nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿಕ್ಕನಾಯಕನಹಳ್ಳಿ: ಆಗಸ್ಟ್‌ನಲ್ಲಿ ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್‌ — ಸಾರ್ವಜನಿಕರಿಗೆ ಸುವರ್ಣಾವಕಾಶ

    May 6, 2026

    ತುರ್ತು ಸಂದರ್ಭದಲ್ಲಿ ಜೀವ ರಕ್ಷಕನಾಗಲಿದ್ದಾನೆ ಸಾಮಾನ್ಯ ನಾಗರಿಕ: ‘ತಾಯಿ’ ಯೋಜನೆಗೆ ಚಾಲನೆ

    May 6, 2026

    ವೀರಾಂಜನೇಯ ಸ್ವಾಮಿ ದೇವಾಲಯದ ಹುಂಡಿ ಕಳವು:  ದೂರು ದಾಖಲು

    May 5, 2026
    Facebook Twitter Instagram
    ಟ್ರೆಂಡಿಂಗ್
    • ಚಿಕ್ಕನಾಯಕನಹಳ್ಳಿ: ಆಗಸ್ಟ್‌ನಲ್ಲಿ ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್‌ — ಸಾರ್ವಜನಿಕರಿಗೆ ಸುವರ್ಣಾವಕಾಶ
    • ತುರ್ತು ಸಂದರ್ಭದಲ್ಲಿ ಜೀವ ರಕ್ಷಕನಾಗಲಿದ್ದಾನೆ ಸಾಮಾನ್ಯ ನಾಗರಿಕ: ‘ತಾಯಿ’ ಯೋಜನೆಗೆ ಚಾಲನೆ
    • ವೀರಾಂಜನೇಯ ಸ್ವಾಮಿ ದೇವಾಲಯದ ಹುಂಡಿ ಕಳವು:  ದೂರು ದಾಖಲು
    • ಹೋಂಸ್ಟೇ: ಅಧಿಕೃತ ನೋಂದಣಿಗೆ ಸೂಚನೆ
    • ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ
    • ಪತ್ನಿಯ ಭೀಕರ ಕೊಲೆ: ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ತುಮಕೂರು ನ್ಯಾಯಾಲಯ
    • ಗುಬ್ಬಿ: ಮೇ 25ರಂದು ಬಸವ ಜಯಂತಿ ಆಚರಣೆ
    • ಹಜ್ ಯಾತ್ರಿಕರ ಪ್ರಾರ್ಥನೆಯಲ್ಲಿ ರಾಜ್ಯದ ಒಳಿತಿರಲಿ: ವಿಮಾನಯಾನಕ್ಕೆ ಚಾಲನೆ ನೀಡಿ ಸಿಎಂ ಸಿದ್ದರಾಮಯ್ಯ ಕರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗಗನಕ್ಕೇರಿದ ಬೆಳ್ಳುಳ್ಳಿ ಬೆಲೆ: ರಾಜ್ಯಾದ್ಯಂತ ಬೆಳ್ಳುಳ್ಳಿ ಪೂರೈಕೆಯಲ್ಲಿ ಕುಸಿತ  
    ರಾಜ್ಯ ಸುದ್ದಿ February 14, 2024

    ಗಗನಕ್ಕೇರಿದ ಬೆಳ್ಳುಳ್ಳಿ ಬೆಲೆ: ರಾಜ್ಯಾದ್ಯಂತ ಬೆಳ್ಳುಳ್ಳಿ ಪೂರೈಕೆಯಲ್ಲಿ ಕುಸಿತ  

    By adminFebruary 14, 2024No Comments2 Mins Read
    garlic

    ಸಾಮಾಜಿಕ ಜಾಲತಾಣದಲ್ಲಿ ಬೆಳ್ಳುಳ್ಳಿ ಕಬಾಬ್ ಸಾಕಷ್ಟು ಟ್ರೆಂಡ್​​ ಆಗುತ್ತಿದ್ದರೆ ಇತ್ತ ಬೆಳ್ಳುಳ್ಳಿ ಬೆಲೆ ಗಗನಕ್ಕೆ ಏರಿದೆ. ಇದರಿಂದ ಬೆಳ್ಳುಳ್ಳಿಯಿಂದ ತಯಾರಿಸುವ ಪದಾರ್ಥಗಳ ಬೆಲೆಯೂ ಕೂಡ ಏರಿಕೆಯಾಗುವ ಸಾಧ್ಯತೆ ಇದೆ. ಹೀಗಾಗಿ ಬೆಳ್ಳುಳ್ಳಿ ಕಬಾಬ್​ ತಿನ್ನಬೇಕೆಂಬ ಆಸೆ ಇಟ್ಟುಕೊಂಡವರಿಗೆ ಬೆಲೆಯ ಬಿಸಿ ತಟ್ಟಲಿದೆ. ರಾಜ್ಯಾದ್ಯಂತ ಬೆಳ್ಳುಳ್ಳಿ ಪೂರೈಕೆಯಲ್ಲಿ ಕುಸಿತ ಕಂಡಿದೆ. ಹೀಗಾಗಿ ಬೆಳ್ಳುಳ್ಳಿ ಬೆಲೆ ಏರಿಕೆಯಾಗಿದೆ. ಯಶವಂತಪುರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಯಾರ್ಡ್‌ನಲ್ಲಿ ಬೆಳ್ಳುಳ್ಳಿಯ ಪೂರೈಕೆ ಶೇ.50 ರಷ್ಟು ಕುಸಿದಿದೆ. ಇದರಿಂದ ಕೆಜಿ ಬೆಳ್ಳುಳ್ಳಿಗೆ 350 ರೂ. ಚಿಲ್ಲರೆ ಮಾರುಕಟ್ಟೆಯಲ್ಲಿ 400 ರೂ.ಗೆ ತಲುಪಿದೆ.

