nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜೆಜೆಎಂನಲ್ಲಿ ತುಮಕೂರು ಕ್ಷೇತ್ರಕ್ಕೆ 5ನೇ ಸ್ಥಾನ:  20ನೇ ಸ್ಥಾನದಿಂದ ಐದನೇ ಸ್ಥಾನಕ್ಕೆ ಪ್ರಗತಿ; ತುಮಕೂರು–ಬೆಂಗಳೂರು ರೈಲು ಮಾರ್ಗಕ್ಕೂ ಡಿಪಿಆರ್ ಸಿದ್ಧ

    November 8, 2026

    ಚುನಾವಣೆ ನೀತಿ ಸಂಹಿತೆ ಬಳಿಕ ನಿಟ್ಟೂರಿನಲ್ಲಿ ಐದನೇ ಪ್ರಜಾಸೇವಾ ಅಭಿಯಾನ

    November 8, 2026

    ಒಂದೇ ದೃಶ್ಯಕ್ಕೆ ಇಷ್ಟೊಂದು ಖರ್ಚಾ? ‘ರಾಮಾಯಣ’ ಚಿತ್ರದ ರಥದ ಬೆಲೆ ಕೇಳಿದರೆ ಅಚ್ಚರಿಯಾಗುತ್ತೆ!

    November 7, 2026
    Facebook Twitter Instagram
    ಟ್ರೆಂಡಿಂಗ್
    • ಜೆಜೆಎಂನಲ್ಲಿ ತುಮಕೂರು ಕ್ಷೇತ್ರಕ್ಕೆ 5ನೇ ಸ್ಥಾನ:  20ನೇ ಸ್ಥಾನದಿಂದ ಐದನೇ ಸ್ಥಾನಕ್ಕೆ ಪ್ರಗತಿ; ತುಮಕೂರು–ಬೆಂಗಳೂರು ರೈಲು ಮಾರ್ಗಕ್ಕೂ ಡಿಪಿಆರ್ ಸಿದ್ಧ
    • ಚುನಾವಣೆ ನೀತಿ ಸಂಹಿತೆ ಬಳಿಕ ನಿಟ್ಟೂರಿನಲ್ಲಿ ಐದನೇ ಪ್ರಜಾಸೇವಾ ಅಭಿಯಾನ
    • ಒಂದೇ ದೃಶ್ಯಕ್ಕೆ ಇಷ್ಟೊಂದು ಖರ್ಚಾ? ‘ರಾಮಾಯಣ’ ಚಿತ್ರದ ರಥದ ಬೆಲೆ ಕೇಳಿದರೆ ಅಚ್ಚರಿಯಾಗುತ್ತೆ!
    • ಜಿಯೋ ಗ್ರಾಹಕರಿಗೆ ಸಿಹಿಸುದ್ದಿ; ಉಚಿತವಾಗಿ 5 ತಿಂಗಳ ವೈ–ಫೈ, ಒಟಿಟಿ ಸೇವೆ ಪಡೆಯುವುದು ಹೇಗೆ?
    • ಸಾವಿನ ಬಳಿಕ 13 ದಿನ ಆತ್ಮ ಮನೆಯಲ್ಲೇ ಇರುತ್ತದೆಯೇ? 
    • ತಿಪಟೂರು: ನೂತನ ಕನಕ ಭವನದ ಮೇಲ್ಚಾವಣಿ ನಿರ್ಮಾಣಕ್ಕೆ ಕೆಪಿಸಿಸಿ ಸದಸ್ಯ ವಿ. ಯೋಗೇಶ್ ಭರವಸೆ
    • ಸೋನಾಳ ಗ್ರಾ.ಪಂ. ಸಾಮಾಜಿಕ ಪರಿಶೋಧನೆ ಗ್ರಾಮ ಸಭೆ: ವಿಬಿ–ಜಿ ರಾಮ್ ಜಿ ಯೋಜನೆಯ ಸೌಲಭ್ಯ ಪ್ರತಿಯೊಬ್ಬರಿಗೂ ಮುಟ್ಟಲಿ: ಸೂರ್ಯಕಾಂತ ಎಕಲಾರ
    • ಮಧುಗಿರಿ: ಪಟ್ಟಣದಲ್ಲಿ ಹೊಸ ಬಾರ್‌ ಗಳಿಗೆ ಅನುಮತಿ ಬೇಡ: ಡಾ. ಕೆ.ಎಸ್. ಪಾಂಡುರಂಗಾರೆಡ್ಡಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಚಲಿಸುತ್ತಿದ್ದ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಜೀವ ಕಳೆದುಕೊಂಡ ಮಹಿಳೆ
    ಜಿಲ್ಲಾ ಸುದ್ದಿ February 16, 2024

