nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುರ್ತು ಸಂದರ್ಭದಲ್ಲಿ ಜೀವ ರಕ್ಷಕನಾಗಲಿದ್ದಾನೆ ಸಾಮಾನ್ಯ ನಾಗರಿಕ: ‘ತಾಯಿ’ ಯೋಜನೆಗೆ ಚಾಲನೆ

    May 6, 2026

    ವೀರಾಂಜನೇಯ ಸ್ವಾಮಿ ದೇವಾಲಯದ ಹುಂಡಿ ಕಳವು:  ದೂರು ದಾಖಲು

    May 5, 2026

    ಹೋಂಸ್ಟೇ: ಅಧಿಕೃತ ನೋಂದಣಿಗೆ ಸೂಚನೆ

    May 5, 2026
    Facebook Twitter Instagram
    ಟ್ರೆಂಡಿಂಗ್
    • ತುರ್ತು ಸಂದರ್ಭದಲ್ಲಿ ಜೀವ ರಕ್ಷಕನಾಗಲಿದ್ದಾನೆ ಸಾಮಾನ್ಯ ನಾಗರಿಕ: ‘ತಾಯಿ’ ಯೋಜನೆಗೆ ಚಾಲನೆ
    • ವೀರಾಂಜನೇಯ ಸ್ವಾಮಿ ದೇವಾಲಯದ ಹುಂಡಿ ಕಳವು:  ದೂರು ದಾಖಲು
    • ಹೋಂಸ್ಟೇ: ಅಧಿಕೃತ ನೋಂದಣಿಗೆ ಸೂಚನೆ
    • ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ
    • ಪತ್ನಿಯ ಭೀಕರ ಕೊಲೆ: ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ತುಮಕೂರು ನ್ಯಾಯಾಲಯ
    • ಗುಬ್ಬಿ: ಮೇ 25ರಂದು ಬಸವ ಜಯಂತಿ ಆಚರಣೆ
    • ಹಜ್ ಯಾತ್ರಿಕರ ಪ್ರಾರ್ಥನೆಯಲ್ಲಿ ರಾಜ್ಯದ ಒಳಿತಿರಲಿ: ವಿಮಾನಯಾನಕ್ಕೆ ಚಾಲನೆ ನೀಡಿ ಸಿಎಂ ಸಿದ್ದರಾಮಯ್ಯ ಕರೆ
    • ಸರ್ಕಾರಿ ಶಾಲೆ ಉಳಿಸುವ ಸಂಕಲ್ಪದೊಂದಿಗೆ: ಮಕ್ಕಳ ಬೇಸಿಗೆ ಶಿಬಿರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಿಂಗಳ ಹಿಂದೆ ನಡೆದ ತಾಯಿಯೇ ಮಗುವನ್ನು ಕೊಂದ ಪ್ರಕರಣಕ್ಕೆ ರೋಚಕ ತಿರುವು
    ರಾಜ್ಯ ಸುದ್ದಿ February 15, 2024

    ತಿಂಗಳ ಹಿಂದೆ ನಡೆದ ತಾಯಿಯೇ ಮಗುವನ್ನು ಕೊಂದ ಪ್ರಕರಣಕ್ಕೆ ರೋಚಕ ತಿರುವು

    By adminFebruary 15, 2024No Comments1 Min Read
    suchana set

    ಕಳೆದ ಒಂದು ತಿಂಗಳ ಹಿಂದೆ ನಡೆದ ತಾಯಿಯೇ ಮಗುವನ್ನು ಕೊಂದ ಪ್ರಕರಣಕ್ಕೆ ಸಂಬಂಧ ಪಟ್ಟ ಹಾಗೆ ತನಿಖೆಯನ್ನು ಕೈಗೆತ್ತಿಕೊಂಡ ಪೊಲೀಸರಿಗೆ ಸಿಕ್ಕಿದ ಶಾಕಿಂಗ್ ವರದಿ ನೋಡಿ ಬೆಚ್ಚಿ ಬಿದ್ದಿದ್ದಾರೆ.ಮಾನಸಿಕ ಖಿನ್ನತೆಯಿಂದ ಆಕೆ ಈ ರೀತಿ ನಡೆದು ಕೊಂಡಿರಬಹುದು. ಮಗುವಿನ ಮೇಲೆ ಯಾವುದೇ ಕೋಪ ಇರಲಿಲ್ಲ ಅಂತ ಸುಚನಾ ತಂದೆ ಪೊಲೀಸರ ಮುಂದೆ ಹೇಳಿಕೆ ನೀಡಿದ್ದರು.ಆದರೆ ಮಗನನ್ನು ಕೊಂದ ಸುಚನಾ ಸೇಠ್‌ಗೆ  ಯಾವುದೇ ಮಾನಸಿಕ ಕಾಯಿಲೆ  ಇಲ್ಲ ಎಂದು ಗೋವಾ  ಪೊಲೀಸರು ತಿಳಿಸಿದ್ದಾರೆ.

