nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ

    February 9, 2026

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026
    Facebook Twitter Instagram
    ಟ್ರೆಂಡಿಂಗ್
    • ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ
    • ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ
    • ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ
    • ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
    • ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ
    • ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು
    • ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು
    • ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಥೈರಾಯ್ಡ್​ ಸಮಸ್ಯೆ ಇದ್ದರೆ ಈ 5 ಆಹಾರ ಸೇವಿಸಬೇಡಿ
    ಆರೋಗ್ಯ February 22, 2024

    ಥೈರಾಯ್ಡ್​ ಸಮಸ್ಯೆ ಇದ್ದರೆ ಈ 5 ಆಹಾರ ಸೇವಿಸಬೇಡಿ

    By adminFebruary 22, 2024No Comments2 Mins Read
    thyroid

    ಥೈರಾಯ್ಡ್ ಗ್ರಂಥಿಯು ಕುತ್ತಿಗೆಯ ಮುಂಭಾಗದಲ್ಲಿ ಇರುವ ಒಂದು ಸಣ್ಣ ಅಂಗವಾಗಿದೆ. ನಿಮ್ಮ ದೇಹವು ಹೆಚ್ಚು ಥೈರಾಯ್ಡ್ ಹಾರ್ಮೋನ್ ಅನ್ನು ಉತ್ಪಾದಿಸಿದರೆ ನೀವು ಹೈಪರ್ ಥೈರಾಯ್ಡಿಸಮ್ ಎಂಬ ಸಮಸ್ಯೆಯನ್ನು ಅನುಭವಿಸಬೇಕಾಗುತ್ತದೆ. ನಿಮ್ಮ ದೇಹವು ಥೈರಾಯ್ಡ್ ಹಾರ್ಮೋನ್ ಅನ್ನು ಕಡಿಮೆ ಮಾಡಿದರೆ, ಅದನ್ನು ಹೈಪೋಥೈರಾಯ್ಡಿಸಮ್ ಎಂದು ಕರೆಯಲಾಗುತ್ತದೆ. ಈ ಎರಡೂ ಸಮಸ್ಯೆಗಳು ಗಂಭೀರವಾಗಿರುತ್ತವೆ.

    ನಿಮ್ಮ ಥೈರಾಯ್ಡ್ ಸರಿಯಾಗಿ ಕೆಲಸ ಮಾಡದಿದ್ದರೆ ಅದು ನಿಮ್ಮ ಇಡೀ ದೇಹದ ಮೇಲೆ ಪರಿಣಾಮ ಬೀರಬಹುದು. ನಿಮಗೆ ಥೈರಾಯ್ಡ್​ ಸಮಸ್ಯೆಯಿದ್ದರೆ ಈ 5 ಆಹಾರಗಳನ್ನು ಸೇವಿಸಬೇಡಿ.


    Provided by
    Provided by

    ಶೇಂಗಾ: ಶೇಂಗಾ ಬೀಜಗಳನ್ನು ತಿನ್ನುವುದರಿಂದ ಅವುಗಳಲ್ಲಿನ ಗೋಯಿಟ್ರೋಜೆನ್‌ಗಳ ಉಪಸ್ಥಿತಿಯಿಂದಾಗಿ ಹೈಪೋಥೈರಾಯ್ಡಿಸಮ್ ಅನ್ನು ಹದಗೆಡಿಸಬಹುದು. ಆದ್ದರಿಂದ ಹೈಪೋಥೈರಾಯ್ಡ್ ಹೊಂದಿರುವ ಜನರು ಕಡಲೆಕಾಯಿ ಅಥವಾ ಪೀನಟ್ ಬಟರ್ ಸೇವನೆಯನ್ನು ನಿಲ್ಲಿಸಬೇಕು.

    ರಾಗಿ: ರಾಗಿ ಆರೋಗ್ಯಕರವಾದ ಆಹಾರವೆಂಬುದರಲ್ಲಿ ಅನುಮಾನವಿಲ್ಲ. ಆದರೆ, ಕಬ್ಬಿಣ, ಕ್ಯಾಲ್ಸಿಯಂ ಮತ್ತು ನಾರಿನಂಶದಿಂದ ಸಮೃದ್ಧವಾಗಿರುವ ರಾಗಿ ಗಾಯಿಟ್ರೊಜೆನಿಕ್ ಆಹಾರವಾಗಿದೆ. ಇದನ್ನು ಚೆನ್ನಾಗಿ ನೆನೆಸಿ ಮತ್ತು ಬೇಯಿಸಿದ ನಂತರ ಆಗಾಗ ಅಪರೂಪಕ್ಕೆ ಮಾತ್ರ ಇದನ್ನು ತಿನ್ನಬೇಕು.

    ಬಾದಾಮಿ: ಬಾದಾಮಿಯು ಗಾಯಿಟ್ರೊಜೆನಿಕ್ ಹೊಂದಿರುವ ಆಹಾರವಾದ್ದರಿಂದ, ಇದನ್ನು ಅತಿಯಾದ ಪ್ರಮಾಣದಲ್ಲಿ ಸೇವಿಸಿದಾಗ ಥೈರಾಯ್ಡ್ ಅನ್ನು ವಿಸ್ತರಿಸಬಹುದು, ಇದು ಅಯೋಡಿನ್ ಅನ್ನು ಹೀರಿಕೊಳ್ಳುವ ಥೈರಾಯ್ಡ್ ಗ್ರಂಥಿಯ ಸಾಮರ್ಥ್ಯವನ್ನು ಕಡಿಮೆ ಮಾಡುತ್ತದೆ. ಆದ್ದರಿಂದ ಹೈಪೋಥೈರಾಯ್ಡ್ ಹೊಂದಿರುವ ಜನರು ಪ್ರತಿದಿನ 3-5 ಬಾದಾಮಿಗಳನ್ನು ತಿನ್ನಬಹುದು. ಆದರೆ ಅದಕ್ಕಿಂತ ಹೆಚ್ಚಿಗೆ ತಿನ್ನಬಾರದು.

