nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲೇ ಕಳ್ಳತನ: 1.20 ಕೆಜಿ ಚಿನ್ನಾಭರಣ ಲೂಟಿ ಮಾಡಿದ ಸಂಬಂಧಿಕ ಸೇರಿ ಇಬ್ಬರ ಬಂಧನ

    May 6, 2026

    ನಟ ವಿಜಯ್ ಜನಪ್ರಿಯತೆ ಮತಗಳಾಗಿ ಪರಿವರ್ತನೆಯಾಗಬಹುದು ಎಂದು ನಾವು ಭಾವಿಸಿರಲಿಲ್ಲ: ಜಿ. ಪರಮೇಶ್ವರ್

    May 6, 2026

    ಚಿಕ್ಕನಾಯಕನಹಳ್ಳಿ: ಆಗಸ್ಟ್‌ನಲ್ಲಿ ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್‌ — ಸಾರ್ವಜನಿಕರಿಗೆ ಸುವರ್ಣಾವಕಾಶ

    May 6, 2026
    Facebook Twitter Instagram
    ಟ್ರೆಂಡಿಂಗ್
    • ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲೇ ಕಳ್ಳತನ: 1.20 ಕೆಜಿ ಚಿನ್ನಾಭರಣ ಲೂಟಿ ಮಾಡಿದ ಸಂಬಂಧಿಕ ಸೇರಿ ಇಬ್ಬರ ಬಂಧನ
    • ನಟ ವಿಜಯ್ ಜನಪ್ರಿಯತೆ ಮತಗಳಾಗಿ ಪರಿವರ್ತನೆಯಾಗಬಹುದು ಎಂದು ನಾವು ಭಾವಿಸಿರಲಿಲ್ಲ: ಜಿ. ಪರಮೇಶ್ವರ್
    • ಚಿಕ್ಕನಾಯಕನಹಳ್ಳಿ: ಆಗಸ್ಟ್‌ನಲ್ಲಿ ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್‌ — ಸಾರ್ವಜನಿಕರಿಗೆ ಸುವರ್ಣಾವಕಾಶ
    • ತುರ್ತು ಸಂದರ್ಭದಲ್ಲಿ ಜೀವ ರಕ್ಷಕನಾಗಲಿದ್ದಾನೆ ಸಾಮಾನ್ಯ ನಾಗರಿಕ: ‘ತಾಯಿ’ ಯೋಜನೆಗೆ ಚಾಲನೆ
    • ವೀರಾಂಜನೇಯ ಸ್ವಾಮಿ ದೇವಾಲಯದ ಹುಂಡಿ ಕಳವು:  ದೂರು ದಾಖಲು
    • ಹೋಂಸ್ಟೇ: ಅಧಿಕೃತ ನೋಂದಣಿಗೆ ಸೂಚನೆ
    • ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ
    • ಪತ್ನಿಯ ಭೀಕರ ಕೊಲೆ: ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ತುಮಕೂರು ನ್ಯಾಯಾಲಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗಂಡನ ಪರಸ್ತ್ರೀ ವ್ಯಾಮೋಹಕ್ಕೆ ನೊಂದು ಪ್ರಾಣ ಕಳೆದುಕೊಂಡ ಪತ್ನಿ
    ರಾಜ್ಯ ಸುದ್ದಿ February 13, 2024

    ಗಂಡನ ಪರಸ್ತ್ರೀ ವ್ಯಾಮೋಹಕ್ಕೆ ನೊಂದು ಪ್ರಾಣ ಕಳೆದುಕೊಂಡ ಪತ್ನಿ

    By adminFebruary 13, 2024No Comments1 Min Read
    bengaluru 2

    ಬೆಂಗಳೂರು: ಗಂಡನ ಅಕ್ರಮ ಸಂಬಧಕ್ಕೆ ಬೇಸತ್ತ ಪತ್ನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ರಾಜಗೋಪಾಲ ನಗರದ ಮೋಹನ್‌ ಥಿಯೇಟರ್‌ ಬಳಿಯ ಮನೆಯೊಂದರಲ್ಲಿ ನಡೆದಿದೆ.  ಆತ್ಮಹತ್ಯೆ ಮಾಡಿಕೊಂಡಿರುವ ಯುವತಿಯ ಹೆಸರು ಕಾವ್ಯ (22). ದಾಂಪತ್ಯ ಜೀವನ ಶುರುವಾಗಿ ಇನ್ನೇನು 2 ವರ್ಷ ಮಾತ್ರ ಆಗಿದ್ದು, ಒಂದು ವರ್ಷದ ಮುದ್ದಾದ ಮಗುವೊಂದಿತ್ತು.

