nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿಕ್ಕನಾಯಕನಹಳ್ಳಿ: ಆಗಸ್ಟ್‌ನಲ್ಲಿ ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್‌ — ಸಾರ್ವಜನಿಕರಿಗೆ ಸುವರ್ಣಾವಕಾಶ

    May 6, 2026

    ತುರ್ತು ಸಂದರ್ಭದಲ್ಲಿ ಜೀವ ರಕ್ಷಕನಾಗಲಿದ್ದಾನೆ ಸಾಮಾನ್ಯ ನಾಗರಿಕ: ‘ತಾಯಿ’ ಯೋಜನೆಗೆ ಚಾಲನೆ

    May 6, 2026

    ವೀರಾಂಜನೇಯ ಸ್ವಾಮಿ ದೇವಾಲಯದ ಹುಂಡಿ ಕಳವು:  ದೂರು ದಾಖಲು

    May 5, 2026
    Facebook Twitter Instagram
    ಟ್ರೆಂಡಿಂಗ್
    • ಚಿಕ್ಕನಾಯಕನಹಳ್ಳಿ: ಆಗಸ್ಟ್‌ನಲ್ಲಿ ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್‌ — ಸಾರ್ವಜನಿಕರಿಗೆ ಸುವರ್ಣಾವಕಾಶ
    • ತುರ್ತು ಸಂದರ್ಭದಲ್ಲಿ ಜೀವ ರಕ್ಷಕನಾಗಲಿದ್ದಾನೆ ಸಾಮಾನ್ಯ ನಾಗರಿಕ: ‘ತಾಯಿ’ ಯೋಜನೆಗೆ ಚಾಲನೆ
    • ವೀರಾಂಜನೇಯ ಸ್ವಾಮಿ ದೇವಾಲಯದ ಹುಂಡಿ ಕಳವು:  ದೂರು ದಾಖಲು
    • ಹೋಂಸ್ಟೇ: ಅಧಿಕೃತ ನೋಂದಣಿಗೆ ಸೂಚನೆ
    • ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ
    • ಪತ್ನಿಯ ಭೀಕರ ಕೊಲೆ: ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ತುಮಕೂರು ನ್ಯಾಯಾಲಯ
    • ಗುಬ್ಬಿ: ಮೇ 25ರಂದು ಬಸವ ಜಯಂತಿ ಆಚರಣೆ
    • ಹಜ್ ಯಾತ್ರಿಕರ ಪ್ರಾರ್ಥನೆಯಲ್ಲಿ ರಾಜ್ಯದ ಒಳಿತಿರಲಿ: ವಿಮಾನಯಾನಕ್ಕೆ ಚಾಲನೆ ನೀಡಿ ಸಿಎಂ ಸಿದ್ದರಾಮಯ್ಯ ಕರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಲೋಕಾಯುಕ್ತ ಪೊಲೀಸರಿಂದ ‘FIR’ ದಾಖಲು
    ರಾಜ್ಯ ಸುದ್ದಿ February 13, 2024

    ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಲೋಕಾಯುಕ್ತ ಪೊಲೀಸರಿಂದ ‘FIR’ ದಾಖಲು

    By adminFebruary 13, 2024No Comments1 Min Read
    d k shivakumar

    ಬೆಂಗಳೂರು: ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಲೋಕಾಯುಕ್ತ ಪೊಲೀಸರು ‘FIR’ ದಾಖಲು ಮಾಡಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ರಾಜ್ಯ ಸರ್ಕಾರದಿಂದ ಸಿಬಿಐ ತನಿಖೆಗೆ ವಹಿಸಿದ್ದನ್ನು ಹಿಂಪಡೆಯಲಾಗಿತ್ತು.

    ಇದೀಗ ಸಿಬಿಐಯಲ್ಲಿ ಇದ್ದಂತ ಪ್ರಕರಣವನ್ನು ಲೋಕಾಯುಕ್ತದಿಂದ ಮರು ತನಿಖೆ ಶುರು ಮಾಡಲಾಗಿದೆ.


    Provided by
    Provided by

    ಸಿಬಿಐಯಲ್ಲಿದ್ದ ಪ್ರಕರಣವನ್ನು ಮರು ತನಿಖೆಗೆ ಲೋಕಾಯುಕ್ತ ಎಫ್ ಐಆರ್ ದಾಖಲಿಸಿಕೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸುವಂತೆ ಸಿಬಿಐಗೆ ಪತ್ರ ಬರೆದಿದೆ. ಆದ್ರೆ, ಸಿಬಿಐ ಈವರೆಗೂ ಲೋಕಾಯುಕ್ತಕ್ಕೆ ಸಂಬಂಧಿಸಿದ ದಾಖಲೆ ಒದಗಿಸಿಲ್ಲ.

