nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹೊಳವನಹಳ್ಳಿ ಬೆಸ್ಕಾಂ ಶಾಖೆಯ ಸಹಾಯಕ ಇಂಜಿನಿಯರ್ ಯೋಗೇಶ್ ಅವರಿಗೆ ಬೀಳ್ಕೊಡುಗೆ

    July 15, 2026

    ಕ್ಯಾಮೇನಹಳ್ಳಿ ಆಂಜನೇಯ ಸ್ವಾಮಿ ದೇವಾಲಯದ ರಾಜಗೋಪುರಕ್ಕೆ 5 ಲಕ್ಷ ದೇಣಿಗೆ

    July 15, 2026

    ಕಾಡುಬೆಗೂರಿನಲ್ಲಿ ದಲಿತ ಮಹಿಳೆ ಮೇಲೆ ದೌರ್ಜನ್ಯ: ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸ್ಥಳೀಯರ ಆಗ್ರಹ

    July 15, 2026
    Facebook Twitter Instagram
    ಟ್ರೆಂಡಿಂಗ್
    • ಹೊಳವನಹಳ್ಳಿ ಬೆಸ್ಕಾಂ ಶಾಖೆಯ ಸಹಾಯಕ ಇಂಜಿನಿಯರ್ ಯೋಗೇಶ್ ಅವರಿಗೆ ಬೀಳ್ಕೊಡುಗೆ
    • ಕ್ಯಾಮೇನಹಳ್ಳಿ ಆಂಜನೇಯ ಸ್ವಾಮಿ ದೇವಾಲಯದ ರಾಜಗೋಪುರಕ್ಕೆ 5 ಲಕ್ಷ ದೇಣಿಗೆ
    • ಕಾಡುಬೆಗೂರಿನಲ್ಲಿ ದಲಿತ ಮಹಿಳೆ ಮೇಲೆ ದೌರ್ಜನ್ಯ: ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸ್ಥಳೀಯರ ಆಗ್ರಹ
    • ಸರಗೂರು: ಚಿಕ್ಕದೇವಮ್ಮ ಬೆಟ್ಟದಲ್ಲಿ ಆಷಾಢ ಅಮಾವಾಸ್ಯೆ ವಿಶೇಷ ಪೂಜೆ; ಸಹಸ್ರಾರು ಭಕ್ತರ ಭಾಗಿ
    • ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಯುಜಿಸಿ ಗಮನಹರಿಸಬೇಕಿದೆ: ಡಾ.ಜಿ.ಪರಮೇಶ್ವರ್
    • ತುಮಕೂರು: ಜುಲೈ 15ರಿಂದ ಉಚಿತ ಯೋಗ ತರಬೇತಿ, ತರಗತಿಗಳು ಆರಂಭ
    • ಅರಸೀಕೆರೆ–ಯಲಹಂಕ ಮೆಮು ರೈಲಿಗೆ ಹಸಿರು ನಿಶಾನೆ
    • ಮಾದಕ ವ್ಯಸನಗಳಿಗೆ ಒಳಗಾದರೆ ನಿಮ್ಮ ಇಡೀ ಜೀವನವೇ ನಾಶವಾಗುತ್ತದೆ: ಜನಜಾಗೃತಿ ವೇದಿಕೆ ಸದಸ್ಯ ಶಿವಕುಮಾರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೂದಲಿನ ಸಮಸ್ಯೆಗಳಿಗೆ ಇಲ್ಲಿದೆ ಪರಿಹಾರ
    ಆರೋಗ್ಯ February 13, 2024

    ಕೂದಲಿನ ಸಮಸ್ಯೆಗಳಿಗೆ ಇಲ್ಲಿದೆ ಪರಿಹಾರ

    By adminFebruary 13, 2024No Comments1 Min Read
    health

    ಪ್ರತಿದಿನ ಕನಿಷ್ಠ ಒಂದು ಚಮಚ ತುಪ್ಪ ತಿನ್ನುವುದು ಆರೋಗ್ಯಕ್ಕೆ ಬಹಳ ಉತ್ತಮವಾಗಿದೆ. ಕೂದಲಿನ ಸಮಸ್ಯೆಗಳನ್ನೂ ಇದು ನಿವಾರಿಸುತ್ತದೆ.

    ತುಪ್ಪವು ಕೂದಲಿನ ಬೆಳವಣಿಗೆಯನ್ನು ಉತ್ತೇಜಿಸುವ ಎಂಟಿಮೈಕ್ರೊಬಿಯಲ್ ಗುಣಲಕ್ಷಣಗಳನ್ನು ಹೊಂದಿದೆ. ಹಾಗಾಗಿ ದಟ್ಟನೆಯ ಕಪ್ಪು ಕೂದಲನ್ನು ಹೊಂದಲು ಬಯಸುವವರು ನಿಯಮಿತವಾಗಿ ತುಪ್ಪದ ಮಸಾಜ್‌ ಮಾಡಿಕೊಳ್ಳಬೇಕು. ನಿಯಮಿತವಾಗಿ ತುಪ್ಪವನ್ನು ಅನ್ವಯಿಸುವುದರಿಂದ ಕೂದಲಿನ ಹೊಳಪು ಹೆಚ್ಚಾಗುತ್ತದೆ. ಕೂದಲನ್ನು ಇದು ಮೃದುವಾಗಿಸುತ್ತದೆ.

