nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುರ್ತು ಸಂದರ್ಭದಲ್ಲಿ ಜೀವ ರಕ್ಷಕನಾಗಲಿದ್ದಾನೆ ಸಾಮಾನ್ಯ ನಾಗರಿಕ: ‘ತಾಯಿ’ ಯೋಜನೆಗೆ ಚಾಲನೆ

    May 6, 2026

    ವೀರಾಂಜನೇಯ ಸ್ವಾಮಿ ದೇವಾಲಯದ ಹುಂಡಿ ಕಳವು:  ದೂರು ದಾಖಲು

    May 5, 2026

    ಹೋಂಸ್ಟೇ: ಅಧಿಕೃತ ನೋಂದಣಿಗೆ ಸೂಚನೆ

    May 5, 2026
    Facebook Twitter Instagram
    ಟ್ರೆಂಡಿಂಗ್
    • ತುರ್ತು ಸಂದರ್ಭದಲ್ಲಿ ಜೀವ ರಕ್ಷಕನಾಗಲಿದ್ದಾನೆ ಸಾಮಾನ್ಯ ನಾಗರಿಕ: ‘ತಾಯಿ’ ಯೋಜನೆಗೆ ಚಾಲನೆ
    • ವೀರಾಂಜನೇಯ ಸ್ವಾಮಿ ದೇವಾಲಯದ ಹುಂಡಿ ಕಳವು:  ದೂರು ದಾಖಲು
    • ಹೋಂಸ್ಟೇ: ಅಧಿಕೃತ ನೋಂದಣಿಗೆ ಸೂಚನೆ
    • ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ
    • ಪತ್ನಿಯ ಭೀಕರ ಕೊಲೆ: ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ತುಮಕೂರು ನ್ಯಾಯಾಲಯ
    • ಗುಬ್ಬಿ: ಮೇ 25ರಂದು ಬಸವ ಜಯಂತಿ ಆಚರಣೆ
    • ಹಜ್ ಯಾತ್ರಿಕರ ಪ್ರಾರ್ಥನೆಯಲ್ಲಿ ರಾಜ್ಯದ ಒಳಿತಿರಲಿ: ವಿಮಾನಯಾನಕ್ಕೆ ಚಾಲನೆ ನೀಡಿ ಸಿಎಂ ಸಿದ್ದರಾಮಯ್ಯ ಕರೆ
    • ಸರ್ಕಾರಿ ಶಾಲೆ ಉಳಿಸುವ ಸಂಕಲ್ಪದೊಂದಿಗೆ: ಮಕ್ಕಳ ಬೇಸಿಗೆ ಶಿಬಿರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಂವಿಧಾನ ಜಾಗೃತಿ ಜಾಥಾದ ಅಂಗವಾಗಿ ರೀಲ್ಸ್​ ಮಾಡಿ ನಗದು ಗೆಲ್ಲಿ: ಕರ್ನಾಟಕ ಸರ್ಕಾರ
    ರಾಜ್ಯ ಸುದ್ದಿ February 15, 2024

    ಸಂವಿಧಾನ ಜಾಗೃತಿ ಜಾಥಾದ ಅಂಗವಾಗಿ ರೀಲ್ಸ್​ ಮಾಡಿ ನಗದು ಗೆಲ್ಲಿ: ಕರ್ನಾಟಕ ಸರ್ಕಾರ

    By adminFebruary 15, 2024No Comments1 Min Read
    reels

    ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ಮಾಡುವುದು ಇಂದಿನ ಯುವಕ -ಯುವತಿಯರಿಗೆ ಅಷ್ಟೇ ಏಕೆ ಅಜ್ಜ-ಅಜ್ಜಿಯರಿಗೂ ಫ್ಯಾಶನ್ ಆಗಿದೆ. ಹಲವಾರು ಜನ ಜಾಲತಾಣದಲ್ಲಿ ರೀಲ್ಸ್ ಮಾಡಿಕೊಂಡು ತಮ್ಮ ಪ್ರತಿಭೆಯನ್ನು ಪ್ರದರ್ಶನ ಮಾಡುತ್ತಿರುತ್ತಾರೆ.

