nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿಕ್ಕನಾಯಕನಹಳ್ಳಿ: ಆಗಸ್ಟ್‌ನಲ್ಲಿ ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್‌ — ಸಾರ್ವಜನಿಕರಿಗೆ ಸುವರ್ಣಾವಕಾಶ

    May 6, 2026

    ತುರ್ತು ಸಂದರ್ಭದಲ್ಲಿ ಜೀವ ರಕ್ಷಕನಾಗಲಿದ್ದಾನೆ ಸಾಮಾನ್ಯ ನಾಗರಿಕ: ‘ತಾಯಿ’ ಯೋಜನೆಗೆ ಚಾಲನೆ

    May 6, 2026

    ವೀರಾಂಜನೇಯ ಸ್ವಾಮಿ ದೇವಾಲಯದ ಹುಂಡಿ ಕಳವು:  ದೂರು ದಾಖಲು

    May 5, 2026
    Facebook Twitter Instagram
    ಟ್ರೆಂಡಿಂಗ್
    • ಚಿಕ್ಕನಾಯಕನಹಳ್ಳಿ: ಆಗಸ್ಟ್‌ನಲ್ಲಿ ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್‌ — ಸಾರ್ವಜನಿಕರಿಗೆ ಸುವರ್ಣಾವಕಾಶ
    • ತುರ್ತು ಸಂದರ್ಭದಲ್ಲಿ ಜೀವ ರಕ್ಷಕನಾಗಲಿದ್ದಾನೆ ಸಾಮಾನ್ಯ ನಾಗರಿಕ: ‘ತಾಯಿ’ ಯೋಜನೆಗೆ ಚಾಲನೆ
    • ವೀರಾಂಜನೇಯ ಸ್ವಾಮಿ ದೇವಾಲಯದ ಹುಂಡಿ ಕಳವು:  ದೂರು ದಾಖಲು
    • ಹೋಂಸ್ಟೇ: ಅಧಿಕೃತ ನೋಂದಣಿಗೆ ಸೂಚನೆ
    • ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ
    • ಪತ್ನಿಯ ಭೀಕರ ಕೊಲೆ: ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ತುಮಕೂರು ನ್ಯಾಯಾಲಯ
    • ಗುಬ್ಬಿ: ಮೇ 25ರಂದು ಬಸವ ಜಯಂತಿ ಆಚರಣೆ
    • ಹಜ್ ಯಾತ್ರಿಕರ ಪ್ರಾರ್ಥನೆಯಲ್ಲಿ ರಾಜ್ಯದ ಒಳಿತಿರಲಿ: ವಿಮಾನಯಾನಕ್ಕೆ ಚಾಲನೆ ನೀಡಿ ಸಿಎಂ ಸಿದ್ದರಾಮಯ್ಯ ಕರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆಶಾ ಕಾರ್ಯಕರ್ತೆಯರಿಗೆ ರೂ.7,000 ಗೌರವ ಧನ: ಸಚಿವ ದಿನೇಶ್ ಗುಂಡೂರಾವ್
    ರಾಜ್ಯ ಸುದ್ದಿ February 13, 2024

    ಆಶಾ ಕಾರ್ಯಕರ್ತೆಯರಿಗೆ ರೂ.7,000 ಗೌರವ ಧನ: ಸಚಿವ ದಿನೇಶ್ ಗುಂಡೂರಾವ್

    By adminFebruary 13, 2024No Comments1 Min Read
    dinesh gundu rao

    ಬೆಂಗಳೂರು:  ಆಶಾ ಕಾರ್ಯಕರ್ತೆಯರಿಗೆ ಪ್ರತಿ ತಿಂಗಳು ಖಾತ್ರಿಯಾಗಿ ಪಾವತಿಯಾಗುತ್ತಿದ್ದ ರೂ. 5,000 ಸಾವಿರದ ಬದಲು ರೂ.7,000  ನೇರ ನಗದು ವರ್ಗಾವಣೆಗೆ ಕ್ರಮ ಕೈಗೊಳ್ಳುವುದಾಗಿ ಸಚಿವ ದಿನೇಶ್ ಗುಂಡೂರಾವ್ ಭರವಸೆ ನೀಡಿದ್ದಾರೆ.