    ದೇಸಿ ತುಪ್ಪ ತಲೆಹೊಟ್ಟನ್ನು ಕೂಡ ಹೋಗಲಾಡಿಸುತ್ತದೆ. ವಾರಕ್ಕೊಮ್ಮೆ ನೆತ್ತಿಗೆ ತುಪ್ಪದಿಂದ ಮಸಾಜ್‌ ಮಾಡಿಕೊಳ್ಳಬೇಕು. ಈ ರೀತಿ ಮಾಡುವುದರಿಂದ ಡೆಡ್‌ ಸ್ಕಿನ್‌ ತೆಗೆದುಹಾಕಬಹುದು. ಇದರಿಂದ ಕೂದಲಿನಲ್ಲಿ ರಕ್ತ ಪರಿಚಲನೆ ಹೆಚ್ಚಿಸುತ್ತದೆ.

    ತುಪ್ಪದಲ್ಲಿ ವಿಟಮಿನ್ ಎ, ಇ, ಜೊತೆಗೆ ಪ್ರೊಟೀನ್ ಮತ್ತು ಎಂಟಿ ಒಕ್ಸಿಡೆಂಟ್ ‌ಗಳಿರುತ್ತವೆ. ಇದು ಕೂದಲಿಗೆ ಪೋಷಣೆ ನೀಡುತ್ತವೆ. ತುಪ್ಪದಲ್ಲಿರುವ ವಿಟಮಿನ್ ಇ ಕೂದಲು ಉದುರುವುದನ್ನು ತಡೆಯುತ್ತದೆ ಮತ್ತು ನೆತ್ತಿಯನ್ನು ಬಲಪಡಿಸುತ್ತದೆ.


    Provided by
    Provided by
    admin
    • Website

    Related Posts

    ಮಗು ಪಡೆಯಲು ಪ್ಲ್ಯಾನ್ ಮಾಡ್ತಿದ್ದೀರಾ? ಹಾಗಾದ್ರೆ ದಂಪತಿಗಳು ಈ ಒಂದು ಹವ್ಯಾಸ ರೂಢಿಸಿಕೊಳ್ಳಿ!

    July 12, 2026

    “ನಿಮ್ಮ ಜಿಲ್ಲೆಯನ್ನು ಕ್ಷಯಮುಕ್ತಗೊಳಿಸಿ”: ಕ್ಷಯ ರೋಗದ ಲಕ್ಷಣಗಳೇನು? ಚಿಕಿತ್ಸೆ ಪಡೆಯೋದು ಹೇಗೆ? | ಪ್ರತಿ ತಿಂಗಳು ರೂ.1,000 ನೆರವು

    July 11, 2026

    ಕಳ್ಳಿ ಗಿಡದ ಹಣ್ಣು ತಿನ್ನುವುದು ಹೇಗೆ? ಇಲ್ಲಿದೆ ಸುಲಭ ವಿಧಾನ ಮತ್ತು ಆರೋಗ್ಯ ಪ್ರಯೋಜನಗಳು!

    July 10, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಹೊಳವನಹಳ್ಳಿ ಬೆಸ್ಕಾಂ ಶಾಖೆಯ ಸಹಾಯಕ ಇಂಜಿನಿಯರ್ ಯೋಗೇಶ್ ಅವರಿಗೆ ಬೀಳ್ಕೊಡುಗೆ

    July 15, 2026

    ಕೊರಟಗೆರೆ: ತಾಲ್ಲೂಕಿನ ಹೊಳವನಹಳ್ಳಿ ಬೆಸ್ಕಾಂ ಶಾಖೆಯಲ್ಲಿ ಸುಮಾರು 8 ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿದ ಸಹಾಯಕ ಇಂಜಿನಿಯರ್ (AE)…

    ಕ್ಯಾಮೇನಹಳ್ಳಿ ಆಂಜನೇಯ ಸ್ವಾಮಿ ದೇವಾಲಯದ ರಾಜಗೋಪುರಕ್ಕೆ 5 ಲಕ್ಷ ದೇಣಿಗೆ

    July 15, 2026

    ಕಾಡುಬೆಗೂರಿನಲ್ಲಿ ದಲಿತ ಮಹಿಳೆ ಮೇಲೆ ದೌರ್ಜನ್ಯ: ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸ್ಥಳೀಯರ ಆಗ್ರಹ

    July 15, 2026

    ಸರಗೂರು: ಚಿಕ್ಕದೇವಮ್ಮ ಬೆಟ್ಟದಲ್ಲಿ ಆಷಾಢ ಅಮಾವಾಸ್ಯೆ ವಿಶೇಷ ಪೂಜೆ; ಸಹಸ್ರಾರು ಭಕ್ತರ ಭಾಗಿ

    July 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.