    ಇದೀಗ ಇದೇ ರೀಲ್ಸ್ ಅನ್ನು ಉಪಯೋಗಿಸಿಕೊಂಡು ಸಿದ್ದು ಸರ್ಕಾದ ಮೆಗಾ ಪ್ಲಾನ್ ಮಾಡಿಕೊಂಡಿದೆ. ಕರ್ನಾಟಕ ಸರ್ಕಾರ ಕೂಡ ರೀಲ್ಸ್​ ಮಾಡಿ ಬಹುಮಾನ ಗೆಲ್ಲುವ ಅವಕಾಶವನ್ನು ತೆರೆದಿಟ್ಟಿದೆ. ಸಂವಿಧಾನ ಜಾಗೃತಿ ಜಾಥಾದ ಅಂಗವಾಗಿ ರೀಲ್ಸ್​ ಮಾಡಿ ನಗದು ಗೆಲ್ಲುವ ಅವಕಾಶ ಇದಾಗಿದೆ. ಪ್ರಥಮ ಬಹುಮಾನವಾಗಿ 50 ಸಾವಿರ ರೂಪಾಯಿ, ದ್ವಿತೀಯ ಬಹುಮಾನವಾಗಿ 25 ಸಾವಿರ ರೂಪಾಯಿ, ತೃತೀಯ ಬಹುಮಾನವಾಗಿ 15 ಸಾವಿರ ರೂಪಾಯಿ ಗೆಲ್ಲುವ ಅವಕಾಶ ನೀಡಿದೆ.


    Provided by
    Provided by

    ರೀಲ್ಸ್​ ಮಾಡಲು ವಿಷಯಗಳನ್ನು ನೀಡಿದೆ. ಮೂಲಭೂತ ಕರ್ತವ್ಯಗಳು, ಸಂವಿಧಾನದ ಮಹತ್ವ, ಮೂಲಭೂತ ಹಕ್ಕುಗಳು, ಪೀಠೀಕೆಯ ವೈಶಿಷ್ಟ್ಯ ಅಥವಾ ಸಂವಿಧಾನಕ್ಕೆ ಸಂಬಂಧಿಸಿದ ಯಾವುದಾದರೂ ಅಂಶಗಳ ಮೇಲೆ ರೀಲ್ಸ್​ ಮಾಡಿದರೆ ಮಾತ್ರ ಬಹುಮಾನ ಗೆಲ್ಲಬಹುದಾಗಿದೆ. ರೀಲ್ಸ್ ಮಾಡಿದ ಬಳಿಕ ವಿಡಿಯೋವನ್ನು ಕ್ಯೂ ಆರ್​ ಕೋಡ್​ ಸ್ಕ್ಯಾನ್​ ಮಾಡಿ ಅಥವಾ bcac2024@gmail.comಗೆ ಮೇಲ್​ ಮಾಡಿ ನೋಂದಾಯಿಸಿಕೊಳ್ಳಬೇಕಿದೆ. ಫೆಬ್ರವರಿ 20ರ ಸಂಜೆ 5 ಗಂಟೆಗಳ ತನಕ ವಿಡಿಯೋ ಕಳುಹಿಸಬಹುದಾಗಿದೆ ಎಂದು ತಿಳಿಸಲಾಗಿದೆ.

    admin
    • Website

    Related Posts

    ತುರ್ತು ಸಂದರ್ಭದಲ್ಲಿ ಜೀವ ರಕ್ಷಕನಾಗಲಿದ್ದಾನೆ ಸಾಮಾನ್ಯ ನಾಗರಿಕ: ‘ತಾಯಿ’ ಯೋಜನೆಗೆ ಚಾಲನೆ

    May 6, 2026

    ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

    May 5, 2026

    ಹಜ್ ಯಾತ್ರಿಕರ ಪ್ರಾರ್ಥನೆಯಲ್ಲಿ ರಾಜ್ಯದ ಒಳಿತಿರಲಿ: ವಿಮಾನಯಾನಕ್ಕೆ ಚಾಲನೆ ನೀಡಿ ಸಿಎಂ ಸಿದ್ದರಾಮಯ್ಯ ಕರೆ

    May 5, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ತುರ್ತು ಸಂದರ್ಭದಲ್ಲಿ ಜೀವ ರಕ್ಷಕನಾಗಲಿದ್ದಾನೆ ಸಾಮಾನ್ಯ ನಾಗರಿಕ: ‘ತಾಯಿ’ ಯೋಜನೆಗೆ ಚಾಲನೆ

    May 6, 2026

    ಶಿರಾ: ಅಪಘಾತ ಅಥವಾ ತುರ್ತು ಆರೋಗ್ಯ ಸಮಸ್ಯೆ ಎದುರಾದಾಗ ವೈದ್ಯರು ಸಿಗುವ ಮೊದಲೇ ಸ್ಥಳೀಯರೇ ಅಥವಾ ಮನೆಯವರೇ ಅರೆಕಾಲಿಕ ವೈದ್ಯರಾಗಿ…

    ವೀರಾಂಜನೇಯ ಸ್ವಾಮಿ ದೇವಾಲಯದ ಹುಂಡಿ ಕಳವು:  ದೂರು ದಾಖಲು

    May 5, 2026

    ಹೋಂಸ್ಟೇ: ಅಧಿಕೃತ ನೋಂದಣಿಗೆ ಸೂಚನೆ

    May 5, 2026

    ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

    May 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.