nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎತ್ತಿನಹೊಳೆ ಯೋಜನೆಗೆ ಕೇಂದ್ರದ ಅಡ್ಡಿ: ವಿಧಾನಸಭೆಯಲ್ಲಿ ಕೆ.ಎಂ.ಶಿವಲಿಂಗೇಗೌಡ ಆಕ್ರೋಶ

    February 3, 2026

    ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ: ಸಾಮಾಜಿಕ ಪರಿವರ್ತನೆಗೆ ಸಿನಿಮಾ ಪರಿಣಾಮಕಾರಿ: ಸಿಎಂ ಸಿದ್ದರಾಮಯ್ಯ

    February 3, 2026

    ವಿಧಾನಸಭೆಯಲ್ಲಿ ಸಿಎಂ–ಡಿಸಿಎಂ ‘ಪವರ್ ಶೇರಿಂಗ್’ ಸದ್ದು: “ಸಮಯವೇ ಉತ್ತರ ನೀಡಲಿದೆ” ಎಂದಿದ್ದೇಕೆ ಡಿಕೆ ಶಿವಕುಮಾರ್?

    February 3, 2026
    Facebook Twitter Instagram
    ಟ್ರೆಂಡಿಂಗ್
    • ಎತ್ತಿನಹೊಳೆ ಯೋಜನೆಗೆ ಕೇಂದ್ರದ ಅಡ್ಡಿ: ವಿಧಾನಸಭೆಯಲ್ಲಿ ಕೆ.ಎಂ.ಶಿವಲಿಂಗೇಗೌಡ ಆಕ್ರೋಶ
    • ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ: ಸಾಮಾಜಿಕ ಪರಿವರ್ತನೆಗೆ ಸಿನಿಮಾ ಪರಿಣಾಮಕಾರಿ: ಸಿಎಂ ಸಿದ್ದರಾಮಯ್ಯ
    • ವಿಧಾನಸಭೆಯಲ್ಲಿ ಸಿಎಂ–ಡಿಸಿಎಂ ‘ಪವರ್ ಶೇರಿಂಗ್’ ಸದ್ದು: “ಸಮಯವೇ ಉತ್ತರ ನೀಡಲಿದೆ” ಎಂದಿದ್ದೇಕೆ ಡಿಕೆ ಶಿವಕುಮಾರ್?
    • ಗ್ರಾಮೀಣ ಏಕತೆ ದೇಶದ ಶಕ್ತಿಯ ಮೂಲ: ಹನುಮಂತನಾಥ ಸ್ವಾಮೀಜಿ
    • ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!
    • ಬಟ್ಟೆ ಅಂಗಡಿಯ ಫ್ರಾಂಚೈಸಿ ಆಮಿಷ; ಉದ್ಯಮಿಗೆ ₹8.75 ಲಕ್ಷ ವಂಚನೆ
    • ನಕಲಿ ಗಾಂಧಿಗಳಿಂದ ‘ಗಾಂಧಿ’ ಹೆಸರು ಹೈಜಾಕ್: ವಿಧಾನಸಭೆಯಲ್ಲಿ 454 ಯೋಜನೆಗಳ ಪಟ್ಟಿ ಬಿಡುಗಡೆ ಮಾಡಿದ ಆರ್‌.ಅಶೋಕ್
    • ಕಾಂಗ್ರೆಸ್ ಸರ್ಕಾರ ಅವಧಿಯಲ್ಲಿ ಅಪರಾಧ ಪ್ರಮಾಣ ಇಳಿಕೆ: ವಿಪಕ್ಷಗಳ ಟೀಕೆಗೆ ಸಚಿವ ಪರಮೇಶ್ವರ್ ಉತ್ತರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸತತ ಮನವಿಯ ಬಳಿಕವೂ ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯಕ್ಕೆ ಸಿಗದ ನಿವೇಶನ: ಲಂಚ ಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ ಆಕ್ರೋಶ
    ತುಮಕೂರು December 6, 2021

    ಸತತ ಮನವಿಯ ಬಳಿಕವೂ ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯಕ್ಕೆ ಸಿಗದ ನಿವೇಶನ: ಲಂಚ ಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ ಆಕ್ರೋಶ