    ಚಲಿಸುತ್ತಿದ್ದ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಜೀವ ಕಳೆದುಕೊಂಡ ಮಹಿಳೆ

    By adminFebruary 16, 2024No Comments1 Min Read
    nayana

    ಬೆಂಗಳೂರು-ಮಂಗಳೂರು ಮಾರ್ಗವಾಗಿ ಚಲಿಸುತ್ತಿದ್ದ ರೈಲಿನಿಂದ ಮಹಿಳೆಯೊಬ್ಬರು ನೇತ್ರಾವತಿ ನದಿಗೆ ಹಾರಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬಳಿ ಫೆ.15ರಂದು ವರದಿಯಾಗಿದೆ.

    ಆಕೆಯನ್ನು ನಯನಾ ಎಂ.ಜಿ(27 ) ಎಂದು ಗುರುತಿಸಲಾಗಿದ್ದು, ತುಮಕೂರಿನ ಮಧುಗಿರಿ ನಿವಾಸಿ ನಯನಾ ಎಂ.ಜಿ. ಬೆಂಗಳೂರಿನಿಂದ ಮಂಗಳೂರಿಗೆ ಹೊರಟ ರೈಲಿನಲ್ಲಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಯಾವುದೋ ವಿಚಾರಕ್ಕೆ ಮನನೊಂದಿದ್ದ ನಯನಾ ಬಂಟ್ವಾಳ ಸಮೀಪ ಹಾದು ಹೋಗುವ ನೇತ್ರಾವತಿ ಸೇತುವೆ ಬರುತ್ತಿದ್ದಂತೆ ಚಲಿಸುತ್ತಿದ್ದ ರೈಲಿನಿಂದ ನೇರವಾಗಿ ನೇತ್ರಾವತಿ ನದಿಗೆ ಹಾರಿದ್ದಾರೆ.

    ಕೂಡಲೇ ಸಹಪ್ರಯಾಣಿಕರು ರೈಲ್ವೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಸ್ಥಳೀಯರ ಮಾಹಿತಿ ಮೇರೆಗೆ ಘಟನೆ ಸಂಬಂಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ನಗರ ಪೊಲೀಸರು ನೇತ್ರಾವತಿ ನದಿಯಲ್ಲಿ ರೈಲಿನಿಂದ ಜಿಗಿದ ಮಹಿಳೆಗಾಗಿ ಹುಡುಕಾಟ ನಡೆಸಿದ್ದಾರೆ.

    ಗಂಟೆಗಳ ಕಾರ್ಯಾಚರಣೆ ಬಳಿಕ ಮುಳುಗುತಜ್ಞ ಮಹಮ್ಮದ್ ತಂಡ ನದಿಯಿಂದ ನಯನಾ ಎಂ.ಜಿ ಅವರ ಮೃತದೇಹವನ್ನು ಹೊರಕ್ಕೆ ತೆಗೆದಿದ್ದಾರೆ. ಆತ್ಮಹತ್ಯೆಗೆ ನಿಖರವಾದ ಕಾರಣ ಈವರೆಗೂ ತಿಳಿದು ಬಂದಿಲ್ಲ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಬಂಟ್ವಾಳ ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ವರದಿ ತಿಳಿಸಿದೆ.

    admin
    • Website

    Related Posts

    ಸೋನಾಳ ಗ್ರಾ.ಪಂ. ಸಾಮಾಜಿಕ ಪರಿಶೋಧನೆ ಗ್ರಾಮ ಸಭೆ: ವಿಬಿ–ಜಿ ರಾಮ್ ಜಿ ಯೋಜನೆಯ ಸೌಲಭ್ಯ ಪ್ರತಿಯೊಬ್ಬರಿಗೂ ಮುಟ್ಟಲಿ: ಸೂರ್ಯಕಾಂತ ಎಕಲಾರ

    November 7, 2026

    ಹೊಲದಲ್ಲಿ ಬೆಳೆದಿದ್ದ ₹9.5 ಲಕ್ಷ ಮೌಲ್ಯದ ಗಾಂಜಾ ಗಿಡ ಜಪ್ತಿ: ಇಬ್ಬರು ಆರೋಪಿಗಳ ಬಂಧನ

    November 6, 2026

    ಬೀದರ್: ಬಸ್ ಹಾಗೂ ಹಾಲಿನ ದರ ಏರಿಕೆ ಖಂಡಿಸಿ ಬಿಜೆಪಿ ತೀವ್ರ ಪ್ರತಿಭಟನೆ

    November 6, 2026

    Comments are closed.