    ಬೆಂಗಳೂರು ಸಗಟು ಬೆಳ್ಳುಳ್ಳಿ ವರ್ತಕರ ಸಂಘದ ಕಾರ್ಯದರ್ಶಿ ದೀಪಕ್ ಜೆ ಷಾ ಮಾತನಾಡಿ, ಬೆಂಗಳೂರಿಗೆ ಸಾಮಾನ್ಯವಾಗಿ ದಿನಕ್ಕೆ 40 ಕೆಜಿ ತೂಕವಿರುವ 3,000 ಬೆಳ್ಳುಳ್ಳಿ ಚೀಲ ಬರುತ್ತಿದ್ದವು. ಆದರೆ ಕಳೆದ ಕೆಲವು ದಿನಗಳಿಂದ ಪೂರೈಕೆಯು ಶೇಕಡಾ 50 ರಷ್ಟು ಕಡಿಮೆಯಾಗಿದೆ. ಹೀಗಾಗಿ ದರ ಏರಿಕೆಯಾಗಿದೆ. ಉತ್ತರ ಭಾರತದ ರಾಜ್ಯಗಳಲ್ಲಿ ಬರಗಾಲ ಆವರಿಸಿದ್ದರಿಂದ ಪೂರೈಕೆಗೆ ತೊಂದರೆಯಾಗಿದೆ ಎಂದು ಹೇಳಿದರು.


    Provided by
    Provided by

    ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬೆಳ್ಳುಳ್ಳಿ ಬೆಳೆಯಲಾಗುತ್ತಿದ್ದು, ಇಡೀ ಕರ್ನಾಟಕಕ್ಕೆ ಪೂರೈಸಲು ಇದು ಸಾಕಾಗುತ್ತಿಲ್ಲ. ರಾಜ್ಯವು ಸಾಮಾನ್ಯವಾಗಿ ಮಧ್ಯಪ್ರದೇಶ, ಗುಜರಾತ್ ಮತ್ತು ರಾಜಸ್ಥಾನದಂತಹ ರಾಜ್ಯಗಳಿಂದ ಬೆಳ್ಳುಳ್ಳಿಯನ್ನು ಆಮದು ಮಾಡಿಕೊಳ್ಳುತ್ತದೆ. ಆದರೆ ಈಗ, ನಾವು ಮಧ್ಯಪ್ರದೇಶದಿಂದ ಮಾತ್ರ ಆಮದು ಮಾಡಿಕೊಳ್ಳುತ್ತಿದ್ದೇವೆ. ಆದರೆ ತಿಂಗಳ ಅಂತ್ಯದ ವೇಳೆಗೆ, ಗುಜರಾತ್ ಮತ್ತು ರಾಜಸ್ಥಾನದಿಂದಲೂ ಪೂರೈಕೆ ಪುನರಾರಂಭವಾಗುತ್ತದೆ ಮತ್ತು ದರ ಕಡಿಮೆಯಾಗುವ ನಿರೀಕ್ಷೆಯಿದೆ ಎಂದು ತಿಳಿಸಿದರು.

    ವಿವಿಧ ಜಿಲ್ಲೆಗಳಲ್ಲಿನ ಬೆಳ್ಳುಳ್ಳಿ ದರ:

    ಜಿಲ್ಲೆ                    ಬೆಳ್ಳುಳ್ಳಿ           ದರ ಕೆಜಿಗೆ (ರೂ.)