    ಸೋಯಾ ಆಹಾರಗಳು: ಸೋಯಾ ಭರಿತ ಆಹಾರಗಳು ಥೈರಾಯ್ಡ್ ಔಷಧಿಗಳನ್ನು ಸರಿಯಾಗಿ ಹೀರಿಕೊಳ್ಳುವ ದೇಹದ ಸಾಮರ್ಥ್ಯದ ಮೇಲೆ ಪರಿಣಾಮ ಬೀರಬಹುದು. ಸೋಯಾ-ಆಧಾರಿತ ಆಹಾರ ಉತ್ಪನ್ನಗಳಲ್ಲಿಯೂ ಸಹ ಗೈಟ್ರೋಜೆನ್‌ಗಳು ಪತ್ತೆಯಾಗಿವೆ. ಇದು ಥೈರಾಯ್ಡ್ ಗ್ರಂಥಿಯ ಕಿರಿಕಿರಿಯನ್ನು ಉಂಟುಮಾಡುತ್ತದೆ. ಆದ್ದರಿಂದ ಸೋಯಾ ಉತ್ಪನ್ನಗಳನ್ನು ಅವಾಯ್ಡ್ ಮಾಡಬೇಕು.

    ಗ್ಲುಟನ್: ಗೋಧಿಯು ಗ್ಲುಟನ್ ಅನ್ನು ಹೊಂದಿರುತ್ತದೆ ಮತ್ತು ಇದು ಸಂಭಾವ್ಯ ಗಾಯಿಟ್ರೋಜೆನಿಕ್ ಆಹಾರವಾಗಿದೆ. ಆಟೋಇಮ್ಯೂನ್ ಹೈಪೋಥೈರಾಯ್ಡಿಸಂ ಸಂದರ್ಭದಲ್ಲಿ ಗೋಧಿಯ ಸೇವನೆಯನ್ನು ಕಡಿಮೆ ಮಾಡಲು ಸೂಚಿಸಲಾಗುತ್ತದೆ. ಗ್ಲುಟನ್ ಮುಕ್ತ ಆಹಾರವನ್ನು ಸೇವಿಸುವ ಜನರು ಥೈರಾಯ್ಡ್ ಗ್ರಂಥಿಯ ಮೇಲೆ ದಾಳಿ ಮಾಡುವ ರಕ್ತದಲ್ಲಿನ ಪ್ರತಿಕಾಯಗಳ ಕಡಿಮೆ ಸಾಂದ್ರತೆಯನ್ನು ಹೊಂದಿರುತ್ತಾರೆ ಎಂದು ಸಂಶೋಧನೆ ತೋರಿಸುತ್ತದೆ.

    ಥೈರಾಯ್ಡ್‌ಗೆ ಉತ್ತಮ ಆಹಾರಗಳು: ಥೈರಾಯ್ಡ್ ಸಮಸ್ಯೆ ಇರುವವರು ಕೊತ್ತಂಬರಿ, ತೆಂಗಿನಕಾಯಿ, ಬ್ರೆಜಿಲ್ ಬೀಜಗಳು, ಸೂರ್ಯಕಾಂತಿ ಬೀಜಗಳು, ಕುಂಬಳಕಾಯಿ ಬೀಜಗಳು, ಮೂಂಗ್ ಬೀನ್ಸ್ ಮತ್ತು ಇತರ ಆಹಾರಗಳನ್ನು ಸೇವಿಸಬಹುದು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

     

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    8 ತಿಂಗಳಲ್ಲಿ 31 ಕೆಜಿ ತೂಕ ಇಳಿಸಿದ ಫಿಟ್‌ ನೆಸ್ ತಜ್ಞೆ; ತೂಕ ಇಳಿಸಲು ಇಲ್ಲಿವೆ 3 ಪ್ರಮುಖ ಸೂತ್ರಗಳು!

    January 20, 2026

    ವಿದ್ಯಾರ್ಥಿನಿಯರಿಗೆ ಮುಟ್ಟಿನ ಕಪ್ ಬಳಕೆ: ಶಿಕ್ಷಕಿಯರು ಮತ್ತು ತಾಯಂದಿರಿಗೆ ಜಾಗೃತಿ ಮೂಡಿಸಲು ಆರೋಗ್ಯ ಇಲಾಖೆ ನಿರ್ಧಾರ

    January 20, 2026

    ಸದೃಢ ದೇಹ ಮತ್ತು ಮಾಂಸಖಂಡಗಳ ಬೆಳವಣಿಗೆಗೆ ಇಲ್ಲಿವೆ 7 ಅದ್ಭುತ ಆಹಾರಗಳು!

    January 11, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಗುಬ್ಬಿ

    ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ

    February 9, 2026

    ಗುಬ್ಬಿ: ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಇದುವರೆಗೂ ಗೆದ್ದಂತ  ಜನ ಪ್ರತಿನಿಧಿಗಳು ಯಾರು ಸಹ ಪದವೀಧರರಿಗೆ ಅನುಕೂಲವಾಗುವಂತಹ ಕೆಲಸ ಮಾಡಿಲ್ಲ ಎಂದು…

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.