    ಆಶಾ ಕಾರ್ಯಕರ್ತೆಯರು ಬೆಂಗಳೂರಿನಲ್ಲಿ  ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಕಾರ್ಯಕರ್ತೆಯರ ಅಹವಾಲುಗಳನ್ನ ಆಲಿಸಿದ ಸಚಿವರು, ಆಶಾ ಕಾರ್ಯಕರ್ತೆಯರ ಪರ ಸರ್ಕಾರವಿದೆ ಎಂದರು.


    Provided by
    Provided by

    ಆಶಾ ಕಾರ್ಯಕರ್ತೆಯರ ಕುಂದುಕೊರತೆಗಳ ನಿವಾರಣೆಯ ನಿಟ್ಟಿನಲ್ಲಿ  ಸರ್ಕಾರ ಮತ್ತು ಇಲಾಖೆಯು ಮುಕ್ತ ಮನಸ್ಸಿನಲ್ಲಿದ್ದು, ತ್ವರಿತ ಪ್ರತಿಸ್ಪಂದನೆಗೆ ಸದಾ ಸಿದ್ಧವಾಗಿದೆ. ಆಶಾ ಕಾರ್ಯಕರ್ತೆಯರ ಪ್ರೋತ್ಸಾಹಧನದ ವಿತರಣೆಯಲ್ಲಿ ಪಾರದರ್ಶಕತೆಯನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಆಶಾ ಕಾರ್ಯಕರ್ತೆಯರು ತಾನು ಗಳಿಸಿದ ಪ್ರೋತ್ಸಾಹಧನದ ವಿವರಗಳನ್ನು ಗಮನಿಸಲು ಆಶಾ ನಿಧಿ ತಂತ್ರಾಂಶದಲ್ಲಿ “ASHA View My Incentive” ನ್ನು ಸೃಜಿಸಲಾಗಿದ್ದು, ಆಶಾ ಕಾರ್ಯಕರ್ತೆಯರು ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಪಡೆದ ಪ್ರೋತ್ಸಾಹಧನದ ವಿವರಗಳನ್ನು ವೀಕ್ಷಿಸಬಹುದಾಗಿದೆ ಎಂದು ತಿಳಿಸಿದರು.

    admin
    • Website

    Related Posts

    ತುರ್ತು ಸಂದರ್ಭದಲ್ಲಿ ಜೀವ ರಕ್ಷಕನಾಗಲಿದ್ದಾನೆ ಸಾಮಾನ್ಯ ನಾಗರಿಕ: ‘ತಾಯಿ’ ಯೋಜನೆಗೆ ಚಾಲನೆ

    May 6, 2026

    ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

    May 5, 2026

    ಹಜ್ ಯಾತ್ರಿಕರ ಪ್ರಾರ್ಥನೆಯಲ್ಲಿ ರಾಜ್ಯದ ಒಳಿತಿರಲಿ: ವಿಮಾನಯಾನಕ್ಕೆ ಚಾಲನೆ ನೀಡಿ ಸಿಎಂ ಸಿದ್ದರಾಮಯ್ಯ ಕರೆ

    May 5, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಚಿಕ್ಕನಾಯಕನಹಳ್ಳಿ

    ಚಿಕ್ಕನಾಯಕನಹಳ್ಳಿ: ಆಗಸ್ಟ್‌ನಲ್ಲಿ ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್‌ — ಸಾರ್ವಜನಿಕರಿಗೆ ಸುವರ್ಣಾವಕಾಶ

    May 6, 2026

    ಚಿಕ್ಕನಾಯಕನಹಳ್ಳಿ: ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ಪ್ರಕರಣಗಳನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸುವ ನಿಟ್ಟಿನಲ್ಲಿ 2026ರ ಆಗಸ್ಟ್ 21, 22 ಮತ್ತು 23…

    ತುರ್ತು ಸಂದರ್ಭದಲ್ಲಿ ಜೀವ ರಕ್ಷಕನಾಗಲಿದ್ದಾನೆ ಸಾಮಾನ್ಯ ನಾಗರಿಕ: ‘ತಾಯಿ’ ಯೋಜನೆಗೆ ಚಾಲನೆ

    May 6, 2026

    ವೀರಾಂಜನೇಯ ಸ್ವಾಮಿ ದೇವಾಲಯದ ಹುಂಡಿ ಕಳವು:  ದೂರು ದಾಖಲು

    May 5, 2026

    ಹೋಂಸ್ಟೇ: ಅಧಿಕೃತ ನೋಂದಣಿಗೆ ಸೂಚನೆ

    May 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.