nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಮೂರ್ಖ ಬಲಿದಾನ: ನೊಂದು ಬೆಂದ ಸನ್ಯಾಸಿಯ ಕಥೆ | ಜೀವನಕ್ಕೊಂದು ಅದ್ಭುತ ಸಂದೇಶ

    February 7, 2026

    ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!

    February 6, 2026
    Facebook Twitter Instagram
    ಟ್ರೆಂಡಿಂಗ್
    • ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!
    • ಮೂರ್ಖ ಬಲಿದಾನ: ನೊಂದು ಬೆಂದ ಸನ್ಯಾಸಿಯ ಕಥೆ | ಜೀವನಕ್ಕೊಂದು ಅದ್ಭುತ ಸಂದೇಶ
    • ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!
    • ಸಂಸ್ಕೃತಿಯನ್ನು ಗೌರವಿಸುವ ಧಾರ್ಮಿಕ ಹಬ್ಬಗಳು ಹೆಚ್ಚು ನಡೆಯಬೇಕು: ಪಿ.ಎನ್‌.ಕೃಷ್ಣಮೂರ್ತಿ
    • ತಿಪಟೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಫೆ.12ರಂದು ಸ್ವಯಂ ಪ್ರೇರಿತ ಬಂದ್, ಮುಷ್ಕರ
    • ಗುಬ್ಬಿ: ವೇಗದಿಂದ ಸಾಗುತ್ತಿದೆ ಕಂದಾಯ ಗ್ರಾಮಗಳ ನೋಂದಣಿ ಕಾರ್ಯ
    • ರಾಜ್ಯದಲ್ಲಿ ಸುಳ್ಳು ಸುದ್ದಿ ಮತ್ತು ದ್ವೇಷ ಭಾಷಣ ನಿಯಂತ್ರಣಕ್ಕೆ ಎಐ (AI) ತಂತ್ರಾಂಶ ಅಳವಡಿಕೆಗೆ ಸಂಪುಟ ನಿರ್ಧಾರ
    • ಬೆಂಗಳೂರು–ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಅಗ್ನಿಗಾಹುತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನೊಣವಿನಕೆರೆ: ವರುಣನ ಆರ್ಭಟಕ್ಕೆ ಕುಸಿದು ಬಿದ್ದ ಮನೆಗಳು
    ತಿಪಟೂರು December 6, 2021

    ನೊಣವಿನಕೆರೆ: ವರುಣನ ಆರ್ಭಟಕ್ಕೆ ಕುಸಿದು ಬಿದ್ದ ಮನೆಗಳು

    By adminDecember 6, 2021No Comments1 Min Read
    novina kere

    ತಿಪಟೂರು: ತಾಲೂಕಿನ ನೊಣವಿನಕೆರೆ ಹೋಬಳಿಯಲ್ಲಿ ಸುರಿದ ಮಳೆಯಿಂದಾಗಿ ಸುಮಾರು 3ರಿಂದ 4 ಮನೆಗಳು ಶಿಥಿಲಾವ್ಯವಸ್ಥೆಗೊಂಡಿದ್ದು, ಮಳೆಯಿಂದ ಗೋಡೆಗಳು ನನೆದು ಪೂರ್ತಿಯಾಗಿ ಮನೆಗಳು ಬಿದ್ದು ಹೋಗಿದೆ.

    ಮನೆ ಕುಸಿದು ಬಿದ್ದ ಪರಿಣಾಮ ಮನೆಯೊಳಗಿದ್ದ ವಸ್ತುಗಳು, ಆಹಾರ ಸಾಮಗ್ರಿಗಳು ಮಣ್ಣುಪಾಲಾಗಿದ್ದು, ನಾವು ಆತಂಕದಿಂದ ಇದ್ದೇವೆ ಎಂದು ಮನೆ ಮಾಲಿಕರು ಅಳಲು ತೋಡಿಕೊಂಡಿದ್ದಾರೆ.


    Provided by
    Provided by

    ಇನ್ನೂ ಸ್ಥಳಕ್ಕೆ ಭೇಟಿ ನೀಡಿದ ಗ್ರಾಮ ಲೆಕ್ಕಾಧಿಕಾರಿ ಮಂಜುಳಾ ಅವರು, ಪರಿಶೀಲನೆ ನಡೆಸಿ, ಘಟನೆಯನ್ನು ಮೇಲಾಧಿಕಾರಿಗಳ ಗಮನಕ್ಕೆ ತರುವುದಾಗಿ ತಿಳಿಸಿದ್ದಾರೆ.

    ವರದಿ: ಮಂಜು ಗುರುಗದಹಳ್ಳಿ

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ತಿಪಟೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಫೆ.12ರಂದು ಸ್ವಯಂ ಪ್ರೇರಿತ ಬಂದ್, ಮುಷ್ಕರ

    February 6, 2026

    ತಿಪಟೂರಿನಲ್ಲಿ ಬೃಹತ್ ಉದ್ಯೋಗ ಮೇಳ: 396 ಮಂದಿಗೆ ಸ್ಥಳದಲ್ಲೇ ನೇಮಕಾತಿ ಆದೇಶ

    February 1, 2026

    ತಿಪಟೂರು: ಫೆ. 21ರಂದು ಶ್ರೀ ಉದಯ ರವಿ ಸೌಹಾರ್ದ ಸಹಕಾರಿ ಸಂಘದ ರಜತ ಮಹೋತ್ಸವ

    January 29, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ನಾಲಂದಾ/ತುಮಕೂರು: ಕರ್ನಾಟಕದ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಒಂದೇ ಕುಟುಂಬದ ನಾಲ್ವರು ಸದಸ್ಯರು ಬಿಹಾರದ ನಾಲಂದಾ ಜಿಲ್ಲೆಯ ರಾಜಗೀರ್‌ನಲ್ಲಿರುವ ಧರ್ಮಶಾಲೆಯೊಂದರಲ್ಲಿ…

    ಮೂರ್ಖ ಬಲಿದಾನ: ನೊಂದು ಬೆಂದ ಸನ್ಯಾಸಿಯ ಕಥೆ | ಜೀವನಕ್ಕೊಂದು ಅದ್ಭುತ ಸಂದೇಶ

    February 7, 2026

    ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!

    February 6, 2026

    ಸಂಸ್ಕೃತಿಯನ್ನು ಗೌರವಿಸುವ ಧಾರ್ಮಿಕ ಹಬ್ಬಗಳು ಹೆಚ್ಚು ನಡೆಯಬೇಕು: ಪಿ.ಎನ್‌.ಕೃಷ್ಣಮೂರ್ತಿ

    February 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.