟ ವಿಜಯ್ ಜನಪ್ರಿಯತೆ ಮತಗಳಾಗಿ ಪರಿವರ್ತನೆಯಾಗಬಹುದು ಎಂದು ನಾವು ಭಾವಿಸಿರಲಿಲ್ಲ: ಜಿ. ಪರಮೇಶ್ವರ್
    • ಚಿಕ್ಕನಾಯಕನಹಳ್ಳಿ: ಆಗಸ್ಟ್‌ನಲ್ಲಿ ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್‌ — ಸಾರ್ವಜನಿಕರಿಗೆ ಸುವರ್ಣಾವಕಾಶ
    • ತುರ್ತು ಸಂದರ್ಭದಲ್ಲಿ ಜೀವ ರಕ್ಷಕನಾಗಲಿದ್ದಾನೆ ಸಾಮಾನ್ಯ ನಾಗರಿಕ: ‘ತಾಯಿ’ ಯೋಜನೆಗೆ ಚಾಲನೆ
    • ವೀರಾಂಜನೇಯ ಸ್ವಾಮಿ ದೇವಾಲಯದ ಹುಂಡಿ ಕಳವು:  ದೂರು ದಾಖಲು
    • ಹೋಂಸ್ಟೇ: ಅಧಿಕೃತ ನೋಂದಣಿಗೆ ಸೂಚನೆ
    • ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ
    • ಪತ್ನಿಯ ಭೀಕರ ಕೊಲೆ: ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ತುಮಕೂರು ನ್ಯಾಯಾಲಯ
    • ಗುಬ್ಬಿ: ಮೇ 25ರಂದು ಬಸವ ಜಯಂತಿ ಆಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಂಘ ಮತ್ತು ಪಕ್ಷಕ್ಕಾಗಿ 35-40 ಕೇಸ್‌ ಗಳನ್ನು ಹಾಕಿಸಿಕೊಂಡು 15 ಸಲ ಜೈಲುವಾಸ: ಬಿಜೆಪಿ ಹೈಕಮಾಂಡ್ ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಯಾಗಿ ಘೋಷಣೆ
    ರಾಜ್ಯ ಸುದ್ದಿ February 13, 2024

    ಸಂಘ ಮತ್ತು ಪಕ್ಷಕ್ಕಾಗಿ 35-40 ಕೇಸ್‌ ಗಳನ್ನು ಹಾಕಿಸಿಕೊಂಡು 15 ಸಲ ಜೈಲುವಾಸ: ಬಿಜೆಪಿ ಹೈಕಮಾಂಡ್ ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಯಾಗಿ ಘೋಷಣೆ

    By adminFebruary 13, 2024No Comments1 Min Read
    narayana sa bhanda

    ಸಂಘಪರಿವಾರದ ಹೋರಾಟಗಾರ, ಬಿಜೆಪಿ ಕಟ್ಟಾಳು ನಾರಾಯಣಸಾ ಭಾಂಡಗೆ ಬಿಜೆಪಿ ಹೈಕಮಾಂಡ್ ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿದೆ ಎಂದು ವರದಿ ತಿಳಿಸಿದೆ. ಬಿಜೆಪಿ ಘೋಷಣೆ ಬೆನ್ನಲ್ಲೇ ಅವರ ಮನೆಯಲ್ಲಿ ಸಂಭ್ರಮ‌ ಮನೆ‌ ಮಾಡಿದ್ದು, ರಾಜ್ಯಸಭಾ ಸ್ಥಾನಕ್ಕೆ ನನ್ನ ಹೆಸರು ಘೋಷಣೆಯಾಗುತ್ತೆ ಎಂದು ನಾನು ಭಾವಿಸಿರಲಿಲ್ಲ.

    ನನ್ನ ಹೋರಾಟ ಹಾಗೂ ಹಿರಿತನ ಮನಗಂಡು ಪಕ್ಷದ ಹಿರಿಯರು ನನಗೆ ರಾಜ್ಯಸಭಾ ಸ್ಥಾನ ನೀಡಿದ್ದಾರೆ. ಸಾಮಾನ್ಯ ಕಾರ್ಯಕರ್ತನನ್ನ ಬೆಳೆಸಿ, ಗುರುತಿಸುವುದು ಬಿಜೆಪಿಯಲ್ಲಿ ಮಾತ್ರ ಎಂದು ನಾರಾಯಣಸಾ ಹೇಳಿದ್ದಾರೆ. ನಾರಾಯಣಸಾ ಭಾಂಡಗೆ ಸಂಘದಲ್ಲಿ 40 ವರ್ಷಗಳ ಸೇವೆ ಸಲ್ಲಿಸಿದ್ದಾರೆ. ತಮ್ಮ 17 ನೇ ವಯಸ್ಸಿಗೆ ಆರ್‌ಎಸ್‌ಎಸ್‌ ಸೇರ್ಪಡೆಯಾಗಿದ್ದರು. ಬಾಗಲಕೋಟೆಯಲ್ಲಿ ಎಬಿವಿಪಿ ಸಂಸ್ಥಾಪಕ ಸದಸ್ಯರೂ ಆಗಿದ್ದರು.


