nammatumakuru

    Subscribe to Updates

    Get the latest creative news from FooBar about art, design and business.

    What's Hot

    ವೀರಾಂಜನೇಯ ಸ್ವಾಮಿ ದೇವಾಲಯದ ಹುಂಡಿ ಕಳವು:  ದೂರು ದಾಖಲು

    May 5, 2026

    ಹೋಂಸ್ಟೇ: ಅಧಿಕೃತ ನೋಂದಣಿಗೆ ಸೂಚನೆ

    May 5, 2026

    ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

    May 5, 2026
    Facebook Twitter Instagram
    ಟ್ರೆಂಡಿಂಗ್
    • ವೀರಾಂಜನೇಯ ಸ್ವಾಮಿ ದೇವಾಲಯದ ಹುಂಡಿ ಕಳವು:  ದೂರು ದಾಖಲು
    • ಹೋಂಸ್ಟೇ: ಅಧಿಕೃತ ನೋಂದಣಿಗೆ ಸೂಚನೆ
    • ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ
    • ಪತ್ನಿಯ ಭೀಕರ ಕೊಲೆ: ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ತುಮಕೂರು ನ್ಯಾಯಾಲಯ
    • ಗುಬ್ಬಿ: ಮೇ 25ರಂದು ಬಸವ ಜಯಂತಿ ಆಚರಣೆ
    • ಹಜ್ ಯಾತ್ರಿಕರ ಪ್ರಾರ್ಥನೆಯಲ್ಲಿ ರಾಜ್ಯದ ಒಳಿತಿರಲಿ: ವಿಮಾನಯಾನಕ್ಕೆ ಚಾಲನೆ ನೀಡಿ ಸಿಎಂ ಸಿದ್ದರಾಮಯ್ಯ ಕರೆ
    • ಸರ್ಕಾರಿ ಶಾಲೆ ಉಳಿಸುವ ಸಂಕಲ್ಪದೊಂದಿಗೆ: ಮಕ್ಕಳ ಬೇಸಿಗೆ ಶಿಬಿರ
    • ಬಾತುಕೋಳಿ ಹಿಡಿಯಲು ಹೋಗಿ ಕೆರೆಯಲ್ಲಿ ಮುಳುಗಿ ನಾಲ್ವರು ಮಕ್ಕಳು ಸಾವು, ಓರ್ವನ ಸ್ಥಿತಿ ಗಂಭೀರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತ್ರಿಷಾ ಬಗ್ಗೆ ಅಸಹ್ಯಕರ ಹೇಳಿಕೆ ನೀಡಿದ ಎಐಎಡಿಎಂಕೆ ಮಾಜಿ ಮುಖಂಡ ಎ.ವಿ. ರಾಜು
    ರಾಜ್ಯ ಸುದ್ದಿ February 22, 2024

    ತ್ರಿಷಾ ಬಗ್ಗೆ ಅಸಹ್ಯಕರ ಹೇಳಿಕೆ ನೀಡಿದ ಎಐಎಡಿಎಂಕೆ ಮಾಜಿ ಮುಖಂಡ ಎ.ವಿ. ರಾಜು

    By adminFebruary 22, 2024No Comments2 Mins Read
    raju & thrisha

    ಮೊನ್ನೆಯಷ್ಟೇ ನಟಿ ತ್ರಿಷಾ ಬಗ್ಗೆ ವ್ಯಕ್ತಿಯೊಬ್ಬರು ವಿವಾದದ ಹೇಳಿಕೆ ನೀಡಿದ್ದ ಭಾರಿ ಸುದ್ದಿಯಾಗಿತ್ತು. ಇದೀಗ ನಟಿ ಬಗ್ಗೆ ಮತ್ತೊಂದು ವಿವಾದದ ಹೇಳಿಕೆಯೊಂದು ಬಾರಿ ವೈರಲ್ ಆಗುತ್ತಿದೆ. ಯಾಕೋ ಏನೋ ನಟಿ ತ್ರಿಷಾ ಮೌನವಾಗಿದ್ದರೂ ಕೂಡ ನಟಿ ಬಗ್ಗೆ ಬೇಡ ಬೇಡವೆಂದರೂ ಈ ವಿವಾದಗಳು ಬೆನ್ನಟ್ಟಿ ಬರ್ತಿವೆ.

    ಹೌದು,ಕೆಲ ದಿನಗಳ ಹಿಂದಷ್ಟೆ ನಟ ಮನ್ಸೂರ್​​ ಅಲಿ ಖಾನ್​​ ಅಸಭ್ಯವಾದ ಹೇಳಿಕೆ ನೀಡಿ, ಕ್ಷಮೆ ಕೇಳಿದ್ರು. ಈಗ ನಟಿ ತ್ರಿಷಾ ಬಗ್ಗೆ ಎಐಎಡಿಎಂಕೆ ಪಕ್ಷದ ಮಾಜಿ ನಾಯಕ ಎ.ವಿ. ರಾಜು ಅಸಹ್ಯಕರ ಹೇಳಿಕೆ ನೀಡಿದ್ದಾರೆ. ರಾಜು ಮಾತು ಸಾಮಾಜಿಕ ಜಾಲತಾಣದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ.


