nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ

    February 9, 2026

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026
    Facebook Twitter Instagram
    ಟ್ರೆಂಡಿಂಗ್
    • ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ
    • ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ
    • ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ
    • ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
    • ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ
    • ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು
    • ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು
    • ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾತ್ರಿ ವೇಳೆ ಮೊಸರು ಸೇವನೆ ಆರೋಗ್ಯಕ್ಕೆ ಒಳ್ಳೆಯದೇ?
    ಆರೋಗ್ಯ February 16, 2024

    ರಾತ್ರಿ ವೇಳೆ ಮೊಸರು ಸೇವನೆ ಆರೋಗ್ಯಕ್ಕೆ ಒಳ್ಳೆಯದೇ?

    By adminFebruary 16, 2024No Comments1 Min Read
    curd

    ಹೆಚ್ಚಿನರಿಗೆ ಊಟ ಹೊಟ್ಟೆ ತುಂಬಿದ ತೃಪ್ತಿ ಸಿಗಬೇಕೆಂದರೆ ಸ್ವಲ್ಪ ಮೊಸರನ್ನ ತಿನ್ನಲೇಬೇಕು. ಇನ್ನೂ ಕೆಲವರು ರಾತ್ರಿ ಊಟಕ್ಕೆ ಮೊಸರು ಬಳಸುವುದಿಲ್ಲ, ರಾತ್ರಿ ಮೊಸರು ಬಳಸಿದರೆ ಕಫ ಆಗುತ್ತದೆ ಎಂದು ಹೇಳುತ್ತಾರೆ. ರಾತ್ರಿ ಊಟಕ್ಕೆ ಮೊಸರು ಬಳಸಬಹುದೇ? ಇದರ ಕುರಿತು ಆಯುರ್ವೇದ ಏನು ಹೇಳುತ್ತದೆ ಎಂದು ನೋಡೋಣ ಬನ್ನಿ:

    ರಾತ್ರಿ ವೇಳೆ ಊಟಕ್ಕೆ ಮೊಸರು ಸೇವನೆ ಮಾಡಲೇಬಾರದು ಎಂದು ಹೇಳಲಾಗುತ್ತದೆ. ಅದರಲ್ಲೂ ಅಸ್ತಮಾ ಮತ್ತು ಮೂಳೆ ಸಮಸ್ಯೆ ಇರುವಂತಹ ಜನರು ಮೊಸರನ್ನು ರಾತ್ರಿ ವೇಳೆ ಸೇವಿಸಲೇಬಾರದು.


    Provided by
    Provided by

    ಆಯುರ್ವೇದದ ಪ್ರಕಾರ ರಾತ್ರಿ ಹೊತ್ತು ಮೊಸರು ತಿನ್ನುವುದು ಆರೋಗ್ಯಕ್ಕೆ ಅಷ್ಟು ಒಳ್ಳೆಯದಲ್ಲ. ಮೊಸರು ಹುಳಿ ಮತ್ತು ಸಿಹಿ ಮಿಶ್ರಿತ. ಇದನ್ನು ರಾತ್ರಿ ಹೊತ್ತು ತಿನ್ನುವುದರಿಂದ ಕೆಲವರಿಗೆ ಕಫ ಆಗುವುದು.

    ಯಾರಿಗೆ ಬೇಗನೆ ಶೀತ, ಕಫ ಸಮಸ್ಯೆ ಬರುತ್ತದೋ ಅವರು ಮೊಸರನ್ನು ರಾತ್ರಿ ಹೊತ್ತು ಮೊಸರು ತಿನ್ನದಿರುವುದು ಒಳ್ಳೆಯದು.

    ಮೊಸರಿನಲ್ಲಿ ಕ್ಯಾಲ್ಸಿಯಂ, ಪೋಸ್ಪರಸ್ ಮತ್ತು ಇತರ ಕೆಲವೊಂದು ಖನಿಜಾಂಶಗಳು ಇವೆ. ಇದು ಮೂಳೆ ಹಾಗೂ ಹಲ್ಲುಗಳಿಗೆ ಅಗತ್ಯವಾಗಿ ಬೇಕು. ಮೊಸರು ಒತ್ತಡ ಕಡಿಮೆ ಮಾಡುವುದು ಮತ್ತು ಅಪಧಮನಿ ಆರೋಗ್ಯ ಕಾಪಾಡುವುದು. ಆದರೆ ಮೊಸರು ತಿನ್ನುವ ವೇಳೆ ನಾವು ಇವುಗಳ ಬಗ್ಗೆ ಮಾತನಾಡುವುದಿಲ್ಲ. ಆದರೆ ಆಯುರ್ವೇದದ ಪ್ರಕಾರ ರಾತ್ರಿ ವೇಳೆ ಮೊಸರು ಸೇವನೆ ನಿಷಿದ್ಧ.

    ಮಜ್ಜಿಗೆ ಹಾಗೂ ಯೋಗರ್ಟ್ ಬಳಸುವಾಗ ಚಿಟಕೆಯಷ್ಟು ಕಾಳು ಮೆಣಸಿನ ಪುಡಿ ಹಾಕಿದರೆ ಒಳ್ಳೆಯದು. ಇನ್ನು ಹಗಲಿನಲ್ಲಿ ಮೊಸರು ತೆಗೆದುಕೊಳ್ಳುವಾಗ ಸಕ್ಕರೆ ಹಾಕದೆ ಬಳಸಿ, ರಾತ್ರಿ ಹೊತ್ತಿನಲ್ಲಿ ಬಳಸುವುದಾದರೆ ಸ್ವಲ್ಪ ಸಕ್ಕರೆ ಹಾಕಿ ತಿನ್ನಿ. ಇದು ಜೀರ್ಣಕ್ರಿಯೆಗೆ ಸಹಕಾರಿ.

     

     

    admin
    • Website

    Related Posts

    8 ತಿಂಗಳಲ್ಲಿ 31 ಕೆಜಿ ತೂಕ ಇಳಿಸಿದ ಫಿಟ್‌ ನೆಸ್ ತಜ್ಞೆ; ತೂಕ ಇಳಿಸಲು ಇಲ್ಲಿವೆ 3 ಪ್ರಮುಖ ಸೂತ್ರಗಳು!

    January 20, 2026

    ವಿದ್ಯಾರ್ಥಿನಿಯರಿಗೆ ಮುಟ್ಟಿನ ಕಪ್ ಬಳಕೆ: ಶಿಕ್ಷಕಿಯರು ಮತ್ತು ತಾಯಂದಿರಿಗೆ ಜಾಗೃತಿ ಮೂಡಿಸಲು ಆರೋಗ್ಯ ಇಲಾಖೆ ನಿರ್ಧಾರ

    January 20, 2026

    ಸದೃಢ ದೇಹ ಮತ್ತು ಮಾಂಸಖಂಡಗಳ ಬೆಳವಣಿಗೆಗೆ ಇಲ್ಲಿವೆ 7 ಅದ್ಭುತ ಆಹಾರಗಳು!

    January 11, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಗುಬ್ಬಿ

    ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ

    February 9, 2026

    ಗುಬ್ಬಿ: ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಇದುವರೆಗೂ ಗೆದ್ದಂತ  ಜನ ಪ್ರತಿನಿಧಿಗಳು ಯಾರು ಸಹ ಪದವೀಧರರಿಗೆ ಅನುಕೂಲವಾಗುವಂತಹ ಕೆಲಸ ಮಾಡಿಲ್ಲ ಎಂದು…

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.