    2017ರ ಆಗಸ್ಟ್ ನಲ್ಲಿ ಆದಾಯ ತೆರಿಗೆ ಅಧಿಕಾರಿಗಳು ಡಿ.ಕೆ. ಶಿವಕುಮಾರ್ ಅವರ ಕನಕಪುರ ಮನೆ, ಬೆಂಗಳೂರಿನ ನಿವಾಸ, ಕಚೇರಿ ಹಾಗೂ ಆಪ್ತರ ಮನೆಗಳು ಸೇರಿದಂತೆ 39 ಕಡೆ ದಾಳಿ ನಡೆಸಿದ್ದರು. ಕಾಂಗ್ರೆಸ್ ಎಂಎಲ್ಸಿ ಗೋವಿಂದರಾಜು ಅವರ ಡೈರಿಯಲ್ಲಿ ಹೆಸರು ಪತ್ತೆಯಾದ ನಂತರ ಶಿವಕುಮಾರ್ ಅವರನ್ನು ವಿಚಾರಣೆ ನಡೆಸಿದ್ದರು.

    ಡಿಕೆಶಿ ವಿರುದ್ಧದ ಸಿಬಿಐ ತನಿಖೆಯ ಆದೇಶವನ್ನು ಸರ್ಕಾರ ವಾಪಸ್ ಪಡೆದುಕೊಂಡಿರುವುದನ್ನು ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೋರ್ಟ್ ಮೊರೆ ಹೋಗಿದ್ದು, ಹೈಕೋರ್ಟ್ ಫೆಬ್ರವರಿ 29ಕ್ಕೆ ವಿಚಾರಣೆ ಮುಂದೂಡಿದೆ.

     

    admin
    • Website

    Related Posts

    ತುರ್ತು ಸಂದರ್ಭದಲ್ಲಿ ಜೀವ ರಕ್ಷಕನಾಗಲಿದ್ದಾನೆ ಸಾಮಾನ್ಯ ನಾಗರಿಕ: ‘ತಾಯಿ’ ಯೋಜನೆಗೆ ಚಾಲನೆ

    May 6, 2026

    ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

    May 5, 2026

    ಹಜ್ ಯಾತ್ರಿಕರ ಪ್ರಾರ್ಥನೆಯಲ್ಲಿ ರಾಜ್ಯದ ಒಳಿತಿರಲಿ: ವಿಮಾನಯಾನಕ್ಕೆ ಚಾಲನೆ ನೀಡಿ ಸಿಎಂ ಸಿದ್ದರಾಮಯ್ಯ ಕರೆ

    May 5, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಚಿಕ್ಕನಾಯಕನಹಳ್ಳಿ

    ಚಿಕ್ಕನಾಯಕನಹಳ್ಳಿ: ಆಗಸ್ಟ್‌ನಲ್ಲಿ ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್‌ — ಸಾರ್ವಜನಿಕರಿಗೆ ಸುವರ್ಣಾವಕಾಶ

    May 6, 2026

    ಚಿಕ್ಕನಾಯಕನಹಳ್ಳಿ: ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ಪ್ರಕರಣಗಳನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸುವ ನಿಟ್ಟಿನಲ್ಲಿ 2026ರ ಆಗಸ್ಟ್ 21, 22 ಮತ್ತು 23…

    ತುರ್ತು ಸಂದರ್ಭದಲ್ಲಿ ಜೀವ ರಕ್ಷಕನಾಗಲಿದ್ದಾನೆ ಸಾಮಾನ್ಯ ನಾಗರಿಕ: ‘ತಾಯಿ’ ಯೋಜನೆಗೆ ಚಾಲನೆ

    May 6, 2026

    ವೀರಾಂಜನೇಯ ಸ್ವಾಮಿ ದೇವಾಲಯದ ಹುಂಡಿ ಕಳವು:  ದೂರು ದಾಖಲು

    May 5, 2026

    ಹೋಂಸ್ಟೇ: ಅಧಿಕೃತ ನೋಂದಣಿಗೆ ಸೂಚನೆ

    May 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.