    Provided by
    Provided by

    ವಿಶ್ವ ಹಿಂದೂ ಪರಿಷತ್‌ ನಲ್ಲೂ ಸೇವೆ ಸಲ್ಲಿಸಿದ್ದಾರೆ. 1973 ರಲ್ಲಿ ಅಂದಿನ ಜನಸಂಘ ಸೇರ್ಪಡೆ ಮೂಲಕ ರಾಜಕೀಯ ಪ್ರವೇಶ ಮಾಡಿದ್ದರು. ಇಂದಿರಾ ಗಾಂಧಿ ಅವರು ಆಲಮಟ್ಟಿ ಜಲಾಶಯಕ್ಕೆ ಭೇಟಿ ಕೊಟ್ಟಾಗ ಕಪ್ಪು ಬಾವುಟ ತೋರಿಸಿ ವಿರೋಧ ವ್ಯಕ್ತಪಡಿಸಿ ಬಂಧನಕ್ಕೆ ಒಳಗಾಗಿದ್ದರು. ತುರ್ತು ಪರಿಸ್ಥಿತಿ ವಿರೋಧಿಸಿ ಜೈಲು ಸೇರಿದವರಲ್ಲಿ ಇವರೂ ಸಹ ಒಬ್ಬರು.

    ಇವರು ರಾಮಮಂದಿರ ಕರಸೇವಕರೂ ಹೌದು. ರಾಮಮಂದಿರ ನಿರ್ಮಾಣಕ್ಕೆ ರಾಮ ಶಿಲೆ ಸಂಗ್ರಹಿಸಿ ಕಳಿಸಿದ್ದಾರೆ. ಕಾಶ್ಮೀರದ ಲಾಲ್ ಚೌಕ್‌ ನಲ್ಲಿ ತಿರಂಗ ಹಾರಿಸುವ ಹೋರಾಟದಲ್ಲೂ ಪಾಲ್ಗೊಂಡಿದ್ದರು. ಹುಬ್ಬಳ್ಳಿ ಈದ್ಗಾ ಮೈದಾನದ ರಾಷ್ಟ್ರಧ್ವಜ ಹಾರಿಸಿ ಲಾಠಿ ಏಟು ತಿಂದಿದ್ದರು. ಸಂಘ ಮತ್ತು ಪಕ್ಷಕ್ಕಾಗಿ 35-40 ಕೇಸ್‌ಗಳನ್ನು ಹಾಕಿಸಿಕೊಂಡು 15 ಸಲ ಜೈಲುವಾಸ ಅನುಭವಿಸಿದ್ದಾರೆ ಎನ್ನಲಾಗಿದೆ.

     

     

    admin
    • Website

    Related Posts

    ನಟ ವಿಜಯ್ ಜನಪ್ರಿಯತೆ ಮತಗಳಾಗಿ ಪರಿವರ್ತನೆಯಾಗಬಹುದು ಎಂದು ನಾವು ಭಾವಿಸಿರಲಿಲ್ಲ: ಜಿ. ಪರಮೇಶ್ವರ್

    May 6, 2026

    ತುರ್ತು ಸಂದರ್ಭದಲ್ಲಿ ಜೀವ ರಕ್ಷಕನಾಗಲಿದ್ದಾನೆ ಸಾಮಾನ್ಯ ನಾಗರಿಕ: ‘ತಾಯಿ’ ಯೋಜನೆಗೆ ಚಾಲನೆ

    May 6, 2026

    ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

    May 5, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ನಟ ವಿಜಯ್ ಜನಪ್ರಿಯತೆ ಮತಗಳಾಗಿ ಪರಿವರ್ತನೆಯಾಗಬಹುದು ಎಂದು ನಾವು ಭಾವಿಸಿರಲಿಲ್ಲ: ಜಿ. ಪರಮೇಶ್ವರ್

    May 6, 2026

    ಬೆಂಗಳೂರು: ತಮಿಳುನಾಡು ವಿಧಾನಸಭೆ ಚುನಾವಣಾ ಫಲಿತಾಂಶದ ಬೆನ್ನಲ್ಲೇ ತಮಿಳು ಸೂಪರ್ ಸ್ಟಾರ್ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’…

    ಚಿಕ್ಕನಾಯಕನಹಳ್ಳಿ: ಆಗಸ್ಟ್‌ನಲ್ಲಿ ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್‌ — ಸಾರ್ವಜನಿಕರಿಗೆ ಸುವರ್ಣಾವಕಾಶ

    May 6, 2026

    ತುರ್ತು ಸಂದರ್ಭದಲ್ಲಿ ಜೀವ ರಕ್ಷಕನಾಗಲಿದ್ದಾನೆ ಸಾಮಾನ್ಯ ನಾಗರಿಕ: ‘ತಾಯಿ’ ಯೋಜನೆಗೆ ಚಾಲನೆ

    May 6, 2026

    ವೀರಾಂಜನೇಯ ಸ್ವಾಮಿ ದೇವಾಲಯದ ಹುಂಡಿ ಕಳವು:  ದೂರು ದಾಖಲು

    May 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.