    ಬಾಗಲಕೋಟೆ                              320 – 350

    ವಿಜಯಪುರ     ಜವಾರಿ              280 – 300

    ಹೈಬ್ರಿಡ್                                        150 – 180

    ಚಿಕ್ಕಮಗಳೂರು                           300 – 320

    ಕೊಪ್ಪಳ           ಜವಾರಿ                   350

    ಹೈಬ್ರೀಡ್                                          200

    ಚಾಮರಾಜನಗರ                     310 – 330

    ಕಲಬುರಗಿ                                300 – 320

    ಧಾರವಾಡ                               300 – 320

    ಬೀದರ್                                    400 – 450

    ಚಿತ್ರದುರ್ಗ                               300 – 320

    ರಾಯಚೂರು                           300 – 320

    ಬಳ್ಳಾರಿ                                      350 – 370

    ಮಂಡ್ಯ                                     360 – 400

    ಕೋಲಾರ                                  350 – 400

    ತುಮಕೂರು                              300 – 320

    ಚಿಕ್ಕಬಳ್ಳಾಪುರ                          350 – 400

    ದಾವಣಗೆರೆ      ಜವಾರಿ              280 – 300

    ಹೈಬ್ರಿಡ್                                       240 – 280

    ಬೆಲೆ ಏರಿಕೆ ಹಿನ್ನೆಲೆಯಲ್ಲಿ ಬೆಳ್ಳುಳ್ಳಿ ಬಳಸದೆ ಆಹಾರ ಪದಾರ್ಥ ತಯಾರಿಸಲು ಮೈಸೂರು ಹೋಟೆಲ್ ಮಾಲೀಕರು ನಿರ್ಧರಿಸಿದ್ದಾರೆ. ಬೆಳ್ಳುಳ್ಳಿ ಬೆಲೆ ದಿನೆ ದಿನೇ ಹೆಚ್ಚಾಗುತ್ತಿದೆ. ಆದ್ದರಿಂದ ಬೆಳ್ಳುಳ್ಳಿ ಬಳಸದೆ ಆಹಾರ ಪದಾರ್ಥಗಳನ್ನು ಮಾಡಲು ಎಲ್ಲ ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ತಿಳಿಸಲಾಗಿದೆ. ಬೆಳ್ಳುಳ್ಳಿ ಬಳಸದ ಕರಿಗಳಿಗೆ ಶೇ10% ರಷ್ಟು ರಿಯಾಯಿತಿ ನೀಡಲು ತೀರ್ಮಾನಿಸಲಾಗಿದೆ. ಪ್ರತಿ ನಿತ್ಯ ಒಂದಲ್ಲ ಒಂದು ಪದಾರ್ಥದ ಬೆಲೆ ಏರಿಕೆಯಾಗುತ್ತಿದೆ.

    admin
    • Website

    Related Posts

    ತುರ್ತು ಸಂದರ್ಭದಲ್ಲಿ ಜೀವ ರಕ್ಷಕನಾಗಲಿದ್ದಾನೆ ಸಾಮಾನ್ಯ ನಾಗರಿಕ: ‘ತಾಯಿ’ ಯೋಜನೆಗೆ ಚಾಲನೆ

    May 6, 2026

    ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

    May 5, 2026

    ಹಜ್ ಯಾತ್ರಿಕರ ಪ್ರಾರ್ಥನೆಯಲ್ಲಿ ರಾಜ್ಯದ ಒಳಿತಿರಲಿ: ವಿಮಾನಯಾನಕ್ಕೆ ಚಾಲನೆ ನೀಡಿ ಸಿಎಂ ಸಿದ್ದರಾಮಯ್ಯ ಕರೆ

    May 5, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಚಿಕ್ಕನಾಯಕನಹಳ್ಳಿ

    ಚಿಕ್ಕನಾಯಕನಹಳ್ಳಿ: ಆಗಸ್ಟ್‌ನಲ್ಲಿ ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್‌ — ಸಾರ್ವಜನಿಕರಿಗೆ ಸುವರ್ಣಾವಕಾಶ

    May 6, 2026

    ಚಿಕ್ಕನಾಯಕನಹಳ್ಳಿ: ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ಪ್ರಕರಣಗಳನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸುವ ನಿಟ್ಟಿನಲ್ಲಿ 2026ರ ಆಗಸ್ಟ್ 21, 22 ಮತ್ತು 23…

    ತುರ್ತು ಸಂದರ್ಭದಲ್ಲಿ ಜೀವ ರಕ್ಷಕನಾಗಲಿದ್ದಾನೆ ಸಾಮಾನ್ಯ ನಾಗರಿಕ: ‘ತಾಯಿ’ ಯೋಜನೆಗೆ ಚಾಲನೆ

    May 6, 2026

    ವೀರಾಂಜನೇಯ ಸ್ವಾಮಿ ದೇವಾಲಯದ ಹುಂಡಿ ಕಳವು:  ದೂರು ದಾಖಲು

    May 5, 2026

    ಹೋಂಸ್ಟೇ: ಅಧಿಕೃತ ನೋಂದಣಿಗೆ ಸೂಚನೆ

    May 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.