    ಮದುವೆಯಾಗುವ ಯುವಕ ಒಬ್ಬ ಸಾಫ್ಟ್‌ ವೇರ್‌ ಎಂಜಿನಿಯರ್‌, ಒಳ್ಳೆಯ ಕೆಲಸದಲ್ಲಿದ್ದಾನೆ ಎಂಬ ಕಾರಣಕ್ಕೆ ಐವತ್ತು ಲಕ್ಷ ರೂ. ಖರ್ಚು ಮಾಡಿ ಅದ್ಧೂರಿಯಾಗಿ ಮದುವೆ ಮಾಡಿಕೊಟ್ಟಿದ್ದರು. ದುಡ್ಡಿನ ಜತೆ ಅರ್ಧ ಕೆಜಿ ಚಿನ್ನ ಕೂಡಾ ಕೊಟ್ಟಿದ್ದರು. ಆದರೆ, ಆ ಮನುಷ್ಯ ಮದುವೆಯಾದ ಕೂಡಲೇ ಕೆಲಸ ಬಿಟ್ಟಿದ್ದ. ಆಕೆಯ ಪೋಷಕರು ಕೊಟ್ಟ ವರದಕ್ಷಿಣೆಯ ಹಣದಲ್ಲೇ ದಿನದೂಡುತ್ತಿದ್ದ ಎನ್ನಲಾಗಿದೆ.


    Provided by
    Provided by

    ಇಷ್ಟಾದರೂ ಮುಗಿಯಲಿಲ್ಲ. ಬೇರೆ ಹೆಣ್ಣಿನ ಜೊತೆ ಅಕ್ರಮ ಸಂಬಂಧ ಹೊಂದಿದ್ದ. ಕೇಳಿದರೆ ತಂಗಿ ಅಂತಿದ್ದ! ಇಂಥ ನೀಚ ಗಂಡನ ಅಕ್ರಮ ಸಂಬಂಧದಿಂದ ಬೇಸತ್ತು ಆ ಹುಡುಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆತ್ಮಹತ್ಯೆ ಅಲ್ಲ, ಕೊಲೆ ಎಂದು ಆಕೆಯ ಹೆತ್ತವರು ಆರೋಪ ಮಾಡುತ್ತಿದ್ದಾರೆ.

     

    admin
    • Website

    Related Posts

    ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲೇ ಕಳ್ಳತನ: 1.20 ಕೆಜಿ ಚಿನ್ನಾಭರಣ ಲೂಟಿ ಮಾಡಿದ ಸಂಬಂಧಿಕ ಸೇರಿ ಇಬ್ಬರ ಬಂಧನ

    May 6, 2026

    ನಟ ವಿಜಯ್ ಜನಪ್ರಿಯತೆ ಮತಗಳಾಗಿ ಪರಿವರ್ತನೆಯಾಗಬಹುದು ಎಂದು ನಾವು ಭಾವಿಸಿರಲಿಲ್ಲ: ಜಿ. ಪರಮೇಶ್ವರ್

    May 6, 2026

    ತುರ್ತು ಸಂದರ್ಭದಲ್ಲಿ ಜೀವ ರಕ್ಷಕನಾಗಲಿದ್ದಾನೆ ಸಾಮಾನ್ಯ ನಾಗರಿಕ: ‘ತಾಯಿ’ ಯೋಜನೆಗೆ ಚಾಲನೆ

    May 6, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲೇ ಕಳ್ಳತನ: 1.20 ಕೆಜಿ ಚಿನ್ನಾಭರಣ ಲೂಟಿ ಮಾಡಿದ ಸಂಬಂಧಿಕ ಸೇರಿ ಇಬ್ಬರ ಬಂಧನ

    May 6, 2026

    ಬೆಂಗಳೂರು: ರಾಜ್ಯ ವಸತಿ ಸಚಿವ ಬಿ.ಝೆಡ್. ಜಮೀರ್ ಅಹ್ಮದ್ ಖಾನ್ ಅವರ ಬೆಂಗಳೂರಿನ ನಿವಾಸದಲ್ಲಿ ನಡೆದಿದ್ದ ಭಾರಿ ಪ್ರಮಾಣದ ಚಿನ್ನಾಭರಣ…

    ನಟ ವಿಜಯ್ ಜನಪ್ರಿಯತೆ ಮತಗಳಾಗಿ ಪರಿವರ್ತನೆಯಾಗಬಹುದು ಎಂದು ನಾವು ಭಾವಿಸಿರಲಿಲ್ಲ: ಜಿ. ಪರಮೇಶ್ವರ್

    May 6, 2026

    ಚಿಕ್ಕನಾಯಕನಹಳ್ಳಿ: ಆಗಸ್ಟ್‌ನಲ್ಲಿ ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್‌ — ಸಾರ್ವಜನಿಕರಿಗೆ ಸುವರ್ಣಾವಕಾಶ

    May 6, 2026

    ತುರ್ತು ಸಂದರ್ಭದಲ್ಲಿ ಜೀವ ರಕ್ಷಕನಾಗಲಿದ್ದಾನೆ ಸಾಮಾನ್ಯ ನಾಗರಿಕ: ‘ತಾಯಿ’ ಯೋಜನೆಗೆ ಚಾಲನೆ

    May 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.