    4 ವರ್ಷದ ಮಗನನ್ನು ಕೊಂದು ಸೂಟ್‌ಕೇಸ್‌ನಲ್ಲಿ ಶವ ತುಂಬಿದ ಬೆಂಗಳೂರಿನ ಸ್ಟಾರ್ಟ್ಅಪ್ ಕಂಪನಿಯ ಉದ್ಯಮಿ ಕೇಸ್ ಈಗ ರೋಚಕ ತಿರುವು ಪಡೆದುಕೊಂಡಿದೆ. ಇನ್‌ಸ್ಟಿಟ್ಯೂಟ್ ಅಫ್ ಸೈಕಾಲಜಿ ಮತ್ತು ಹ್ಯೂಮನ್ ಬಿಹೇವಿಯರ್ ಸಂಸ್ಥೆಯಲ್ಲಿ ಫೆ.2 ರಂದು ಸೂಚನಾಳ ಮಾನಸಿಕ ಪರೀಕ್ಷೆಗೆ ಒಳಪಡಿಸಲಾಗಿತ್ತು. ಪರೀಕ್ಷಾ ವರದಿಯನ್ನು ಪೊಲೀಸರು ಕೋರ್ಟ್ ಎದುರು ಹಾಜರು ಪಡಿಸಿದ್ದು, ವರದಿಯ ಪ್ರಕಾರ ಸುಚನಾಗೆ ಯಾವುದೇ ಮಾನಸಿಕ ಖಿನ್ನತೆ ಇಲ್ಲವೆಂದು ಸಾಬೀತಾಗಿದೆ. ಗಂಡನ ಮೇಲಿನ ಅತಿಯಾದ ಕೋಪದಿಂದಾಗಿ ಹೀಗೆ ಮಾಡಿರಬಹುದು ಎಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.


    Provided by
    Provided by

    ಮಾನಸಿಕ ಖಿನ್ನತೆಯಿಂದ ಆಕೆ ಈ ರೀತಿ ನಡೆದು ಕೊಂಡಿರಬಹುದು.ಮಗುವಿನ ಮೇಲೆ ಯಾವುದೇ ಕೋಪ ಇರಲಿಲ್ಲ ಅಂತ ಸುಚನಾ ತಂದೆ ಪೊಲೀಸರ ಮುಂದೆ ಹೇಳಿಕೆ ನೀಡಿದ್ದರು.ಸುಚನಾ ಸೇಠ್ ಪರೀಕ್ಷೆಯಲ್ಲಿ ಕೇಳಿರುವ ಪ್ರಶ್ನೆಗಳಿಗೆ ಸರಿಯಾಗಿ ಉತ್ತರಿಸಿದ್ದಾಳೆ. ನನಗೆ ಯಾವುದೇ ತೊಂದರೆ ಇಲ್ಲ. ಇದುವರೆಗೂ ಮಾನಸಿಕ ಖಿನ್ನತೆಗೆ ಯಾವುದೇ ಚಿಕಿತ್ಸೆ ಪಡೆದಿಲ್ಲ ಎಂದು ಪೊಲೀಸರ ಮುಂದೆ ಉತ್ತರಿಸಿದ್ದಾಳೆ. ನನಗೆ ಮಾನಸಿಕ ಖಿನ್ನತೆಯ ಯಾವುದೇ ಲಕ್ಷಣಗಳು ಇಲ್ಲ. ಕೆಲಸದ ಒತ್ತಡವಾಗಲಿ, ಕೌಟುಂಬಿಕ ಹಿನ್ನೆಲೆಯಾಗಲಿ ಇಲ್ಲ ಎಂದು ಉತ್ತರಿಸಿದ್ದಾಳೆ.

    ಗೋವಾದಲ್ಲಿ ತನ್ನ 4 ವರ್ಷ ಮಗುವನ್ನು ಕೊಲೆ ಮಾಡಿ ಬ್ಯಾಗ್‌ ನಲ್ಲಿಟ್ಟು ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಸಮಯದಲ್ಲಿ ಸೂಚನಾಳನ್ನು ಚಿತ್ರದುರ್ಗದ ಬಳಿ ಪೊಲೀಸರು ಬಂಧಿಸಿದ್ದರು. ಪ್ರಸ್ತುತ ಸುಚನಾ ನ್ಯಾಯಾಂಗ ಬಂಧನದಲ್ಲಿದ್ದಾಳೆ.

    admin
    • Website

    Related Posts

    ತುರ್ತು ಸಂದರ್ಭದಲ್ಲಿ ಜೀವ ರಕ್ಷಕನಾಗಲಿದ್ದಾನೆ ಸಾಮಾನ್ಯ ನಾಗರಿಕ: ‘ತಾಯಿ’ ಯೋಜನೆಗೆ ಚಾಲನೆ

    May 6, 2026

    ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

    May 5, 2026

    ಹಜ್ ಯಾತ್ರಿಕರ ಪ್ರಾರ್ಥನೆಯಲ್ಲಿ ರಾಜ್ಯದ ಒಳಿತಿರಲಿ: ವಿಮಾನಯಾನಕ್ಕೆ ಚಾಲನೆ ನೀಡಿ ಸಿಎಂ ಸಿದ್ದರಾಮಯ್ಯ ಕರೆ

    May 5, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ತುರ್ತು ಸಂದರ್ಭದಲ್ಲಿ ಜೀವ ರಕ್ಷಕನಾಗಲಿದ್ದಾನೆ ಸಾಮಾನ್ಯ ನಾಗರಿಕ: ‘ತಾಯಿ’ ಯೋಜನೆಗೆ ಚಾಲನೆ

    May 6, 2026

    ಶಿರಾ: ಅಪಘಾತ ಅಥವಾ ತುರ್ತು ಆರೋಗ್ಯ ಸಮಸ್ಯೆ ಎದುರಾದಾಗ ವೈದ್ಯರು ಸಿಗುವ ಮೊದಲೇ ಸ್ಥಳೀಯರೇ ಅಥವಾ ಮನೆಯವರೇ ಅರೆಕಾಲಿಕ ವೈದ್ಯರಾಗಿ…

    ವೀರಾಂಜನೇಯ ಸ್ವಾಮಿ ದೇವಾಲಯದ ಹುಂಡಿ ಕಳವು:  ದೂರು ದಾಖಲು

    May 5, 2026

    ಹೋಂಸ್ಟೇ: ಅಧಿಕೃತ ನೋಂದಣಿಗೆ ಸೂಚನೆ

    May 5, 2026

    ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

    May 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.