    By adminDecember 6, 2021No Comments2 Mins Read
    chithra kale

    ತುಮಕೂರು: ನಗರದ  ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯ ಕಾಲೇಜಿಗೆ ಸ್ವಂತ ನಿವೇಶನ ನೀಡುವಂತೆ ಸಾಕಷ್ಟು ಮನವಿ ಸಲ್ಲಿಸಿದರೂ, ತುಮಕೂರಿನ ತಹಸೀಲ್ದಾರ್ ಅವರು ಸರ್ಕಾರಿ ಜಾಗ ಲಭ್ಯವಿಲ್ಲ ಎಂದು ವರದಿ ಸಲ್ಲಿಸಿ ಕೈ ಚೆಲ್ಲಿರುವುದರ ವಿರುದ್ಧ ಲಂಚ ಮುಕ್ತ ಕರ್ನಾಟಕ ನಿರ್ಮಾಣ ವೇದಿಕೆಯ ಜಿಲ್ಲಾಧ್ಯಕ್ಷ ಹಂದ್ರಾಳ್ ನಾಗಭೂಷಣ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ತುಮಕೂರು ನಗರದ ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯ ಕಾಲೇಜಿಗೆ ಸ್ವಂತ ನಿವೇಶನ ನೀಡುವಂತೆ ಒತ್ತಾಯಿಸಿ ಮಹಾವಿದ್ಯಾಲಯ ಕಾಲೇಜಿನ ಹಳೆಯ ವಿದ್ಯಾರ್ಥಿ ಸಂಘ ಸಾಕಷ್ಟು ಪತ್ರ ವ್ಯವಹಾರ ನಡೆಸಿದರೂ, ಫಲಕೊಡದ ಹಿನ್ನೆಲೆಯಲ್ಲಿ ಭಾನುವಾರ ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆಯ ಜಿಲ್ಲಾಧ್ಯಕ್ಷ ಹಂದ್ರಾಳ್ ನಾಗಭೂಷಣ್ ನಾಗಭೂಷಣ್ ಅವರನ್ನು ಭೇಟಿ ಮಾಡಿ, ಈ ಸಂಬಂಧ  ಕಾಲೇಜಿಗೆ ಬೆಂಬಲ ನೀಡುವಂತೆ ಸಂಘದ ಅಧ್ಯಕ್ಷರಾದ ನಟರಾಜು ಜಿ.ಎಲ್. ಹಾಗೂ ಪ್ರಧಾನ ಕಾರ್ಯದರ್ಶಿ ಯತೀಶ್ ಕುಮಾರ್ ಮನವಿ ಮಾಡಿದರು.


    Provided by
    Provided by

    ಬಳಿಕ ಈ ಸಂಬಂಧ ಮಾತನಾಡಿದ ಹಂದ್ರಾಳ್ ನಾಗಭೂಷಣ್,  ತುಮಕೂರು ಜಿಲ್ಲೆಯು ಕಲೆಗೆ ಹೆಸರಾದ ಜಿಲ್ಲೆ, ರಾಜ್ಯದಲ್ಲಿ ಕಲಾವಿದರ ಸಾಲಿನಲ್ಲಿ ಪ್ರಖ್ಯಾತಿ ಪಡೆದ ಗುಬ್ಬಿ ವೀರಣ್ಣ ರವರು ನಟ, ನಟಿಯರಾದ  ಜಯಶ್ರೀ, ನರಸಿಂಹರಾಜು, ಹೊನ್ನಾವಳಿ ಕೃಷ್ಣ, ಮಂಜುಳ ಇನ್ನು ಅನೇಕ ಎಲೆ ಮರೆಯ ಕಾಯಿಯಂತೆ ಮಹಾನ್ ಕಲಾವಿದರು ನೆಲೆಸಿದ್ದ, ನೆಲೆಸಿರುವ ಜಿಲ್ಲೆ. ಈ ಜಿಲ್ಲೆಯ ಹೃದಯ ಭಾಗದಲ್ಲಿನ ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯ ಕಾಲೇಜಿಗೆ ನಿವೇಶನವಿಲ್ಲದೆ ಅತಂತ್ರ ಸ್ಥಿತಿಗೆ ತಲುಪಿರುವುದು ದುರಂತ ಎಂದು ಅಭಿಪ್ರಾಯಪಟ್ಟರು.

    ಈ ಬಗ್ಗೆ ಹಳೆಯ ವಿದ್ಯಾರ್ಥಿ ಸಂಘ ಸಾಕಷ್ಟು ಪತ್ರ ವ್ಯವಹಾರಗಳು ಮಾಡಿದ್ದರೂ ಕೂಡ, ನಿವೇಶನ ಮುಂಜೂರಾತಿಗೆ ಸಂಬಂಧಿಸಿದ ರಾಜಸ್ವ ನಿರೀಕ್ಷಕರ ವರದಿ ಮೇರೆಗೆ ತುಮಕೂರಿನ ತಹಸೀಲ್ದಾರ್ ಮಹಾನುಭವರು ಸರ್ಕಾರಿ ಜಾಗ ಲಭ್ಯವಿಲ್ಲ ಎಂದು ವರದಿ ಸಲ್ಲಿಸಿ ಕೈ ಚೆಲ್ಲಿದ್ದಾರೆ. ಈ ವಿಷಯದ ಕುರಿತು ಹಾಗು ಸ್ಥಳೀಯ ನಗರ ಶಾಸಕರೂ, ಸಂಸದರು ಕೂಡ ಕೇವಲ ಪೋಸ್ಟ್ ಮ್ಯಾನ್ ರೀತಿ ಪತ್ರ ಬರೆದು ಮೌನ ವಹಿಸಿರುವ ಹಿಂದಿನ ಮರ್ಮವಾದರು ಏನು ?  ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