    Provided by
    Provided by

    ಪಶ್ಚಿಮ ಸೇಲಂನ ಶಾಸಕ ಜಿ ವೆಂಕಟಚಲಂ ಅವರನ್ನು ಟೀಕಿಸುವ ಭರದಲ್ಲಿ ತ್ರಿಷಾ ಹೆಸರನ್ನು ಎಳೆದು ತಂದಿದ್ದಾರೆ. ಆ ಹಿರಿಯ ರಾಜಕಾರಣಿಗಾಗಿ ತ್ರಿಷಾಗೆ ದುಡ್ಡು ಕೊಟ್ಟು ನಮ್ಮ ರೆಸಾರ್ಟ್‌ ಕರೆಸಿಕೊಂಡಿದ್ದೆ ಎಂಬರ್ಥ ಹೇಳಿಕೆ ನೀಡಿದ್ದಾರೆ.

    2016ರಲ್ಲಿ ಸಿಎಂ ಜಯಲಲಿತಾ ಕೊನೆಯುಸಿರೆಳೆದ ನಂತರ ಶಾಸಕರು ಕೂವತ್ತೂರು ರೆಸಾರ್ಟ್​ಗೆ ಶಿಫ್ಟ್ ಆಗಿದ್ದರು. ಈ ಕೂವತ್ತೂರು ರೆಸಾರ್ಟ್​ ಕಾಂಚಿಪುರಂ ಜಿಲ್ಲೆಯಲ್ಲಿದೆ. ತನ್ನ ಬೆಂಬಲಕ್ಕೆ ನಿಲ್ಲುವಂತೆ ಎಡಪ್ಪಾಡಿ ಪಳನಿಸ್ವಾಮಿ ರೆಸಾರ್ಟ್​ನಲ್ಲಿ ಎಲ್ಲಾ ವ್ಯವಸ್ಥೆ ಮಾಡಿದ್ದರು. ಯಾವ ನಾಯಕರಿಗೆ ಯಾವ ನಟಿ ಬೇಕು ಎಂದು ಶಾಸಕರಾಗಿದ್ದ ನಟ ಕರುಣಾಸ್ ನೋಡಿಕೊಳ್ಳುತ್ತಿದ್ದರು. ಅವರೆಲ್ಲಾ ರೆಸಾರ್ಟ್​ನಲ್ಲಿ ಏನು ಮಾಡುತ್ತಾರೆ ಅಂತ ನೋಡಲು ಹೋಗಿದ್ದೆ. ಸೇಲಂ ಪಶ್ಚಿಮ ಕ್ಷೇತ್ರದ ಶಾಸಕರಾಗಿದ್ದ ವೆಂಕಟಾಚಲಂ ಕೂಡ ರೆಸಾರ್ಟ್​ನಲ್ಲಿದ್ದರು. ನನಗೆ ಯುವ ನಟಿಯೇ ಬೇಕು ಅಂತ ವೆಂಕಟಾಚಲಂ ಕೇಳಿದ್ದರು. ನನಗೆ ತ್ರಿಷಾನೇ ಬೇಕು ಅಂತ ಒಂಟಿ ಕಾಲಿನಲ್ಲಿ ನಿಂತಿದ್ದರು. ಶಾಸಕರಾಗಿದ್ದ ವೆಂಕಟಾಚಲಂ ಮದ್ಯ ಸೇವನೆ ಮಾಡಲ್ಲ. ನನಗೆ ಚಿಕ್ಕ ಹುಡುಗಿ ನಟಿ ತ್ರಿಷಾ ಬೇಕು ಅಂತ ಹಠ ಮಾಡಿದ್ದರು. ಯಾಕೆ ಅಂತ ಕೇಳಿದ್ರೆ, ಜೀವನದಲ್ಲಿ ಇದೊಂದನ್ನೇ ಅನುಭವಿಸುತ್ತೇನೆ. ಬಳಿಕ ನಟಿ ತ್ರಿಷಾಗೆ 25 ಲಕ್ಷ ರೂ ನೀಡಿ ರೆಸಾರ್ಟ್​ಗೆ ಕರೆದುಕೊಂಡು ಬಂದರು. ಅಷ್ಟಕ್ಕೆ ನಾವು ಅಲ್ಲಿಂದ ಊಟ ಮಾಡಿ ಎದ್ದು ಬಂದೆವು. ಇದಕ್ಕೆಲ್ಲಾ ಎಡಪ್ಪಾಡಿ ಪಳನಿಸ್ವಾಮಿ ಖರ್ಚು ಮಾಡಿದ್ದಾರೆ. ಸಾಕಷ್ಟು ನಟಿಯರ ಜತೆ ಕೂವತ್ತೂರು ರೆಸಾರ್ಟ್​ನಲ್ಲಿ ಶಾಸಕರು ಮಜಾ ಮಾಡಿದ್ದಾರೆ. ಅವರ ಹೆಸರನ್ನೆಲ್ಲಾ ಇಲ್ಲಿ ಹೇಳಲು ಆಗಲ್ಲ. ಆ ನಟಿಯರು ಅವರ ಆಸೆಯನ್ನೆಲ್ಲಾ ಈಡೇರಿಸಿದರು’ –ಎ.ವಿ. ರಾಜು- ಎಐಎಡಿಎಂಕೆ ಮಾಜಿ ಮುಖಂಡ