    Our Picks

    ಜಿಯೋ ಗ್ರಾಹಕರಿಗೆ ಸಿಹಿಸುದ್ದಿ; ಉಚಿತವಾಗಿ 5 ತಿಂಗಳ ವೈ–ಫೈ, ಒಟಿಟಿ ಸೇವೆ ಪಡೆಯುವುದು ಹೇಗೆ?

    November 7, 2026

     ವಿಶ್ವವಿಖ್ಯಾತ ತಾಜ್ ಮಹಲ್‌ ಗೆ ರಾತ್ರಿ ಲೈಟಿಂಗ್ ವ್ಯವಸ್ಥೆ ಏಕಿಲ್ಲ? ಇದರ ಹಿಂದಿದೆ ಅಚ್ಚರಿಯ ಕಾರಣ!

    November 6, 2026

    ವೈವಿಧ್ಯತೆಯಲ್ಲಿ ಏಕತೆ ಸಾರುವ ದಿನವಿದು; ಅಕ್ಟೋಬರ್ 31ರಂದು ಏಕೆ ರಾಷ್ಟ್ರೀಯ ಏಕತಾ ದಿನ ಆಚರಿಸುತ್ತಾರೆ?

    October 31, 2026

    ವಂಚನೆಗೆ ಹಣ ಕಳೆದುಕೊಂಡವರಿಗೆ ಬ್ಯಾಂಕ್‌ ಗಳೇ ಪರಿಹಾರ ನೀಡಬೇಕಾ? ಸುಪ್ರೀಂ ಕೋರ್ಟ್ ಮಹತ್ವದ ಪ್ರಸ್ತಾಪ ಇಲ್ಲಿದೆ

    October 31, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಜೆಜೆಎಂನಲ್ಲಿ ತುಮಕೂರು ಕ್ಷೇತ್ರಕ್ಕೆ 5ನೇ ಸ್ಥಾನ:  20ನೇ ಸ್ಥಾನದಿಂದ ಐದನೇ ಸ್ಥಾನಕ್ಕೆ ಪ್ರಗತಿ; ತುಮಕೂರು–ಬೆಂಗಳೂರು ರೈಲು ಮಾರ್ಗಕ್ಕೂ ಡಿಪಿಆರ್ ಸಿದ್ಧ

    November 8, 2026

    ಕೊರಟಗೆರೆ : ಜಲಜೀವನ್ ಮಿಷನ್ (ಜೆಜೆಎಂ) ಯೋಜನೆಯ ಅನುಷ್ಠಾನದಲ್ಲಿ ತುಮಕೂರು ಲೋಕಸಭಾ ಕ್ಷೇತ್ರವು 20ನೇ ಸ್ಥಾನದಿಂದ ಐದನೇ ಸ್ಥಾನಕ್ಕೆ ಏರಿಕೆ…

    ಚುನಾವಣೆ ನೀತಿ ಸಂಹಿತೆ ಬಳಿಕ ನಿಟ್ಟೂರಿನಲ್ಲಿ ಐದನೇ ಪ್ರಜಾಸೇವಾ ಅಭಿಯಾನ

    November 8, 2026

    ಒಂದೇ ದೃಶ್ಯಕ್ಕೆ ಇಷ್ಟೊಂದು ಖರ್ಚಾ? ‘ರಾಮಾಯಣ’ ಚಿತ್ರದ ರಥದ ಬೆಲೆ ಕೇಳಿದರೆ ಅಚ್ಚರಿಯಾಗುತ್ತೆ!

    November 7, 2026

    ಜಿಯೋ ಗ್ರಾಹಕರಿಗೆ ಸಿಹಿಸುದ್ದಿ; ಉಚಿತವಾಗಿ 5 ತಿಂಗಳ ವೈ–ಫೈ, ಒಟಿಟಿ ಸೇವೆ ಪಡೆಯುವುದು ಹೇಗೆ?

    November 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.