    ದಯಮಾಡಿ ಶಾಸಕರು, ಸಂಸದರು, ಜಿಲ್ಲಾಧಿಕಾರಿಗಳು ಈ ವಿಷಯದಲ್ಲಿ ಜಿಲ್ಲೆಯ ಕಲೆಯನ್ನು ಕೊಲೆ ಮಾಡಲು ಹೊರಟಿರುವವರಿಗೆ ಭೋದನೆ ಮಾಡಿ, ನಗರದ ಸರ್ಕಾರಿ ಸದರಿ ಕಾಲೇಜಿಗೆ ಕಾಯಕಲ್ಪ ನೀಡಬೇಕು ಎಂದು ಹಂದ್ರಾಳ್ ನಾಗಭೂಷಣ್ ಒತ್ತಾಯಿಸಿದ್ದಾರೆ.

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ಬಟ್ಟೆ ಅಂಗಡಿಯ ಫ್ರಾಂಚೈಸಿ ಆಮಿಷ; ಉದ್ಯಮಿಗೆ ₹8.75 ಲಕ್ಷ ವಂಚನೆ

    February 3, 2026

    ತುಮಕೂರು: ಗಾಂಧಿ ವಿಚಾರ ಮರೆಮಾಚುವ ಆಧುನಿಕ ಗೋಡ್ಸೆಗಳ ಬಗ್ಗೆ ಎಚ್ಚರ: ಕೆ.ದೊರೈರಾಜ್‌

    February 1, 2026

    ತುಮಕೂರು: ಅಮಾನಿಕೆರೆ ಗಾಜಿನಮನೆ ನವೀಕರಣಕ್ಕೆ ₹3 ಕೋಟಿ; ಜಲಕ್ರೀಡೆ ಅಕಾಡೆಮಿ ಸ್ಥಾಪನೆಗೆ ‘ಟೂಡಾ’ ನಿರ್ಧಾರ

    February 1, 2026

    Leave A Reply Cancel Reply

    Our Picks

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026

    ಕೇಂದ್ರ ಬಜೆಟ್ 2026: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ ನ ಪ್ರಮುಖ ಘೋಷಣೆಗಳು

    February 1, 2026

    ಆಂಬುಲೆನ್ಸ್ ಬಾಗಿಲು ಜಾಮ್; ಆಸ್ಪತ್ರೆಯ ಬಾಗಿಲುವರೆಗೆ ತಲುಪಿದರೂ, ರೋಗಿ ಸಾವು

    January 28, 2026

    ಬಾರಾಮತಿಯಲ್ಲಿ ಭೀಕರ ವಿಮಾನ ಅಪಘಾತ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿದಂತೆ ಆರು ಮಂದಿ ದುರ್ಮರಣ

    January 28, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಎತ್ತಿನಹೊಳೆ ಯೋಜನೆಗೆ ಕೇಂದ್ರದ ಅಡ್ಡಿ: ವಿಧಾನಸಭೆಯಲ್ಲಿ ಕೆ.ಎಂ.ಶಿವಲಿಂಗೇಗೌಡ ಆಕ್ರೋಶ

    February 3, 2026

    ಬೆಂಗಳೂರು: ದಶಕಗಳ ಕಾಲದ ಕನಸಿನ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಗೆ ಅರಣ್ಯ ಇಲಾಖೆಯ ಭೂಮಿ ಹಸ್ತಾಂತರ ಪ್ರಕ್ರಿಯೆಯಲ್ಲಿ ಕೇಂದ್ರ…

    ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ: ಸಾಮಾಜಿಕ ಪರಿವರ್ತನೆಗೆ ಸಿನಿಮಾ ಪರಿಣಾಮಕಾರಿ: ಸಿಎಂ ಸಿದ್ದರಾಮಯ್ಯ

    February 3, 2026

    ವಿಧಾನಸಭೆಯಲ್ಲಿ ಸಿಎಂ–ಡಿಸಿಎಂ ‘ಪವರ್ ಶೇರಿಂಗ್’ ಸದ್ದು: “ಸಮಯವೇ ಉತ್ತರ ನೀಡಲಿದೆ” ಎಂದಿದ್ದೇಕೆ ಡಿಕೆ ಶಿವಕುಮಾರ್?

    February 3, 2026

    ಗ್ರಾಮೀಣ ಏಕತೆ ದೇಶದ ಶಕ್ತಿಯ ಮೂಲ: ಹನುಮಂತನಾಥ ಸ್ವಾಮೀಜಿ

    February 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.