    ಎ.ವಿ ರಾಜು ನೀಡಿದ ಈ ಹೇಳಿಕೆಯ ವಿಡಿಯೋ ಸಿಕ್ಕಾಪಟ್ಟೆ ಸದ್ದು ಮಾಡ್ತಿದೆ. ವಿವಾದ ಸಂಬಂಧ ನಟಿ ತ್ರಿಷಾ ಮಾತನಾಡಿದ್ದು, ಕಾನೂನಿನ ಮೂಲಕವೇ ಉತ್ತರ ನೀಡ್ತೀನಿ ಅಂತ ಗುಡುಗಿದ್ದಾರೆ.

    ಮಾಧ್ಯಮಗಳ ಗಮನ ಸೆಳೆಯಲು ನೀಚ ಜನರು ಯಾವುದೇ ಹಂತಕ್ಕೆ ಬೇಕಾದರೂ ಇಳಿಯಲು ತಯಾರಾಗಿರುವುದು ಅಸಹ್ಯಕರ. ಕಾಮೆಂಟ್‌ ಮಾಡಿದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ತೇನೆ. ಏನು ಹೇಳಬೇಕು ಮತ್ತು ಏನು ಮಾಡಬೇಕೆಂದು ನನ್ನ ಲೀಗ್ ತಂಡ ನೋಡಿಕೊಳ್ಳಲಿದೆ -ತ್ರಿಷಾ ಕೃಷ್ಣನ್,  ನಟಿ

    ಇನ್ನು, ತ್ರಿಷಾ ಕುರಿತು ನೀಡಿದ್ದ ಹೇಳಿಕೆ ತೀವ್ರ ಸ್ವರೂಪಕ್ಕೆ ತಿರುಗಿದ ಹಿನ್ನೆಲೆ ಎವಿ ರಾಜು, ಕ್ಷಮೆ ಕೇಳುತ್ತೇನೆ ಎಂದಿದ್ದಾರೆ. ಯಾರೋ ಒಬ್ರು ಹೇಳಿದ್ದನ್ನ ಹೇಳಿದ್ದಾಗಿ ಮಾತು ಬದಲಿಸಿದ್ದಾರೆ. ಒಟ್ಟಾರೆ, AIADMK ಪಕ್ಷದೊಳಗಿನ ಗಲಾಟೆಗೆ ನಟಿ ತ್ರಿಷಾ ಕೃಷ್ಣನ್ ಪರದಾಡಬೇಕಾದ ಪ್ರಸಂಗ ಎದುರಾಗಿದೆ.


     

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

     

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

     

    admin
    • Website

    Related Posts

    ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

    May 5, 2026

    ಹಜ್ ಯಾತ್ರಿಕರ ಪ್ರಾರ್ಥನೆಯಲ್ಲಿ ರಾಜ್ಯದ ಒಳಿತಿರಲಿ: ವಿಮಾನಯಾನಕ್ಕೆ ಚಾಲನೆ ನೀಡಿ ಸಿಎಂ ಸಿದ್ದರಾಮಯ್ಯ ಕರೆ

    May 5, 2026

    ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ

    May 4, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ವೀರಾಂಜನೇಯ ಸ್ವಾಮಿ ದೇವಾಲಯದ ಹುಂಡಿ ಕಳವು:  ದೂರು ದಾಖಲು

    May 5, 2026

    ತುಮಕೂರು: ದೇವರಾಯ ಪಟ್ಟಣದ ವೀರಾಂಜನೇಯ ಸ್ವಾಮಿ ದೇವಾಲಯದಲ್ಲಿ ದೇವರ ಹುಂಡಿ ಹೊಡೆದು ಕಳ್ಳತನ ಮಾಡಿರುವ ಘಟನೆ ಕ್ಯಾತಸಂದ್ರ ಪೊಲೀಸ್ ಠಾಣಾ…

    ಹೋಂಸ್ಟೇ: ಅಧಿಕೃತ ನೋಂದಣಿಗೆ ಸೂಚನೆ

    May 5, 2026

    ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

    May 5, 2026

    ಪತ್ನಿಯ ಭೀಕರ ಕೊಲೆ: ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ತುಮಕೂರು ನ್ಯಾಯಾಲಯ

    May 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.